ಅತೀ ಶೀಘ್ರದಲ್ಲಿ ಭತ್ತ ಮತ್ತು ರಾಗಿ ಖರೀದಿ ಕೇಂದ್ರ ತೆಗೆಯಬೇಕು. ಹಾಲು ಉತ್ಪಾದಕರಿಗೆ ಕೊಡಬೇಕಾದ ಪ್ರೋತ್ಸಾಹಧನ ಬಿಡುಗಡೆ ಮಾಡಬೇಕು. ರೈತರು ಪ್ರತಿ ಸಮಸ್ಯೆಗೂ ಹೋರಾಟ ಮಾಡಿಯೇ ಪರಿಹಾರ ಪಡೆಯಬೇಕಾದ ಅನಿವಾರ್ಯತೆ ಬಂದಿದೆ. ಇನ್ನೂ...
ಮೂವತ್ತು ವರ್ಷಗಳ ಬಳಿಕ ಮಂಡ್ಯದಲ್ಲಿ ಡಿಸೆಂಬರ್ 20, 21, 22ರಂದು ಮೂರು ದಿನಗಳ ಕಾಲ ಜರುಗಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಗೊಳಿಸಲು ಎಲ್ಲರ ಸಹಕಾರ, ಬೆಂಬಲ ಅತ್ಯವಶ್ಯಕ ಎಂದು...
ಸೀಟ್ ಬೆಲ್ಟ್ ಧರಿಸದೇ ಪದೇ ಪದೇ 36 ಬಾರಿ ಸಂಚಾರ ನಿಯಮ ಉಲ್ಲಂಘಿಸಿದ್ದ ಗೂಡ್ಸ್ ವಾಹನದ ಚಾಲಕನಿಗೆ ಮಂಡ್ಯದ ಸಂಚಾರಿ ಪೊಲೀಸರು ಬರೋಬರಿ 18 ಸಾವಿರ ರೂ. ದಂಡ ವಿಧಿಸಿದ್ದಾರೆ.
ಮೈಸೂರು ನಗರದ ನೋಂದಣಿ...
ಕನ್ನಡ ಮನಸುಗಳು ಟ್ವಿಟರ್ ಅಕೌಂಟಿನಿಂದ ಪವನ್ ಧರೆಗುಂಡಿ, ಚಿಕ್ಕಮಂಡ್ಯ ಶಾಲೆಯ ಮುಂಭಾಗದಲ್ಲಿನ ಅವ್ಯವಸ್ಥೆ, ಗಲೀಜು ಮತ್ತು ಗಬ್ಬು ವಾಸನೆಯ ಕುರಿತು ಒಂದು ಟ್ವೀಟ್ ಮಾಡಿದ್ದರು. ಅದು ನಾಡಿನ ಸಿಎಂ ಸಿದ್ದರಾಮಯ್ಯನವರ ವಿಶೇಷ ಕರ್ತವ್ಯಾಧಿಕಾರಿಗೂ...
ಬಣಗಳನ್ನು ಒಗ್ಗೂಡಿಸಿ ರೈತ ಸಂಘವನ್ನು ಬಲವರ್ಧನೆಗೊಳಿಸಿ. ತಾತ್ವಿಕ ಭಿನ್ನಾಭಿಪ್ರಾಯದ ಕಾರಣದಿಂದ ಹಲವು ಬಣಗಳಾಗಿ ಹಂಚಿ ಹೋಗಿರುವ ರೈತ ಸಂಘಟನೆಯನ್ನು ಏಕೀಕರಣಗೊಳಿಸಿ, ಒಗ್ಗೂಡಿಸಿ ಒಂದೇ ಬ್ಯಾನರ್‌ನಡಿ ರೈತಪರ ಹೋರಾಟಗಳನ್ನು ಮಾಡಿ ರೈತರ ಹಿತ ಕಾಯೋಣ...
ಭಾವನೆ, ಸಂಸ್ಕೃತಿ, ಇತಿಹಾಸದ ಮಿಶ್ರಣವೇ ಕನ್ನಡ. ಕರ್ನಾಟಕದ ಇತಿಹಾಸವೇ ಕನ್ನಡವಾಗಿದೆ ಎಂದು ಮೈಸೂರು ವಿವಿ ಸಿಂಡಿಕೇಟ್ ಮಾಜಿ ಸದಸ್ಯ ಈ ಸಿ ನಿಂಗರಾಜೇಗೌಡ ಅಭಿಪ್ರಾಯಪಟ್ಟರು.
ಮಂಡ್ಯ ನಗರದ ಗಾಂಧಿಭವನದಲ್ಲಿ ಭಾನುವಾರದಂದು ಡಾ.ಜೀಶಂಪ ಸಾಹಿತ್ಯ...
ದಕ್ಷಿಣ ಭಾರತಕ್ಕೆ ಸುಪ್ರೀಂ ಕೋರ್ಟ್ ಬೆಂಚ್ ಬೇಕು. ಒಡನಾಡಿಗಳೇ ನಾವಿರುವ ಇಂಡಿಯಾ ಒಕ್ಕೂಟ ವ್ಯವಸ್ಥೆಯಲ್ಲಿ ನ್ಯಾಯಾಂಗ ವ್ಯವಸ್ಥೆ ಬಹಳ ಬಲಿಷ್ಠವಾದದ್ದು. ಇಂತಹ ನ್ಯಾಯಾಂಗ ವ್ಯವಸ್ಥೆಯ ಸುಪ್ರೀಂ ಕೋರ್ಟ್ ನಮಗೆ ಎರಡೂವರೆ ಸಾವಿರ ಕಿಲೋಮಿಟರ್...
ಸಂಘಟನೆಗಳು ತಮ್ಮೆಲ್ಲ ಮಡಿವಂತಿಕೆ ಬಿಟ್ಟು ಹೋರಾಟ ಮಾಡಬೇಕಿದೆ. ಇಂದು ಸಾಂಕೇತಿಕವಾಗಿ ಹೋರಾಟ ಮಾಡದೆ ತೀವ್ರವಾಗಿ ಮಾಡಬೇಕು. ಆದ್ದರಿಂದ ನವೆಂಬರ್ 26ರಂದು ಡಿಸಿ ಕಚೇರಿಗೆ ಮುತ್ತಿಗೆ ಹಾಕೋಣ ಎಂದು ಕರ್ನಾಟಕ ರಾಜ್ಯ ರೈತ ಸಂಘದ...
‘ಕಾಟೇರ’ ಸೇರಿದಂತೆ ಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿರುವ, ರಾಷ್ಟ್ರಪ್ರಶಸ್ತಿ ವಿಜೇತ ನಟ ಮಾಸ್ಟರ್ ರೋಹಿತ್ಗೆ ನಿನ್ನೆ ತಡರಾತ್ರಿ ಅಪಘಾತವಾಗಿ ಗಂಭೀರ ಗಾಯವಾಗಿದೆ. ಶ್ರೀರಂಗಪಟ್ಟಣದಿಂದ ಬೆಂಗಳೂರಿಗೆ ಬರುವ ಹಾದಿಯಲ್ಲಿನ ಪಾಲಹಳ್ಳಿ ಬಳಿ ಕಾರು ಬಸ್...
ಬಿರ್ಸಾ ಮುಂಡಾ ಬುಡಕಟ್ಟು ಜನಾಂಗದವರಿಗೆ ಆರಾಧ್ಯ ದೈವವಿದ್ದಂತೆ. ಬುಡಕಟ್ಟು ಜನಾಂಗದ ಅಳಿವು ಉಳಿವಿಗಾಗಿ ಹೋರಾಡಿ ಮಡಿದ ಧೀಮಂತ ನಾಯಕ ಬಿರ್ಸಾ ಮುಂಡಾ. ಅವರ ಧೈರ್ಯ ದಿಟ್ಟತನವನ್ನು ಪ್ರತಿಯೊಬ್ಬರೂ ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಿ ಎಂದು...
ಮಂಡ್ಯ ಜಿಲ್ಲೆ, ಕೆ ಆರ್ ಪೇಟೆ ಶತಮಾನದ ಶಾಲೆಗೂ ಒತ್ತುವರಿ ಕಾಟದಿಂದ ತಪ್ಪಿಸಿಕೊಳ್ಳಲು ಸಾಧ್ಯ ಆಗಿಲ್ಲ. ಅನೇಕ ಕಾಣದ ಕೈಗಳು, ಬಲಾಢ್ಯ ಸಮುದಾಯದ ಜನರು ಹಾಗೂ ರಾಜಕೀಯ ಬೆಂಬಲವಿರುವ ಜನರು ಈ ಶಾಲೆಯ...
ಸಮ್ಮೇಳನಕ್ಕೆ ಸೂಕ್ತವಾದ ವಿಶಾಲವಾದ ಹಾಗೂ ಸುರಕ್ಷಿತವಾದ ಸ್ಥಳದ ಅಗತ್ಯವಿದ್ದು, ಅದಕ್ಕಾಗಿ ಹಲವಾರು ಸ್ಥಳಗಳನ್ನು ಪರಿಶೀಲಿಸಲಾಗಿದೆ. ಜೊತೆಗೆ ಸ್ಥಳ ಪರಿಶೀಲನೆಗೆ ತಾಂತ್ರಿಕ ಪರಿಣಿತರ ತಂಡದ ಮೂಲಕ ಜಾಗಗಳ ಸುರಕ್ಷತೆಯನ್ನು ಖಾತ್ರಿ ಪಡಿಸಿಕೊಂಡು, ಅಂತಿಮವಾಗಿ ಸಮ್ಮೇಳನ...