ಮಂಡ್ಯ

ಮಂಡ್ಯ | ರೈತರು ಸಾವಯವ ಕೃಷಿಗೆ ಒತ್ತು ನೀಡಬೇಕು: ಕೃಷಿ ಇಲಾಖೆ ಜಂಟಿ ನಿರ್ದೇಶಕ ಆಶೋಕ್ ಕರೆ

ಮುಂದಿನ ದಿನಗಳಲ್ಲಿ ರೈತರು ಸಾವಯವ ಕೃಷಿಗೆ ಒತ್ತು ನೀಡಬೇಕು. ಇಲ್ಲದೆ ಹೋದರೆ ಮುಂದಿನ ದಿನಗಳಲ್ಲಿ ಇಳುವರಿ ಕುಂಠಿತಗೊಳ್ಳುತ್ತದೆ. ಭೂಮಿ ಫಲವತ್ತತೆ ಕಳೆದುಕೊಂಡು ಬರಡಾಗುತ್ತದೆ ಎಂದು ಮಂಡ್ಯ ಜಿಲ್ಲೆ ಕೃಷಿ ಇಲಾಖೆ ಜಂಟಿ ನಿರ್ದೇಶಕ...

ಮಂಡ್ಯ | ಕರ್ನಾಟಕ ಇರುವವರೆಗೆ ಶಂಕರ್ ನಾಗ್ ಹೆಸರು ಚಿರಸ್ಥಾಯಿಯಾಗಿರಲಿದೆ: ವಿನಯ್ ಕುಮಾರ್

ರಂಗಭೂಮಿ, ಚಿತ್ರನಟನಷ್ಟೇ ಅಲ್ಲದೇ ನಿರ್ದೇಶಕನೂ ಆಗಿದ್ದ ಪಾದರಸದಂತಹ ವ್ಯಕ್ತಿತ್ವದ ಶಂಕರ್ ನಾಗ್ ಹೆಸರು ಕರ್ನಾಟಕ ಇರುವವರೆಗೆ ಚಿರಸ್ಥಾಯಿಯಾಗಿರಲಿದೆ ಎಂದು ಮಂಕುತಿಮ್ಮ ಟ್ರಸ್ಟ್‌ನ ವಿನಯ್ ಕುಮಾರ್ ಎಂದರು. ಚಿತ್ರಕೂಟ ಬಳಗದಿಂದ ಮಂಡ್ಯ ತಾಲೂಕಿನ ಚಿಕ್ಕಮಂಡ್ಯ ಸರ್ಕಾರಿ...

ಮಂಡ್ಯ: ದೇಗುಲಕ್ಕೆ ದಲಿತರು ಬಂದರೆಂದು ಉತ್ಸವ ಮೂರ್ತಿಯನ್ನೇ ಹೊರತಂದ ಸವರ್ಣೀಯರು

ಕಾಲಭೈರವೇಶ್ವರ ದೇವಾಲಯಕ್ಕೆ ದಲಿತರು ಪ್ರವೇಶಿಸಿ ಪೂಜೆ ಸಲ್ಲಿಸಿದ ಹಿನ್ನೆಲೆ ದೇಗುಲದಿಂದ ಉತ್ಸವ ಮೂರ್ತಿಯನ್ನು ಹೊರತಂದು, ದೇವಾಲಯದ ನಾಮಫಲಕವನ್ನು ಸವರ್ಣೀಯರು ಆಚೆ ಎಸೆಸಿರುವ ಅಮಾನುಷ ಘಟನೆ ಮಂಡ್ಯ ಜಿಲ್ಲೆಯ ಹನಕೆರೆ ಗ್ರಾಮದಲ್ಲಿ ನಡೆದಿದೆ. ಸದ್ಯ...

ಮಂಡ್ಯ | ಟಿಪ್ಪು ಸುಲ್ತಾನ್ ಜಯಂತಿ ಹಿನ್ನೆಲೆ: ಶ್ರೀರಂಗಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ

ಮೈಸೂರು ಹುಲಿ ಟಿಪ್ಪು ಸುಲ್ತಾನ್ ಜಯಂತಿ ಅಂಗವಾಗಿ ನವೆಂಬರ್ 10ರಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ ಅವರು ನಿಷೇಧಾಜ್ಙೆ ಜಾರಿಗೊಳಿಸಿ, ಶನಿವಾರ...

ಮಂಡ್ಯ | ಮೂಲ ಸೌಕರ್ಯಗಳಿಲ್ಲದ ಮಳವಳ್ಳಿ ನಗರ ಪೊಲೀಸ್ ಠಾಣೆ: ಸೌಲಭ್ಯ ಕಲ್ಪಿಸಲು ಸಾರ್ವಜನಿಕರ ಆಗ್ರಹ

ಪೊಲೀಸರು ಅಪರಾಧಗಳನ್ನು ತಡೆಗಟ್ಟುವುದು ಮತ್ತು ಈಗಾಗಲೇ ಅಪರಾಧ ನಡೆದಿದ್ದರೆ ತನಿಖೆಯನ್ನು ಮಾಡಿ ಅಪರಾಧಿಗಳನ್ನು ಹಿಡಿಯುವುದು. ಸಮಾಜದ ಶಾಂತಿ ಕಾಪಾಡಲು ಮತ್ತು ತಳಮಟ್ಟದಲ್ಲಿನ ಜನರ ಸಮಸ್ಯೆಗಳನ್ನು ಪರಿಹರಿಸಲು ಪೊಲೀಸರು ಅಹೋರಾತ್ರಿ ಕೆಲಸ ಮಾಡಬೇಕು. ಗಲಭೆ...

ಮಂಡ್ಯ | ವ್ಯಾಪಾರಿ ಮೇಲೆ ಲೇವಾದೇವಿದಾರನಿಂದ ಹಲ್ಲೆ: ಎಫ್ಐಆರ್ ದಾಖಲಿಸಲು ಪೊಲೀಸರಿಂದ ಮೀನಮೇಷ!

ಮಂಡ್ಯ ನಗರದ ಬಟ್ಟೆ ವ್ಯಾಪಾರಿಯೊಬ್ಬರ ಮೇಲೆ ಕಳೆದ ನ.6ರಂದು ಬಡ್ಡಿ ದಂಧೆ ನಡೆಸುತ್ತಿದ್ದ ವ್ಯಕ್ತಿಯೊಬ್ಬ ಹಲ್ಲೆ ನಡೆಸಿದ್ದು, ಈ ಬಗ್ಗೆ ಮಂಡ್ಯ ಪೊಲೀಸರಿಗೆ ದೂರು ನೀಡಿದ್ದರೂ, ಎಫ್ಐಆರ್ ದಾಖಲಿಸಿಲ್ಲ ಎಂಬ ಆರೋಪ ಕೇಳಿ...

ಮಂಡ್ಯ | ನ.9,10; ಚಿತ್ರಕೂಟ ಸಂಘಟನೆಯಿಂದ ‘ಶಂಕರ ನಿರಂತರ’ ಕಾರ್ಯಕ್ರಮ

ಚಿತ್ರಕೂಟ ಸಂಘಟನೆ ವತಿಯಿಂದ ಮಂಡ್ಯ ತಾಲೂಕಿನ ಚಿಕ್ಕಮಂಡ್ಯ ಸರ್ಕಾರಿ ಶಾಲೆಯಲ್ಲಿ ನ.9 ಮತ್ತು 10ರಂದು ಮಿಂಚಿನ ಓಟಗಾರ ಶಂಕರ್‌ನಾಗ್ ಜನ್ಮದಿನ ಮತ್ತು ನಿತ್ಯ ಸಚಿವ ಕೆವಿ ಶಂಕರಗೌಡರ ನೆನಪಿನಲ್ಲಿ ಸಂಗೀತ, ಶ್ರಮದಾನ, ಸರ್ಕಾರಿ...

ಮಂಡ್ಯ | ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರ ಕಾರ್ಯ ಚುರುಕುಗೊಳ್ಳಬೇಕು: ಶಾಸಕ ದರ್ಶನ್ ಪುಟ್ಟಣಯ್ಯ

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರಕ್ಕೆ ₹1.30 ಕೋಟಿ ರೂ. ಬಜೆಟ್ ನಿಗದಿಯಾಗಿದ್ದು, ಎಲ್ಲಾ ಉಪ ಸಮಿತಿಗಳು ಪ್ರಚಾರ ಕಾರ್ಯ ಚುರುಕುಗೊಳಿಸಬೇಕೆಂದು ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣಯ್ಯ ಕರೆ ನೀಡಿದ್ದಾರೆ. ಅವರು...

ಮಂಡ್ಯ | ಲಾಟರಿ ಹಾವಳಿಯ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕಿದೆ: ಜಿಲ್ಲಾಧಿಕಾರಿ ಕುಮಾರ್

ಮಂಡ್ಯ ಜಿಲ್ಲೆಯಲ್ಲಿ ಲಾಟರಿ ಹಾವಳಿಯಿಂದ ಆಗುತ್ತಿರುವ ಹಣಕಾಸು ಮತ್ತು ಸಾಮಾಜಿಕ ದುಷ್ಪರಿಣಾಮಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಡಾ. ಕುಮಾರ್ ತಿಳಿಸಿದರು. ಅವರು ನ.7ರಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಅನಧಿಕೃತ...

ಸರ್ಕಾರದ ನೋಟಿಸ್‌ಗೆ ಬೆಲೆ ನೀಡಲ್ಲ, ಭೂ ಕಬಳಿಕೆ ವಿರುದ್ಧ ಹೋರಾಟ ನಿಲ್ಲದು: ಆರ್ ಅಶೋಕ್

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರ ನೀಡುವ ನೋಟಿಸ್‌ಗೆ ನಾವು ಯಾವುದೇ ಬೆಲೆ ನೀಡಲ್ಲ. ವಕ್ಫ್‌ ಮಂಡಳಿ ಮಾಡುತ್ತಿರುವ ಭೂ ಕಬಳಿಕೆಯ ವಿರುದ್ಧ ನಾವು ನಿರಂತರ ಹೋರಾಟ ಮಾಡುತ್ತೇವೆ, ನಮ್ಮ ಹೋರಾಟ ನಿಲ್ಲದು ಎಂದು ಪ್ರತಿಪಕ್ಷ...

ಮಂಡ್ಯ | ಬೆಟ್ಟಿಂಗ್‌ಗೆ ಪ್ರಚೋದನೆ: ನಾಗರಿಕರ ಪ್ರತಿಭಟನೆಯ ಬೆನ್ನಲ್ಲೇ ಎಚ್ಚೆತ್ತ ಪೊಲೀಸರು; ಎಫ್‌ಐಆರ್‌ ದಾಖಲು

ಮಂಡ್ಯದಲ್ಲಿ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ಆರೋಪಿ ಎದುರು ಮಂಡ್ಯದ ಸೈಬ‌ರ್ ಅಪರಾಧಗಳ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆ‌ರ್ ದಾಖಲಾಗಿದೆ. ಕರುನಾಡು ಸೇವಕರು ಮತ್ತು ಪ್ರಗತಿಪರ ಸಂಘಟನೆಗಳ ಮುಖಂಡರು ಮಂಡ್ಯದಲ್ಲಿ ಬೀದಿಗಿಳಿದು ಹೋರಾಟ ನಡೆಸಿದ ಫಲವಾಗಿ, ಬೆಟ್ಟಿಂಗ್...

ಮಂಡ್ಯ | ಅಕ್ರಮವಾಗಿ ವ್ಯಾಪಿಸಿರುವ ಜೂಜು ಅಡ್ಡೆ ತಡೆಗೆ ಪ್ರಗತಿಪರ ಸಂಘಟನೆಗಳ ಆಗ್ರಹ

ಮಂಡ್ಯ ಜಿಲ್ಲೆಯಲ್ಲಿ ವ್ಯಾಪಕವಾಗಿರುವ ಅಕ್ರಮ ಜೂಜು ಅಡ್ಡೆಗಳು, ಕ್ರಿಕೆಟ್ ಬೆಟ್ಟಿಂಗ್, ಹುಕ್ಕಾ ಸರಬರಾಜು ಹಾಗೂ ಜೂಜು ದಂಧೆಗಳನ್ನು ತಡೆಗಟ್ಟುವಂತೆ ಆಗ್ರಹಿಸಿ ವಿವಿಧ ಪ್ರಗತಿಪರ ಸಂಘಟನೆಗಳು ಮಂಡ್ಯದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದವು. ಮಂಡ್ಯ ಜಿಲ್ಲಾ ಪೊಲೀಸ್...

ಈ ಹೊತ್ತಿನ ಪ್ರಮುಖ ಸುದ್ದಿ