ಮಹಿಳೆಯರು ಒಕ್ಕೂಟ ಮತ್ತು ನಾಡ ಆಳಿಕೆಗಳ ವಿವಿಧ ಯೋಜನೆಗಳ ಉಪಯೋಗ ಪಡೆದು ಸ್ವತಂತ್ರವಾಗಿ ಬದುಕು ಕಟ್ಟಿಕೊಳ್ಳಬೇಕು ಎಂದು ಮಂಡ್ಯ ಜಿ.ಪಂ. ಸಿಇಒ ಶೇಖ್ ತನ್ವೀರ್ ಆಸೀಫ್ ಹೇಳಿದರು.
ಮಂಡ್ಯ ಜಿಲ್ಲೆಯ ಜಿಲ್ಲಾ ಪಂಚಾಯತ್ ಕಾವೇರಿ...
ಮಂಡ್ಯ ಜಿಲ್ಲೆಯಲ್ಲಿ ಸೌಹಾರ್ದತೆಯ ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬ ಆಚರಿಸೋಣ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ಕರೆ ನೀಡಿದರು.
ಮಂಡ್ಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸೌಹಾರ್ದತೆ ಸಭೆಯಲ್ಲಿ...
ಸರಕಾರಿ ಶಾಲೆಗಳು ದಿನಕ್ಕೊಂದರಂತೆ ಮುಚ್ಚುತ್ತಿರುವ ಹೊತ್ತಲ್ಲಿ ಚಿಕ್ಕಮಂಡ್ಯ ಶಾಲೆಯ ಮತ್ತು ಅಲ್ಲಿನ ಶಿಕ್ಷಕರ ಈ ಸಾಧನೆ ಎಲ್ಲರ ಅಚ್ಚರಿಗೆ ಕಾರಣವಾಗಿದೆ.
ಇತ್ತೀಚೆಗೆ ಹಳೆಬೂದನೂರು ಗ್ರಾಮದಲ್ಲಿ ನಡೆದ ಮಂಡ್ಯ ತಾಲೂಕುಮಟ್ಟದ ಕ್ರೀಡಾಕೂಟದಲ್ಲಿ ಚಿಕ್ಕಮಂಡ್ಯ ಸರಕಾರಿ ಪ್ರೌಢಶಾಲೆಯ...
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ ಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಹಾಕಿ ಮಾಂತ್ರಿಕ ದ್ಯಾನ್ ಚಂದ್ ಅವರ 119ನೇ ಜನ್ಮದಿನದ ಆಚರಿಸಿದರು.
ಡಾ. ಕೆ ವೈ ಶ್ರೀನಿವಾಸ್ ಮಾತನಾಡಿ "ಮಕ್ಕಳೇ ನಿಮಗೆ ಇವತ್ತು ಯಾವ...
‘ಸಕ್ಕರೆ ನಗರಿ’ ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ನುಡಿ ಜಾತ್ರೆಯಲ್ಲಿ ಸಮ್ಮೇಳನದ ಸರ್ವಾಧ್ಯಕ್ಷರ ಮೆರವಣಿಗೆ ವರ್ಣರಂಜಿತವಾಗಿರಲಿ ಎಂದು ಮೆರವಣಿಗೆ ಸಮಿತಿ ಅಧ್ಯಕ್ಷರು ಹಾಗೂ ಶಾಸಕ ಮಧು ಜಿ ಮಾದೇಗೌಡ
ಮಂಡ್ಯ...
ಭಾರೀ ರಾಜಕೀಯ ಕುತೂಹಲಕ್ಕೆ ಕಾರಣವಾಗಿದ್ದ ಮಂಡ್ಯ ನಗರಸಭಾ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಜೆಡಿಎಸ್ ಮೇಲುಗೈ ಸಾಧಿಸಿದೆ. ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ತೀವ್ರ ಹಣಾಹಣಿಗೆ ಕಾರಣವಾಗಿದ್ದ ಮಂಡ್ಯ ನಗರಸಭಾ ಅಧ್ಯಕ್ಷ ಉಪಾಧ್ಯಕ್ಷರ ಸ್ಥಾನಕ್ಕೆ...
ಪತ್ರಕರ್ತರನ್ನು ಅಕ್ರಮವಾಗಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿರುವ ಕ್ರಮ ಸರಿಯಲ್ಲ. ಇದು ಸುದ್ದಿಗಾರರ ಮೇಲೆ ಪೊಲೀಸ್ ಇಲಾಖೆ ನಡೆಸುತ್ತಿರುವ ಮಾನಸಿಕ ದಬ್ಬಾಳಿಕೆ ಎಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಉಗ್ರವಾಗಿ...
ಅಕ್ಟೋಬರ್‌ನಲ್ಲಿ ನೀರು ಬಳಕೆದಾರರ ಸಹಕಾರ ಸಂಘಗಳ ಸಮಾವೇಶ ನಡೆಯುತ್ತಿದ್ದು, ನೀರಾವರಿ ಸೌಲಭ್ಯವನ್ನು ಸಮರ್ಪಕವಾಗಿ ಎಲ್ಲ ರೈತರಿಗೆ ಸಮಾನವಾಗಿ ಹಂಚಿಕೆ ಮಾಡುವುದು, ನೀರು ಪೋಲು ತಪ್ಪಿಸುವುದು, ವಿತರಣಾ ಮತ್ತು ಹೊಲಗಾಲುವೆಗಳ ದುರಸ್ತಿ, ನೀರಿನ ಕರ...
ರಾಜ್ಯ ಸರ್ಕಾರವು ಸರ್ಕಾರಿ ಶಾಲೆಗಳನ್ನು ಮುಚ್ಚಲು ಪಣತೊಟ್ಟು ನಿಂತಂತಿದೆ. ಸರ್ಕಾರಿ ಶಾಲೆಗಳು ಉಳಿಯಬೇಕು, ಎಲ್ಲ ವರ್ಗದ ಮಕ್ಕಳ ಕಲಿಕೆಗೆ ಅನುಕೂಲವಾಗಬೇಕು ಎನ್ನುವ ಮಾತುಗಳು ಎಲ್ಲೆಡೆ ಕೇಳಿಬರುತ್ತಿವೆ. ಆದರೆ, ವರ್ಷದಿಂದ ವರ್ಷಕ್ಕೆ, ಸರ್ಕಾರಿ ಶಾಲೆಗಳಲ್ಲಿ...
ಅಧಿಕಾರ ವಹಿಸಿಕೊಂಡ 5 ತಿಂಗಳ ಅವಧಿಯಲ್ಲಿ ಮೈಷುಗರ್ ಸಕ್ಕರೆ ಕಾರ್ಖಾನೆ ಕಂಪನಿಯ 270.62 ಕೋಟಿ ರೂ.ಗಳ ಸಾಲದ ಪೈಕಿ 181.84 ಕೋಟಿ ರೂ.ಗಳನ್ನು ತೀರುವಳಿ ಮಾಡಿದ್ದು, ಉಳಿದ 88.78 ಕೋಟಿ ರೂ.ಗಳ ಸಾಲವನ್ನು...
ಲೀಸ್ ಹಾಗೂ ಮಾರಾಟ ಒಪ್ಪಂದದ ನೆಪದಲ್ಲಿ ಜಿಂದಾಲ್ ಕಂಪನಿಗೆ ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ತೋರಣಗಲ್ಲ ಪ್ರದೇಶದ 3667 ಎಕರೆ ಸರ್ಕಾರಿ ಭೂಮಿ ಹಸ್ತಾಂತರ ಮಾಡುವುದನ್ನು ಕೂಡಲೇ ನಿಲ್ಲಿಸಬೇಕೆಂದು ಕರ್ನಾಟಕ ಪ್ರಾಂತ ರೈತ...
ಪತ್ರಕರ್ತರು ಅಪಾಯದ ಅಂಚಿನಲ್ಲಿದ್ದಾರೆ. ಪತ್ರಕರ್ತರನ್ನು ಉಳಿಸಿಕೊಳ್ಳುವ ಜವಾಬ್ದಾರಿ ಸಮಾಜದ ಮೇಲಿದೆ ಎಂದು ಪ್ರತಿನಿಧಿ ದಿನಪತ್ರಿಕೆ ಪ್ರಧಾನ ಸಂಪಾದಕ, ಪತ್ರಕರ್ತ ಸಿ ಕೆ ಮಹೇಂದ್ರ ತಿಳಿಸಿದರು.
ಮಂಡ್ಯ ನಗರದ ಪತ್ರಕರ್ತರ ಭವನದಲ್ಲಿ ವಾರ್ತಾ ಮತ್ತು ಸಾರ್ವಜನಿಕ...