ರಂಗಭೂಮಿಯ ಪಾಲನೆ ಮತ್ತು ಪೋಷಣೆಯ ಹೊಣೆಗಾರಿಕೆ ಕಲಾವಿದರು ಮತ್ತು ಕಲಾಪೋಷಕರ ಮೇಲಿದ್ದು, ದಿಟವಾದ ಕಲೆಯನ್ನು ಬೆಳೆಸಬೇಕಾದ ಅಗತ್ಯತೆಯಿದೆ ಎಂದು ನಟಿ ಉಮಾಶ್ರೀ ಅಭಿಪ್ರಾಯಪಟ್ಟರು.
ಮಂಡ್ಯ ಜಿಲ್ಲೆ ಮಳವಳ್ಳಿ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಮಳವಳ್ಳಿ...
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಡಿಸೆಂಬರ್ 20 ರಿಂದ 22 ರವರೆಗೆ 3 ದಿನಗಳ ಕಾಲ ನಡೆಯಲಿದೆ. ರಚಿತವಾಗಿರುವ ಸಮಿತಿಗಳು ತಮ್ಮ ಕರ್ತವ್ಯ ಮತ್ತು ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ಎಂದು...
ಮುಡಾ ಹಗರಣದಲ್ಲಿ ಕೇವಲ 14 ನಿವೇಶನ ಅಲ್ಲ, ಸಾವಿರಾರು ನಿವೇಶನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಬೆಂಬಲಿಗರು ಲೂಟಿ ಹೊಡೆದಿದ್ದಾರೆ. ಇದರ ಹಿಂದೆ ಇರುವ ದೊಡ್ಡ ತಿಮಿಂಗಿಲಗಳು ಹೊರಬರಲು ಸಿಬಿಐ ತನಿಖೆಗೆ ವಹಿಸಬೇಕು...
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಉಪನೋಂದಣಿ ಕಚೇರಿಯಲ್ಲಿ ಖಾಸಗಿ ನೌಕರರ ಕಾರುಬಾರು ಹೆಚ್ಚಾಗಿದೆ. ಇದಕ್ಕೆ ಸಂಬಂಧಪಟ್ಟ ಇಲಾಖೆಯ ಸಚಿವರು ಲಗಾಮು ಹಾಕಬೇಕು ಎಂದು ಕರ್ನಾಟಕ ರಾಜ್ಯ ರೈತಸಂಘದ ಮುಖಂಡ ಕಿರಂಗೂರು ಪಾಪು ಆಗ್ರಹಿಸಿದ್ದಾರೆ.
ಈ ಸಂಬಂಧ...
ಪತ್ನಿಯ ಆತ್ಮಹತ್ಯೆ ಹಾಗೂ ಆಕೆಯ ಅನುಮಾನಾಸ್ಪದ ಸಾವಿನ ಪರಿಸ್ಥಿತಿಯನ್ನು ಎದುರಿಸಲಾಗದೆ ಪತಿಯೂ ಸಾವಿಗೆ ಶರಣಾದ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಗದ್ದೆ ಹೊಸೂರು ಗ್ರಾಮದಲ್ಲಿ ನಡೆದಿದೆ.
ಸ್ವಾತಿ (21) ಎಂಬ ಗೃಹಿಣಿ ಅನುಮಾನಾಸ್ಪದವಾಗಿ...
ಪ್ರತಿಯೊಬ್ಬರೂ ಕೂಡ ಡಿ ದೇವರಾಜ ಅರಸು ಚಿಂತನೆ ಹಾಗೂ ಆದರ್ಶಗಳನ್ನು ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ ಅವರು ಸಲಹೆ ನೀಡಿದರು.
ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ಸಾಮಾಜಿಕ ಪರಿವರ್ತನೆಯ...
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ಜನಶಕ್ತಿ, ಭೂಮಿ ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ, ಮಹಿಳಾ ಮುನ್ನಡೆ, ಮಂಡ್ಯ ಜಿಲ್ಲಾ ಶ್ರಮಿಕ ನಗರ ನಿವಾಸಿಗಳ ಒಕ್ಕೂಟ ಹಾಗೂ ಶ್ರಮಿಕ ಶಕ್ತಿ ವಿದ್ಯಾರ್ಥಿ...
ವ್ಯಕ್ತಿಗಳು ಸಮಾಜ ಸುಧಾರಣೆ ಮಾಡಲು ಬರುತ್ತಿದಂತಹ ಕಾಲ ಹೋಗಿದೆ. ರಾಜಕಾರಣವನ್ನು ಕಸುಬು ಮಾಡಿಕೊಡಿರುವವರು ಹೆಚ್ಚಾಗುತ್ತಿದ್ದಾರೆ. ಈ ನಡೆ ಸರಿಯಲ್ಲ ಎಂದು ಕಾಂಗ್ರೆಸ್ ಯುವ ಮುಖಂಡ ಆಶಯ್ ಮಧು ಮಾದೇಗೌಡ ಹೇಳಿದರು.
ಮದ್ದೂರು ತಾಲ್ಲೂಕಿನ ಭಾರತೀನಗರ...
ಇತ್ತಿಚೀನ ದಿನಗಳಲ್ಲಿ ಮಹಿಳೆಯರ ಮೇಲೆ ನಿರಂತರವಾಗಿ ದಬ್ಬಾಳಿಕೆ, ಅತ್ಯಾಚಾರ, ಹತ್ಯೆ ಪ್ರಕರಣಗಳು ನಡೆಯುತ್ತಿದ್ದು, ಸೂಕ್ತ ಕಾನೂನು ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಹಾಗೂ ಪ್ರಕರಣಗಳನ್ನು ಶೀಘ್ರವಾಗಿ ವಿಚಾರಣೆ ನಡೆಸಿ ನೊಂದವರಿಗೆ ನ್ಯಾಯ ಒದಗಿಸಿ ಕೊಡಲು...
ಹಣಕಾಸು ಗಳಿಸುವುದು ಮಾತ್ರ ಏಳಿಗೆಯ ಏಕೈಕ ಮಾನದಂಡ ಎಂಬ ಹುಚ್ಚು ಪೈಪೋಟಿಯಲ್ಲಿ ಸಾಗುತ್ತಿರುವ ಚೀನಾ, ಅಮೇರಿಕಾ, ಜಪಾನ್, ಯುರೋಪ್, ರಷ್ಯ, ಭಾರತ, ಇನ್ನಿತರೇ ದೇಶಗಳು ನೈಸರ್ಗಿಕ ಸಂಪನ್ಮೂಲಗಳನ್ನು ದುರ್ಬಳಕೆ ಮಾಡಿ ಕೊಳ್ಳುತ್ತಿರುವುದರಿಂದ ಮುಂದಿನ...
ಭಾರತ ಚುನಾವಣಾ ಆಯೋಗವು ಅರ್ಹತಾ ದಿನಾಂಕ 01 ಜನವರಿ 2025ರಂತೆ ಭಾವಚಿತ್ರ ಸಹಿತ ಮತದಾರರ ಪಟ್ಟಿಗಳ ವಿಶೇಷ ತಿದ್ದುಪಡಿ-2025ರ ವೇಳಾಪಟ್ಟಿಯನ್ನು ಪ್ರಕಟಿಸಿರುವ ಸಂಬಂಧ ಜಿಲ್ಲೆಯಲ್ಲಿ ಆಗಸ್ಟ್ 20ರಿಂದ ಅಕ್ಟೋಬರ್ 18ರವರೆಗೆ ಮತದಾರರ ಪಟ್ಟಿಯ...
ಆಧುನಿಕತೆಯ ಭರಾಟೆಯಲ್ಲಿರುವ ಯುವ ಸಮೂಹ ಸಾಹಿತ್ಯದಲ್ಲಿ ನಿರಾಸಕ್ತರಾಗುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳು ಸಾಹಿತ್ಯವನ್ನು ನುಂಗುತ್ತಿವೆ. ಇದರಿಂದ ಕನ್ನಡ ಸಾಹಿತ್ಯ ನಲುಗುವಂತಾಗಿದೆ ಎಂದು ಸಾಹಿತಿ ಹಾಗೂ ಖ್ಯಾತ ವೈದ್ಯ ಡಾ.ಕೆ.ಚಂದ್ರಶೇಖರ್ ಬೇಸರಗೊಂಡರು.
ನಗರದ ಗಾಂಧಿಭವನದಲ್ಲಿ ಭಾನುವಾರ...