ಮಂಡ್ಯ

ಮಂಡ್ಯ | ಜೀತಕ್ಕಿದ್ದ ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸಿದ ಜಿಲ್ಲಾಡಳಿತ

ಅತ್ಯಾಧುನಿಕತೆಯ ಕಾಲದಲ್ಲೂ ಜೀತದಾಳುಗಳಾಗಿ ದುಡಿಯುತ್ತಿದ್ದ ಕುಟುಂಬವನ್ನು ಜೀತಮುಕ್ತಿಗೊಳಿಸಿರುವ ಜಿಲ್ಲಾಡಳಿತ ಯತ್ತಗದಹಳ್ಳಿ ಜ್ಞಾನಸಿಂಧು ವೃದ್ಧಾಶ್ರಮದಲ್ಲಿ ಪುನರ್ವಸತಿ ಕಲ್ಪಿಸಿದೆ. ಮದ್ದೂರು ತಾಲೂಕಿನ ಕೋಣಸಾಲೆ ಗ್ರಾಮದ ವೆಂಕಟೇಶ್‌ ಮತ್ತು ಗೀತಾ ದಂಪತಿಗಳು ಕಳೆದ 7 ವರ್ಷಗಳಿಂದ ಮುರುಳಿ ಎಂಬುವರ...

ಮಂಡ್ಯ | ಕೆಆರ್‌ಎಸ್ ಬೃಂದಾವನ ಉದ್ಯಾನ ಅಭಿವೃದ್ಧಿಗೆ ಸ್ಥಳ ಪರಿಶೀಲನೆ ನಡೆಸಿದ ಡಿಸಿಎಂ ಡಿ ಕೆ ಶಿವಕುಮಾರ್

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಬೃಂದಾವನ ಉದ್ಯಾನವನ ಅಭಿವೃದ್ಧಿಗೆ ಸಂಬಂಧಿಸಿದಂತೆ ಜಿಲ್ಲೆಯ ನಾಯಕರು ಹಾಗೂ ಇಲಾಖೆ ಅಧಿಕಾರಿಗಳ ಜತೆ ಸ್ಥಳ ಪರಿಶೀಲನೆ ನಡೆಸಿದರು. ನಂತರ ಕೆಆರ್‌ಎಸ್‌ನಲ್ಲಿ...

ಮಂಡ್ಯ | ಮೈಷುಗರ್ ಕಾರ್ಖಾನೆ ಉಳಿಸಲು ಚರ್ಚೆ: ಡಿಸಿಎಂ ಡಿ ಕೆ ಶಿವಕುಮಾರ್

ಮಂಡ್ಯ ಜಿಲ್ಲೆಯ ಪ್ರಮುಖ ಸಮಸ್ಯೆ, ಐತಿಹಾಸಿಕ ಮೈಶುಗರ್ ಕಾರ್ಖಾನೆ ಉಳಿವು, ಕೆಆರ್ ಎಸ್ ನ ಬೃಂದಾವನ ಉದ್ಯಾನವನ ಅಭಿವೃದ್ಧಿ ಸೇರಿದಂತೆ ವಿವಿಧ ವಿಚಾರವಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಜಿಲ್ಲೆಯ ನಾಯಕರು ಹಾಗೂ...

ಮಂಡ್ಯ | ಕಾರ್ಯಕರ್ತರ ಸ್ವಾಭಿಮಾನಕ್ಕೆ ಧಕ್ಕೆ ಆಗಬಾರದು: ನಿಖಿಲ್ ಕುಮಾರಸ್ವಾಮಿ

ಮಂಡ್ಯ ಜಿಲ್ಲೆಯ ಕಾರ್ಯಕರ್ತರು ಸ್ವಾಭಿಮಾನ ಉಳ್ಳವರಾಗಿದ್ದಾರೆ. ಯಾರೇ ಕಿಡಿಗೇಡಿಗಳು ನೋವು ಕೊಟ್ಟರು ಅದಕ್ಕೆ ಪ್ರತಿಕ್ರಿಯೆ ಮಾಡಬೇಡಿ. ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ಆಗಬಾರದು ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಜೆಡಿಎಸ್‌ ಕಾರ್ಯಕರ್ತರಿಗೆ...

ಮಂಡ್ಯ | ಕನ್ನಡ ಸಾಹಿತ್ಯ ಪರಿಷತ್;‌ ಶ್ರೀರಂಗಪಟ್ಟಣ ತಾಲೂಕು ಘಟಕಕ್ಕೆ ಎಂ ಬಿ ಕುಮಾ‌ರ್ ನೇಮಕ

ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ನಾಡೋಜ ಡಾ ಮಹೇಶ್ ಜ್ಯೋಷಿ ಆದೇಶದ ಮೇರೆಗೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕು ಘಟಕಕ್ಕೆ ಎಂ ಬಿ ಕುಮಾರ್ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಈ ಹಿಂದೆ ಶ್ರೀರಂಗಪಟ್ಟಣ ತಾಲೂಕು...

ಮಂಡ್ಯ | ಮೈಷುಗರ್ ವ್ಯಾಪ್ತಿಯ ರೈತರಿಗೆ ಕಬ್ಬಿನ ಹಣ ಪಾವತಿಯ ಬಗ್ಗೆ ಆತಂಕ ಬೇಡ: ಜಿಲ್ಲಾಧಿಕಾರಿ ಡಾ.ಕುಮಾರ್

ಮೈಷುಗರ್ ವ್ಯಾಪ್ತಿಯ ರೈತರು ಕಬ್ಬಿನ ಹಣ ಪಾವತಿಯ ಬಗ್ಗೆ ಯಾವುದೇ ಆತಂಕಕ್ಕೆ ಒಳಗಾಗದೇ ತಮ್ಮ ಕಬ್ಬನ್ನು ಇತರೆ ಖಾಸಗಿ ಕಾರ್ಖಾನೆಗಳಿಗೆ ಪರಭಾರೆ ಮಾಡದೇ ಮೈಷುಗರ್ ಕಂಪನಿಗೆ ಸರಬರಾಜು ಮಾಡಿ ಮೈಷುಗರ್ ಕಾರ್ಖಾನೆಯ ಉಳಿವಿಗೆ...

ಮಂಡ್ಯ | ಪತ್ರಕರ್ತರು ಸಂವೇದನಾಶೀಲತೆ, ಸಮಚಿತ್ತದಿಂದ ಕಾರ್ಯ ನಿರ್ವಹಿಸಬೇಕು: ಶಾಸಕ ಉದಯ್ ಗೌಡ

ಮಾಧ್ಯಮ ವೃತ್ತಿಯಲ್ಲಿ ತೊಡಗಿಸಿಕೊಂಡಿರುವ ಪತ್ರಕರ್ತರಿಗೆ ಸಮಾಜದಲ್ಲಿ ಗೌರವ ಸಲ್ಲಬೇಕು ಎಂದು ಮದ್ದೂರು ಕ್ಷೇತ್ರದ ಶಾಸಕ ಉದಯ್ ಗೌಡ ತಿಳಿಸಿದರು. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕು ಪತ್ರಕರ್ತರ ಸಂಘ ಏರ್ಪಡಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ...

ಮಂಡ್ಯ | ರೈತರ ಜಮೀನಿನಲ್ಲಿ ಕಾಣಿಸಿಕೊಂಡ ಎರಡು ಕಾಡಾನೆ; ಸಾರ್ವಜನಿಕರಲ್ಲಿ ಆತಂಕ

ಮಂಡ್ಯದ ಕಾವೇರಿ ನಗರ ಸದ್ವಿದ್ಯಾ ಶಾಲೆಯ ಬಳಿ ಎರಡು ಕಾಡಾನೆಗಳು ಕಾಣಿಸಿಕೊಂಡಿರುವುದು ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ. ಇದೇ ಆನೆಗಳು ಶ್ರೀರಂಗಪಟ್ಟಣ ತಾಲೂಕಿನ ಹಲವು ಹಳ್ಳಿಗಳಲ್ಲಿ ರೈತರ ಜಮೀನಿಗೆ ಲಗ್ಗೆ ಇಟ್ಟು ಬೆಳೆ ಹಾನಿ...

ಪಾದಯಾತ್ರೆಯಲ್ಲಿ ಪ್ರೀತಂ ಗೌಡ: ಬಿಜೆಪಿ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ

ಮೈಸೂರು ಚಲೋ ಪಾದಯಾತ್ರೆಯಲ್ಲಿ ಹಾಸನ ಬಿಜೆಪಿ ನಾಯಕ ಪ್ರೀತಂ ಗೌಡ ಯಾವುದೇ ಕಾರಣಕ್ಕೂ ಭಾಗಿಯಾಗಬಾರದು ಎಂದು ನೇರವಾಗಿ ಬಿಜೆಪಿ ನಾಯಕರಿಗೆ ಸೂಚಿಸಿದ್ದ ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿಗೆ ಮಂಡ್ಯದಲ್ಲೇ ಮುಖಭಂಗವಾಗಿದೆ. ಬಿಜೆಪಿ-ಜೆಡಿಎಸ್ ಪಾದಯಾತ್ರೆ...

ಮಂಡ್ಯ | ಕೃಷ್ಣರಾಜ ಸಾಗರ ಅಚ್ಚುಕಟ್ಟು ಪ್ರದೇಶದ ರೈತರಿಗೆ ನಿರಂತರ ನೀರು ಹರಿಸುವಂತೆ ಆಗ್ರಹ

ಕೃಷ್ಣರಾಜ ಸಾಗರ ಅಚ್ಚುಕಟ್ಟು ಪ್ರದೇಶದ ರೈತರು ಮುಂಗಾರು ಬೆಳೆ ಬೆಳೆಯಲು ಕಟ್ಟೆಯಿಂದ ಕಟ್ಟು ಪದ್ದತಿಯಲ್ಲಿ ನೀರು ಕೊಡುವ ಅವೈಜ್ಞಾನಿಕ ಪದ್ದತಿ ಕೈ ಬಿಟ್ಟು ನಿರಂತರ ನೀರು ಹರಿಸಬೇಕು ಎಂದು ಆಗ್ರಹಿಸಿದ ರೈತರು ಮಂಡ್ಯದಲ್ಲಿ...

ಮಂಡ್ಯ | ಕಾವೇರಿ ಅಚ್ಚುಕಟ್ಟಿನ ಕೊನೆಯ ಭಾಗಕ್ಕೆ ತಲುಪದ ನೀರು; ರೈತರಿಂದ ಧರಣಿ

ಕಾವೇರಿ ಅಚ್ಚುಕಟ್ಟಿನ ಕೊನೆಯ ಭಾಗಕ್ಕೆ ನೀರು ತಲುಪದ್ದರಿಂದ ಆಕ್ರೋಶಗೊಂಡಿರುವ ಮಂಡ್ಯದ ರೈತರು ಕಾವೇರಿ ನೀರಾವರಿ ಇಲಾಖೆಯ ವಿಭಾಗ ಕಚೇರಿಯ ಎದುರು ಧರಣಿ ನಡೆಸಿದರು. ಜಿಲ್ಲೆಯ ಮಳವಳ್ಳಿ ತಾಲೂಕಿನ ಟಿ.ಕಾಗೇಪುರ ಗ್ರಾಮದ ಕಾವೇರಿ ನೀರಾವರಿ ಇಲಾಖೆಯ...

ಮಂಡ್ಯ | ಡೆಂಘೀ ಬಗ್ಗೆ ಶಾಲೆ-ಕಾಲೇಜುಗಳಲ್ಲಿ ಅರಿವು ಮೂಡಿಸಿ: ಜಿಲ್ಲಾಧಿಕಾರಿ ಕುಮಾರ್

ಮಂಡ್ಯ ಜಿಲ್ಲೆಯಲ್ಲಿ ಡೆಂಘೀ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶಾಲೆ-ಕಾಲೇಜುಗಳಲ್ಲಿ ಹೆಚ್ಚಿನ ಅರಿವು ಮೂಡಿಸಿ ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ್ ಅವರು ತಿಳಿಸಿದರು. ಜಿಲ್ಲಾಧಿಕಾರಿ‌ ಕಚೇರಿಯ ಸಭಾಂಗಣದಲ್ಲಿ ಡೆಂಘೀ ನಿಯಂತ್ರಣ ಕಾರ್ಯಕ್ರಮ ಕುರಿತು ಸೋಮವಾರ...

ಈ ಹೊತ್ತಿನ ಪ್ರಮುಖ ಸುದ್ದಿ