ಮಂಡ್ಯ

ಮಂಡ್ಯ | ಹಾವುಗಳ ಬಗ್ಗೆ ಇರುವ ಪೂರ್ವಾಗ್ರಹಗಳನ್ನು ಬದಲಾಯಿಸಿಕೊಳ್ಳಿ: ವಿದ್ಯಾಪ್ರಸಾದ್

ಹಾವುಗಳ ಬಗ್ಗೆ ಅರಿವು ಮೂಡಿಸಿಕೊಳ್ಳಬೇಕು. ಆ ಮೂಲಕ ಹಾವುಗಳ ಬಗ್ಗೆ ಇರುವ ಪೂರ್ವಾಗ್ರಹಗಳನ್ನು ಬದಲಾಯಿಸಿಕೊಳ್ಳಬೇಕು ಎಂದು ಹಾವು ಸಂರಕ್ಷಕ ಗೊರವನಹಳ್ಳಿ ವಿದ್ಯಾ ಪ್ರಸಾದ್ ತಿಳಿಸಿದರು. ಅವರು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ತೊರೆಶೆಟ್ಟಿಹಳ್ಳಿಯ ಸ್ಪೂರ್ತಿಧಾಮ...

ಮಂಡ್ಯ | ರೈತರಿಗೆ ಬಿತ್ತನೆ ಬೀಜ ಹಂಚಿಕೆ, ರೈತರತ್ನ ಪ್ರಶಸ್ತಿ ವಿತರಣೆ

ಜಿಎಸ್‌ಎಫ್ ಫೌಂಡೇಶನ್, ಭೂ ಸಿರಿ ರೈತ ಉತ್ಪಾದಕರ ಕಂಪನಿ, ಕಂದಾಯ ಇಲಾಖೆ, ಕೃಷಿ ಇಲಾಖೆ, ಅರಣ್ಯ ಇಲಾಖೆ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವತಿಯಿಂದ ಬಿತ್ತನೆ ರಾಗಿ ಹಂಚಿಕೆ ಹಾಗೂ ರೈತರತ್ನ...

ಮಂಡ್ಯ | ರೋಟರಿ ಕ್ಲಬ್‌ಗಳು ಸಮಾಜಕ್ಕೆ ತನ್ನದೇ ಆದ ಕೊಡುಗೆ ನೀಡುತ್ತಿದೆ: ಶ್ರೀನಿವಾಸ್ ಮೂರ್ತಿ

ಪ್ರತಿಯೊಂದು ರೋಟರಿ ಕ್ಲಬ್‌ಗಳು ಸಮಾಜಕ್ಕೆ ಒಂದಲ್ಲ ಒಂದು ರೀತಿ ಕೊಡುಗೆ ನೀಡುತ್ತಾ ಬಂದಿದ್ದು, ಈ ಸೇವಾ ಮನೋಭಾವನೆಯನ್ನು ನೋಡಿ ಹೊಸ ಸದಸ್ಯರುಗಳು ಸೇರ್ಪಡೆಗೊಳ್ಳುತ್ತಿರುವುದು ರೋಟರಿ ಸಂಸ್ಥೆಯ ಗೌರವ ಹೆಚ್ಚಿದೆ ಎಂದು ರೋಟರಿ ಪ್ರಥಮ...

ಮಂಡ್ಯ | ರಸ್ತೆ ಒತ್ತುವರಿ ತೆರವಿಗೆ ಆಗ್ರಹಿಸಿ ಹಲ್ಲೇಗೆರೆ, ಚಂದಗಾಲು ಗ್ರಾಮಸ್ಥರಿಂದ ಧರಣಿ

ಮಂಡ್ಯ ಜಿಲ್ಲೆಯ ಹಲ್ಲೇಗೆರೆ ಸಂತೇಮಾಳ ಸ್ಥಳ ಮತ್ತು ಗ್ರಾಮಕ್ಕೆ ಸಂಪರ್ಕಿಸುವ ರಸ್ತೆ ಒತ್ತುವರಿ ತೆರವುಗೊಳಿಸಬೇಕು ಎಂದು ಆಗ್ರಹಿಸಿ ಹಲ್ಲೆಗೆರೆ ಮತ್ತು ಚಂದಗಾಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರು ಮತ್ತು ಸದಸ್ಯರು ರಸ್ತೆ ತಡೆ...

ಮಂಡ್ಯ| ದಲಿತ ಹಕ್ಕುಗಳಿಗಾಗಿ ಹೋರಾಡಿ : ಚಂದ್ರಹಾಸ್‌ ಸಲಹೆ

ಭಾರತ ಸಂವಿಧಾನದಲ್ಲಿ ಮೀಸಲಾತಿ ಬಂದಿದೆ. ಆದರೆ ಹಕ್ಕುಗಳಿಂದ ದೂರು ಇಡಬೇಕು ಎಂಬುವ ಉದ್ದೇಶದಿಂದ ಹುನ್ನಾರ ನಡೆಸಲಾಗುತ್ತಿದೆ. ಹಾಗಾಗಿ ನಮ್ಮ ಹೋರಾಟ ನಿರಂತರವಾಗಿರಬೇಕು ಎಂದು ಲೋಕೋಪಯೋಗಿ ನಿವೃತ್ತ ಅಧಿಕಾರಿ ಚಂದ್ರಹಾಸ್‌ ಹೇಳಿದರು. ಮಂಡ್ಯದ ಅಶೋಕ ನಗರದಲ್ಲಿ...

ಮಂಡ್ಯ | ನಗರಕೆರೆಗೆ ಅನುದಾನ ನಿರಂತರ; ಅಭಿವೃದ್ಧಿ ಮಾತ್ರ ಶೂನ್ಯ; ಕಾಮಗಾರಿಗಳ ಮುಖವಾಡ ಬಿಚ್ಚಿಟ್ಟ ಮಳೆ!

ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ದೊಡ್ಡ ಗ್ರಾಮಗಳಲ್ಲಿ ನಗರಕೆರೆ ಕೂಡ ಒಂದು. ಇಲ್ಲಿ 21 ಸದಸ್ಯರು ಇರುವ ಗ್ರಾಮ ಪಂಚಾಯಿತಿ ಕೂಡ ಇದೆ. ತಾಲೂಕಿನ ರಾಜಕೀಯದಲ್ಲಿ ಹೆಸರು ಮಾಡಿದವರು ತುಂಬಾ ಜನ ಈ...

ಮಂಡ್ಯ | ಮಾದಕ ವಸ್ತುಗಳಿಂದ ದೂರವಿದ್ದರೆ ಸ್ವಸ್ಥ ಸಮಾಜ ನಿರ್ಮಾಣ: ಎಡಿಸಿ ಡಾ. ಎಚ್.ಎಲ್ ನಾಗರಾಜ್

ಮಾದಕ ವಸ್ತುಗಳ ಸೇವನೆಯಿಂದ ದೂರವಿದ್ದರೆ ಆರೋಗ್ಯಕರ ಹಾಗೂ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ ಎಂದು ಮಂಡ್ಯ ಅಪರ ಜಿಲ್ಲಾಧಿಕಾರಿ ಡಾ. ಎಚ್.ಎಲ್ ನಾಗರಾಜ್ ಅವರು ಅಭಿಪ್ರಾಯಪಟ್ಟರು. ಡಾ.ಮಹಾಂತ ಶಿವಯೋಗಿ ಸ್ವಾಮೀಜಿಯವರ ಜನ್ಮದಿನದ ಪ್ರಯುಕ್ತ ಜಿಲ್ಲಾಡಳಿತ,...

ಮಂಡ್ಯ‌ | ಕಾವೇರಿ ನದಿ ದಡದಲ್ಲಿ ಅಸ್ಥಿ ವಿಸರ್ಜನೆ ಕ್ರಿಯೆ ನಿರ್ಬಂಧಕ್ಕೆ ಪಾಪು ಆಗ್ರಹ

ಕಾವೇರಿ ನದಿ ದಡದಲ್ಲಿ ಅಸ್ಥಿ ವಿಸರ್ಜನೆ ಕ್ರಿಯೆ ನಿರ್ಬಂಧಕ್ಕೆ ಕರ್ನಾಟಕ ರಾಜ್ಯ ರೈತಸಂಘದ ಮುಖಂಡ ಕಿರಂಗೂರು ಪಾಪು ಆಗ್ರಹಿಸಿದ್ದಾರೆ. ಮಂಡ್ಯ ಜಿಲ್ಲಾಧಿಕಾರಿ ಹಾಗೂ ಶ್ರೀರಂಗಪಟ್ಟಣ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದ ಅವರು, "ಮಂಡ್ಯ ಜಿಲ್ಲೆಯ...

ಮಂಡ್ಯ | ಪ್ರತಿಯೊಬ್ಬರಿಗೂ ಕಾನೂನು ಅರಿವು ಅಗತ್ಯ: ನ್ಯಾ. ಎಂ ಭೃಂಗೇಶ್

ಪ್ರತಿಯೊಬ್ಬರಿಗೂ ಕಾನೂನು ಅರಿವು ಅಗತ್ಯ. ಕಾನೂನಿನ ಅರಿವಿಲ್ಲದೆ ಅಪರಾಧವಾಯಿತು ಎಂದರೆ ಕ್ಷಮೆ ಇಲ್ಲ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಅಗತ್ಯ ಎಂದು ಮಂಡ್ಯದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾ. ಎಂ...

ಮಂಡ್ಯ | ಕಾವೇರಿ ಪ್ರವಾಹದಿಂದ ಮುಳುಗಡೆ ಭೀತಿಯಲ್ಲಿ ಎಣ್ಣೆಹೊಳೆ ಗ್ರಾಮ

ಕೃಷ್ಣರಾಜ ಸಾಗರ ಜಲಾಶಯದಿಂದ 1,70,000 ಕ್ಯುಸೆಕ್ ಹೊರಹರಿವು ನೀರನ್ನು ಬಿಡಲಾಗುತ್ತಿರುವ ಹಿನ್ನೆಲೆಯಲ್ಲಿ ತಗ್ಗಿನಲ್ಲಿರುವ ಪಾಂಡವಪುರ ತಾಲೂಕಿನ ಎಣ್ಣೆಹೊಳೆ ಗ್ರಾಮವು ಮುಳುಗಡೆಯಾಗುವ ಭೀತಿ ಎದುರಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣರಾಜಸಾಗರ ಜಲಾಶಯಕ್ಕೆ...

ಮಂಡ್ಯ ಜನರ ಬಲಿಗೆ ಕಾದಿದೆ ಲೀಥಿಯಂ ತೂಗುಗತ್ತಿ; ಎಚ್‌ಡಿಕೆ ಪಾತ್ರವೇನು?

ಮಂಡ್ಯದಲ್ಲಿ ಲೀಥಿಯಂ ಗಣಿಗಾರಿಕೆಗೆ ಅವಕಾಶ ನೀಡಿದ್ದೇ ಆದರೆ ಅದರಿಂದ ಪರಿಸರಕ್ಕೆ ಅಪಾರವಾದ ನಷ್ಟ ಉಂಟಾಗುತ್ತದೆ. ಲೀಥಿಯಂ ಗಣಿಗಾರಿಕೆಗೆ ತುಂಬಾ ಸಂಪನ್ಮೂಲಗಳು ಬೇಕಾಗುತ್ತದೆ, ಸ್ಥಳೀಯ ನಿವಾಸಿಗಳು, ಕೃಷಿ ಮತ್ತು ಜೀವವೈವಿಧ್ಯದ ಮೇಲೆ ಪರಿಣಾಮ ಬೀರುತ್ತದೆ...

ವಯನಾಡ್ ಭೂಕುಸಿತದಲ್ಲಿ ಸಿಲುಕಿದ ಕೆಆರ್‌ಪೇಟೆ ಕುಟುಂಬ

ಕೇರಳದ ವಯನಾಡಿನ ಭೂಕುಸಿತದಲ್ಲಿ ಮಂಡ್ಯ ಜಿಲ್ಲೆ, ಕೆಆರ್‌ಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮದ ಕುಟುಂಬ ಸಿಲುಕಿಕೊಂಡಿದೆ. ಈ ಪೈಕಿ ಇಬ್ಬರು ಮೃತಪಟ್ಟಿದ್ದು, ಮೂವರು ಅಪಾಯಕ್ಕೆ ಸಿಲುಕಿದ್ದಾರೆ. ಜಗದೀಶ್ ಮತ್ತು ಕುಳ್ಳಮ್ಮ ದಂಪತಿ ಪುತ್ರಿ ಝಾನ್ಸಿರಾಣಿ, ಅಳಿಯ...

ಈ ಹೊತ್ತಿನ ಪ್ರಮುಖ ಸುದ್ದಿ