ಸರಕಾರಿ ಕಚೇರಿಗಳಲ್ಲಿ ಅಧಿಕಾರಿ-ಸಿಬ್ಬಂದಿಗಳು ಬಯೋ ಮೆಟ್ರಿಕ್ ಮೂಲಕ ಹಾಜರಾತಿಯನ್ನು ಕಡ್ಡಾಯವಾಗಿ ದಾಖಲಿಸುವಂತೆ ಹಾಗೂ ನಿಗದಿತ ಸಮಯಕ್ಕೆ ಹಾಜರಾಗಿ ಸಾರ್ವಜನಿಕರ ಕೆಲಸಗಳನ್ನು ಸೂಕ್ತ ರೀತಿಯಲ್ಲಿ ನಿರ್ವಹಿಸಬೇಕು ಎಂದು ಮಂಡ್ಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ...
ಕಾವೇರಿ ಜಲಾನಯನ ಪ್ರದೇಶವಾದ ಕೊಡಗಿನಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ, ಕನ್ನಂಬಾಡಿ ಅಣೆಕಟ್ಟೆಗೆ ಭಾರೀ ಪ್ರಮಾಣದಲ್ಲಿ ಒಳಹರಿವು ಬರುತ್ತಿರುವುದರಿಂದ ಕೃಷ್ಣರಾಜಸಾಗರ ಜಲಾಶಯ ಹಾಗೂ ಕಬಿನಿ ಜಲಾಶಯದಿಂದ 2 ಲಕ್ಷ ಕ್ಯುಸೆಕ್‌ಗೂ ಹೆಚ್ಚು ಹೊರಹರಿವು ನೀರನ್ನು...
ಮಾನವ ಕಳ್ಳಸಾಗಾಣೆ ಕಂಡುಬಂದರೆ ಪೊಲೀಸರಿಗೆ ಮಾಹಿತಿ ನೀಡಿ ಎಂದು ಮಂಡ್ಯ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾ. ಎಂ ಭೃಂಗೇಶ್ ಕರೆ ನೀಡಿದರು.
ಮಂಡ್ಯ ನಗರದ ಜಿಲ್ಲಾ ಕಾರಾಗೃಹದಲ್ಲಿ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ,...
ಗ್ರಾಮದಲ್ಲಿರುವ ಸರಕಾರಿ ಜಾಗವನ್ನು ನಿಯಮಬಾಹಿರವಾಗಿ ಖಾತೆ ಮಾಡಿಕೊಟ್ಟಿರುವುದನ್ನು ರದ್ದುಗೊಳಿಸಲು ಒತ್ತಾಯಿಸಿ ಮಂಡ್ಯ ಜಿಲ್ಲೆಯ ಮದ್ದೂರಿನ ನಾಗರಿಕರು ತಹಶೀಲ್ದಾರಿಗೆ ಹಾಗೂ ಪುರಸಭೆಯ ಮುಖ್ಯಾಧಿಕಾರಿಯವರಿಗೆ ಮನವಿ ಸಲ್ಲಿಸಿದರು.
ಮದ್ದೂರು ಪಟ್ಟಣದ ಹಳೆಯ ಬಸ್ ನಿಲ್ದಾಣದ ಪಕ್ಕದಲ್ಲಿ ಇರುವ...
ಮಂಡ್ಯದ ಕಬ್ಬು ಬೆಳೆಗಾರರು, ರೈತ ಮುಖಂಡರು ಹಾಗೂ ಮದ್ದೂರು ತಾಲೂಕು ಕೊಪ್ಪ ಎನ್‌ಎಸ್‌ಎಲ್ ಶುಗರ್ಸ್ ಸಕ್ಕರೆ ಕಾರ್ಖಾನೆ ಅಧಿಕಾರಿಗಳು 2024-25 ಸಾಲಿನ ಕಬ್ಬು ಅರೆಯುವಿಕೆ ವಿಚಾರದಲ್ಲಿ ಸಭೆ ಸೇರಿದ್ದರು.
ಈ ಸಭೆಯಲ್ಲಿ ಮಾತನಾಡಿದ ರೈತ...
ಕನ್ನಂಬಾಡಿ ಕಟ್ಟೆ ಗರಿಷ್ಟ 124.8 ಅಡಿ ತುಂಬಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾವೇರಿಗೆ ಬಾಗಿನ ಅರ್ಪಿಸಿದ್ದಾರೆ. ಉಪಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವ ಡಿ ಕೆ ಶಿವಕುಮಾರ್, ಸಚಿವ ಎನ್ ಚಲುವರಾಯಸ್ವಾಮಿ ಕೂಡ...
ಮಂಡ್ಯ ಜಿಲ್ಲೆ ಕೆ ಆರ್ ಪೇಟೆ ತಾಲೂಕಿನ ಹೇಮಾವತಿ ಜಲಾಶಯದ ಎಡದಂಡೆ ನಾಲೆಯ 54 ನೇ ವಿತರಣಾ ನಾಲೆ ನವೀಕರಣ ಕಾಮಗಾರಿ ಸಂಪೂರ್ಣ ಕಳಪೆ ಹಾಗೂ ಅವೈಜ್ಞಾನಿಕವಾಗಿ ಕೂಡಿದೆ ಎಂದು ಕರ್ನಾಟಕ ರಕ್ಷಣಾ...
ಮಂಡ್ಯ ಜಿಲ್ಲೆ, ಮದ್ದೂರು ತಾಲ್ಲೂಕು ವಿಶ್ವ ಪ್ರಸಿದ್ಧ ಕೊಕ್ಕರೆ ಬೆಳ್ಳೂರಿನ ಶಾಲೆಯಲ್ಲಿ 2019-20 ನೇ ಸಾಲಿನಿಂದ ಇಂಗ್ಲಿಷ್ ಮಾಧ್ಯಮ ಅಂದರೆ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಾಗಿ ಪರಿವರ್ತನೆಯಾಗಿದೆ.
ಈ ಬಗ್ಗೆ ಈ ದಿನ.ಕಾಮ್‌ಗೆ...
ಕಾವೇರಿ ಜಲಾನಯನ ಪ್ರದೇಶವಾದ ಕೊಡಗು, ಹಾಸನ ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಂಡ್ಯದ ಕೃಷ್ಣರಾಜ ಸಾಗರ ಜಲಾಶಯದಿಂದ 1.30 ಕ್ಯೂಸೆಕ್ ನೀರನ್ನು ನದಿಗೆ ಹೊರ ಬಿಡಲಾಗುತ್ತಿದೆ.
ಹಾರಂಗಿ ಹಾಗೂ ಹೇಮಾವತಿ ಜಲಾಶಯದಿಂದ ಭಾರೀ ಪ್ರಮಾಣದಲ್ಲಿ...
ಲಕ್ಷಾಂತರ ಕ್ಯೂಸೆಕ್ ಕಾವೇರಿ ನೀರು ಸುಮ್ಮನೆ ವ್ಯರ್ಥವಾಗಿ ಸಮುದ್ರದ ಒಡಲು ಸೇರುತ್ತಿರುವುರಿಂದ ಮೇಕೆದಾಟು ಯೋಜನೆಯನ್ನು ಶೀಘ್ರವಾಗಿ ರೂಪಿಸಲು ರಾಜ್ಯದ ಎಲ್ಲ ಜನಪ್ರತಿನಿಧಿಗಳು ಕೇಂದ್ರದೊಂದಿಗೆ ಚರ್ಚೆ ನಡೆಸುವಂತೆ ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡ...
ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಹೇಮಾವತಿ, ಕಾವೇರಿ, ಕಬಿನಿ ನದಿಗಳು ತುಂಬಿ ಹರಿಯುತ್ತಿವೆ. ಗೊರೂರು ಜಲಾಶಯದಿಂದ ಹೇಮಾವತಿ ನದಿಗೆ ಹೆಚ್ಚಿನ ನೀರು ಹರಿಬಿಡಲಾಗಿದೆ. ಕೆಆರ್‌ಎಸ್ ಕೂಡ ಭರ್ತಿಯಾಗಿದ್ದು, 90,000 ಕ್ಯೂಸೆಕ್ ನೀರನ್ನು ಕಾವೇರಿ...
ಮಂಡ್ಯ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಲಿಥಿಯಂ ಸಂಪನ್ಮೂಲ ಇರುವುದನ್ನು ಪರಮಾಣು ಖನಿಜ ನಿರ್ದೇಶನಾಲಯ (ಎಎಂಡಿ) ಪತ್ತೆ ಹಚ್ಚಿದೆ ಎಂದು ಅಣುಶಕ್ತಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಜಿತೇಂದ್ರ ಸಿಂಗ್ ತಿಳಿಸಿದರು.
ರಾಜ್ಯಸಭೆಯಲ್ಲಿ ಗುರುವಾರ ಲಿಖಿತ...