ಮಂಡ್ಯ

ಮೇಲುಕೋಟೆ ಚೆಲುವ ನಾರಾಯಣಸ್ವಾಮಿ ದೇವಾಲಯದ ಆಸ್ತಿ ಕಬಳಿಕೆ ಆರೋಪ

ಮುಡಾ ಹಗರಣದ ನಡುವೆ ಮೈಸೂರಿನಲ್ಲಿ ಮತ್ತೊಂದು ಭೂಹಗರಣದ ಆರೋಪ ಕೇಳಿಬಂದಿದೆ. ಮೇಲುಕೋಟೆ ಚೆಲುವ ನಾರಾಯಣಸ್ವಾಮಿ ದೇಗುಲಕ್ಕೆ ಸೇರಿದ ಜಮೀನನ್ನು ಬೇರೊಬ್ಬರಿಗೆ ಅಕ್ರವಾಗಿ ಪರಭಾರೆ ಮಾಡಿಕೊಡಲು ಯತ್ನಿಸಲಾಗಿದೆ ಎಂದು ರವಿಕುಮಾರ್ ಎಂಬವರು ಆರೋಪಿಸಿದ್ದಾರೆ. ಕೇಂದ್ರ...

ಮಂಡ್ಯ | ದುಶ್ಚಟದ ದುಷ್ಪರಿಣಾಮಗಳ ಬಗ್ಗೆ ಹೆಚ್ಚು ಅರಿವು ಮೂಡಿಸಿ: ಜಿಲ್ಲಾಧಿಕಾರಿ ಡಾ ಕುಮಾರ್

ಕುಡಿತ, ಧೂಮಪಾನ, ಡ್ರಗ್ಸ್, ಅಮಲು ವಸ್ತುಗಳ ಸೇವನೆಯಿಂದ ಆಗಬಹುದಾದ ಗಂಡಾಂತರಗಳ ಬಗ್ಗೆ ಜಿಲ್ಲೆಯಲ್ಲಿ ಹೆಚ್ಚು, ಹೆಚ್ಚು ಅರಿವು ಮೂಡಿಸಿ ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ ಕುಮಾರ್ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಶಾ ಮುಕ್ತ...

ಮಂಡ್ಯ | ಶ್ರೀರಂಗಪಟ್ಟಣದಲ್ಲಿ ಪತ್ತೆಯಾದ ನೆಲಮಾಳಿಗೆಯ ಸಂರಕ್ಷಣೆಗೆ ಸ್ವಚ್ಛತೆ ಕೈಗೊಂಡ ನಾಗರಿಕರು

ಮೈಸೂರು-ಬೆಂಗಳೂರು ಹೆದ್ದಾರಿಯ ಶ್ರೀರಂಗಪಟ್ಟಣದಲ್ಲಿ ರಸ್ತೆಯಲ್ಲಿ ಇಕ್ಕೆಲದಲ್ಲಿ ಎರಡು ನೆಲಮಾಳಿಗೆ ಪತ್ತೆಯಾಗಿದ್ದು, ಸುಸ್ಥಿತಿಯಲ್ಲಿವೆ. ಸರಿ ಸುಮಾರು ಆರು ಅಡಿ ಅಗಲ, 15 ಅಡಿ ಉದ್ದವಿರುವ ಚುರ್ಕಿ ಗಾರೆ, ಇಟ್ಟಿಗೆ ಹಾಗೂ ಕಲ್ಲುಗಳಿಂದ ನಿರ್ಮಾಣವಾಗಿದ್ದು, ಈಗಲು ಯಾವುದೇ...

ಮಂಡ್ಯ | ಶ್ರೀರಂಗಪಟ್ಟಣದಲ್ಲಿ ಹುದುಗಿದ್ದ ಮಣ್ಣಿನ ಗುಡ್ಡೆಯಲ್ಲಿ ನೆಲಮಾಳಿಗೆ ಪತ್ತೆ

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ಐತಿಹಾಸಿಕವಾಗಿ, ಪಾರಂಪರಿಕವಾಗಿ ತನ್ನದೇ ಆದ ವಿಶಿಷ್ಟ ಸ್ಥಾನ ಹೊಂದಿದೆ. ಅದರಲ್ಲೂ ಸಾಮ್ರಾಟ ಟಿಪ್ಪು ಸುಲ್ತಾನ್ ಆಳ್ವಿಕೆಯ ಕಾರ್ಯ ಕ್ಷೇತ್ರವಿದು. ಮೈಸೂರು-ಬೆಂಗಳೂರು ಹೆದ್ದಾರಿಯ ಶ್ರೀರಂಗಪಟ್ಟಣ ಮುಖ್ಯ ರಸ್ತೆಯಲ್ಲಿ ಹುದುಗಿದ್ದ ಮಣ್ಣು ಗುಡ್ಡೆಯಲ್ಲಿ...

ಮಂಡ್ಯ | ಧ್ವಜ ವಿವಾದದ ಹಿನ್ನೆಲೆ; ಶಾಂತಿ ಕಾಪಾಡಲು ತಹಶೀಲ್ದಾರ್‌ಗೆ ಮನವಿ

ಈಕೆ ಆರ್‌ ಪೇಟೆ ಟಿಬಿ ವೃತ್ತದಲ್ಲಿ ಕೆಲವು ದಿನಗಳ ಹಿಂದೆ ನೀಲಿ ಧ್ವಜವನ್ನು ತೆರವುಗೊಳಿಸಿ ಕೇಸರಿ ಧ್ವಜವನ್ನು ಹಾರಿಸಿದ್ದರ ಹಿನ್ನೆಲೆಯಲ್ಲಿ ತಾಲೂಕಿನಾದ್ಯಂತ ಇರುವ ಬಿಗುವಿನ ವಾತಾವರಣವನ್ನು ತಿಳಿಗೊಳಿಸಿ ಶಾಂತಿ ಸುವ್ಯವಸ್ಥೆ ಕಾಪಾಡಲು ಕ್ರಮ...

ಮಂಡ್ಯ | ಕಡತನಾಳು ಶಾಲೆಯಲ್ಲಿ ಡೆಂಘೀ ವಿರೋಧಿ ಮಾಸಾಚರಣೆ

ಆರೋಗ್ಯ ಮತ್ತು ಕ್ಷೇಮ ಕೇಂದ್ರ, ಬಲ್ಲೇನಹಳ್ಳಿ, ತಾಲೂಕು ಆರೋಗ್ಯ ಕೇಂದ್ರ ಹಾಗೂ ಸಮರ್ಪಣ ಟ್ರಸ್ಟ್ ಇವರ ಸಂಯುಕ್ತ ಆಶ್ರಯದಲ್ಲಿ ಡೆಂಘೀ ವಿರೋಧಿ ಮಾಸಾಚರಣೆಯನ್ನು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕಡತನಾಳು ಹಿರಿಯ ಪ್ರಾಥಮಿಕ...

ಮಂಡ್ಯ | ಕೆಆರ್‌ಎಸ್‌ಗೆ ಒಳಹರಿವು ಹೆಚ್ಚಳ: ಕಾವೇರಿ ನದಿ ತಟದ ತಗ್ಗು ಪ್ರದೇಶದ ಜನರಿಗೆ ಮುನ್ನೆಚ್ಚರಿಕೆ

ಕಾವೇರಿ ನದಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಆಗುತ್ತಿರುವುದರಿಂದ ಕನ್ನಂಬಾಡಿ ಕಟ್ಟೆ ತುಂಬುವ ಕ್ಷಣಗಣನೆ ಆರಂಭವಾಗಿದೆ. ಕೃಷ್ಣರಾಜಸಾಗರ ಜಲಾಶಯಕ್ಕೆ ಬರುತ್ತಿರುವ ಹೆಚ್ಚಿನ ಒಳಹರಿವಿನ ಹೆಚ್ಚುವರಿ ನೀರನ್ನು ಜಲಾಶಯದಿಂದ ಯಾವುದೇ ಸಂದರ್ಭದಲ್ಲಾದರೂ ಕಾವೇರಿ ನದಿಗೆ...

ಮಂಡ್ಯ | ರೈತ ವಿರೋಧಿ ನೀತಿ ಖಂಡಿಸಿ ರಾಜ್ಯ, ಕೇಂದ್ರ ಸರ್ಕಾರದ ವಿರುದ್ಧ ರೈತ ಸಂಘದಿಂದ ಪ್ರತಿಭಟನೆ

ಕೇಂದ್ರ ಹಾಗೂ ರಾಜ್ಯ ಸರಕಾರಗಳ ರೈತ ವಿರೋಧಿ ನೀತಿ ಖಂಡಿಸಿ ಇಂದು ರಾಜ್ಯ ರೈತ ಸಂಘ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ರೈತ ಮುಖಂಡ ಕೆ.ಎಲ್.ಕೆಂಪೂಗೌಡರ ಮುಂದಾಳತ್ವದಲ್ಲಿ ಪ್ರತಿಭಟನೆ ಹಮ್ಮಿಕೊಂಡಿತ್ತು. ಒಕ್ಕೂಟ ಸರಕಾರ ಕನಿಷ್ಠ ಬೆಂಬಲ...

ಮಂಡ್ಯ | ಕೆರೆಗಳ ವೈಜ್ಞಾನಿಕ ರಚನೆಗೆ ಧಕ್ಕೆ ತರುತ್ತಿರುವ ʼಗೋಡು ಮಣ್ಣುʼ ವ್ಯವಹಾರ: ಕ್ರಮ ಯಾವಾಗ?

ಬರ ಮತ್ತು ಬೇಸಿಗೆ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಎಲ್ಲ ಕೆರೆಗಳು ಖಾಲಿಯಾಗಿವೆ. ಬೆಳೆ ಬೆಳೆಯುವ ರೈತನಿಗೆ ತೊಂದರೆ ಆಗಿದ್ದರೆ, ಕೆರೆಯಲ್ಲಿ ಗೋಡು ಮಣ್ಣು ಇರುವುದು ಬಹಳ ಜನರಿಗೆ ವರದಾನವಾಗಿ ಪರಿಣಮಿಸಿದೆ. ಹಿಂದೆ ಎತ್ತಿನಗಾಡಿ ಇದ್ದ...

ಮಂಡ್ಯ | ಕೆರಗೋಡು ಬೆನ್ನಲ್ಲೇ ಕೆ.ಆರ್​ ಪೇಟೆಯಲ್ಲಿ ಭಗವಾಧ್ವಜ ವಿವಾದ

ಇತ್ತೀಚೆಗೆ ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದ ಗ್ರಾಮ ಪಂಚಾಯತಿ ಆವರಣದಲ್ಲಿ ಹಾರಿಸಲಾಗಿದ್ದ ಹನುಮ ಧ್ವಜ ತೆರವುಗೊಳಿಸಿದ್ದು, ಭಾರೀ ವಿವಾದ ಸೃಷ್ಠಿಸಿತ್ತು. ಆ ಘಟನೆಯನ್ನು ಬಿಜೆಪಿ-ಜೆಡಿಎಸ್‌ ತನ್ನ ರಾಜಕೀಯಕ್ಕೆ ಬಳಸಿಕೊಳ್ಳಲು ಯತ್ನಿಸಿದ್ದವು. ಇದೀಗ, ಮಂಡ್ಯ...

ಮಂಡ್ಯ | ‘ಸೊಳ್ಳೆ ಉತ್ಪಾದನಾ ಕೇಂದ್ರ’ವಾದ ವೈದ್ಯಕೀಯ ಕಾಲೇಜು; ಕಣ್ಮುಚ್ಚಿ ಕುಳಿತ ಅಧಿಕಾರಿಗಳು!

ಇಡೀ ರಾಜ್ಯದಲ್ಲಿ ಡೆಂಘೀ ಜ್ವರ ಹರಡುತ್ತಾ ಇರುವಾಗ ನೈರ್ಮಲ್ಯ ಕಾಪಾಡಿ, ನೀರು ನಿಲ್ಲದಂತೆ, ಸೊಳ್ಳೆಗಳು ಬೆಳೆದು ಹರಡದಂತೆ ಮಾಡಿ ಎಂದು ಆರೋಗ್ಯ ಇಲಾಖೆಯವರು ಪ್ರಚಾರ ಮಾಡುತ್ತಿದ್ದಾರೆ. ಆದರೆ, ಇದಕ್ಕೆ ತದ್ವಿರುದ್ಧವಾಗಿ ಮಂಡ್ಯ ವೈದ್ಯಕೀಯ...

ಅಂಗನವಾಡಿ ಅವ್ಯವಸ್ಥೆ | ಮದ್ದೂರು : ಕಾಂಪೌಂಡ್‌ ಇದೆ ಗೇಟಿಲ್ಲ, ಶೌಚಾಲಯ ಇದೆ ನೀರೇ ಇಲ್ಲ!

ರಾಜ್ಯದಲ್ಲಿರುವ ಅಂಗನವಾಡಿಗಳ ಸ್ಥಿತಿಗತಿಗಳ ಬಗ್ಗೆ ಈ ದಿನ.ಕಾಮ್ ಪ್ರಕಟಿಸುತ್ತಿರುವ ಸರಣಿ ವರದಿಯ ಭಾಗ-2 'ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರಲ್ಲಿ 1,682 ಸ್ನಾತಕೋತ್ತರ ಪದವಿ, 6,365 ಪದವಿ, 15,217 ಪಿಯುಸಿ, 32,612 ಮಂದಿ ಎಸ್ಸೆಸ್ಸೆಲ್ಸಿ ವಿದ್ಯಾರ್ಹತೆ ಹೊಂದಿದ್ದಾರೆ....

ಈ ಹೊತ್ತಿನ ಪ್ರಮುಖ ಸುದ್ದಿ