ಮಂಡ್ಯ

ಮಂಡ್ಯ | ಸಕ್ಕರೆ ಕಾರ್ಖಾನೆಗಳನ್ನು ಕೂಡಲೇ ಆರಂಭ ಮಾಡುವಂತೆ ಆಗ್ರಹಿಸಿ ರೈತ ಮುಖಂಡರಿಂದ ಮನವಿ

ಮಂಡ್ಯ ಜಿಲ್ಲೆಯ ಎಲ್ಲ ಸಕ್ಕರೆ ಕಾರ್ಖಾನೆಗಳನ್ನು ಕೂಡಲೇ ಆರಂಭ ಮಾಡಿ, ಕಬ್ಬು ಅರೆಯುವ ಕೆಲಸ ಪ್ರಾರಂಭ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಮುಖಂಡರು ಜಿಲ್ಲಾಧಿಕಾರಿಗಳಿಗೆ...

ರಾಮನಗರ | ಐಎಎಸ್ ಅಧಿಕಾರಿ ವಿ ರಶ್ಮಿ ಮಹೇಶ್ ಉಸ್ತುವಾರಿ ಕಾರ್ಯದರ್ಶಿಯಾಗಿ ನೇಮಕ

ರಾಜ್ಯ ಸರ್ಕಾರವು ಹಿರಿಯ ಐಎಎಸ್ ಅಧಿಕಾರಿ ವಿ ರಶ್ಮಿ ಮಹೇಶ್ ಅವರನ್ನು ರಾಮನಗರ ಜಿಲ್ಲೆಯ ಉಸ್ತುವಾರಿ ಕಾರ್ಯದರ್ಶಿಯಾಗಿ ನೇಮಕಗೊಳಿಸಿ ಆದೇಶ ಹೊರಡಿಸಿದೆ. ಮಂಡ್ಯ ಮತ್ತು ರಾಮನಗರ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನು ಬದಲಾವಣೆ ಮಾಡಿದ್ದು,...

ಮಂಡ್ಯ | ಮರ ಪುಡಿಮಾಡುವ ಯಂತ್ರದಿಂದ ಪರಿಸರ ನಾಶ; ಲೈಸೆನ್ಸ್ ಪಡೆಯದೆ ಅಕ್ರಮ

ಮರ ಪುಡಿಮಾಡುವ ಯಂತ್ರದಿಂದ ಅಕ್ರಮವಾಗಿ ಮರಗಳನ್ನು ಕಟಾವು ಮಾಡುತ್ತಿರುವುದರಿಂದ ಪರಿಸರ ನಾಶವಾಗುತ್ತಿದೆ. ಮಂಡ್ಯ ಜಿಲ್ಲೆಯ ಪಾಂಡವಪುರ, ಕೆಆರ್‌ಪೇಟೆ, ಮದ್ದೂರು ಹಾಗೂ ಮಳವಳ್ಳಿ ತಾಲೂಕುಗಳಲ್ಲಿ, ಅರಣ್ಯ ಇಲಾಖೆಯ ಅನುಮತಿ ಇಲ್ಲದೆ, ಲೈಸೆನ್ಸ್ ಪಡೆಯದೆ ಬಹಳಷ್ಟು...

ಮಂಡ್ಯ | ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್‌ಗೆ ತಾತ್ಕಾಲಿಕ ತಡೆ: ರೈತರಿಗೆ ಭರವಸೆ ನೀಡಿದ ಸಚಿವ ಚಲುವರಾಯಸ್ವಾಮಿ

ರೈತರ ಆಕ್ರೋಶಕ್ಕೆ ಗುರಿಯಾಗಿರುವ ಕೆಆರ್‌ಎಸ್ ಸಮೀಪದ ಬೇಬಿ ಬೆಟ್ಟದಲ್ಲಿ ನಡೆಸಲು ಉದ್ದೇಶಿಸಲಾಗಿದ್ದ ಟ್ರಯಲ್ ಬ್ಲಾಸ್ಟ್‌ಗೆ ಸಂಬಂಧಿಸಿ ರೈತ ನಾಯಕರೊಂದಿಗೆ ಸಂವಾದ ನಡೆಸಿರುವ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ, 'ಟ್ರಯಲ್ ಬ್ಲಾಸ್ಟ್‌ಗೆ...

ಮಂಡ್ಯ | ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್ ವಿರೋಧಿಸಿ ರೈತಸಂಘದಿಂದ ಪ್ರತಿಭಟನೆ

ಮಂಡ್ಯ ಪಟ್ಟಣದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಜನಪರ ಸಂಘಟನೆಗಳು ಕೆ.ಆರ್.ಎಸ್ ಅಣೆಕಟ್ಟೆಯ ವ್ಯಾಪ್ತಿಯಲ್ಲಿ ಟ್ರಯಲ್ ಬ್ಲಾಸ್ಟ್ ವಿರೋಧಿಸಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಮಾತನಾಡಿದ ರಾಜ್ಯ ರೈತ ಸಂಘದ...

ಬೇಬಿ ಬೆಟ್ಟದಲ್ಲಿ ಬ್ಲಾಸ್ಟಿಂಗ್‌: ಕೆಆರ್‌ಎಸ್‌ಗೆ ಗಣಿ ಇಲಾಖೆಯಿಂದಲೇ ಸಂಚಕಾರ?

ಕರ್ನಾಟಕ-ತಮಿಳುನಾಡು ನಡುವೆ ಸ್ವಾತಂತ್ರ್ಯಪೂರ್ವದಿಂದಲೂ ಕಾವೇರಿ ನೀರಿನ ಸಮಸ್ಯೆ ಬಿಕ್ಕಟ್ಟಾಗಿಯೇ ಉಳಿದಿದೆ. ಕಾವೇರಿ ನದಿಗೆ ಅಡ್ಡಲಾಗಿ ಕಟ್ಟಲಾಗಿರುವ ಕೃಷ್ಣರಾಜ ಸಾಗರ ಜಲಾಶಯ (ಕೆಆರ್‌ಎಸ್‌) ನೀರು ಹಂಚಿಕೆ ವಿಚಾರಕ್ಕೆ ಮಾತ್ರವಲ್ಲದೆ, ಮೈನಿಂಗ್ ಮಾಫಿಯಾದಿಂದಲೂ ಕಳೆದ 20...

ಜೆಡಿಎಸ್‌ ಫ್ಲೆಕ್ಸ್​ಗಳಲ್ಲಿ ಸಚಿವ ಎಚ್‌ಡಿಕೆ ಸಹೋದರ ರೇವಣ್ಣ ಫೋಟೋಗಿಲ್ಲ ಜಾಗ!

ಲೈಂಗಿಕ ದೌರ್ಜನ್ಯ, ಅತ್ಯಾಚಾರ ಹಾಗೂ ಅಪಹರಣ ಪ್ರಕರಣಗಳಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಇಬ್ಬರು ಮೊಮ್ಮಕ್ಕಳು ಜೈಲು ಸೇರಿದ್ದಾರೆ. ಮಗ ಎಚ್‌.ಡಿ ರೇವಣ್ಣ ಜೈಲು ಸೇರಿ, ಜಾಮೀನು ಪಡೆದು ಹೊರಬಂದಿದ್ದಾರೆ. ಮತ್ತೊಬ್ಬ ಮಗ ಎಚ್‌.ಡಿ...

ಎಚ್‌ಡಿಕೆ ವಿರುದ್ಧ ನಟ ದರ್ಶನ್ ಮಹಿಳಾ ಅಭಿಮಾನಿ ನಿಂದನೆ; ದೂರು ದಾಖಲು

ಕೊಲೆ ಆರೋಪದಲ್ಲಿ ನಟ ದರ್ಶನ್ ಪೊಲೀಸ್‌ ಕಸ್ಟಡಿಯಲ್ಲಿದ್ದಾರೆ. ಅವರ ಮಹಿಳಾ ಅಭಿಮಾನಿಯೊಬ್ಬರು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಅವಮಾನಿಸಿದ್ದು, ಆಕೆಯ ವಿರುದ್ಧ ದೂರು ದಾಖಲಾಗಿದೆ....

ಮಂಡ್ಯ | ಮೈಶುಗರ್‌ ಕಾರ್ಖಾನೆ ಪುನರಾರಂಭ; ಜೂನ್ 23ರಿಂದ ಕಬ್ಬು ಅರೆಯುವಿಕೆಗೆ ಚಾಲನೆ

ರಾಜ್ಯದಲ್ಲಿರುವ ಸರ್ಕಾರಿ ಸ್ವಾಮ್ಯದ ಏಕೈಕ ಸಕ್ಕರೆ ಕಾರ್ಖಾನೆ ಮಂಡ್ಯದ ಮೈಶುಗರ್, ಮತ್ತೆ ಕಬ್ಬು ಅರೆಯಲು ಸಜ್ಜಾಗಿದೆ. ಜೂನ್ 23ರಿಂದ ಕಾರ್ಖಾನೆ ಪುನಾರಂಭವಾಗಲಿದ್ದು, ಕಬ್ಬು ಅರೆಯುವಿಕೆ ಮತ್ತು ಸಕ್ಕರೆ ಉತ್ಪಾದನೆ ಆರಂಭವಾಗಲಿದೆ. ಕಾರ್ಖಾನೆ ನಷ್ಟದಲ್ಲಿದೆ ಅದನ್ನು...

ವಿಸ್ಮಯಕಾರಿ ಘಟನೆ | 8 ಕಾಲು 2 ತಲೆಯುಳ್ಳ ಕರುವಿಗೆ ಜನ್ಮವಿತ್ತ ಎಮ್ಮೆ; ಕರು ಸಾವು

ಎಮ್ಮೆಯೊಂದು ಎಂಟು ಕಾಲು ಎರಡು ತಲೆಯುಳ್ಳ ಕರುವಿಗೆ ಜನ್ಮ ನೀಡಿರುವ ವಿಸ್ಮಯಕಾರಿ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್‌ ಪೇಟೆ ತಾಲೂಕಿನ ಚಟ್ಟೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ದುರದೃಷ್ಟವಶಾತ್ ಕರು ಸಾವನ್ನಪ್ಪಿದೆ. ಗ್ರಾಮದ ಶಿವಲಿಂಗಯ್ಯ ಎಂಬುವವರಿಗೆ ಸೇರಿದ...

ಮಂಡ್ಯ | ದಲಿತ ಕಾಲೋನಿಯಲ್ಲಿ ಅನಧಿಕೃತ ಮೊಬೈಲ್ ಟವರ್‌ ನಿರ್ಮಾಣ; ತೆರವುಗೊಳಿಸುವಂತೆ ದಸಂಸ ಆಗ್ರಹ

ಸರ್ಕಾರದ ಆದೇಶವಿಲ್ಲದೆ ಸವರ್ಣಿಯ ವ್ಯಕ್ತಿಯೋರ್ವ ಮೊಬೈಲ್ ಟವರ್‌ ನಿರ್ಮಿಸಿದ್ದು, ಇದರಿಂದ ಮಕ್ಕಳು, ವೃದ್ಧರು ಸೇರಿದಂತೆ ಸ್ಥಳೀಯರಿಗೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿ ದಸಂಸ ಕಾರ್ಯಕರ್ತರು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕು ತಹಶೀಲ್ದಾರ್‌ ಪರಶುರಾಂ ಸತ್ತಿಗೇರಿ...

ಪರಿಷತ್ ಚುನಾವಣೆ | ಸುಮಲತಾಗೆ ಬಿಜೆಪಿ ಟಿಕೆಟ್‌?

ಜೂನ್‌ 3ರಂದು ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ನಡೆಯಲಿದೆ. ಅಂದರೆ, ವಿಧಾನಸಭಾ ಶಾಸಕರು ವಿಧಾನ ಪರಿಷತ್‌ಗೆ 13 ಮಂದಿ ಸದಸ್ಯರ ಆಯ್ಕೆಗೆ ಮತ ಚಲಾಯಿಸಲಿದ್ದಾರೆ. 13 ಸ್ಥಾನಗಳಲ್ಲಿ ಬಿಜೆಪಿ 3 ಸ್ಥಾನಗಳನ್ನು ಗೆಲ್ಲುವ...

ಈ ಹೊತ್ತಿನ ಪ್ರಮುಖ ಸುದ್ದಿ