ಮಂಡ್ಯ ಜಿಲ್ಲೆಯ ಕೃಷ್ಣರಾಜಪೇಟೆ (ಕೆಆರ್ ಪೇಟೆ) ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಗಂಭೀರವಾದ ಪೋಕ್ಸೋ (POCSO) ಪ್ರಕರಣವೊಂದನ್ನು ದಾಖಲಿಸುವ ವೇಳೆ, ಸಂತ್ರಸ್ತೆಯ ತಾಯಿ ನೀಡಿದ ಮೂಲ ದೂರನ್ನು ತಿರುಚಿ ತಮಗೆ ಇಷ್ಟಬಂದಂತೆ ಎಫ್.ಐ.ಆರ್ (FIR)...
ಮಂಡ್ಯ ಜಿಲ್ಲೆ, ಮಳವಳ್ಳಿ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಮಳವಳ್ಳಿ ಸುಂದ್ರಮ್ಮ ಸಾಂಸ್ಕೃತಿಕ ವೇದಿಕೆಯ ವತಿಯಿಂದ ಜನಪದ ಚೇತನ ಮಹದೇವಮ್ಮನವರ ಸ್ಮರಣಾರ್ಥ ನಡೆದ 'ಲಾದಸ್ವರ' ಕಲಿಕಾ ಕೇಂದ್ರ ಉದ್ಘಾಟನೆ ಹಾಗೂ ಮಳವಳ್ಳಿ...
ಮದ್ದೂರಿನ ಶ್ರೀ ವೆಂಕಟೇಶ್ವರ ಇಂಡೇನ್ ಗ್ಯಾಸ್ ಮತ್ತು 9 ವರ್ಷಗಳ ಕಾಲ ಸಿಲಿಂಡರ್ ಹೊತ್ತ ಕಾರ್ಮಿಕ ಅಂದಾನಿಯವರ ನಡುವಿನ ಈ ಕಾದಾಟ, ಈಗ ಆಡಳಿತದ ವ್ಯವಸ್ಥೆಯ(System) ಓರೆಕೋರೆಗಳನ್ನು ಬಟಾಬಯಲು ಮಾಡಿದೆ. ಇದು ಕೇವಲ...
ಮಂಡ್ಯ ಜಿಲ್ಲೆಯಲ್ಲಿ ಕೈಗಾರಿಕೆಗಳ ಸ್ಥಾಪನೆಗಾಗಿ ಭೂಮಿ ಪಡೆಯುವ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ನಡೆಸುತ್ತಿರುವ ಆರೋಪ-ಪ್ರತ್ಯಾರೋಪಗಳನ್ನು ತೀವ್ರ ಖಂಡನೀಯ. ಜಿಲ್ಲೆಯ ನಿರುದ್ಯೋಗಿ ಯುವಜನರ ಭವಿಷ್ಯದ ಜತೆ ರಾಜಕೀಯ ಮಾಡುವುದನ್ನು ಬಿಟ್ಟು, ಕೈಗಾರಿಕೆ...
ಸ್ಥಳೀಯ ಮಂಡ್ಯ ಮೆಡಿಕಲ್ ಕಾಲೇಜಿಗೆ ಸೇರಿದ ಸುಮಾರು 19 ಎಕರೆ ಅಮೂಲ್ಯ ಭೂಮಿಯನ್ನು ತಮಿಳು ಕಾಲೋನಿ ನಿವಾಸಿಗಳು ಸೇರಿದಂತೆ ಹಲವರು ಒತ್ತುವರಿ ಮಾಡಿಕೊಂಡಿದ್ದು, ಈ ಒತ್ತುವರಿಯನ್ನು ತೆರವುಗೊಳಿಸಲು ಹೈಕೋರ್ಟ್ ಅಡ್ವೊಕೇಟ್ ಜನರಲ್ ತುರ್ತಾಗಿ...
ಮಂಡ್ಯ ಜಿಲ್ಲೆ ಕೆ ಆರ್ ಪೇಟೆ ತಾಲೂಕಿನ ಮಂದಗೆರೆ ಗ್ರಾಮ ಪಂಚಾಯಿತಿ ಸದಸ್ಯ ಜಗದೀಶ್ ಸಲ್ಲಿಸಿದ ದೂರಿನನ್ವಯ, ಕರ್ತವ್ಯ ಲೋಪ ಹಾಗೂ ಹಣಕಾಸು ಅಕ್ರಮ ಎಸಗಿದ ಆರೋಪದ ಮೇಲೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ...
ಮದ್ದೂರು ತಾಲೂಕಿನ ಕೆಸ್ತೂರು ಗ್ರಾಮ ಪಂಚಾಯಿತಿಯಲ್ಲಿ 15ನೇ ಹಣಕಾಸು ಯೋಜನೆಯಡಿ ಯಾವುದೇ ಕೆಲಸಗಳನ್ನು ನಿರ್ವಹಿಸದೆ ಸುಮಾರು ₹1.34 ಕೋಟಿ ಹಣವನ್ನು ದುರುಪಯೋಗ ಪಡಿಸಿಕೊಂಡಿರುವುದು ಜಿಲ್ಲಾ ಪಂಚಾಯಿತಿಯ ತನಿಖೆಯಲ್ಲಿ ಅಧಿಕೃತವಾಗಿ ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ...
ಮದ್ದೂರು ನಗರದಲ್ಲಿರುವ ಶ್ರೀ ವೆಂಕಟೇಶ್ವರ ಇಂಡೇನ್ ಗ್ಯಾಸ್(Sri Venkateshwara Indane Gas) ಏಜೆನ್ಸಿಯಲ್ಲಿ ಕಾರ್ಮಿಕ ಕಾನೂನುಗಳನ್ನು ಸ್ಪಷ್ಟವಾಗಿ ಉಲ್ಲಂಘಿಸಿರುವುದು ಬೆಳಕಿಗೆ ಬಂದಿದೆ. ಎಲ್‌ಪಿಜಿ(LPG) ವಿತರಣೆ ಮಾಡುವ ಈ ಸಂಸ್ಥೆಯಲ್ಲಿ ಒಟ್ಟು 13 ಮಂದಿ(10...
ಗೆಜ್ಜಲಗೆರೆ ಕೈಗಾರಿಕಾ ಪ್ರದೇಶವಾಗಿ ಅಭಿವೃದ್ಧಿಯಾಗುವ ಮೊದಲೇ ಅಲ್ಲಿ ಭೂಮಿಯ ಬೆಲೆ ಏರಿಕೆಯಾಗಿತ್ತು ಮತ್ತು ಇದು ಸ್ವಾಭಾವಿಕ ಪ್ರಕ್ರಿಯೆಯೇ ಹೊರತು ಯಾವುದೇ ವ್ಯಕ್ತಿಯ ಲಾಭಕ್ಕಾಗಿ ಅಲ್ಲ. ಶಾಸಕರು ರಿಯಲ್ ಎಸ್ಟೇಟ್ ಲಾಭಕ್ಕಾಗಿ ಈ ನಿರ್ಧಾರ...
ಮಂಡ್ಯ ಜಿಲ್ಲೆ, ನಾಗಮಂಗಲ ತಾಲ್ಲೂಕು, ಜಟಕಾ ಗೇಟ್ ಬಳಿಯ ಕಲ್ಲುಕ್ವಾರಿಯೊಂದರಲ್ಲಿ ಟಿಪ್ಪರ್ ಉರುಳಿಬಿದ್ದು ಚಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ.
ರವಿ ಹಾಗೂ ಕಾಂತ ಎಂಬುವರಿಗೆ ಸೇರಿದ ಕಲ್ಲು ಕ್ವಾರಿಯಲ್ಲಿ ಶುಕ್ರವಾರ ಸರಿರಾತ್ರಿ ಟಿಪ್ಪರ್ ಚಲಿಸುವ...
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆಯ ಮಣ್ಣಿನ ಗುಣ ಹೋರಾಟ ರೂಪದ್ದು. ನಮ್ಮ ಗ್ರಾಮದ ಸ್ವಾಯತ್ತತೆಯನ್ನು ಉಳಿಸಿಕೊಳ್ಳಲು ನಾವು ಯಾವುದೇ ತ್ಯಾಗಕ್ಕೂ ಸಿದ್ಧ. ಹೀಗಿರುವಾಗ ಗ್ರಾಮದ ಅಸ್ಮಿತೆ ಮತ್ತು ರೈತರ ಹಿತಾಸಕ್ತಿಯನ್ನು ಬಲಿಕೊಡುವ...
ಮಂಡ್ಯ ಜಿಲ್ಲೆ, ಕೃಷ್ಣರಾಜಪೇಟೆ ತಾಲ್ಲೂಕಿನ ಬಣ್ಣೇನಹಳ್ಳಿ ಕೈಗಾರಿಕಾ ಪ್ರದೇಶದ ಬೂಕನಕೆರೆ-ಡಿಂಕಾ-ಅಶೋಕನ ಗರ ಮಾರ್ಗದ ಮುಖ್ಯ ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿರುವಾಗ, ರಾಗಿಯ ಮೇಲೆ ಕಾರು ಚಲಿಸಿ ಮಗುಚಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲಿಯೇ...