ಕವಿ ಗೋಪಾಲಕೃಷ್ಣ ಅಡಿಗರ್ ಆರಂಭಿಸಿದ ಕರ್ನಾಟಕ ಪ್ರಕಾಶಕರ ಸಂಘ ಕೊಡಮಾಡುವ 'ನಂಜನಗೂಡು ತಿರುಮಲಾಂಭ ಪ್ರಶಸ್ತಿ' ಮತ್ತು 'ಗೋಪಾಲಕೃಷ್ಣ ಪುಸ್ತಕ ಪರಿಚಾರಕ ಪ್ರಶಸ್ತಿ'ಗೆ ಪುಸ್ತಕ ಪ್ರೀತಿ ಬಳಗದ ರೂಪ ಮತ್ತೀಕೆರೆ ಮತ್ತು ಮೈಸೂರಿನ ಚಿಂತನ...
ಕಳೆದ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಮತ್ತು ಎಚ್.ಡಿ ಕುಮಾರಸ್ವಾಮಿ ನಡುವಿನ ಜಿದ್ದಿನ ಕಣವಾಗಿದ್ದ ಮಂಡ್ಯ, ಈ ಬಾರಿ ಇದೇ ಇಬ್ಬರ ದೋಸ್ತಿಗೂ ಸಾಕ್ಷಿಯಾಗಿದೆ. ಬಿಜೆಪಿ-ಜೆಡಿಎಸ್ ಮೈತ್ರಿಯಿಂದಾಗಿ ಮಂಡ್ಯ ಕ್ಷೇತ್ರವು ಜೆಡಿಎಸ್ ಪಾಲಾಗಿದ್ದು, ಎಚ್.ಡಿ...
ಲೋಕಸಭೆ ಚುನಾವಣೆಯ ಕುರಿತಂತೆ ತಮ್ಮ ನಿರ್ಧಾರವನ್ನು ಬುಧವಾರ ಪ್ರಕಟಿಸುವುದಾಗಿ ಘೋಷಿಸಿದ್ದ ಮಂಡ್ಯ ಕ್ಷೇತ್ರದ ಪಕ್ಷೇತರ ಸಂಸದೆ ಸುಮಲತಾ ಅಂಬರೀಷ್ ಅವರು ಚುನಾವಣಾ ಕಣದಿಂದ ದೂರ ಉಳಿದು, ಬಿಜೆಪಿ-ಜೆಡಿಎಸ್ ಮೈತ್ರಿಗೆ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ.
ಮಂಡ್ಯದ...
ಮುಂದಿನ ಚುನಾವಣೆಯಲ್ಲಿ ಪೈಪೋಟಿ ನಿರೀಕ್ಷೆಯ ಇರುವ ಹಾಸನ, ಮಂಡ್ಯ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಗಳ ಚುನಾವಣೆ ಉಸ್ತುವಾರಿಯನ್ನು ರಾಜ್ಯಸಭಾ ಸದಸ್ಯ ಜಿ ಸಿ ಚಂದ್ರಶೇಖರ್ ಅವರಿಗೆ ವಹಿಸಿರುವ ಕಾಂಗ್ರೆಸ್ ವರಿಷ್ಠರು, ಪಕ್ಷದ ಅಭ್ಯರ್ಥಿಗಳನ್ನು...
ಮಂಡ್ಯ ಲೋಕಸಭಾ ಕ್ಷೇತ್ರ ಬಿಜೆಪಿ-ಜೆಡಿಎಸ್‌ಗೆ ಇನ್ನೂ ಕಗ್ಗಂಟಿನ ಚರ್ಚೆಯಾಗಿ ಉಳಿದಿದೆ. ಮಂಡ್ಯ ಜೆಡಿಎಸ್ ಪಾಲಾಗಿದ್ದು, ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಕಣಕ್ಕಿಳಿದಿದ್ದಾರೆ. ಬಿಜೆಪಿ ಟಿಕೆಟ್‌ಗೆ ಬೇಡಿಕೆ ಇಟ್ಟಿದ್ದ ಸುಮಲತಾ ಇನ್ನೂ ತಮ್ಮ ನಿರ್ಧಾರವೇನು...
ಲೋಕಸಭಾ ಚುನಾವಣಾ ಹಿನ್ನೆಲೆ, ಗಸ್ತು ತಿರುಗುತ್ತಿದ್ದ ಕೆ.ಆರ್. ಪೇಟೆ ಪೊಲೀಸರು 25,000 ರೂ. ಬೆಲೆಬಾಳುವ ಸುಮಾರು 58 ಲೀಟರ್ ವಿವಿಧ ಮಾದರಿಯ ಅಕ್ರಮ ಮಮದ್ಯ ವಶಕ್ಕೆ ಪಡೆದಿದ್ದಾರೆ.
ಮಂಡ್ಯ ಜಿಲ್ಲಾ ಲೋಕಸಭಾ ಚುನಾವಣೆ ಹಿನ್ನೆಲೆ...
ಮಂಡ್ಯದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಸ್ವಾಭಿಮಾನದ ಹೆಸರಿನಲ್ಲಿ ಗೆದ್ದಿದ್ದ ಸಂಸದೆ ಸುಮಲತಾ ಅವರು ಪ್ರಧಾನಿ ಮೋದಿ ಮತ್ತು ಗೃಹಸಚಿವ ಅಮಿತ್ ಶಾರನ್ನು ನಂಬಿ ಬಿಜೆಪಿ ಸೇರಿ, ಅತಂತ್ರರಾಗಿದ್ದಾರೆ. ಸದ್ಯ, ಅಕ್ಷರಶಃ ಅವರ ಪರಿಸ್ಥಿತಿ...
ಭಾರತದ ಸಂವಿಧಾನ ಬದಲಿಸಲು, ಮನುಸ್ಮೃತಿಯನ್ನು ಹೇರಲು ಹವಣಿಸುತ್ತಿರುವ ಕೋಮುವಾದಿ ಬಿಜೆಪಿ ಜೊತೆಗೆ ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ಮಂಡ್ಯದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಎಚ್.ಡಿ ಕುಮಾರಸ್ವಾಮಿ ಅವರಿಗೆ ಬೆಂಬಲ ನೀಡುವುದಿಲ್ಲ ಎಂದು ಮಂಡ್ಯ ಜಿಲ್ಲೆಯ...
ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲೂಕಿನ ಮಾಕವಳ್ಳಿ ಕೋರಮಂಡಲ ಸಕ್ಕರೆ ಕಾರ್ಖಾನೆಯ ಹಾರುವ ಬೂದಿಯಿಂದ ರೈತರ ತೋಟದ ಫಸಲುಗಳು ಹಾಳಾಗುತ್ತಿವೆ. ಸೂಕ್ತ ಶಿಸ್ತು ಕ್ರಮ ತೆಗೆದುಕೊಳ್ಳುವಂತೆ ತಾಲೂಕು ತೋಟಗಾರಿಕೆ ಇಲಾಖೆ ಅಧಿಕಾರಿಗಳಿಗೆ ಹಲವು...
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಈ ಬೆನ್ನಲ್ಲೇ, ಜಿಲ್ಲೆಯಲ್ಲಿ ಬಿಜೆಪಿಗರನ್ನು ವಿಶ್ವಾಸಕ್ಕೆ ಪಡೆಯುಲು ಮುಂದಾಗಿದ್ದಾರೆ. ಮಾಜಿ ಸಚಿವ, ಬಿಜೆಪಿ ಮುಖಂಡ ಕೆ.ಸಿ...
ಮುತ್ತತ್ತಿ ಅರಣ್ಯ ಪ್ರದೇಶದ ಕಾವೇರಿ ನದಿಯಲ್ಲಿ ಈಜಾಡಲು ತೆರಳಿದ್ದ ತಂದೆ ಮಗ ಸೇರಿದಂತೆ ನಾಲ್ವರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಮಂಗಳವಾರ ನಡೆದಿದೆ.
ಮೈಸೂರಿನ ಗುಂಡೂರಾವ್ ನಗರ ನಿವಾಸಿಗಳಾದ ನಾಗೇಶ್(45), ಅವರ ಪುತ್ರ ಭರತ್(17),...
ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಕಗ್ಗಂಟಾಗಿ ಉಳಿದಿದ್ದ ಮಂಡ್ಯ ಲೋಕಸಭಾ ಕ್ಷೇತ್ರ ಅಂತೂ ಜೆಡಿಎಸ್ ಪಾಲಾಗಿದೆ. ಈಗ ಮಂಡ್ಯದಲ್ಲಿ ಜೆಡಿಎಸ್‌ನಿಂದ ಕಣಕ್ಕಿಳಿಯುವವರು ಯಾರು ಎಂಬ ಚರ್ಚೆ ನಡೆಯುತ್ತಿದೆ. ಮಾಜಿ ಮುಖ್ಯಮಂತ್ರಿ ಎಚ್.ಡಿ...