ಮಂಡ್ಯ

ಮಂಡ್ಯ | ಶಿಕ್ಷಕರು ಭವಿಷ್ಯದ ಉತ್ತಮ ಪ್ರಜೆಗಳನ್ನು ತಯಾರು ಮಾಡಿ: ಎನ್ ಚಲುವರಾಯಸ್ವಾಮಿ

ಮಕ್ಕಳಿಗೆ ಒಳ್ಳೆಯ ಶಿಕ್ಷಣ ಕೊಟ್ಟು, ಭವಿಷ್ಯದ ಉತ್ತಮ ಪ್ರಜೆಗಳನ್ನಾಗಿ ತಯಾರು ಮಾಡುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕೆಲಸಮಾಡಿ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಶಿಕ್ಷಕರಿಗೆ ಕಿವಿಮಾತು...

ಮಂಡ್ಯ | ಮನೆಗೆ ನುಗ್ಗಿ ಮಾರಣಾಂತಿಕ ಹಲ್ಲೆ; ದರೋಡೆ

ಒಂಟಿ ಮನೆಯೊಂದಕ್ಕೆ ನುಗ್ಗಿ, ಮನೆಯಲ್ಲಿದ್ದವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ದುಷ್ಕರ್ಮಿಗಳು, ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಚಾಮಲಾಪುರ ಗೇಟ್‌ನಲ್ಲಿ ಭಾನುವಾರ ಘಟನೆ ನಡೆದಿದೆ. ಕಾರಿನಲ್ಲಿ...

ಮಂಡ್ಯ | ವಕೀಲ ಜಗನ್ನಾಥ್‌ಗೆ ಪಿತೃ ವಿಯೋಗ; ನೇತ್ರದಾನ ಮಾಡಿದ ಕುಟುಂಬ

ಪ್ರಗತಿಪರ ವಕೀಲ ಆರ್ ಜಗನ್ನಾಥ್ ಅವರ ತಂದೆ ರಾಮಸ್ವಾಮಿ ತಮ್ಮ 80ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ. ರಾಮಸ್ವಾಮಿ ಅವರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಅವರ ಕುಟುಂಬ ರಾಮಸ್ವಾಮಿಯವರ ನೇತ್ರಗಳನ್ನು ದಾನ ಮಾಡಿದೆ. ರಾಮಸ್ವಾಮಿಯವರು ಮಂಡ್ಯ...

ಕಾವೇರಿ ವಿವಾದ | ತಮಿಳುನಾಡಿಗೆ ನೀರು ಹರಿಸದಂತೆ ಒತ್ತಾಯಿಸಿ ‘ಬಿಜೆಪಿ ಚಡ್ಡಿ’ ಮೆರವಣಿಗೆ

ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಮಂಡ್ಯದಲ್ಲಿ 'ಚಡ್ಡಿ' ಮೆರವಣಿಗೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ. ಮಂಡ್ಯದ ಬಿಜೆಪಿ ಕಚೇರಿಯಿಂದ ಚಡ್ಡಿ ಮೆರವಣಿಗೆ ಆರಂಭಿಸಿದ ಬಿಜೆಪಿಗರು ನಗರದ ಪ್ರಮುಖ ಬೀದಿಗಳಲ್ಲಿ ಜಾನುವಾರುಗಳೊಂದಿಗೆ ಚಡ್ಡಿ...

ಕಾವೇರಿ ಕೂಗಿಗೆ ಮಂಡ್ಯ ಸ್ತಬ್ಧ; ಬಿಕೋ ಎನ್ನುತ್ತಿರುವ ನಗರ

ತಮಿಳುನಾಡಿಗೆ ನೀರು ಹರಿಸಬಾರದು ಎಂದು ಒತ್ತಾಯಿಸಿ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಕರೆ ನೀಡಿದ್ದ ಮಂಡ್ಯ ಬಂದ್‌ಗೆ ಭಾರೀ ಬೆಂಬಲ ವ್ಯಕ್ತವಾಗಿದೆ. ಶನಿವಾರ ಮಂಡ್ಯ ಅಕ್ಷರಶಃ ಸ್ತಬ್ಧವಾಗಿದ್ದು, ರೈತರು ಹಾಗೂ ನಾನಾ ಸಂಘಟನೆಗಳ...

ಕಾವೇರಿ ವಿವಾದ | ಮಂಡ್ಯ ಬಂದ್‌ಗೆ ಭಾರೀ ಬೆಂಬಲ; ವಿರೋಧದ ನಡುವೆ ತಮಿಳುನಾಡಿಗೆ ನೀರು

ತಮಿಳುನಾಡಿಗೆ ದಿನನಿತ್ಯ 5,000 ಕ್ಯೂಸೆಕ್ ನೀರು ಹರಿಸುವುದನ್ನು ಖಂಡಿಸಿ ಶನಿವಾರ ರೈತ ಮತ್ತು ಕನ್ನಡ ಪರ ಸಂಘಟನೆಗಳು ಮಂಡ್ಯ ಬಂದ್‌ಗೆ ಕರೆ ನೀಡಿದ್ದವು. ಮಂಡ್ಯ ಮತ್ತು ಮದ್ದೂರಿನಲ್ಲಿ ಬಂದ್‌ಗೆ ಭಾರೀ ಬೆಂಬಲ ವ್ಯಕ್ತವಾಗಿದೆ....

ಕಾವೇರಿ ಹೋರಾಟದಲ್ಲಿ ಭಾಗಿಯಾಗುತ್ತಾರೆ : ಚಿತ್ರ ನಟರು ಬೀದಿಗಿಳಿಯದ ಬಗ್ಗೆ ಅಭಿಷೇಕ್ ಪ್ರತಿಕ್ರಿಯೆ

ಕಾವೇರಿ ಹೋರಾಟಕ್ಕೆ ಚಿತ್ರರಂಗದ ನಟರು ಬೆಂಬಲ ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹೋರಾಟವನ್ನು ಬೆಂಬಲಿಸಿದ್ದಾರೆ. ಹೋರಾಟಗಳು ಬೀದಿಯಲ್ಲಿ ಮಾತ್ರವಲ್ಲ ಸಾಮಾಜಿಕ ಜಾಲತಾಣದಲ್ಲೂ ನಡೆಯಬೇಕು ಎಂದು ನಟ ಅಭಿಷೇಕ್ ಅಂಬರೀಶ್ ಹೇಳಿದ್ದಾರೆ. ಮಂಡ್ಯದಲ್ಲಿ ನಡೆಯುತ್ತಿರುವ ರೈತ...

ಕಾವೇರಿ ವಿವಾದ | ರೈತರ ಹೋರಾಟಕ್ಕೆ ನಿರ್ಮಲಾನಂದ ಸ್ವಾಮಿ ಬೆಂಬಲ

ತಮಿಳುನಾಡಿಗೆ ನೀರು ಹರಿಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಅದೇಶ ಹೊರಡಿಸಿದೆ. ನೀರು ಹರಿಸುವುದನ್ನು ಖಂಡಿಸಿ ಮಂಡ್ಯ, ಮೈಸೂರು ಭಾಗದ ರೈತರು ಪ್ರತಿಭಟನೆ ನಡೆಸುತ್ತಿದ್ದು, ರೈತರ ಪ್ರತಿಭಟನೆಗೆ ಆದಿ ಚುಂಚನಗಿರಿ ಮಠದ ನಿರ್ಮಲಾನಂದ...

ಕಾವೇರಿ ಹೋರಾಟ | ಕಾವೇರಿ ನದಿಗಿಳಿದು ರೈತರ ಪ್ರತಿಭಟನೆ

ಕಾವೇರಿ ಹೋರಾಟ ತಾರಕಕ್ಕೇರಿದ್ದು, ಕರ್ನಾಟಕ ರಾಜ್ಯ ರೈತ ಸಂಘದ ಮಂಡ್ಯ ಜಿಲ್ಲಾಧ್ಯಕ್ಷ ಕೆಂಪೂಗೌಡ ನೇತೃತ್ವದಲ್ಲಿ ದಸಂಸ ಸೇರಿದಂತೆ ಹಲವು ಸಂಘಟನೆಗಳ ಮುಖಂಡರು ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದಲ್ಲಿ ಕಾವೇರಿ ಸ್ನಾನ ಘಟ್ಟಕ್ಕಿಳಿದು ತಮಿಳುನಾಡಿಗೆ ಕಾವೇರಿ...

ಕಾವೇರಿ ವಿವಾದ | ಸೆ.23ಕ್ಕೆ ‘ಮಂಡ್ಯ ಬಂದ್‌’ಗೆ ಕರೆ

ತಮಿಳುನಾಡಿಗೆ ಮುಂದಿನ 15 ದಿನ ಪ್ರತಿನಿತ್ಯ ಐದು ಸಾವಿರ ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿರುವ ಹಿನ್ನೆಲೆಯಲ್ಲಿ ಆಕ್ರೋಶಗೊಂಡಿರುವ ರೈತರು, ಸೆ.23ರಂದು ಮಂಡ್ಯ ಬಂದ್‌ಗೆ ಕರೆ ನೀಡಿದ್ದಾರೆ. ಸುಪ್ರೀಂ ನಿರ್ದೇಶನದ ಹಿನ್ನೆಲೆಯಲ್ಲಿ...

ಕಾವೇರಿ ವಿವಾದ | ಸುಪ್ರೀಂಗೆ ಅರ್ಜಿ ಸಲ್ಲಿಸಿದ ಇಬ್ಬರು ರೈತರು

ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲೆಯ ಇಬ್ಬರು ರೈತರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಬರದ ಪರಿಸ್ಥಿತಿಯಲ್ಲಿ ಕೆಆರ್‌ಎಸ್‌ನಿಂದ ತಮಿಳುನಾಡಿಗೆ ನೀರು ಹರಿಸದಂತೆ ಸೂಚನೆ ನೀಡುವಂತೆ ಮನವಿ ಕೋರಿದ್ದಾರೆ. ತಮಿಳುನಾಡಿಗೆ...

ಮಂಡ್ಯ ವಿವಿ ಅಭಿವೃದ್ಧಿ ಕಾರ್ಯಗಳ ಕುರಿತು ಸಚಿವರಿಂದ ಪರಿಶೀಲನೆ

ಮಂಡ್ಯ ವಿಶ್ವವಿದ್ಯಾಲಯದಲ್ಲಿ‌ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಪರಿಶೀಲನೆ ನಡೆಸಿದರು. ಮಂಡ್ಯ ವಿವಿ ವ್ಯಾಪ್ತಿಯಲ್ಲಿ ಬರುವ ಕಾಲೇಜುಗಳು, ಕೋರ್ಸ್‌ಗಳು, ವಿದ್ಯಾರ್ಥಿಗಳ ಸಂಖ್ಯೆ, ಬೋಧಕ...

ಈ ಹೊತ್ತಿನ ಪ್ರಮುಖ ಸುದ್ದಿ