ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆಯಡಿ ( ಹಂತ-4 )ಸ್ಥಳೀಯ ಸಂಸ್ಥೆಗಳಿಗೆ ಅನುಮೋದನೆಯಾದ ಕ್ರಿಯಾಯೋಜನೆಗಳ ಪೈಕಿ ಪ್ರಾರಂಭವಾಗದೆ ಇರುವ ಕಾಮಾಗಾರಿಗಳನ್ನು ಮಂಡ್ಯ ಜಿಲ್ಲೆಯ ಶಾಸಕರುಗಳೊಂದಿಗೆ ಚರ್ಚಿಸಿ ಟೆಂಡರ್ ಕರೆದು ಪ್ರಾರಂಭಿಸಿ ಎಂದು ಕೃಷಿ ಹಾಗೂ...
ಕಾವೇರಿ ಕೊಳ್ಳದ ಜನರ ಹಿತ ಕಾಪಾಡುವ ದೃಷ್ಠಿಯಿಂದ ರಾಜ್ಯ ಸರ್ಕಾರ ಕೂಡಲೇ ತುರ್ತು ವಿಧಾನಸಭಾ ಅಧಿವೇಶನ ಕರೆಯಬೇಕು ಎಂದು ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ಒತ್ತಾಯಿಸಿದೆ.
ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು...
ಪ್ರಸ್ತುತ ವರ್ಷದಲ್ಲಿ ರಾಜ್ಯಾದ್ಯಂತ ಮುಂಗಾರು ವಿಳಂಬ ಮತ್ತು ಜಲಾಶಯಗಳ ನೀರಿನ ಮಟ್ಟ ಇಳಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಲಾಶಯಗಳ ನೀರು ಬೆಳೆಗೆ ಸಾಕಾಗುವುದಿಲ್ಲವೆಂಬ ಆತಂಕದಿಂದ ಕಾವೇರಿ ಜಲಾನಯನ ಪ್ರದೇಶದ ಬಹುತೇಕ ರೈತರು ಭತ್ತದ ಕೃಷಿಯನ್ನು...
ಒಂದೆರೆಡು ತಿಂಗಳ ಹಿಂದೆ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಕೊಡಗಿನ ವ್ಯಕ್ತಿಯೊಬ್ಬರು ದರೋಡೆಗೆ ಒಳಗಾಗಿ ಚಿನ್ನದ ಸರವನ್ನು ಕಳೆದುಕೊಂಡ ಪ್ರಕರಣ ಇನ್ನೂ ಕಣ್ಣಮುಂದೆ ಇರುವಾಗಲೇ ಮತ್ತೊಂದು ದರೋಡೆ ಕೃತ್ಯ ಇದೇ ಹೆದ್ದಾರಿಯಲ್ಲಿ ನಡೆದಿದೆ.
ಪೊಲೀಸರ...
ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ 275ರ ಗಣಂಗೂರು ಟೋಲ್ ಪ್ಲಾಜಾ ಬಳಿಯ ಗೌಡಹಳ್ಳಿ ಬಳಿ ತಮಿಳುನಾಡು ನೋಂದಣಿ ವಾಹನಕ್ಕೆ ಬೆಂಕಿ ತಗುಲಿರುವ ಘಟನೆ ಸಂಭವಿಸಿದ್ದು, ಅದೃಷ್ಟವಶಾತ್ ಮೂವರು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಪ್ರಯಾಣಿಕರು ಬೆಂಗಳೂರಿನಿಂದ ತಮಿಳುನಾಡಿಗೆ...
ನಿವೇಶನರಹಿತರ ಭೂಮಿಗೆ ವಿನಾ ಕಾರಣ ವ್ಯಾಜ್ಯ ಮಾಡಿರುವ ಹಾಗೂ ಭೂಸ್ವಾಧೀನವಾಗಿರುವ ಭೂಮಿ ಹಸ್ತಾಂತರಿಸದೇ ಮೋಸ ಮಾಡಿದ್ದಾರೆಂದು ಆರೋಪಿಸಿ ಸ್ವಂತ ಮನೆ ನಮ್ಮ ಹಕ್ಕು ಹೋರಾಟ ಸಮಿತಿ ಸಂಚಾಲಕ ಬಿ ಕೆ ಸತೀಶ ಹಾಗೂ...
ಮದ್ದೂರಿನಲ್ಲಿ ಶ್ರಮಿಕ ನಗರ (ಸ್ಲಂ) ನಿವಾಸಿಗಳು ವಾಸಿಸುತ್ತಿರುವ ಜಾಗವನ್ನು ಮಸೀದಿ ಆಡಳಿತ ಮಂಡಳಿ ಮತ್ತು ವರ್ಕ್ಫ್‌ಬೋರ್ಡ್ ಅನಧಿಕೃತವಾಗಿ ವಶಪಡಿಸಿಕೊಳ್ಳಲು ಯತ್ನಿಸುತ್ತಿವೆ. ನಮ್ಮ ನೆಲೆಯಲ್ಲಿ ಕಸಿದುಕೊಳ್ಳಲು ಯತ್ನಿಸುತ್ತಿವೆ. ಮಂಡಳಿ ಮತ್ತು ವರ್ಕ್ಫ್‌ಬೋರ್ಡ್ ನಡೆಯನ್ನು ತಡೆದು,...
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಐತಿಹಾಸಿಕ ವಾಟರ್ ಗೇಟ್ ಬಳಿ ನಿರ್ಗತಿಕ ವಯೋವೃದ್ಧೆಯೊಬ್ಬರು ಕಳೆದ 45 ವರ್ಷಗಳಿಂದ ವಾಸವಾಗಿದ್ದು, ಬದುಕಿಗೆ ಒಂದು ಸೂರು ಕಲ್ಪಿಸಿಕೊಡುವಂತೆ ಅಳಲು ತೋಡಿಕೊಂಡಿದ್ದಾರೆ.
ಟಿಪ್ಪು ಆಡಳಿತಾವಧಿಯಲ್ಲಿ ವಾಟರ್ ಗೇಟ್ ಮುಂಭಾಗದಲ್ಲಿ ಚಿಕ್ಕ...
ಕಾವೇರಿ ಮಾತೆಗೆ ನಮಿಸಲು ಅವಕಾಶ ನಿರಾಕರಣೆ ಮಾಡಿದ ಕಾವೇರಿ ನಿಗಮದ ಮುಖ್ಯ ಎಂಜಿನಿಯರ್ ರಘುರಾಮ್ ಅವರು ಕ್ಷೇಮೆ ಕೋರಬೇಕು ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಹಾಗೂ ಕಾರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು...
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಚೆನ್ನಹಳ್ಳಿ ಗ್ರಾಮದ ಅಡ್ಡಾಳ ನಾಲೆಗೆ ಸೇತುವೆಯನ್ನೇ ನಿರ್ಮಾಣ ಮಾಡಲಾಗಿಲ್ಲ. ರೈತರು, ಕೃಷಿ ಕೂಲಿ ಕಾರ್ಮಿಕರು ನೀರು ಹರಿಯುತ್ತಿದ್ದರೂ ಒಂದು ದಡದಿಂದ ಮತ್ತೊಂದು ದಡಕ್ಕೆ ನಾಲೆಯಲ್ಲಿ ಇಳಿದೇ ಸಾಗಬೇಕಾದ...
ಬಿಜೆಪಿ ಸಂಸದರು ರಾಜ್ಯದ ಜನರಿಗೆ ಗುಲಾಮರಾಗಿರಬೇಕೇ ಹೊರತು ಕೇಂದ್ರ ಸರ್ಕಾರಕ್ಕಲ್ಲ ಎಂದು ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ವಾಗ್ದಾಳಿ ನಡೆಸಿದರು.
ಕರ್ನಾಟಕ ಮತ್ತು ತಮಿಳುನಾಡು ನಡುವಿನ ಕಾವೇರಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ತಮಿಳುನಾಡಿಗೆ...
ಅಮೆರಿಕಾ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಮತ್ತು ಟಿಬೆಟಿಯನ್ ಧಾರ್ಮಿಕ ಗುರು ದಲೈಲಾಮಾ ಅವರು ಡಿಸೆಂಬರ್‌ನಲ್ಲಿ ರಾಜ್ಯದ ಮಂಡ್ಯ ಜಿಲ್ಲೆಗೆ ಭೇಟಿ ನೀಡಿ, ಅಂತಾರಾಷ್ಟ್ರೀಯ ಯೋಗ ಮತ್ತು ಧ್ಯಾನ ಕೇಂದ್ರಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ...