ಮಂಡ್ಯ

ಪ್ರಾಧಿಕಾರದ ಆದೇಶದಂತೆ ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯುಎಂಎ) ಹೊರಡಿಸಿದ ನಿರ್ದೇಶನದಂತೆ ತಮಿಳುನಾಡಿಗೆ ಕರ್ನಾಟಕವು ಕೆಆರ್‌ಎಸ್‌ ಜಲಾಶಯದಿಂದ ನೀರು ಹರಿಸಲು ಆರಂಭಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಮುಂದಿನ ಹದಿನೈದು ದಿನಗಳ ಕಾಲ ಸೆಪ್ಟೆಂಬರ್ 12ರವರೆಗೆ ಪ್ರತಿದಿನ...

ಮಂಡ್ಯ | ತಮಿಳುನಾಡಿಗೆ ನೀರು ಬಿಡದಂತೆ ಆಹೋರಾತ್ರಿ ಧರಣಿ

ಕಾವೇರಿ ನೀರು ನಿರ್ವಹಣಾ ಸಮಿತಿಯ ತೀರ್ಮಾನವು ರಾಜ್ಯದ ರೈತ ವಿರೋಧಿಯಾಗಿದೆ. ಸರ್ಕಾರವು ರಾಜ್ಯದಿಂದ ತಮಿಳುನಾಡಿಗೆ ನೀರು ಹರಿಸದೆ, ರಾಜ್ಯದ ರೈತರನ್ನು ರಕ್ಷಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ಆಹೋರಾತ್ರಿ...

ಮಂಡ್ಯ | ಮುಸ್ಲಿಂ ಬಾಂಧವ್ಯ ವೇದಿಕೆಯಿಂದ ನಿರ್ಮಲಾನಂದ ಸ್ವಾಮೀಜಿ ಭೇಟಿ

ಸಮಾಜ ನಿರ್ಮಾಣಕ್ಕೆ ಸ್ವಾಮೀಜಿಯವರ ಪಾತ್ರ ಪ್ರಸ್ತುತದಲ್ಲಿ ಬಹಳ ಅಗತ್ಯವಾಗಿದೆ. ಆ ನಿಟ್ಟಿನಲ್ಲಿ ಸ್ವಾಮೀಜಿಗಳು ಮುಂದಿನ ನಮ್ಮ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಮುಸ್ಲಿಂ ಬಾಂಧವ್ಯ ವೇದಿಕೆಯ ಅಧ್ಯಕ್ಷ ಅನೀಶ್ ಪಾಶಾ‌ ಆಹ್ವಾನಿಸಿದರು. ಮುಸ್ಲಿಂ...

ಮಂಡ್ಯ | ತಮಿಳು ಕಾಲೋನಿಯ ನಿವಾಸಿಗಳಿಗೆ ಹಕ್ಕುಪತ್ರ ವಿತರಿಸುವಂತೆ ಒತ್ತಾಯ

ದೇಶ ಸ್ವಚ್ಚ ಮಾಡುವ ಜನತೆಗೆ, ನಗರ ಕಟ್ಟಲು ದುಡಿಯುವ ಜನತೆಗೆ ವಾಸಕ್ಕೊಂದು ಸೂರಿಲ್ಲ. ಈ ದೇಶದ ಪ್ರಜೆಗಳು ನಾವು ನಮಗೂ ಎಲ್ಲರಂತೆ ಬದುಕುವ ಸಂವಿಧಾನ ಬದ್ಧ ಹಕ್ಕು ಬೇಕೆಂದು ಅಗ್ರಹಿಸಿ ಮಂಡ್ಯ ತಾಲೂಕಿನ...

ಮಂಡ್ಯ | ತಮಿಳುನಾಡಿಗೆ ನೀರು; ಪ್ರತಿಭಟಿಸಿದ ರೈತರು ಪೊಲೀಸರ ವಶಕ್ಕೆ

ಕೆಆರ್‌ಎಸ್‌ ಅಣೆಕಟ್ಟೆಯಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಿ ಸರ್ಕಾರದ ವಿರುದ್ಧ ಮಂಡ್ಯ ಜಿಲ್ಲೆಯ ರೈತರು ಪ್ರತಿಭಟನೆ ನಡೆಸಿದ್ದಾರೆ. ಮಂಡ್ಯದ ಇಂಡುವಾಳು ಬಳಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ವಾಹನ ತಡೆದು ಪ್ರತಿಭಟನೆ ನಡೆಸಿದ ರೈತರು, ತಮಿಳುನಾಡಿಗೆ...

ಮಂಡ್ಯ | ತಮಿಳುನಾಡಿಗೆ ಕಾವೇರಿ ನೀರು; ಬಿಜೆಪಿ ಪ್ರತಿಭಟನೆ

ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಸೋಮವಾರ ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಮಂಡ್ಯದ ಸಂಜಯ ವೃತ್ತದಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ವಾಹನ ತಡೆದು ಬಿಜೆಪಿಗರು...

ತಮಿಳುನಾಡಿಗೆ ನೀರು | ಸರ್ಕಾರದ ವಿರುದ್ಧ ಆ.21ರಂದು ಬಿಜೆಪಿ ಪ್ರತಿಭಟನೆ

ಕೆಆರ್‌ಎಸ್‌ ಜಲಾಶಯದಿಂದ ಕಾವೇರಿ ನದಿ ಮೂಲಕ ತಮಿಳುನಾಡಿಗೆ ನೀರು ಹರಿಸಲಾಗುತ್ತಿದೆ. ತಮಿಳುನಾಡಿಗೆ ನೀರು ಬಿಡುತ್ತಿರುವುದನ್ನು ಖಂಡಿಸಿ ಆಗಸ್ಟ್ 21 ರಂದು ಮಂಡ್ಯದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಲಿದೆ ಎಂದು ಮಾಜಿ ಸಚಿವ, ಬಿಜೆಪಿ ಪ್ರಧಾನ...

ಸ್ವಾತಂತ್ರ್ಯ ದಿನ | ಧ್ವಜಾರೋಹಣಕ್ಕೆ ಶಾಸಕರಿಗಿಲ್ಲ ಅವಕಾಶ; ತಮ್ಮ ಹಕ್ಕಿಗಾಗಿ ಸಿಎಂಗೆ ಎಂಎಲ್‌ಎ ಪತ್ರ

ಸ್ವಾತಂತ್ರ್ಯ ದಿನದಂದು ತಾಲೂಕು ಕೇಂದ್ರಗಳಲ್ಲಿ ಶಾಸಕರು ಧ್ವಜಾರೋಹಣ ಮಾಡಬೇಕು. ಆದರೆ, ಕೆ.ಆರ್‌ ಪೇಟೆಯಲ್ಲಿ ಶಾಸಕರಿಗೆ  ಅವಕಾಶ ನೀಡಲಾಗಿಲ್ಲ. ಇದು ಜನರ ಹೋರಾಟ ಮತ್ತು ಪ್ರಜಾಪ್ರಭತ್ವದ ಆಡಳಿತಕ್ಕೆ ವಂಚನೆ ಮಾಡುತ್ತದೆ. ಅಲ್ಲದೆ, ಜನಪ್ರತಿನಿಧಿಗಳ ಹಕ್ಕುಗಳನ್ನು...

ಮಂಡ್ಯ | ಜೆಡಿಎಸ್‌ ಮುಖಂಡನ ಕೊಲೆಗೆ ಯತ್ನ; ಆರು ಮಂದಿಯ ಬಂಧನ

ಜೆಡಿಎಸ್ ಮುಖಂಡ ಹಾಗೂ ಮಾಜಿ ರೌಡಿಶೀಟರ್ ಅಪ್ಪು ಪಿ. ಗೌಡ ಎಂಬಾತನ ಮೇಲೆ ಆರು ಮಂದಿ ದುಷ್ಕರ್ಮಿಗಳು ಮಾರಣಾಂತಿಕ ದಾಳಿ ನಡೆಸಿ, ಕೊಲೆಗೆ ಯತ್ನಿಸಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ನಡೆದಿದೆ. ಮದ್ದೂರಿನ ಹೊಳೆ...

ಮಂಡ್ಯ | ರೀಲ್ಸ್‌ ಮಾಡುತ್ತಿದ್ದ ಪತ್ನಿಯ ಮೇಲೆ ಅನುಮಾನ; ಯುವತಿಯನ್ನು ಕೊಂದ ದುರುಳ ಪತಿ

ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್‌ ಮಾಡುತ್ತಿದ್ದ ಪತ್ನಿಯ ನಡತೆ ಮೇಲೆ ಅನುಮಾನಗೊಂಡಿದ್ದ ದುರುಳ ಪತ್ನಿಯೊಬ್ಬ ಆಕೆಯನ್ನು ಹತ್ಯೆಗೈರುವ ದುರ್ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಆರೋಪಿಯ ಕೃತ್ಯಕ್ಕೆ ಹತ್ಯೆಗೊಳಗಾದ ಯುವತಿಯ ತಂದೆಯೂ ಸಹಕಾರ ನೀಡಿದ್ದಾನೆ ಎಂದು...

ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ‘ಪೇ ಸಿಎಸ್’ ಪೋಸ್ಟರ್ ಅಭಿಯಾನ

ಕಾಂಗ್ರೆಸ್‌ನ 'ಪೇ ಸಿಎಂ' ಮಾದರಿಯಲ್ಲೇ ಈಗ ಬಿಜೆಪಿಯಿಂದ ಅಭಿಯಾನ 6-8 ಲಕ್ಷ ರೂ. ಲಂಚ ಸ್ವೀಕರಿಸುತ್ತೇವೆ ಎಂದು ಪೋಸ್ಟರ್‌ನಲ್ಲಿ ಉಲ್ಲೇಖ ರಾಜ್ಯದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಭಾರೀ ಸಂಚಲನ ಸೃಷ್ಟಿಸಿದ್ದ ಕಾಂಗ್ರೆಸ್‌ನ 'ಪೇ ಸಿಎಂ' ಮಾದರಿಯಲ್ಲೇ...

ಕೆಎಂಎಫ್ | ಹಾಲಿನ ದರ ಏರಿಕೆ: ಒಕ್ಕೂಟಗಳಿಗೆ ಬೆಣ್ಣೆ; ರೈತರು, ಗ್ರಾಹಕರಿಗೆ ಹುಳಿ!

ಕೆಎಂಎಫ್ ದುರಾಡಳಿತದಿಂದ ರೈತರು ಹೈನುಗಾರಿಕೆಯಿಂದ ದೂರ ಸರಿಯುತ್ತಿದ್ದಾರೆ. ರೈತಪರ ಕಾಳಜಿಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೆಎಂಎಫ್‌ ಬಗ್ಗೆ ವಿಶೇಷ ಗಮನ ಹರಿಸಬೇಕಿದೆ. ಹಾಲು ಒಕ್ಕೂಟಗಳ ಉಳಿವು ಕೇವಲ ರೈತರ ದೃಷ್ಟಿಯಿಂದ ಮಾತ್ರವಲ್ಲದೆ ರಾಜ್ಯದ ಗ್ರಾಹಕರ...

ಈ ಹೊತ್ತಿನ ಪ್ರಮುಖ ಸುದ್ದಿ