ಮಂಡ್ಯ

ಲಂಚ ಆರೋಪ; ತನಿಖೆಗೆ ಸಚಿವ ಚಲುವರಾಯಸ್ವಾಮಿ ಒತ್ತಾಯ

ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. ವರ್ಗಾವಣೆ ಪಡೆಯುವಂತೆ ಒತ್ತಾಯಿಸುತ್ತಿದ್ದಾರೆ ಎಂದು ಮಂಡ್ಯದ ಸಹಾಯಕ ಕೃಷಿ ಅಧಿಕಾರಿಗಳು ದೂರು ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ದೂರಿಗೆ ಸಂಬಂಧಿಸಿದ ಪತ್ರವೂ ಸಾಮಾಜಿಕ ಜಾಲತಾಣದಲ್ಲಿ...

ಮಂಡ್ಯ | ಲಂಚಕ್ಕೆ ಬೇಡಿಕೆ ಆರೋಪ; ಸಚಿವ ಚಲುವರಾಯಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ದೂರು

ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ ಮಂಡ್ಯ ಜಿಲ್ಲೆಯ ಏಳು ಮಂದಿ ಸಹಾಯಕ ಕೃಷಿ ಅಧಿಕಾರಿಗಳು ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಂದ 6 ರಿಂದ 8...

ಮಂಡ್ಯ | ಯುವತಿಯನ್ನು ರೇಗಿಸಿದ ಪುಂಡ; ಪ್ರಶ್ನಿಸಿದ ಅಂಗಡಿ ಮಾಲೀಕರ ಮೇಲೆ ಹಲ್ಲೆ, ಅಂಗಡಿ ಧ್ವಂಸ

ಯುವತಿಯೊಬ್ಬಳನ್ನು ಸಾರ್ವಜನಿಕವಾಗಿ ಚುಡಾಯಿಸಿದ್ದನ್ನು ಪ್ರಶ್ನಿಸಿದ ಹಿರಿಯರೊಬ್ಬರ ಮೇಲೆ ಪುಂಡರು ಹಲ್ಲೆ ಮಾಡಿದ್ದು, ಅವರ ಅಂಗಡಿಯನ್ನೇ ನಾಶ ಮಾಡಿ, ₹40,000 ದೋಚಿ ಪರಾರಿಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ಬಸ್‌ ನಿಲ್ದಾಣದಲ್ಲಿ ನಡೆದಿದೆ. ಬಸ್‌...

ಮಂಡ್ಯ | ನಾಲೆಗೆ ಉರುಳಿದ ಕಾರು; ನಾಲ್ವರು ಮಹಿಳೆಯರ ದುರ್ಮರಣ

ಚಾಲಕನ ನಿಯಂತ್ರಣ ತಪ್ಪಿದ ಕಾರು ನಾಲೆಗೆ ಉರುಳಿದ್ದು, ನಾಲ್ವರು ಮಹಿಳೆಯರು ಸಾವನ್ನಪ್ಪಿರುವ ದಾರುಣ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಗಾಮನಹಳ್ಳಿ ಬಳಿ ಶನಿವಾರ ರಾತ್ರಿ ಘಟನೆ ಸಂಭವಿಸಿದೆ. ದುರ್ಘಟನೆಯಲ್ಲಿ...

ಮಂಡ್ಯ | ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ; ಕಲಾವಿದ ದುರ್ಮರಣ

ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಭೀರಕ ಅಪಘಾತ ಸಂಭವಿಸಿದ್ದು, ಚಿತ್ರಕಲಾ ಕಲಾವಿದ, ನಟ ಲೋಕೇಶ್‌ (38) ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಡ್ಯದ ಯಲಿಯೂರು ಬಳಿ ನಡೆದಿದೆ. ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದಾಗ ಶನಿವಾರ ನಸುಕಿನಲ್ಲಿ ಅಪಘಾತ ನಡೆಸಿದೆ. ಎರಡೂ...

ಮಂಡ್ಯ | ₹9.20 ಲಕ್ಷಕ್ಕೆ ಮಾರಾಟವಾದ ಒಂಟಿ ಎತ್ತು

ಹಳ್ಳಿಕಾರ್ ತಳಿಯ ಒಂಟಿ ಎತ್ತು ಬರೋಬ್ಬರಿ 9.20 ಲಕ್ಷ ರೂಪಾಯಿಗೆ ಮಾರಾಟವಾಗಿದ್ದು, ಎತ್ತನ್ನು ಸಾಕಿದ್ದ ಶ್ರೀರಂಗಪಟ್ಟಣದ ರೈತ ನವೀನ್‌ ಕುಟುಂಬ ಹರ್ಷ ವ್ಯಕ್ತಪಡಿಸಿದೆ. ಶ್ರೀರಂಗಪಟ್ಟಣ ಶ್ರೀನಿವಾಸ ಅಗ್ರಹಾರ ನಿವಾಸಿ ನವೀನ್‌ ಅವರು ಸಾಕಿದ್ದ...

ಮಂಡ್ಯ | ಚಾಲಕನ ನಿಯಂತ್ರಣ ತಪ್ಪಿ ನಾಲೆಗೆ ಉರುಳಿದ ಕಾರು; ಚಾಲಕ ನಾಪತ್ತೆ

ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ನಾಲೆಗೆ ಬಿದ್ದಿದ್ದು, ಚಾಲಕ ನಾಪತ್ತೆಯಾಗಿರುವ ಘಟನೆ ಮಂಡ್ಯ ತಾಲೂಕಿನ ತಿಬ್ಬನಹಳ್ಳಿಯ ಬಳಿ ನಡೆದಿದೆ. ತಾಲೂಕಿನ ಶಿವಳ್ಳಿ ಗ್ರಾಮದ ಲೋಕೇಶ್‌ ಎಂಬಾತ ತಿಬ್ಬನಹಳ್ಳಿಯ ಸ್ನೇಹಿತ ಮೋಹನ್‌ ಎಂಬವರ ಕಾರನ್ನು...

ಮಂಡ್ಯದಲ್ಲಿ ಜೆಡಿಎಸ್‌ಗೆ ಮತ್ತೆ ಮುಖಭಂಗ; ಕಾಂಗ್ರೆಸ್‌ ತೆಕ್ಕೆಗೆ ಮನ್ಮುಲ್‌

ವಿಧಾನಸಸಭೆ ಚುನಾವಣೆಯಲ್ಲಿ ಜೆಡಿಎಸ್‌ ಭದ್ರಕೋಟೆಯನ್ನು ಭೇದಿಸಿ, ಜಿಲ್ಲೆಯನ್ನು ತನ್ನ ವಶಕ್ಕೆ ಪಡೆದುಕೊಂಡ ಕಾಂಗ್ರೆಸ್‌, ಈಗ ಮತ್ತೊಮ್ಮೆ ಜೆಡಿಎಸ್‌ಗೆ ಭಾರೀ ಹೊಡೆತ ಕೊಟ್ಟಿದೆ. ಮಂಡ್ಯ ಜಿಲ್ಲಾ ಸಹಕಾರ ಹಾಲು ಒಕ್ಕೂಟದ (ಮನ್ಮುಲ್) ಅಧ್ಯಕ್ಷ ಸ್ಥಾನಕ್ಕೆ...

ಜೆಡಿಎಸ್-ಬಿಜೆಪಿ ಹೊಂದಾಣಿಕೆ ಮಾಡಿಕೊಂಡರೆ, ನನ್ನ ನಿರ್ಧಾರ ತಿಳಿಸುವೆ: ನಾರಾಯಣಗೌಡ

ಜೆಡಿಎಸ್ ನಾಯಕ ಕುಮಾರಸ್ವಾಮಿ ಅವರು ದಿನಕ್ಕೊಂದು ರೀತಿಯಲ್ಲಿ ಮಾತನಾಡುತ್ತಾರೆ. ಅವರ ಮಾತು ನಂಬಲು ಸಾಧ್ಯವಿಲ್ಲ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್‌ ಹೊಂದಾಣಿಕೆ ಮಾಡಿಕೊಂಡರೆ, ನನ್ನ ಮುಂದಿನ ನಿರ್ಧಾರ ಏನೆಂದು ನಂತರದಲ್ಲಿ ತಿಳಿಸುವ ಎಂದು...

ಮಂಡ್ಯ | ಸಕ್ಕರೆ ನಾಡಿನಲ್ಲಿ ಒಣಗುತ್ತಿದೆ 43,495 ಹೆಕ್ಟೇರ್‌ ಕಬ್ಬು

ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರೀಕ್ಷಿತ ಪ್ರಮಾಣದ ಮಳೆಯಾಗದೆ ಕೆಆರ್‌ಎಸ್ ಜಲಾಶಯದಲ್ಲಿ ನೀರಿನ ಮಟ್ಟ ಕಡಿಮೆಯಾಗಿದೆ. ಪರಿಣಾಮ, ಮಂಡ್ಯ ಜಿಲ್ಲೆಗೆ ನೀರೊದಗಿಸುವ ವಿಶ್ವೇಶ್ವರಯ್ಯ ಕಾಲುವೆಗೆ (ವಿಸಿ) ನೀರು ಹರಿಸುವುದನ್ನು ಕಾವೇರಿ ನೀರಾವರಿ ನಿಗಮ ನಿಯಮಿತ...

ಮಂಡ್ಯ | ಸೌಜನ್ಯ ಪ್ರಕರಣವನ್ನು ಎಸ್‌ಐಟಿ ತನಿಖೆಗೆ ವಹಿಸುವಂತೆ ಆಗ್ರಹ

ಹನ್ನೊಂದು ವರ್ಷಗಳಾದರೂ ಸೌಜನ್ಯ ಪ್ರಕರಣದಲ್ಲಿ ನಿಜವಾದ ಅಪರಾಧಿಗಳನ್ನು ಪತ್ತೆ ಮಾಡಿ, ಬಂಧಿಸುವಲ್ಲ ಪೊಲೀಸ್, ಸಿಐಡಿ ಹಾಗೂ ಸಿಬಿಐ ತನಿಖಾಧಿಕಾರಿಗಳು ವಿಫಲವಾಗಿದ್ದಾರೆ. ಸೌಜನ್ಯ ಕುಟುಂಬಸ್ಥರು ಶಂಕಿಸಿರುವ ಆರೋಪಿಗಳನ್ನು ಬಂಧಿಸಿ, ವಿಚಾರಣೆ ಒಳಪಡಿಸಬೇಕು. ಪ್ರಕರಣದ ತನಿಖೆಯನ್ನು...

ಮಂಡ್ಯ | ರಾಗಿ ಲಕ್ಷ್ಮಣಯ್ಯ ಹೆಸರು ಚಿರಸ್ಥಾಯಿಯಾಗಿ ಉಳಿಯಲಿದೆ: ಸಚಿವ ಚಲುವರಾಯಸ್ವಾಮಿ

ರಾಗಿ ತಳಿಯಲ್ಲಿ ಅದ್ಭುತ ಕ್ರಾಂತಿ ಮಾಡಿದ ಕೃಷಿ ವಿಜ್ಞಾನಿ ರಾಗಿ ಲಕ್ಷ್ಮಣಯ್ಯ ಅವರ ಹೆಸರು ಭೂಮಂಡಲ ಇರುವವರೆಗೆ ಚಿರಸ್ಥಾಯಿಯಾಗಿ ಉಳಿಯಲಿದೆ ಎಂದು ಕೃಷಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ...

ಈ ಹೊತ್ತಿನ ಪ್ರಮುಖ ಸುದ್ದಿ