ಮಂಡ್ಯ

ರಾಗಿ-ಭತ್ತದ ತಳಿಗೆ ಜಿ ಮಾದೇಗೌಡರ ಹೆಸರಿಡಿ: ಕೃಷಿ ವಿವಿಗೆ ಸಚಿವ ಚಲುವರಾಯಸ್ವಾಮಿ ಸೂಚನೆ

ಜಿ. ಮಾದೇಗೌಡರ ಹೆಸರಿಡುವಂತೆ ಮನವಿ ಮಾಡಿದ್ದ ಶಾಸಕ ದಿನೇಶ್‌ ಗೂಳಿಗೌಡ ಶಾಸಕರ ಮನವಿಗೆ ಸ್ಪಂದಿಸಿದ ಕೃಷಿ ಸಚಿವ ಚಲುವರಾಯಸ್ವಾಮಿ ರಾಗಿ ಅಥವಾ ಭತ್ತದ ತಳಿಗೆ ರಾಜ್ಯದ ಹಿರಿಯ ಮುತ್ಸದ್ದಿ, ರೈತ ಹೋರಾಟಗಾರ ದಿ. ಜಿ ಮಾದೇಗೌಡರ...

ಶಾಸಕರ ಮನವಿಗೆ ಸಿಎಂ ಸ್ಪಂದನೆ: ಬೆಂಗಳೂರು – ಮೈಸೂರು ದಶಪಥ ಹೆದ್ದಾರಿ ಸಮಸ್ಯೆ ಪರಿಹಾರಕ್ಕೆ ಕ್ರಮ

ಹತ್ತಾರು ಕಾಮಗಾರಿಗಳು ಅಪೂರ್ಣದ ಬಗ್ಗೆ ಗಮನ ಸೆಳೆದಿದ್ದ ಶಾಸಕರು ಸಂಬಂಧಪಟ್ಟ ಅಧಿಕಾರಿಗಳ ಜತೆ ಸಭೆ ನಡೆಸಿ ತೀರ್ಮಾನಿಸಲು ಸೂಚನೆ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಮೂಲ ಸೌಕರ್ಯವನ್ನು ಕಲ್ಪಿಸದಿರುವುದರ ಬಗ್ಗೆ ಮಂಡ್ಯ ಭಾಗದ ಶಾಸಕರ ಮನವಿಗೆ ಸ್ಪಂದಿಸಿರುವ...

ಬಸ್ ಚಾಲಕ ಜಗದೀಶ್ ಪ್ರಕರಣ | ಮಾರ್ಗ ಮಧ್ಯೆ ಆ್ಯಂಬುಲೆನ್ಸ್ ತಡೆದ ಜೆಡಿಎಸ್ ಮುಖಂಡರು; ಸಾಕ್ಷಿ ಬಿಡುಗಡೆಗೊಳಿಸಿದ ಕಾಂಗ್ರೆಸ್

ಆತ್ಮಹತ್ಯೆಗೆ ಯತ್ನಿಸಿ ಅಸ್ವಸ್ಥರಾಗಿದ್ದ ಮಂಡ್ಯ ಜಿಲ್ಲೆಯ ಕೆಎಸ್‌ಆರ್‌ಟಿಸಿ ಬಸ್ ಚಾಲಕ ಜಗದೀಶ್ ಅವರನ್ನು ಆ್ಯಂಬುಲೆನ್ಸ್‌ನಲ್ಲಿ ಮೈಸೂರಿಗೆ ಸಾಗುಸುತ್ತಿದ್ದಾಗ ಜೆಡಿಎಸ್ ನಾಯಕ, ಮಾಜಿ ಶಾಸಕ ಸುರೇಶ್ ಗೌಡ ಮಾರ್ಗ ಮಧ್ಯೆ ಆ್ಯಂಬುಲೆನ್ಸ್ ತಡೆದಿದ್ದರೆಂದು ಕಾಂಗ್ರೆಸ್...

ಮಂಡ್ಯ | ಗಣಂಗೂರಿನಲ್ಲಿ ಎಕ್ಸ್‌ಪ್ರೆಸ್‌ ವೇ ಟೋಲ್ ಸಂಗ್ರಹ ವಿರೋಧಿಸಿ ಪ್ರತಿಭಟನೆ

ಮೈಸೂರು-ನಿಡಘಟ್ಟ ನಡುವಿನ ಟೋಲ್ ಸಂಗ್ರಹ ವಿರೋಧಿಸಿ ಕನ್ನಡ ಪರ ಸಂಘಟನೆಗಳು ಮತ್ತು ರೈತ ಸಂಘಟನೆ ಕಾರ್ಯಕರ್ತರು ಶ್ರೀರಂಗಪಟ್ಟಣ ಬಳಿಯ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ಗಣಂಗೂರು ಟೋಲ್ ಪ್ಲಾಜಾ ಬಳಿ ಶನಿವಾರ ಪ್ರತಿಭಟನೆ ನಡೆಸಿದರು. ಇ-ವೇ...

ಬೆಂ-ಮೈ ಎಕ್ಸ್‌ಪ್ರೆಸ್‌ವೇ: ಮತ್ತೊಂದು ಟೋಲ್‌ ಹೊರೆ; ಮಂಡ್ಯದಲ್ಲಿ ಸುಂಕ ವಸೂಲಿ ಆರಂಭ

ಅಪಘಾತಗಳ ಹೆದ್ದಾರಿ ಎಂಬ ಕುಖ್ಯಾತಿಗೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಪಾತ್ರವಾಗಿದೆ. ಈ ಎಕ್ಸ್‌ಪ್ರೆಸ್‌ವೇನಲ್ಲಿ ಈಗ ವಿಧಿಸಲಾಗುತ್ತಿರುವ ಟೋಲ್‌ ದರವನ್ನೇ ಕಡಿಮೆ ಮಾಡಬೇಕೆಂದು ಹಲವಾರು ಪ್ರತಿಭಟನೆಗಳು ನಡೆಯುತ್ತಿವೆ. ಈ ನಡುವೆ, ಇದೇ ರಸ್ತೆಯ 2ನೇ ಹಂತದ...

ಮಂಡ್ಯ | ಬೆಳೆ ವಿಮೆ ಕುರಿತು ರೈತರಿಗೆ ಅರಿವು ಮೂಡಿಸಿ; ಸಚಿವ ಸೂಚನೆ

ಮಂಡ್ಯ ಜಿಲ್ಲೆಯಲ್ಲಿ ಬೆಳೆ ವಿಮೆಗೆ ಹೆಚ್ಚಿನ ರೈತರು ನೋಂದಣಿ ಮಾಡಿಕೊಂಡಿಲ್ಲ. ವಿಮೆ ಕುರಿತು ರೈತರಿಗೆ ಅರಿವು ಮೂಡಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚೆಲುವರಾಯಸ್ವಾಮಿ ಸೂಚಿಸಿದ್ದಾರೆ. ಕೆಡಿಪಿ ತ್ರೈಮಾಸಿಕ ಪ್ರಗತಿ...

ಕಿಟಕಿ ಮೂಲಕ ಬಸ್‌ ಹತ್ತುವಾಗ ತುಂಡಾದ ಮಹಿಳೆ ಕೈ: ವೈರಲ್ ವಿಡಿಯೋಗೆ ಸ್ಪಷ್ಟನೆ ನೀಡಿದ ನಿಗಮ

ಕಿಟಕಿಗಳ ಬಳಿ ಇರುವ ಆಸನಗಳಲ್ಲಿ ಕುಳಿತಿದ್ದ ಮಹಿಳಾ ಪ್ರಯಾಣಿಕರಿಗೆ ತೀವ್ರ ಗಾಯ ಲಾರಿ ಚಾಲಕನ ವಿರುದ್ಧ ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು ಮಂಡ್ಯ ಜಿಲ್ಲೆಯ ಹುಲ್ಲೇನಹಳ್ಳಿ ಬಳಿ ಕಿಟಕಿ ಮೂಲಕ ಬಸ್‌ ಹತ್ತುವ...

ಪ್ರಿಯಕರನ ನಂಬಿ ಮೋಸ ಹೋದ ದಲಿತ ಯುವತಿ; ಆರೋಪಿ ರಕ್ಷಣೆಗೆ ನಿಂತ್ರಾ ಪೊಲೀಸರು?

'ದೂರು ಕೊಟ್ಟು ನಾಲ್ಕು ತಿಂಗಳಾದರೂ ಪೊಲೀಸರು ಎಫ್‌ಐಆರ್‌ ದಾಖಲಿಸಿಲ್ಲ. ದೂರು ಕೊಟ್ಟ ದಿನ ಎಫ್‌ಐಆರ್‌ ದಾಖಲಿಸದೆ, ಪೊಲೀಸರು ತಮಗಿಷ್ಟ ಬಂದ ದಿನ ಎಫ್‌ಐಆರ್‌ ದಾಖಲಿಸಬಹುದೆಂಬುದು ಯಾವ ಕಾನೂನಿನಲ್ಲಿದೆ?' ಪ್ರೀತಿಸುವಾಗ ಮರುಳು ಮಾತನಾಡಿದ್ದ ಯುವಕ, ಮದುವೆಯಾದ...

ಮಂಡ್ಯ | ಮಗಳಿಗೆ ಅಧಿಕಾರ ಹಸ್ತಾಂತರಿಸಿದ ತಂದೆ

ತಂದೆ ಕರ್ತವ್ಯ ನಿರ್ವಹಿಸುತ್ತಿದ್ದ ಠಾಣೆಗೆ ಪಿಎಸ್‌ಐ ಆಗಿ ನೇಮಕಗೊಂಡ ಮಗಳಿಗೆ ಹೂಗುಚ್ಛ ನೀಡಿ ಅಧಿಕಾರ ಹಸ್ತಾಂತರಿಸಿದ್ದು, ತಂದೆಯಿಂದಲೇ ಅಧಿಕಾರ ಸ್ವೀಕರಿಸಿದ ಅಪರೂಪದ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯದಲ್ಲಿ ಪಿಎಸ್‌ಐ ಆಗಿದ್ದ ತಂದೆಯು ತಾನು...

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌-ವೇನಲ್ಲಿ ಮತ್ತೊಂದು ಅಪಘಾತ; ಮೂವರು ಸಾವು

ಅಫಘಾತಗಳ ರಸ್ತೆ ಎಂಬ ಕುಖ್ಯಾತಿ ಪಡೆದಿರುವ ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌-ವೇನಲ್ಲಿ ಮತ್ತೊಂದು ಅಪಘಾತ ಮಂಗಳವಾರ ನಡೆದಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆ ಬಳಿ ಅಪಘಾತ ಸಂಭವಿಸಿದೆ. ದುರ್ಘಟನೆಯಲ್ಲಿ ಕಾರಿನಲ್ಲಿ ತೆರಳುತ್ತಿದ್ದ...

ಮೈ ಶುಗರ್ ಕಾರ್ಖಾನೆ; ಪುನಶ್ಚೇತನಕ್ಕೆ 50 ಕೋಟಿ ರೂಪಾಯಿ ಬಿಡುಗಡೆ

ಮಹತ್ವದ ಬೆಳವಣಿಗೆಯಲ್ಲಿ ಮಂಡ್ಯದ ಮೈ ಶುಗರ್ ಸಕ್ಕರೆ ಕಾರ್ಖಾನೆಯ ಪುನಶ್ಚೇತನಕ್ಕೆ ತಕ್ಷಣಕ್ಕೆ ಆರ್ಥಿಕ ಇಲಾಖೆ 50 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ರಾಜ್ಯದಲ್ಲಿರುವ ಸರ್ಕಾರಿ ಸ್ವಾಮ್ಯದ ಏಕೈಕ ಸರ್ಕರೆ ಕಾರ್ಖಾನೆ ಮಂಡ್ಯದ ಮೈ ಶುಗರ್...

ರಾಮನಗರ | ಶಾಸಕರ ಜೊತೆಗೆ ಟೋಲ್‌ ಸಿಬ್ಬಂದಿ ಏಕವಚನದಲ್ಲಿ ವಾಗ್ವಾದ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್-ವೇ ಕುಂಬಳಗೂಡು ಬಳಿಯ ಕಣಮಿಣಿಕಿ ಟೋಲ್ ಪ್ಲಾಜಾ ಸಿಬ್ಬಂದಿ ಮಂಡ್ಯ ಜಿಲ್ಲೆ ಮಳವಳ್ಳಿ ಕ್ಷೇತ್ರದ ಶಾಸಕ ಎಂ.ಪಿ ನರೇಂದ್ರ ಸ್ವಾಮಿ ಜೊತೆಗೆ ಏಕವಚನದಲ್ಲಿ ವಾಗ್ವಾದ ನಡೆಸಿದ ಘಟನೆ ನಡೆದಿದೆ. ಶಾಸಕ ನರೇಂದ್ರ ಸ್ವಾಮಿ...

ಈ ಹೊತ್ತಿನ ಪ್ರಮುಖ ಸುದ್ದಿ