ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನೊಬ್ಬ ಹೃದಯಾಘಾತದಿಂದ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಡ್ಯ ತಾಲೂಕಿನ ಎಸ್ಐ ಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಕೋಡಿಹಳ್ಳಿ ನಿವಾಸಿ ಶಿವಣ್ಣಗೌಡ (55) ಎಂದು ಗುರುತಿಸಲಾಗಿದೆ. ಅವರು ತಮ್ಮ ಜಮೀನಿನಲ್ಲಿ ಹಿಪ್ಪುನೇರಳೆ...
ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಗುರಿಯಾಗಿಸಿಕೊಂಡು ಪ್ರಾಣ ಬೆದರಿಕೆ ಹಾಕುತ್ತಿರುವ ಆರ್‌ಎಸ್‌ಎಸ್ ಹಾಗೂ ಬಿಜೆಪಿ ವಿರುದ್ದ ಮಂಡ್ಯ ಜಿಲ್ಲಾ ಕಾಂಗ್ರೆಸ್ ಸಮಿತಿ ಶುಕ್ರವಾರ ತಮಟೆ ಚಳವಳಿ ನಡೆಸಿ ಪ್ರತಿಭಟಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿತು.
ಮಂಡ್ಯದ...
ಮಂಡ್ಯದಲ್ಲಿರುವ ಮೈಶುಗರ್ ಶಾಲೆಯನ್ನು ಅಭಿವೃದ್ಧಿಪಡಿಸಲು ಶೀಘ್ರವೇ 10 ಕೋಟಿ ರೂ. ಒದಗಿಸಲಾಗುವುದು ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. "ಯಾವುದೇ ಕಾರಣಕ್ಕೂ ಮೈಶುಗರ್ ಶಾಲೆಯನ್ನು ಖಾಸಗಿಯವರಿಗೆ...
ಮಂಡ್ಯ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ಭಾರೀ ಹಾನಿ ಸಂಭವಿಸಿದೆ. ಒಂದೆಡೆ ನಾಲೆಗಳು ಒಡೆದು ಹೊಲಗಳಿಗೆ ನೀರು ನುಗ್ಗಿದ್ದು, ನೂರಾರು ಎಕರೆ ಕೃಷಿ ಜಮೀನು...
ದೇಶದಲ್ಲಿ ಬಿಜೆಪಿ ಹಾಗೂ ಚುನಾವಣಾ ಆಯೋಗಗಳು ಶಾಮೀಲಾಗಿ ಮತ ಕಳ್ಳತನದಲ್ಲಿ ತೊಡಗಿವೆ ಎಂದು ಎಐಸಿಸಿ ನಾಯಕ ರಾಹುಲ್ ಗಾಂಧಿ ಗಂಭೀರ ಆರೋಪದ ನಂತರ ದೇಶಾದ್ಯಂತ ನಡೆಯುತ್ತಿರುವ ಸಹಿ ಸಂಗ್ರಹ ಅಭಿಯಾನಕ್ಕೆ ಮಂಡ್ಯದಲ್ಲೂ ಉತ್ತಮ...
ಮಂಡ್ಯ ನಗರದ ಸಂಜಯ ವೃತ್ತದಲ್ಲಿ ಜಾಗೃತ ಕರ್ನಾಟಕ ಸಂಘಟನೆ ನೇತೃತ್ವದಲ್ಲಿ ವಿವಿಧ ಪ್ರಗತಿಪರ ಸಂಘಟನೆಗಳ ಮುಖಂಡರು ಸೇರಿ ಧರ್ಮಸ್ಥಳದ ಸೌಜನ್ಯ ಅತ್ಯಾಚಾರಕ್ಕೀಡಾಗಿ, ಕೊಲೆಯಾಗಿ 13 ವರ್ಷ ಗತಿಸಿದ ಸಂದರ್ಭದಲ್ಲಿ ಇಂದು ಸಂಜೆ ಮೇಣದ...
ತೋಟದಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಹುಲಿಯೊಂದು ದಾಳಿ ನಡೆಸಿ ಗಾಯಗೊಳಿಸಿರುವ ಘಟನೆ ಮಂಡ್ಯ ತಾಲೂಕಿನ ಗೊರವಾಲೆ ಬಳಿ ನಿನ್ನೆ ಬೆಳಗ್ಗೆ ನಡೆದಿದೆ.
ಹುಲಿ ದಾಳಿಯಿಂದ ಕೃಷಿ ಕೆಲಸಗಾರ ತಿರುಮಲೆ (60) ಎಂಬ ವ್ಯಕ್ತಿ...
ಭಾರತದ ಸಂಸ್ಕೃತಿಯನ್ನು ಉಳಿಸಿರುವ ಮಹರ್ಷಿ ವಾಲ್ಮೀಕಿಯವರು ಜಗತ್ತು ಕಂಡ ಮಹಾನ್ ಚೇತನ. ವಾಲ್ಮೀಕಿಯವರು ಕೇವಲ ಒಂದು ಸಮುದಾಯದವರಿಗೆ ಸೀಮಿತವಾದವರಲ್ಲ. ಅವರ ತತ್ವ, ಆದರ್ಶ ಮತ್ತು ಚಿಂತನೆಗಳನ್ನು ಪ್ರತಿಯೊಬ್ಬರು ಪಾಲಿಸಬೇಕು ಎಂದು ಮಂಡ್ಯ ಜಿಲ್ಲಾಧಿಕಾರಿ...
ರಾಜ್ಯ ಸರ್ಕಾರ ನಡೆಸುತ್ತಿರುವ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯನ್ನು ವಿರೋಧಿಸುತ್ತಿರುವ ಬಿಜೆಪಿ ಸೇರಿದಂತೆ ಇತರೆ ರಾಜಕೀಯ ಪಕ್ಷಗಳ ನಾಯಕರು ಅಲ್ಪಸಂಖ್ಯಾತ, ಹಿಂದುಳಿದ ಹಾಗೂ ದಲಿತ ಸಮುದಾಯಗಳ ಸಾಮಾಜಿಕ ನ್ಯಾಯದ ವಿರೋಧಿಗಳಾಗಿದ್ದಾರೆ ಎಂದು...
ಮಂಡ್ಯ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಜಾಗೃತ ಕರ್ನಾಟಕದ ಸಂಚಾಲಕರಾದ ನಾಗೇಶ್ ಮಾತನಾಡಿ ' ಜಾತಿ ಸಮೀಕ್ಷೆಗೆ ವಿರೋಧಿಸುವವರು ಹಿಂದುಳಿದ ಸಮುದಾಯಗಳ ವಿರೋಧಿಗಳು' ಎಂದು ಹೇಳಿದರು.
"ಸಾಮಾಜಿಕ ನ್ಯಾಯಕ್ಕಾಗಿ ಜಾತಿ ಸಮೀಕ್ಷೆ ಅಗತ್ಯ. ಆರ್ಥಿಕ...
ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 2025-26ನೇ ಶೈಕ್ಷಣಿಕ ಸಾಲಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 24 ಮಂದಿ ಅತಿಥಿ ಶಿಕ್ಷಕರನ್ನು ಹೆಚ್ಚುವರಿ ವರ್ಗಾವಣೆಯ ಹಿನ್ನೆಲೆಯಲ್ಲಿ ಕರ್ತವ್ಯದಿಂದ ಬಿಡುಗಡೆಗೊಳಿಸಿರುವುದು ವಿವಾದಕ್ಕೆ ಕಾರಣವಾಗಿದೆ.
ಶಿವಪುರ ಸತ್ಯಾಗ್ರಹ...
ಖ್ಯಾತ ಚಲನಚಿತ್ರ ನಟ, ನಿರ್ದೇಶಕ, ನಿರ್ಮಾಪಕ ಟಿ ಎಸ್ ನಾಗಾಭರಣ ಅವರು 415ನೇ ಶ್ರೀರಂಗಪಟ್ಟಣ ದಸರಾ ಉತ್ಸವವನ್ನು ಉದ್ಘಾಟಿಸಿ, ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮಂಡ್ಯ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಆಯೋಜಿಸಲಾಗಿರುವ...