ಮಂಡ್ಯ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ಭಾರೀ ಹಾನಿ ಸಂಭವಿಸಿದೆ. ಒಂದೆಡೆ ನಾಲೆಗಳು ಒಡೆದು ಹೊಲಗಳಿಗೆ ನೀರು ನುಗ್ಗಿದ್ದು, ನೂರಾರು ಎಕರೆ ಕೃಷಿ ಜಮೀನು...
ಖ್ಯಾತ ಚಲನಚಿತ್ರ ನಟ, ನಿರ್ದೇಶಕ, ನಿರ್ಮಾಪಕ ಟಿ ಎಸ್ ನಾಗಾಭರಣ ಅವರು 415ನೇ ಶ್ರೀರಂಗಪಟ್ಟಣ ದಸರಾ ಉತ್ಸವವನ್ನು ಉದ್ಘಾಟಿಸಿ, ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮಂಡ್ಯ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಆಯೋಜಿಸಲಾಗಿರುವ...
ಶ್ರೀರಂಗಪಟ್ಟಣ ರೋಟರಿ ಸಂಸ್ಥೆ ಉತ್ತಮವಾದಂತಹ ಸಮಾಜಮುಖಿಯಾಗಿ ಕೆಲಸ ಕಾರ್ಯಗಳನ್ನು ಮಾಡುತ್ತಿದ್ದು, ನಿಮಿಷಾಂಬ ದೇವಸ್ಥಾನದ ಆವರಣದಲ್ಲಿ ಹಾಲುಣಿಸಲು ಪ್ರತ್ಯೇಕ ಶಿಶು ಸ್ತನ್ಯಪಾನ ಕೇಂದ್ರದ ವ್ಯವಸ್ಥೆ ಮಾಡಿರುವುದು ತುಂಬಾ ಸಂತೋಷವಾಗಿದೆ ಎಂದು ಪುರಸಭೆಯ ಅಧ್ಯಕ್ಷ ದಿನೇಶ್...
ʼಮತಪತ್ರದಲ್ಲಿ ಅಡಗಿದೆ ಪ್ರಜಾಪ್ರಭುತ್ವದ ಶಕ್ತಿʼ ಎಂಬ ಶೀರ್ಷಿಕೆಯಲ್ಲಿ ಶ್ರೀರಂಗಪಟ್ಟಣ ಪ್ರಜ್ಞಾವಂತರ ವೇದಿಕೆ ವತಿಯಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ʼನನ್ನ ಮತ – ನನ್ನ ಹಕ್ಕುʼ ಎಂಬ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಪ್ರಜ್ಞಾವಂತರ ವೇದಿಕೆಯ...
ಮಂಡ್ಯ ಜಿಲ್ಲಾಡಳಿತದ ವತಿಯಿಂದ ಈ ಬಾರಿ ಸೆಪ್ಟೆಂಬರ್ 25 ರಿಂದ 28 ರವರಗೆ 4 ದಿನಗಳ ಕಾಲ ಶ್ರೀರಂಗಪಟ್ಟಣ ದಸರಾ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮಗಳು ವಿಭಿನ್ನವಾಗಿ ಜನರನ್ನು ಆಕರ್ಷಿಸುವ ರೀತಿ ಇರಲಿ ಎಂದು ಕೃಷಿ...
ಗೌರಿ ಗಣೇಶನ ಹಬ್ಬದ ಪ್ರಯುಕ್ತ ರೋಟರಿ ಶ್ರೀರಂಗಪಟ್ಟಣ ಹಾಗೂ ಅಚೀವರ್ಸ್ ಅಕಾಡೆಮಿ ವತಿಯಿಂದ ಪರಿಸರ ಸ್ನೇಹಿ ಗಣಪತಿ ಕೂರಿಸಿ ಪರಿಸರವನ್ನು ಸಂರಕ್ಷಿಸಬೇಕು ಎಂಬ ಘೋಷವಾಕ್ಯದೊಂದಿಗೆ ಶ್ರೀರಂಗಪಟ್ಟಣದ ಪ್ರಮುಖ ಬೀದಿಗಳಲ್ಲಿ ವಿದ್ಯಾರ್ಥಿಗಳು, ರೋಟರಿ...
ಮೂಲಭೂತ ಹಕ್ಕುಗಳಾದ ವಿದ್ಯುತ್, ಕುಡಿಯುವ ನೀರು, ಬೀದಿ ದೀಪ, ರಸ್ತೆ, ಚರಂಡಿ, ಶೌಚಾಲಯ ಸೌಲಭ್ಯಗಳನ್ನು ಹೋರಾಡಿ ಪಡೆಯಲು ಇಂದು ಸಂಘಟಿತರಾಗುವ ಅವಶ್ಯಕತೆ ಇದೆ ಎಂದು ಮಂಡ್ಯ ಜನಶಕ್ತಿ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಎಂ....
ಮೈಸೂರಿನಲ್ಲಿ ನಡೆದ ಸಾಧನಾ ಸಮಾವೇಶ ಮುಗಿಸಿ ವಾಪಸ್ ಬೆಂಗಳೂರಿಗೆ ತೆರಳುತ್ತಿದ್ದಾಗ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಬೆಂಗಾವಲು ವಾಹನ ಪಲ್ಟಿಯಾಗಿದ್ದು ವಾಹನದಲ್ಲಿದ್ದ ನಾಲ್ವರು ಗಾಯಗೊಂಡಿದ್ದಾರೆ. ಶ್ರೀರಂಗಪಟ್ಟಣದ ಟಿಎಂ ಹೊಸೊರು ಗೇಟ್...
ಇಂದು ವಿಶ್ವ ಜನಸಂಖ್ಯಾ ದಿನದ ಪ್ರಯುಕ್ತ ಮಂಡ್ಯ ಪಟ್ಟಣದಲ್ಲಿ ಮೈಸೂರಿನ ಶೇಷಾದ್ರಿಪುರಂ ಇಂಜಿನಿಯರಿಂಗ್ ಕಾಲೇಜಿನ ಎನ್‌ಎಸ್‌ಎಸ್ ಘಟಕ, ರೋಟರಿ ಕ್ಲಬ್ ಶ್ರೀರಂಗಪಟ್ಟಣ, ಅಚೀವರ್ಸ್ ಅಕಾಡೆಮಿ, ಹಾಗೂ ಶಾರದಾ ವಿಲಾಸ್ ಕಾನೂನು ಕಾಲೇಜಿನ ಎನ್ಎಸ್ಎಸ್...
ದಕ್ಷಿಣ ಕರ್ನಾಟಕದ ಪ್ರಮುಖ ಜಲಾಶಯವಾಗಿರುವ ಕೃಷ್ಣರಾಜ ಸಾಗರ (ಕೆಆರ್‌ಎಸ್) ಅಣೆಕಟ್ಟು ತನ್ನ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಜೂನ್ ತಿಂಗಳಿನಲ್ಲಿಯೇ ಭರ್ತಿಯಾಗಿದೆ. ಜಲಾಶಯ ತುಂಬಿರುವುದರಿಂದ ಭಾರೀ ಪ್ರಮಾಣದ ನೀರನ್ನು ನದಿಗೆ ಹರಿಬಿಡಲಾಗಿದೆ. ಬಹುತೇಕ...
ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣ ತಾಲೂಕು ಆಡಳಿತವು ಕಾವೇರಿ ನದಿಯ ದಡದಲ್ಲಿರುವ ಹಲವಾರು ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಿದ್ದು, ನದಿ ದಂಡೆಯಲ್ಲಿ ವಿಶೇಷವಾಗಿ ಪಶ್ಚಿಮ ವಾಹಿನಿ, ಗೋಸಾಯಿ...
ಮುಸ್ಲಿಮರಿಗೆ ಸರ್ಕಾರಿ ಜಮೀನು ಮಂಜೂರು ಮಾಡಿದರೆ ಅಧಿಕಾರಿಗಳನ್ನು ನೇಣಿಗೆ ಹಾಕುತ್ತೇನೆ ಎನ್ನುವ ಶ್ರೀರಂಗಪಟ್ಟಣ ಕಾಂಗ್ರೆಸ್ ಶಾಸಕ ರಮೇಶ್ ಬಂಡಿಸಿದ್ದೇಗೌಡ ಹೇಳಿಕೆ ಖಂಡಿಸಿ ಶಾಸಕ ಸ್ಥಾನದಿಂದ ವಜಾಗೊಳಿಸಲು ಆಗ್ರಹಿಸಿ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್...