ಶ್ರೀರಂಗಪಟ್ಟಣ

ಶ್ರೀರಂಗಪಟ್ಟಣ |ಹೋರಾಟದ ಹಾದಿಯಲ್ಲಿ ಪ್ರತಿರೋಧದ ಕೊಂಡಿಯೊಂದು ಕಳಚಿ ಬಿದ್ದಿದೆ: ಪ್ರಿಯಾ ರಮೇಶ್

ಹೋರಾಟದ ಹಾದಿಯಲ್ಲಿ ಪ್ರತಿರೋಧದ ಕೊಂಡಿಯೊಂದು ಕಳಚಿ ಬಿದ್ದಿದೆ. ಲಿಂಗೇಗೌಡರು ಹೋರಾಟದ ಹಾದಿಯಲ್ಲಿ ನಿಧನರಾಗಿದ್ದಾರೆ. ಸರಕಾರಗಳು ಮಾಡುವ ಭ್ರಷ್ಟ ಅವ್ಯವಹಾರಗಳನ್ನು ಹೊರತಂದು ಜನರಿಗೆ ತಿಳಿಸುವ ಕೆಲಸವನ್ನು ಹೋರಾಟಗಾರರಾಗಿ ಮಾಡುತ್ತಿದ್ದರು. ನಮ್ಮಂತ ಹೋರಾಟಗಾರರಿಗೆ ಸ್ಪೂರ್ತಿಯಾಗಿದ್ದರು. ಈಗ...

ಶ್ರೀರಂಗಪಟ್ಟಣ: ಅಂಬೇಡ್ಕರ್ ಪ್ರತಿಮೆ ಸುತ್ತ ಕೇಸರಿ ಧ್ವಜ ಕಟ್ಟಲು ಸಿದ್ಧತೆ: ದಸಂಸ ನಾಯಕರ ಆಕ್ರೋಶ

ಶ್ರೀರಂಗಪಟ್ಟಣದ ಮುಖ್ಯ ರಸ್ತೆಯಲ್ಲಿರುವ ಅಂಬೇಡ್ಕರ್ ಪ್ರತಿಮೆ ಇರುವ ಮಂಟಪದ ಸುತ್ತಲು ಆರ್‌ಎಸ್‌ಎಸ್‌ ಹಾಗೂ ಸಂಘಪರಿವಾರದ ಕೆಲವರು ದುರುದ್ದೇಶಪೂರ್ವಕವಾಗಿ ಕೇಸರಿ ಧ್ವಜ ಹಾರಿಸಲು ಪ್ರಯತ್ನಿಸುತ್ತಿರುವುದಕ್ಕೆ ಮಂಡ್ಯದ ದಸಂಸ ನಾಯಕರಾದ ಗುರುಪ್ರಸಾದ್ ಕೆರಗೋಡು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಟಪದ...

ಶ್ರೀರಂಗಪಟ್ಟಣ | ಪುರುಷರ ರಾಷ್ಟ್ರಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಕೂಟ: ಆಯ್ಕೆ, ತರಬೇತಿ ಶಿಬಿರ

ಶ್ರೀರಂಗಪಟ್ಟಣ ಪರಿವರ್ತನಾ ಸಂಸ್ಥೆ ಹಾಗೂ ಅಚೀವರ್ಸ್ ಅಕಾಡೆಮಿ ವತಿಯಿಂದ ರಾಷ್ಟ್ರಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಕೂಟಕ್ಕೆ ಆಯ್ಕೆ ಮತ್ತು ತರಬೇತಿ ಶಿಬಿರವನ್ನು ಶ್ರೀರಂಗಪಟ್ಟಣದ ಪರಿವರ್ತನಾ ಕಾಲೇಜಿನ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಕರ್ನಾಟಕ ರಾಜ್ಯ ಹ್ಯಾಂಡ್‌ಬಾಲ್ ಅಸೋಸಿಯೇಷನ್ ಹಾಗೂ...

ಶ್ರೀರಂಗಪಟ್ಟಣ | ವಿಶೇಷಚೇತನರು ಆತ್ಮಸ್ಥೈರ್ಯ ಕಳೆದುಕೊಳ್ಳಬಾರದು: ಡಾ.ಶ್ರೀನಿವಾಸ್

"ಅಂಗವಿಕಲತೆ ಶಾಪವಲ್ಲ, ಅಂಗವೈಕಲ್ಯವನ್ನು ಮೆಟ್ಟಿನಿಂತ ಅನೇಕ ಮಂದಿ ವಿಶೇಷಚೇತನರು ವಿಶ್ವದಲ್ಲಿ ಬಹಳಷ್ಟು ಸಾಧನೆಗಳನ್ನು ಮಾಡಿದ್ದಾರೆ. ಹಾಗಾಗಿ ಯಾವುದೇ ಕಾರಣಕ್ಕೂ ವಿಶೇಷಚೇತನರು ಆತ್ಮಸ್ಥೈರ್ಯವನ್ನು ಕಳೆದುಕೊಳ್ಳಬಾರದು" ಎಂದು ಡಾ.ಕೆ ವೈ ಶ್ರೀನಿವಾಸ್ ಹೇಳಿದರು. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ...

ಶ್ರೀರಂಗಪಟ್ಟಣ | ಕಾನೂನು ಎಲ್ಲವನ್ನೂ ಸರಿಪಡಿಸಲು ಸಾಧ್ಯವಿಲ್ಲ: ನ್ಯಾ. ನಾಗಮೋಹನ್ ದಾಸ್

ಸಂವಿಧಾನದ ಅಡಿಯಲ್ಲಿ ಕಾರ್ಯಗತ ಮಾಡುವುದಕ್ಕೆ ಅನೇಕ ಕಾನೂನುಗಳನ್ನು ರಚನೆ ಮಾಡಲಾಗಿದೆ. ಆದರೆ ಎಲ್ಲವನ್ನೂ ಕಾನೂನಿನಿಂದ ಸರಿಪಡಿಸಲು ಸಾಧ್ಯವಿಲ್ಲ. ನಮ್ಮ ಮನಸುಗಳು ಸುಧಾರಣೆಯಾಗಬೇಕು ಎಂದು ನ್ಯಾ. ಎಚ್ ಎನ್ ನಾಗಮೋಹನ್ ದಾಸ್ ಮಾಹಿತಿ ನೀಡಿದರು. ಮಂಡ್ಯ...

ಶ್ರೀರಂಗಪಟ್ಟಣ | ಸಂವಿಧಾನ ಸಮರ್ಪಣಾ ದಿನ, ರಾಷ್ಟ್ರೀಯ ಕಾನೂನು ದಿನಾಚರಣೆ

ಸಂವಿಧಾನವನ್ನು ಪಾಲನೆ ಮಾಡುವ ಮೂಲಕ ಗೌರವ ಸಮರ್ಪಣೆ ಮಾಡಬೇಕು. ಆಗ ಭಾರತೀಯರು ಎಂದು ಹೇಳಿಕೊಳ್ಳುವುದಕ್ಕೆ ಹೆಮ್ಮೆ ಆಗುತ್ತದೆ ಎಂದು ಪ್ರಜ್ಞಾವಂತರ ವೇದಿಕೆಯ ಸಂಚಾಲಕರಾದ ಸಿ.ಎಸ್.ವೆಂಕಟೇಶ್ ಅಭಿಪ್ರಾಯ ಪಟ್ಟರು. ಅವರು ಸಂವಿಧಾನ ಸಮರ್ಪಣಾ ದಿನ ಮತ್ತು...

ಶ್ರೀರಂಗಪಟ್ಟಣ | ಸನ್ಮಾನವಷ್ಟೇ ಸಾಲದು, ವಿದ್ಯಾರ್ಥಿಗಳ ಓದಿಗೂ ನೆರವಾಗಿ : ಆಶಾಲತಾ ಪುಟ್ಟೇಗೌಡ

ರಾಜ್ಯೋತ್ಸವದ ದಿನ ಓದುವ ಮಕ್ಕಳಿಗೆ ಶಾಲು ಹೊದಿಸಿ ಸನ್ಮಾನ ಮಾಡಿದರೆ ಸಾಲುವುದಿಲ್ಲ, ಅವರ ಮುಂದಿನ ಓದಿಗೆ ಸಂಘ ಸಂಸ್ಥೆಗಳು ನೆರವಾಗಬೇಕು ಎಂದು ಶ್ರೀರಂಗಪಟ್ಟಣದ ಶ್ರೀರಂಗನಾಯಕಿ ಸ್ತ್ರೀ ಸಮಾಜದ ಅಧ್ಯಕ್ಷೆ ಆಶಾಲತಾ ಪುಟ್ಟೆಗೌಡ ಕರೆ...

ಶ್ರೀರಂಗಪಟ್ಟಣ | ನಿರಾಶ್ರಿತರಿಗೆ ಕಂಬಳಿ, ಉಣ್ಣೆ ಬಟ್ಟೆ ವಿತರಣೆ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಶೇಷಾದ್ರಿಪುರ ಎಂಜಿನಿಯರಿಂಗ್ ಕಾಲೇಜಿನ ಎನ್ಎಸ್ಎಸ್ ಘಟಕದಿಂದ ನಿರಾಶ್ರಿತರಿಗೆ ಕಂಬಳಿ ಹಾಗೂ ಉಣ್ಣೆ ಬಟ್ಟೆಯನ್ನು ವಿತರಣೆ ಮಾಡುವಂತಹ ಕಾಯಕ ನಡೆಯಿತು. ಪಟ್ಟಣದ ಪಾದಚಾರಿ ಮಾರ್ಗವನ್ನೇ ಆಶ್ರಯ ಮಾಡಿಕೊಂಡು ಬದುಕುತ್ತಿರುವವರಿಗೆ ಹಾಗೂ...

ಶ್ರೀರಂಗಪಟ್ಟಣ | ರಾಂಪುರ ಹಾಲು ಉತ್ಪಾದಕರ ಸಂಘಕ್ಕೆ ನಾಮ ನಿರ್ದೇಶಕರಾಗಿ ಜಯಮ್ಮ ನೇಮಕ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ರಾಂಪುರ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘಕ್ಕೆ ನವೆಂಬರ್‌ 22ರಂದು ನಾಮ ನಿರ್ದೇಶನ ಮಾಡಲಾಗಿದ್ದು, ರಾಂಪುರ ಗ್ರಾಮದ ಜಯಮ್ಮ ನೀಲಕಂಠೇಗೌಡರನ್ನು ಸರ್ಕಾರದ ನಾಮ ನಿರ್ದೇಶಕರಾಗಿ ನೇಮಿಸಲಾಗಿದೆ. ಕರ್ನಾಟಕ ಸಹಕಾರ...

ಶ್ರೀರಂಗಪಟ್ಟಣ | ಸಮಾನತೆಗಾಗಿ ಅಂಬೇಡ್ಕರ್ ದಾರಿಯಲ್ಲಿ ಹೋರಾಟ ನಡೆಸಬೇಕು : ಶಾಸಕ ದರ್ಶನ್ ಪುಟ್ಟಣ್ಣಯ್ಯ

ವಿಶ್ವಜ್ಞಾನಿ ಡಾ. ಬಿ ಆರ್ ಅಂಬೇಡ್ಕರ್ ಹಾಕಿಕೊಟ್ಟ ಹಾದಿಯಲ್ಲಿ ಎಲ್ಲರೂ ಮುನ್ನಡೆಯಬೇಕಿದೆ. ಅವರು ತೋರಿಸಿಕೊಟ್ಟ ಹೋರಾಟದ ದಾರಿಯಲ್ಲಿ ಸಮಾಜತೆಗಾಗಿ ಹೋರಾಟ ನಡೆಸಬೇಕು ಎಂದು ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣ್ಯ ತಿಳಿಸಿದರು. ನ.19ರಂದು ಶ್ರೀರಂಗಪಟ್ಟಣ ತಾಲೂಕಿನ...

ಶ್ರೀರಂಗಪಟ್ಟಣ | ಪ್ರತಿ ಸಮಸ್ಯೆಗೂ ರೈತರು ಹೋರಾಟ ಮಾಡಬೇಕಾದ ಅನಿವಾರ್ಯತೆ ಬಂದಿದೆ: ಕೆಂಪೂಗೌಡ

ಅತೀ ಶೀಘ್ರದಲ್ಲಿ ಭತ್ತ ಮತ್ತು ರಾಗಿ ಖರೀದಿ ಕೇಂದ್ರ ತೆಗೆಯಬೇಕು. ಹಾಲು ಉತ್ಪಾದಕರಿಗೆ ಕೊಡಬೇಕಾದ ಪ್ರೋತ್ಸಾಹಧನ ಬಿಡುಗಡೆ ಮಾಡಬೇಕು. ರೈತರು ಪ್ರತಿ ಸಮಸ್ಯೆಗೂ ಹೋರಾಟ ಮಾಡಿಯೇ ಪರಿಹಾರ ಪಡೆಯಬೇಕಾದ ಅನಿವಾರ್ಯತೆ ಬಂದಿದೆ. ಇನ್ನೂ...

ಶ್ರೀರಂಗಪಟ್ಟಣ | ವಿಶ್ವಜ್ಞಾನಿ ಅಂಬೇಡ್ಕರ್ ಸಂಘದಿಂದ ಕಡತನಾಳು ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

ಮಕ್ಕಳ ಮನಸ್ಸು ನಿರ್ಮಲವಾಗಿ ಇರುತ್ತದೆ. ಒಳ್ಳೆಯದು, ಕೆಟ್ಟದು ಏನು ಗೊತ್ತಿರುವುದಿಲ್ಲ. ಮಕ್ಕಳಿಗೆ ಅಂಗನವಾಡಿ ಟೀಚರ್‌ಗಳು ಒಳ್ಳೆಯದನ್ನು ಕಲಿಸಿ ಸಮಾಜಮುಖಿಗಳನ್ನಾಗಿಸುವ ಹೊಣೆ ಇರುತ್ತದೆ. ನಾನು ಬಹಳಷ್ಟು ಅಂಗನವಾಡಿಗಳಿಗೆ ಭೇಟಿ ಕೊಟ್ಟಿದ್ದೇನೆ. ಇಲ್ಲಿಯ ಮಕ್ಕಳು ಬಹಳ...

ಈ ಹೊತ್ತಿನ ಪ್ರಮುಖ ಸುದ್ದಿ