ಮೈಸೂರು ಹುಲಿ ಟಿಪ್ಪು ಸುಲ್ತಾನ್ ಜಯಂತಿ ಅಂಗವಾಗಿ ನವೆಂಬರ್ 10ರಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ ಅವರು ನಿಷೇಧಾಜ್ಙೆ ಜಾರಿಗೊಳಿಸಿ, ಶನಿವಾರ...
ವ್ಯಕ್ತಿ ಸತ್ತ ನಾಲ್ಕು ದಿನಗಳ ನಂತರ ನಾವು ಮರೆಯುತ್ತೇವೆ. ಈ ಕಾಲದಲ್ಲಿ ಮೂರು ವರ್ಷಗಳ ನಂತರವೂ ಪುನೀತ್ ರಾಜ್‍ಕುಮಾರ್ ಅವರನ್ನು ನೆನೆಯುತಿದ್ದೇವೆ. ಅವರು ಮಾಡಿರುವ ಕೆಲಸ, ಅವರನ್ನು ಮರೆಯದಂತೆ ನೆನಪಿನಲ್ಲಿ ಇಟ್ಟಿದೆ. ನಾವು...
ಶ್ರೀರಂಗಪಟ್ಟಣದಲ್ಲಿ ಮೈಸೂರು-ಬೆಂಗಳೂರು ಹೆದ್ದಾರಿ ಪಕ್ಕದಲ್ಲಿರುವ, ಇತ್ತೀಚೆಗೆ ಪತ್ತೆಯಾಗಿರುವ ಐತಿಹಾಸಿಕ ಜೋಡಿ ನೆಲಮಾಳಿಗೆಗಳ ಒಳಭಾಗವನ್ನು ಕಿಡಿಗೇಡಿಗಳು ಕೆಲವು ದಿನದ ಹಿಂದೆ ಅಗೆದು ಹಾಕಿರುವ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣ ಪ್ರಜ್ಞಾವಂತ ನಾಗರಿಕರು ಅಕ್ಟೋಬರ್ 26ರ ಶನಿವಾರ ಭೇಟಿ...
ಜನಸ್ನೇಹಿ ಪೊಲೀಸ್ ವ್ಯವಸ್ಥೆಯ ಭಾಗವಾಗಿ, ಜನರ ಬಳಿ ಹೋಗಿ ಕುಂದುಕೊರತೆಗಳನ್ನು ಕೇಳಲು ಈ ಶ್ರೀರಂಗಪಟ್ಟಣ ಉಪವಿಭಾಗ ಮಟ್ಟದ ಜನಸಂಪರ್ಕ ಸಭೆ ಆಯೋಜಿಸಿದ್ದೇವೆ. ನಮ್ಮ ಆಹ್ವಾನಕ್ಕೆ ಓಗೊಟ್ಟು ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ನೀವೆಲ್ಲರೂ ಬಂದಿರುವುದು...
ಜಮ್ಮು ಕಾಶ್ಮೀರ ಭಾರತ ಇಲ್ಲವೇ ಪಾಕಿಸ್ತಾನಕ್ಕೆ ಸೇರದೆ ಸ್ವತಂತ್ರವಾಗಿ ಉಳಿಯಲು ಬಯಸುತ್ತದೆ. ಆ ಸಂದರ್ಭದಲ್ಲಿ ಅದರ ಮೇಲೆ ಪಾಕಿಸ್ತಾನ ಅಕ್ರಮಣ ಮಾಡಲು ಬರುತ್ತದೆ. ಆಗ ರಾಜ ಹರಿಸಿಂಗ್ ತಮ್ಮ ದೇಶವನ್ನು ಭಾರತದೊಂದಿಗೆ ಒಪ್ಪಂದ...
ಮನೆ ಮತ್ತು ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತೀರ್ಪು ಉಲ್ಲಂಘನೆ ಮಾಡಿದ್ದು, ವೃದ್ಧ ದಂಪತಿಗೆ ವಂಚನೆ ಮಾಡಿದ್ದಾರೆ ಎಂದು ವಕೀಲ ವೆಂಕಟೇಶ್ ಆರೋಪ ವ್ಯಕ್ತಪಡಿಸಿದ್ದಾರೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ತಮ್ಮ ಕಚೇರಿಯಲ್ಲಿ ಮಾತನಾಡಿ, "ತಾಲೂಕಿನ...
ಎಲ್ಲ ಸಮುದಾಯಗಳ ಸ್ಥಿತಿಗಳನ್ನು ಅವಲೋಕನ ಮಾಡುವ ವರದಿಯನ್ನು ಕಾಂತರಾಜು ಆಯೋಗ ನೀಡಿದೆ. ನಾಡಿನಲ್ಲಿ 1700ಕ್ಕೂ ಹೆಚ್ಚು ಜಾತಿಗಳಿವೆ. ವಿಶೇಷವಾಗಿ ಹಿಂದುಳಿದ ವರ್ಗ 1 ಮತ್ತು 2ಎ ನಲ್ಲಿ ಇರುವಂತಹ ಸಮುದಾಯಗಳು ರಾಜಕೀಯವಾಗಿ, ಸಾಮಾಜಿಕವಾಗಿ...
ಪುರಾತನವಾದ ಗುಡಿಗಳು ಹಾಗೂ ಮಂಟಪಗಳು ಮತ್ತು ಅಲ್ಲಿನ ಪರಿಸರವನ್ನು ರಕ್ಷಣೆ ಮಾಡುವುದು ನಮ್ಮೆಲ್ಲರ ಹೊಣೆಯಾಗಿದೆ. ಪ್ಲಾಸ್ಟಿಕ್‌ನಿಂದ ಪರಿಸರ ಮಾಲಿನ್ಯವಾಗುತ್ತಿದೆ. ಪ್ಲಾಸ್ಟಿಕ್ ಬಳಕೆಯನ್ನು ಆದಷ್ಟು ಕಡಿಮೆ ಮಾಡಬೇಕು ಎಂದು ದೈಹಿಕ ಶಿಕ್ಷಣ ನಿರ್ದೇಶಕ ಡಾ....
ಪರಿಸರ ಸಂರಕ್ಷಿಸುವುದು ನಮ್ಮೆಲ್ಲರ ಕರ್ತವ್ಯ. ಗಿಡಗಳನ್ನು ಬೆಳೆಸಿ, ಪೋಷಿಸಿ ಸಮಾಜಕ್ಕೆ ಹಾಗೂ ಮುಂದಿನ ಜನಾಂಗಕ್ಕೆ ನಾವು ಕೊಡುಗೆಯಾಗಿ ನೀಡಬೇಕು ಎಂದು ಶ್ರೀರಂಗಪಟ್ಟಣದ ರೋಟರಿ ಕ್ಲಬ್‌ನ ಅಧ್ಯಕ್ಷ ಮಂಜುರಾಮ್ ಹೇಳಿದರು.
ಶ್ರೀರಂಗಪಟ್ಟಣ ಬಳಿಯ ಕರಿಘಟ್ಟದ ಲೋಕಪಾವನಿ...
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕಡತನಾಳು ಗ್ರಾಮದಲ್ಲಿ ಅ.14ರಂದು ಬೆಳಗ್ಗೆ 10 ಗಂಟೆಗೆ ಧಮ್ಮದೀಕ್ಷಾ ದಿನ ಹಾಗೂ ಡಾ ಬಿ.ಆರ್. ಅಂಬೇಡ್ಕರ್ ಪ್ರತಿಮೆ ಪ್ರತಿಷ್ಠಾಪನೆ ಮತ್ತು ಅನಾವರಣ ಕಾರ್ಯಕ್ರಮ ನಡೆಯಲಿದೆ ಎಂದು ಸಂಘಟಕರು...
“ಸಮಾಜದಲ್ಲಿ ಇರುವ ಜನ ಸಮುದಾಯವನ್ನು ಸತ್ಪಥದಲ್ಲಿ ನಡೆಸುವ, ಸತ್ಯದ ನೆಲೆಯೆಡೆಗೆ ಕೊಂಡೊಯ್ಯುವ, ಮಾನವೀಯ ಮೌಲ್ಯಗಳನ್ನು ಬೆಳೆಸಬೇಕು. ಜೀವಪರ ಕಾವ್ಯದ ಸೃಷ್ಟಿಗೆ ಯುವ ಕವಿಗಳು ಮುಂದಾಗಬೇಕು” ಎಂದು ದಸರಾ ಯುವ ಕವಿಗೋಷ್ಠಿಯಲ್ಲಿ ಸಾಹಿತಿ ಟಿ....
ಜಾತಿ ಮತ್ತು ಧರ್ಮದ ಹೆಸರಿನಲ್ಲಿ ಕೋಮ ಭಾವನೆ ಕೆರಳಿಸುವ, ಸಮಾಜದ ಸಾಮರಸ್ಯ ಕದಡುವ ವಿಚ್ಛಿದ್ರಕಾರಿ ದುಷ್ಟ ಶಕ್ತಿಗಳ ವಿರುದ್ಧ ಕವಿಗಳು ತಮ್ಮ ಸಾಹಿತ್ಯದಲ್ಲಿ ಪ್ರತಿರೋಧ ಒಡ್ಡಬೇಕು ಎಂದು ಜಿಲ್ಲಾ ಯುವ ಬರಹಗಾರರ ಬಳಗದ...