ಕೇಂದ್ರ ಸಂಘದ ವತಿಯಿಂದ ಸೆ.2ರಂದು ಕೈಗೊಂಡ ಸರ್ವಾನುಮತದ ತೀರ್ಮಾನದಂತೆ ವಿವಿಧ ಬೇಡಿಕೆಗಳು ಈಡೇರುವವರೆಗೆ ಸೆ.26ರಿಂದ ಮುಷ್ಕರ ಹಮ್ಮಿಕೊಂಡಿದ್ದೇವೆ. ಎಲ್ಲಾ ಬಗೆಯ ಮೊಬೈಲ್ ಆ್ಯಪ್ ಹಾಗೂ ವೆನ್ ಅಪ್ಲಿಕೇಷನ್, ಲೇಖನಿ ಸ್ಥಗಿತಗೊಳಿಸುವ ಮೂಲಕ ಅನಿರ್ದಿಷ್ಟಾವಧಿ...
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಅಶೋಕ್ ಗ್ಯಾಸ್ ಏಜೆನ್ಸಿಯವರು ಹೆಚ್ಚುವರಿ ಹಣ ವಸೂಲಿ ಮಾಡುತ್ತಿರುವುದಲ್ಲದೇ, ಡೋರ್ ಡೆಲಿವರಿ ಮಾಡಲು ನಿರಾಕರಣೆ ಮಾಡುತ್ತಿರುವುದಾಗಿ ಗ್ರಾಹಕರು ದೂರಿದ್ದರು. ಇದರಿಂದ ಗ್ರಾಹಕರಿಗೆ ವಿಪರೀತ ತೊಂದರೆ ಆಗಿತ್ತು.
ಈ ಬಗ್ಗೆ ಈ...
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಅಶೋಕ್ ಗ್ಯಾಸ್ ಏಜೆನ್ಸಿಯವರು ಹೆಚ್ಚುವರಿ ಹಣ ವಸೂಲಿ ಮಾಡುತ್ತಿರುವುದಲ್ಲದೇ, ಡೋರ್ ಡೆಲಿವರಿ ಮಾಡಲು ನಿರಾಕರಣೆ ಮಾಡುತ್ತಿರುವುದಾಗಿ ಗ್ರಾಹಕರು ದೂರಿದ್ದಾರೆ.
ಅಶೋಕ್ ಗ್ಯಾಸ್ ಏಜೆನ್ಸಿಯವರ ಆಟಾಟೋಪ ಹೆಚ್ಚಾಗಿದೆ. ಡೋರ್ ಡೆಲಿವರಿ ಕೊಡುವುದಿಲ್ಲ....
ಶಿವಾಜಿಯ ಲೂಟಿಯಿಂದ ಕರ್ನಾಟಕವನ್ನು ರಕ್ಷಿಸಿದ್ದ ಅಪ್ರತಿಮ ವೀರ ಮೈಸೂರು ಸಂಸ್ಥಾನದ 14ನೇ ದೊರೆ ಚಿಕ್ಕದೇವರಾಜ ಒಡೆಯರ್ 259ನೇ ಜನ್ಮದಿನದ ಅಂಗವಾಗಿ ಶ್ರೀರಂಗಪಟ್ಟಣದ ಅಚೀವರ್ಸ್ ಅಕಾಡೆಮಿಯಿಂದ ಶ್ರೀರಂಗಪಟ್ಟಣದ ಇತ್ತೀಚೆಗಷ್ಟೇ ಗುರುತಿಸಿದ ಜೋಡಿ ನೆಲಮಾಳಿಗೆಯ ಸ್ವಚ್ಛತಾ...
ಬಿಜೆಪಿ ಶಾಸಕ ಮುನಿರತ್ನರ ಅನಾರಿಕ ವರ್ತನೆಯನ್ನು ನಾಗರಿಕ ಸಮಾಜ ಒಪ್ಪಲು ಸಾಧ್ಯವಿಲ್ಲ. ಇವತ್ತು ರಾಷ್ಟ್ರದಲ್ಲಿ ಯಾವ ರೀತಿಯ ಸಮಾಜವನ್ನು ಕಟ್ಟಿ ಬೆಳೆಸುತ್ತಿದ್ದೇವೆ ಎಂದರೆ ಹೇಸಿಗೆ ಅನಿಸುತ್ತೆ ಎಂದು ಪ್ರಜ್ಞಾವಂತರ ವೇದಿಕೆಯ ಸಂಚಾಲಕ ಸಿ...
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗಣಂಗೂರು ಟೋಲ್ ಬಳಿಯ 500 ಮೀಟರ್ ಹಿಂದೆ ಸರ್ವೀಸ್ ರಸ್ತೆಯಲ್ಲಿ ಬಿದ್ದಿರುವ ದೊಡ್ಡಗುಂಡಿ ರಸ್ತೆಯ ಅಪಾಯವನ್ನು ಉಂಟುಮಾಡುತ್ತಿದೆ.
ಈ ಸ್ಥಳದಲ್ಲಿ ಕ್ರಷರ್, ಟಿಪ್ಪರ್ ಲಾರಿಗಳ ಸಂಚಾರ ಹೆಚ್ಚಿದ್ದು,...
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ ಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಹಾಕಿ ಮಾಂತ್ರಿಕ ದ್ಯಾನ್ ಚಂದ್ ಅವರ 119ನೇ ಜನ್ಮದಿನದ ಆಚರಿಸಿದರು.
ಡಾ. ಕೆ ವೈ ಶ್ರೀನಿವಾಸ್ ಮಾತನಾಡಿ "ಮಕ್ಕಳೇ ನಿಮಗೆ ಇವತ್ತು ಯಾವ...
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಉಪನೋಂದಣಿ ಕಚೇರಿಯಲ್ಲಿ ಖಾಸಗಿ ನೌಕರರ ಕಾರುಬಾರು ಹೆಚ್ಚಾಗಿದೆ. ಇದಕ್ಕೆ ಸಂಬಂಧಪಟ್ಟ ಇಲಾಖೆಯ ಸಚಿವರು ಲಗಾಮು ಹಾಕಬೇಕು ಎಂದು ಕರ್ನಾಟಕ ರಾಜ್ಯ ರೈತಸಂಘದ ಮುಖಂಡ ಕಿರಂಗೂರು ಪಾಪು ಆಗ್ರಹಿಸಿದ್ದಾರೆ.
ಈ ಸಂಬಂಧ...
ವೃದ್ಧೆಯೊಬ್ಬಳ ಮನೆಯಲ್ಲಿ ಕಳ್ಳತನವಾಗಿದ್ದು, ಹತ್ತಿರದ ಠಾಣೆಗೆ ದೂರು ನೀಡಿದರೂ ಇದುವರೆಗೆ ದೂರು ದಾಖಲಿಸದೆ ನಿರ್ಲಕ್ಷ್ಯ ತೋರುತ್ತಿರುವ ಪೊಲೀಸರ ವಿರುದ್ಧ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.
ಮಂಡ್ಯ ಜಿಲ್ಲೆ, ಶ್ರೀರಂಗಪಟ್ಟಣ ತಾಲ್ಲೂಕು ಚಂದಗಾಲು ಗ್ರಾಮದ ಪ್ಯಾಕ್ಟರಿ...
"ಮನುಷ್ಯನ ದೇಹವನ್ನು ಸತ್ತ ನಂತರ ಬೆಂಕಿಯಲ್ಲಿ ಸುಟ್ಟು ಇಲ್ಲವೇ ತನ್ನ ದೇಹವನ್ನು ಮಣ್ಣಿನಲ್ಲಿ ಹೂತು ನಾಶ ಮಾಡಬೇಡಿ. ವಿದ್ಯಾರ್ಥಿಗಳ ಜ್ಞಾನವನ್ನು ಹೆಚ್ಚಿಸಲು ಸಲುವಾಗಿ ವೈದ್ಯಕೀಯ ಸಂಸ್ಥೆಗಳಿಗೆ ತಮ್ಮ ದೇಹವನ್ನು ಸತ್ತ ನಂತರದಲ್ಲಿ ದಾನ...
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಬೃಂದಾವನ ಉದ್ಯಾನವನ ಅಭಿವೃದ್ಧಿಗೆ ಸಂಬಂಧಿಸಿದಂತೆ ಜಿಲ್ಲೆಯ ನಾಯಕರು ಹಾಗೂ ಇಲಾಖೆ ಅಧಿಕಾರಿಗಳ ಜತೆ ಸ್ಥಳ ಪರಿಶೀಲನೆ ನಡೆಸಿದರು.
ನಂತರ ಕೆಆರ್‌ಎಸ್‌ನಲ್ಲಿ...