ಮೈಸೂರು

ಮೈಸೂರು | ಕಸಮುಕ್ತ ನಗರವನ್ನಾಗಿಸುವಲ್ಲಿ ಸಾರ್ವಜನಿಕರ ಪಾತ್ರ ಮಹತ್ವದ್ದು: ಸಚಿವ ಹೆಚ್ ಸಿ ಮಹದೇವಪ್ಪ

ಸಾಂಸ್ಕೃತಿಕ ನಗರಿಯನ್ನು ಹಸಿರುಮಯ ಮತ್ತು ಕಸಮುಕ್ತ ನಗರವನ್ನಾಗಿ ಮಾಡುವಲ್ಲಿ ಸಾರ್ವಜನಿಕರ ಜವಾಬ್ದಾರಿ ಮಹತ್ವದ್ದಾಗಿದೆ. ಕೇವಲ ಮೈಸೂರು ಮಹಾನಗರ ಪಾಲಿಕೆಯ ಪ್ರಯತ್ನದಿಂದ ಮಾತ್ರ ಸಂಪೂರ್ಣ ಸ್ವಚ್ಛತೆ ಸಾಧ್ಯವಿಲ್ಲ. ಬದಲಿಗೆ ಪ್ರತಿಯೊಬ್ಬ ನಾಗರಿಕನು ತನ್ನ ಪರಿಸರದ...

ಹುಣಸೂರು | ‘ಚಿಕ್ಕ ಹುಣಸೂರಿನ ಚಿಲುಮೆಗಳು’ ಪುಸ್ತಕ ಬಿಡುಗಡೆ

ಇಂಡಿಯಾ ಫೌಂಡೇಶನ್ ಫಾರ್ ದಿ ಆರ್ಟ್ಸ್ ಬೆಂಗಳೂರು ಕಲಿ-ಕಲಿಸು ಯೋಜನೆಯ ಭಾಗವಾಗಿ ಮಕ್ಕಳಿಗೆ ನೀಲಗಾರರ ಸಮುದಾಯದ ಕಲಾ ಅಂತರ್ಗತ ಕಲಿಕೆ ಕಾರ್ಯಕ್ರಮದ ಸಮಾರೋಪ ಸಮಾರಂಭ ಚಿಕ್ಕ ಹುಣಸೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ...

ರಾಜ್ಯ ಬಜೆಟ್ | ಸಾಂಸ್ಕೃತಿಕ ನಗರಿ ಮೈಸೂರಿನ ನಿರೀಕ್ಷೆಗಳೇನು? ಕಳೆದ ಬಜೆಟ್ ಕಡತದಲ್ಲೇ ಉಳಿಯಿತೇ?

ʼಮೈಸೂರು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಿಎಂ ಸಿದ್ದರಾಮಯ್ಯನವರು ಈ ಬಾರಿಯ ಬಜೆಟ್‌ನಲ್ಲಿ ಹೊಸ ಯೋಜನೆಗಳ ಘೋಷಣೆಯೊಂದಿಗೆ, ಈ ಹಿಂದೆ ಘೋಷಣೆಯಾಗಿರುವ ಯೋಜನೆಗಳಿಗೆ ಜೀವ ತುಂಬುವರೇ ಎಂಬುದನ್ನು ಕಾದುನೋಡಬೇಕಿದೆʼ ಸಿಎಂ ಸಿದ್ದರಾಮಯ್ಯನವರ ತವರು ಜಿಲ್ಲೆ ಮೈಸೂರು....

ಮೈಸೂರು | ಸಹಿಷ್ಣುತೆಯ ಗುಣ ವ್ಯಕ್ತಿತ್ವದ ಬೆಳವಣಿಗೆಯಾಗಿದೆ: ಪ್ರೊ ಎಂ ಬಿ ಸುರೇಶ್

ಕೇಂದ್ರ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯ, ರಾಜ್ಯ ಸರ್ಕಾರ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ 'ಮೈ ಭಾರತ್‌' ಅಂತರ್‌ ಜಿಲ್ಲಾ ಯುವ ವಿನಿಮಯ ಸಮಾರೋಪ ಸಮಾರಂಭದಲ್ಲಿ ಮೈಸೂರು ವಿವಿ...

ಹುಣಸೂರು | ಮಕ್ಕಳು ವೈಜ್ಞಾನಿಕ ಮನೋಭಾವನೆ-ವೈಚಾರಿಕತೆ ಬೆಳೆಸಿಕೊಳ್ಳಬೇಕು: ಮಹದೇವ

ಮೈಸೂರು ಜಿಲ್ಲೆ, ಹುಣಸೂರು ತಾಲ್ಲೂಕು ಕಟ್ಟೆಮಳಲವಾಡಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ 'ರಾಷ್ಟ್ರೀಯ ವಿಜ್ಞಾನ ದಿನಾಚರಣೆ'ಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಮಹದೇವ ಮಾತನಾಡಿ, ಮಕ್ಕಳು ವೈಜ್ಞಾನಿಕ ಮನೋಭಾವನೆ ಹಾಗೂ ವೈಚಾರಿಕತೆ ಬೆಳೆಸಿಕೊಳ್ಳಬೇಕು. ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ...

ಮೈಸೂರು | ತಂಬಾಕು ಬೆಳೆಗಾರರ ಹಿತಕಾಯಲು ಬದ್ಧ; ಉತ್ತಮ ಬೆಲೆಗೆ ಖರೀದಿಸಿ: ಎಚ್ಡಿಕೆ

ಮೈಸೂರಿನ ಭಾರತೀಯ ಬಾಷಾ ಸಂಸ್ಥೆಯ ಸಭಾಂಗಣದಲ್ಲಿ ಸೋಮವಾರದಂದು ಬೃಹತ್ ಕೈಗಾರಿಕೆ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಮಾತನಾಡಿ, ತಂಬಾಕು ಬೆಳೆಗಾರರ ಹಿತಕಾಯಲು ಕೇಂದ್ರ ಸರ್ಕಾರ ಬದ್ಧವಾಗಿದೆ. ಖರೀದಿದಾರರು ಉತ್ತಮ ಬೆಲೆಗೆ ತಂಬಾಕು ಖರೀದಿ ಮಾಡುವಂತೆ...

ಮೈಸೂರಿನಲ್ಲಿ ಮಾರ್ಚ್.1ರಂದು ಪ್ರತಿಭಾ ನಂದಕುಮಾರ್ ಕೃತಿಗಳ ಬಿಡುಗಡೆ-ಸಂವಾದ ಕಾರ್ಯಕ್ರಮ

ಸಮತಾ ಅಧ್ಯಯನ ಕೇಂದ್ರ ಹಾಗೂ ಕರ್ನಾಟಕ ಲೇಖಕಿಯರ ಸಂಘದ ಸಂಯುಕ್ತಾಶ್ರಯದಲ್ಲಿ ಇದೇ ಮಾರ್ಚ್.1ರಂದು ಮೈಸೂರಿನ ಶ್ರೀರಂಗ ಸಭಾಂಗಣ, ರಂಗಾಯಣದಲ್ಲಿ 'ಪ್ರತಿಭಾ ನಂದಕುಮಾರ್ ಕೃತಿಗಳ ಬಿಡುಗಡೆ ಮತ್ತು ಸಂವಾದ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ 'ಪ್ರತಿಭಾ ಕಾವ್ಯದಲ್ಲಿ...

ಮೈಸೂರು| ಇಮ್ಮಾವು ಗೇಣಿದಾರರಿಗೆ ಪರಿಹಾರ ಕಲ್ಪಿಸುವಂತೆ ರೈತ ಸಂಘದಿಂದ ಅನಿರ್ಧಿಷ್ಟಾವಧಿ ಧರಣಿ

ಮೈಸೂರು ಜಿಲ್ಲೆ, ನಂಜನಗೂಡು ತಾಲ್ಲೂಕು ಇಮ್ಮಾವು ಗ್ರಾಮದ ಸರ್ವೇ ನಂ.390 ರಿಂದ 430ರ ವರೆಗಿನ ಜಮೀನಿನ ಮೂಲ ಗೇಣಿದಾರರಿಗೆ ಪರಿಹಾರ ಪಾವತಿಸುವಂತೆ ಹಾಗೂ ಕಾನೂನು ಬಾಹಿರವಾಗಿ ಪರಿಹಾರ ಪಡೆದಿರುವ ಅರ್ಹರಲ್ಲದವರ ವಿರುದ್ಧ ಕಾನೂನು...

ಮೈಸೂರು | ಮಾರ್ಚ್.4ರಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ: ದೇವಗಳ್ಳಿ ಸೋಮಶೇಖರ್

ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಲಕ್ಷ್ಮಿನಾರಾಯಣ ನಾಗವಾರ ಸ್ಥಾಪಿತ) ರಾಜ್ಯ ಸಂಘಟನಾ ಕಾರ್ಯದರ್ಶಿ ದೇವಗಳ್ಳಿ ಸೋಮಶೇಖರ್ ಮೈಸೂರು ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಒಳಮೀಸಲಾತಿ ಹಾಗೂ ವಿವಿಧ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ...

ಮೈಸೂರು | ಸ್ವಚ್ಛತಾ ರಾಯಭಾರಿಗಳಾದ ವಸಿಷ್ಠ ಸಿಂಹ, ಹರಿಪ್ರಿಯ, ಅರುಣ್ ಯೋಗಿರಾಜ್

ಚಲನಚಿತ್ರ ಕಲಾವಿದೆಯರಾದ ವಸಿಷ್ಠ ಸಿಂಹ, ನಟಿ ಹರಿಪ್ರಿಯ, ಶಿಲ್ಪಿ ಅರುಣ್ ಯೋಗಿರಾಜ್, ಬಿಗ್ ಬಾಸ್ ಸ್ಪರ್ಧಿ ಸೂರಜ್ ಸಿಂಗ್, ಗಾಯಕಿ ಅನನ್ಯ ಭಟ್ ಹಾಗೂ ಆಲೋಕ್ ಇವರುಗಳು ಮೈಸೂರು ಮಹಾನಗರ ಪಾಲಿಕೆಯ ನೂತನ...

ಮೈಸೂರು |ರಾಜ್ಯ ಬಜೆಟ್ ನಲ್ಲಿ ಕೃಷಿಗೆ ಮೊದಲ ಆದ್ಯತೆ ನೀಡಿ: ಬಡಗಲಪುರ ನಾಗೇಂದ್ರ

ಮೈಸೂರಿನ ಜಲದರ್ಶಿನಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ ಮಾತನಾಡಿ, ಈ ಸಾಲಿನ ರಾಜ್ಯ ಬಜೆಟ್ ನಲ್ಲಿ ಕೃಷಿಗೆ ಮೊದಲ ಆದ್ಯತೆ ನೀಡುವಂತೆ ಒತ್ತಾಯಿಸಿದರು. ಕರ್ನಾಟಕ ರೈತರ ಆತ್ಮಹತ್ಯೆಯಲ್ಲಿ...

ಮೈಸೂರು | ‘ಡೋಪ್ಲಿನ್ ಕಾಂಪ್ಲೆಕ್ಸ್’ ತೆರವು ಪ್ರಕರಣ; ನಾವು ಮಾಲೀಕರೇ ಹೊರತು ಬಾಡಿಗೆದಾರರಲ್ಲ

ಮೈಸೂರಿನ ಹೃದಯಭಾಗದಲ್ಲಿರುವ ‘ಡೋಪ್ಲಿನ್ ಕಾಂಪ್ಲೆಕ್ಸ್’ ಆಸ್ತಿ ವಶಕ್ಕೆ ಹೈಕೋರ್ಟ್ ತೀರ್ಪು ನೀಡಿದ ಬೆನ್ನಲ್ಲೇ, ಸಂತೇಪೇಟೆಯಲ್ಲಿನ ‘ಡೋಪ್ಲಿನ್ ಕಾಂಪ್ಲೆಕ್ಸ್’ ತೆರವು ಕುರಿತು ಮೈಸೂರು ಅಭಿವೃದ್ದಿ ಪ್ರಾಧಿಕಾರ (ಎಂಡಿಎ) ನೀಡಿರುವ ಗಡುವು ನಮಗೆ ಸಂಬಂಧಿಸಿದ್ದಲ್ಲ, ನಾವು...

ಈ ಹೊತ್ತಿನ ಪ್ರಮುಖ ಸುದ್ದಿ