ಮೈಸೂರು

ಮೈಸೂರಿನಲ್ಲಿ ಅ.25 ರಂದು ‘ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಚಾರಿತ್ರಿಕ ಹಿನ್ನಲೆ, ಅನುಷ್ಠಾನದ ಸವಾಲುಗಳು-ನಮ್ಮ ಪಾತ್ರ’ ವಿಚಾರಗೋಷ್ಠಿ

ಮೈಸೂರಿನ ಪತ್ರಕರ್ತರ ಭವನದಲ್ಲಿಂದು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅಹಿಂದ ಜವರಪ್ಪ ಜಾಗೃತ ಕರ್ನಾಟಕ, ದಲಿತ ವಿದ್ಯಾರ್ಥಿ ಒಕ್ಕೂಟ, ವಿಶ್ವವಿದ್ಯಾನಿಲಯ ಸಂಶೋಧನ ವಿದ್ಯಾರ್ಥಿಗಳ ಒಕ್ಕೂಟ ಹಾಗೂ ಬಿಸಿಎಂ ಹಿರಿಯ ವಿದ್ಯಾರ್ಥಿಗಳ ಸಂಘದ ಸಂಯುಕ್ತಾಶ್ರಯದಲ್ಲಿ ಇದೇ...

ಮೈಸೂರು | ಪಟಾಕಿಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ

ಮೈಸೂರು ನಗರದ ಶೇಷಾದ್ರಿಪುರಂ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಎನ್‌ಎಸ್‌ಎಸ್ ಘಟಕ, ಶ್ರೀರಂಗಪಟ್ಟಣ ರೋಟರಿ ಕ್ಲಬ್ ಹಾಗೂ ಅಚೀವರ್ಸ್ ಅಕಾಡೆಮಿ ನೇತೃತ್ವದೊಂದಿಗೆ ಪಟಾಕಿಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ ಮಾಡಲಾಯಿತು. ಪಟ್ಟಣದ ಪ್ರಮುಖ ರಸ್ತೆಗಳಲ್ಲಿ...

ಮೈಸೂರು | ರೈತನ ಮೇಲೆ ದಾಳಿ ನಡೆಸಿದ್ದ ಹುಲಿ ಸೆರೆ

ಮೈಸೂರು ಜಿಲ್ಲೆ, ಸರಗೂರು ತಾಲ್ಲೂಕು, ಬಡಗಲಪುರ ಗ್ರಾಮದ ರೈತ ಮಹಾದೇವ ಗೌಡ ಮೇಲೆ ಹುಲಿ ದಾಳಿ ನಡೆಸಿ ತೀವ್ರ ಗಾಯಗೊಳಿಸಿತ್ತು. ಅರಣ್ಯ ಇಲಾಖೆ ಸತತವಾಗಿ ಕಾರ್ಯಾಚರಣೆ ನಡೆಸಿ ಕಡೆಗೂ ಹುಲಿ ಸೆರೆ ಹಿಡಿದಿದ್ದಾರೆ. ಸಾಕಾನೆಗಳಾದ...

ಮೈಸೂರು | ಡಾ. ಬಿ.ಆರ್. ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣಕ್ಕೆ ಗುದ್ದಲಿಪೂಜೆ

ಮೈಸೂರಿನ ನಾಡನಹಳ್ಳಿ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಮೈಸೂರು ಉಸ್ತುವಾರಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಹೆಚ್.ಸಿ. ಮಹದೇವಪ್ಪ...

RSS ನವರು ಅಂಬೇಡ್ಕರ್ ಸಂವಿಧಾನವನ್ನು ವಿರೋಧಿಸಿದ್ದರು, ಇವರ ಬಗ್ಗೆ ಎಚ್ಚರವಿರಲಿ: ಸಿಎಂ

ಸಂಘ ಪರಿವಾರ ಮತ್ತು RSS ನವರು ಅಂಬೇಡ್ಕರ್ ಅವರ ಸಂವಿಧಾನವನ್ನು ವಿರೋಧಿಸಿದ್ದರು. ಈಗಲೂ ವಿರೋಧಿಸುತ್ತಿದ್ದಾರೆ. ಹೀಗಾಗಿ ಇವರ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆಕೊಟ್ಟರು. ಮೈಸೂರು ವಿಶ್ವ ವಿದ್ಯಾಲಯದ ರಜತ...

ಮೈಸೂರು | ಖಾಲಿಯಿರುವ ಹುದ್ದೆಗಳ ಭರ್ತಿ ಮಾಡುವಂತೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ಬೃಹತ್ ಪ್ರತಿಭಟನೆ

ಮೈಸೂರಿನ ಮಾನಸ ಗಂಗೋತ್ರಿ, ಕ್ಲಾಕ್ ಟವರ್ ಬಳಿ ವಿದ್ಯಾರ್ಥಿ ನಿರುದ್ಯೋಗಿಗಳು ಹಾಗೂ ವಿದ್ಯಾರ್ಥಿ ಸಂಘಟನೆಗಳ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ, ಸರ್ಕಾರದಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿದರು. 'ಉದ್ಯೋಗಕ್ಕಾಗಿ ಯುವಜನತೆ' ಘೋಷಣೆಯೊಂದಿಗೆ...

ಸಮೀಕ್ಷೆಯಲ್ಲಿ ಭಾಗವಹಿಸಲು ಮೂರ್ತಿ ದಂಪತಿ ಹಿಂದೇಟು: ‘ಇನ್ಫೋಸಿಸ್‌ನವರು ಬೃಹಸ್ಪತಿಗಳಾ’ ಎಂದ ಸಿದ್ದರಾಮಯ್ಯ

ಸಮೀಕ್ಷೆಯಲ್ಲಿ ಭಾಗವಹಿಸಲು ಹಿಂದೇಟು ಹಾಕಿದ ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ಮತ್ತು ಅವರ ಪತ್ನಿ ಸುಧಾ ಮೂರ್ತಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟೀಕಿಸಿದ್ದಾರೆ. "ಇನ್ಫೋಸಿಸ್‌ನವರು ಬೃಹಸ್ಪತಿಗಳಾ" ಎಂದು ಸಿಎಂ ಪ್ರಶ್ನಿಸಿದ್ದಾರೆ....

ಮೈಸೂರು | ಬಡಗಲಪುರ ಗ್ರಾಮದಲ್ಲಿ ಯುವಕನ ಮೇಲೆ ಹುಲಿ ದಾಳಿ

ಮೈಸೂರು ಜಿಲ್ಲೆ, ಸರಗೂರು ತಾಲ್ಲೂಕಿನ, ಬಡಗಲಪುರ ಗ್ರಾಮದಲ್ಲಿ ಹತ್ತಿ ಕೊಯ್ಲು ಮಾಡುತಿದ್ದ ನಂಜುಂಡಸ್ವಾಮಿಯವರ ಮಗ ಮಹಾದೇವ ಗೌಡ (45) ನ ಮೇಲೆ ಹುಲಿ ದಾಳಿ ನಡೆಸಿ ಗಾಯಗೊಳಿಸಿದೆ. ಇತ್ತೀಚಿಗೆ ಗ್ರಾಮದ ಸುತ್ತಮುತ್ತ ಹುಲಿಯ ಉಪಟಳ...

ಮೈಸೂರು | ಹಮಾಲಿಗಳ ಕುಂದುಕೊರತೆ, ಸಮಸ್ಯೆ ಆಲಿಸಿ; ಸರ್ಕಾರಕ್ಕೆ ಅನಿರ್ದಿಷ್ಟಾವಧಿ ಧರಣಿಯ ಎಚ್ಚರಿಕೆ

ಮೈಸೂರಿನ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕರ್ನಾಟಕ ಶ್ರಮಿಕ ಶಕ್ತಿ ಹಾಗೂ ಕರ್ನಾಟಕ ರಾಜ್ಯ ಲೋಡಿಂಗ್ ಮತ್ತು ಅನ್ ಲೋಡಿಂಗ್ ಕಾರ್ಮಿಕರ ಒಕ್ಕೂಟದ ರಾಜ್ಯಾಧ್ಯಕ್ಷರಾದ ವರದರಾಜೇಂದ್ರ ಮಾತನಾಡಿ, " ರಾಜ್ಯ ಸರ್ಕಾರ ಪಡಿತರರಿಗೆ...

‘ನಮ್ಮೊಳಗಿನ ಬುದ್ಧ ಬೆಳಕನ್ನು ಹುಡುಕಬೇಕು, ಅಂಬೇಡ್ಕರರಂತೆ ಜ್ಞಾನದಾಹಿಗಳಾಗಬೇಕು’; ವಿಶ್ವಶಾಂತಿ ಸಾರಿದ ಬೌದ್ಧ ಮಹಾ ಸಮ್ಮೇಳನ

ಸಾಂಸ್ಕೃತಿಕ ನಗರಿ ಮೈಸೂರು ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಎರಡು ದಿನಗಳ 'ಬೌದ್ಧ ಮಹಾ ಸಮ್ಮೇಳನ' ಬುದ್ಧನೆಡೆಗೆ ಸಾರ್ಥಕ ನಡಿಗೆಯಾಗಿ ಲಕ್ಷಾಂತರ ಉಪಾಸಕರು ರಾಜ್ಯಾದ್ಯಂತ ಭಾಗವಹಿಸಿ ಸಾರ್ಥಕ ಕ್ಷಣಗಳನ್ನು ಕಣ್ತುಂಬಿಕೊಂಡರು. ವಿಶ್ವ ಶಾಂತಿ...

RSS ನಿಷೇಧ; ಪ್ರಿಯಾಂಕ್ ಖರ್ಗೆ ಹೇಳುವುದರಲ್ಲಿ ತಪ್ಪೇನಿದೆ: ಸಿಎಂ ಸಿದ್ದರಾಮಯ್ಯ

ಸರ್ಕಾರಿ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ಕೈಗೊಳ್ಳಬಾರದು. ತಮಿಳುನಾಡು ಮಾದರಿಯಲ್ಲಿ ಇಲ್ಲಿಯೂ ನಿಷೇಧ ಮಾಡಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಹೇಳಿದ್ದಾರೆ. ಅದರಲ್ಲಿ ತಪ್ಪೇನಿದೆ. ಇಂಥಾ ಬೆದರಿಕೆಗಳಿಗೆ ಹೆದರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಮೈಸೂರು | ‘ಇಂದಿರಾ ಆಹಾರ ಕಿಟ್’ ವಿತರಣೆಗೆ ರೈತ ಸಂಘದ ಸ್ವಾಗತ

ಮೈಸೂರಿನ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡಿಸಿದ ಕರ್ನಾಟಕ ರಾಜ್ಯ ರೈತ ಸಂಘ ರಾಜ್ಯ ಸರ್ಕಾರ ಬಿಪಿಎಲ್ ಪಡಿತರರಿಗೆ 5 ಕೆಜಿ ಅಕ್ಕಿ ಬದಲಾಗಿ 'ಇಂದಿರಾ ಆಹಾರ ಕಿಟ್' ನೀಡಲು ತೀರ್ಮಾನ ಕೈಗೊಂಡಿರುವುದನ್ನು ಸ್ವಾಗತಿಸಿದೆ. ರಾಜ್ಯಾಧ್ಯಕ್ಷರಾದ...

ಈ ಹೊತ್ತಿನ ಪ್ರಮುಖ ಸುದ್ದಿ