ಮೈಸೂರು

ಮೈಸೂರು | ಜುಲೈ 3 ರಿಂದ 4 ರ ವರೆಗೆ ಮಾವಿನ ಹಣ್ಣುಗಳ ಸಂತೆ

ಮೈಸೂರಿನ ಕುವೆಂಪುನಗರದಲ್ಲಿರುವ ರಾಘವೇಂದ್ರ ಸ್ವಾಮಿ ಮಠದ ಹತ್ತಿರದ ಅರಳಿಕಟ್ಟೆಯಲ್ಲಿ ಬನವಾಸಿ ತೋಟದಲ್ಲಿ ಬೆಳೆದಿರುವ ಮಾವಿನ ಹಣ್ಣುಗಳ ಸಂತೆ ನಡೆಯಲಿದೆ. 2025 ರ ಜುಲೈ 3 ರಿಂದ 4 ರ ವರೆಗೆ ಬೆಳಗ್ಗೆ 10-30 ರಿಂದ...

ಮೈಸೂರು | ಸಚಿವ ಮಹದೇವಪ್ಪ ಸುತ್ತ ಜಾತೀಯತೆ ಆರೋಪ; ಕಾಂಗ್ರೆಸ್ಸಿಗರು ಹೇಳಿದ್ದೇನು?

ಮೈಸೂರು ಜಿಲ್ಲೆಯ ತಿ. ನರಸೀಪುರ ಪುರಸಭೆ ವ್ಯಾಪ್ತಿಗೆ ಒಳಪಡುವ ಗೋಪಾಲಪುರ ವಿಷಯದಲ್ಲಿ ವಾಸ್ತವವೇ ಬೇರೆ. ಆದರೆ, ವಿಚಾರ ಮರೆಮಾಚಿ, ನನ್ನ ಹಾಗೂ ಸಂಸದರ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದಾರೆ. ಸದರಿ ಸ್ಥಳದಲ್ಲಿ ಪರಿಶಿಷ್ಟ ಜಾತಿಯವರಿಗೆ...

ಮೈಸೂರು | ಸುಳ್ಳು ಕೇಸ್ ಪ್ರಕರಣ; ಮೂವರು ಪೊಲೀಸ್ ಅಧಿಕಾರಿಗಳ ಅಮಾನತು

ಮೈಸೂರು ಜಿಲ್ಲೆ, ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಮಾಯಕನ ಮೇಲೆ ಸುಳ್ಳು ಪ್ರಕರಣ ದಾಖಲಿಸಿ ಎರಡು ವರ್ಷ ಜೈಲಿಗೆ ಕಳುಹಿಸಿದ್ದ ಪ್ರಕರಣದಲ್ಲಿ ಇನ್ಸ್ಪೆಕ್ಟರ್, ಇಬ್ಬರು ಸಬ್ ಇನ್ಸ್ಪೆಕ್ಟರ್ ಸೇರಿದಂತೆ ಮೂವರನ್ನು...

ಕೆಆರ್‌ಎಸ್‌ ಜಲಾಶಯಕ್ಕೆ ಬಾಗಿನ ಅರ್ಪಿಸಿ ದಾಖಲೆ ನಿರ್ಮಿಸಿದ ಸಿಎಂ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ ಅವರು ಕೃಷ್ಣರಾಜಸಾಗರ ಅಣೆಕಟ್ಟಿಗೆ (ಕೆಆರ್‌ಎಸ್) ಬಾಗಿನ ಅರ್ಪಿಸುವ ಮೂಲಕ ದಾಖಲೆ ಬರೆದಿದ್ದಾರೆ. ಕೆಆರ್‌ಎಸ್‌ 93 ವರ್ಷಗಳ ಇತಿಹಾಸದಲ್ಲಿ ಜೂನ್‌ ತಿಂಗಳಿನಲ್ಲಿ ಭರ್ತಿ ಆಗಿರಲಿಲ್ಲ. ಆದರೆ ಜಲಾಶಯ ನಿರ್ಮಾಣವಾದ ಬಳಿಕ ಮೊದಲ ಬಾರಿಗೆ...

ಮೈಸೂರು | ಬೈಕ್, ಟ್ಯಾಕ್ಸಿ ನಿಷೇಧ ವಾಪಸ್ ಪಡೆಯುವಂತೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ

ಮೈಸೂರಿನ ಗಾಂಧಿ ವೃತ್ತದಲ್ಲಿಂದು ಬೈಕ್, ಟ್ಯಾಕ್ಷಿ ನಿಷೇಧ ವಾಪಸ್ ಪಡೆಯುವಂತೆ ಆಗ್ರಹಿಸಿ ಬೆಂಗಳೂರು, ಮಂಡ್ಯ, ದಾವಣಗೆರೆ, ರಾಮನಗರ ಹಾಗೂ ಸ್ಥಳೀಯವಾಗಿ ಚಾಲಕರು ಕುಟುಂಬ ಸಮೇತರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಾರಿಗೆ ಸಚಿವರಾದ ರಾಮಲಿಂಗಾ...

ಮೈಸೂರು | ಹುಲಿಗಳ ಸಾವಿನ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ : ವಿನಯ್ ಕುಮಾರ್

ಮೈಸೂರು ದೇವರಾಜ ಅರಸು ರಸ್ತೆಯಲ್ಲಿ ಕರ್ನಾಟಕ ಹಿತರಕ್ಷಣಾ ವೇದಿಕೆ ವತಿಯಿಂದ ಮಲೆ ಮಹದೇಶ್ವರ ಅರಣ್ಯ ಪ್ರದೇಶದಲ್ಲಿ ಹುಲಿಗಳು ಸಾವನಪ್ಪಿದ್ದು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ತಪ್ಪಿತಸ್ಥರಿಗೆ ಕಠಿಣ ಶಿಕ್ಷಣ ವಿಧಿಸಬೇಕು, ಕರ್ತವ್ಯಲೋಪ ಎಸಗಿರುವ ಹಿರಿಯ...

ಮೈಸೂರು | ರೈತರ 448 ಎಕರೆ ಭೂಮಿ ಕಬಳಿಸಲು ಮುಂದಾದ ಕೆಐಎಡಿಬಿ

ಮೈಸೂರು ಜಿಲ್ಲೆ, ನಂಜನಗೂಡು ತಾಲ್ಲೂಕು, ಕಸಬಾ ಹೋಬಳಿಯ ಮುದ್ದಹಳ್ಳಿ, ಏಲಚಗೆರೆ ಮತ್ತು ಸಿಂಧುವಳ್ಳಿಪುರ ಗ್ರಾಮಗಳಲ್ಲಿ ಸರಿ ಸುಮಾರು 448.38 ಎಕರೆ ಭೂಮಿಯನ್ನು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಭೂಸ್ವಾಧೀನಪಡಿಸಿಕೊಂಡು, ರೈತರ ವಿರೋಧದ ನಡುವೆಯೂ...

ಮೈಸೂರು | ಶೋಷಿತರ ನೋವುಗಳಿಗೆ ಸ್ಪಂದಿಸುವುದೇ ನಮ್ಮ ಗುರಿ : ದ್ಯಾವಪ್ಪ ನಾಯಕ

ಮೈಸೂರಿನ ಜಲದರ್ಶಿನಿ ಅತಿಥಿ ಗೃಹದಲ್ಲಿ ಸುಮಾರು 24 ಕ್ಕೂ ಹೆಚ್ಚು ಹಿಂದುಳಿದ, ದಲಿತ ಮತ್ತು ಅಲ್ಪಸಂಖ್ಯಾತ ಮುಖಂಡರ ಸಮ್ಮುಖದಲ್ಲಿ ನಡೆದ ಕರ್ನಾಟಕ ರಾಜ್ಯ ಅಹಿಂದಾ ಒಕ್ಕೂಟದ ಪ್ರಥಮ ಸಾಮಾನ್ಯ ಸಭೆಯಲ್ಲಿ ರಾಜ್ಯಾಧ್ಯಕ್ಷ ದ್ಯಾವಪ್ಪ...

ಮೈಸೂರು | ಪ್ರತಿ ಮನೆಯಲ್ಲೂ ಮಕ್ಕಳು ಇದ್ದಂತೆ ಪುಸ್ತಕಗಳು ಇರಬೇಕು : ಡಾ. ಸಿ. ಪಿ. ಕೃಷ್ಣಕುಮಾರ್

ಮೈಸೂರಿನ ಜಿಲ್ಲಾ ಪತ್ರಕರ್ತರ ಭವನದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ ಮತ್ತು ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಸಂಯುಕ್ತಾಶ್ರಯದಲ್ಲಿ ಪತ್ರಕರ್ತರ ಗ್ರಂಥಾಲಯಕ್ಕೆ ಪುಸಕ್ತ ಕೊಡುಗೆ ಕಾರ್ಯಕ್ರಮದಲ್ಲಿ ಹಿರಿಯ ಕವಿ ಡಾ. ಸಿ. ಪಿ. ಕೃಷ್ಣಕುಮಾರ್...

ಮೈಸೂರು | ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ; ಬಂಧಿತರ ಮೇಲೆ ದೇಶ ದ್ರೋಹದ ಪ್ರಕರಣ ದಾಖಲಿಸುವಂತೆ ದಸಂಸ ಆಗ್ರಹ

ಮೈಸೂರು ತಾಲ್ಲೂಕಿನ ವಾಜಮಂಗಲ ಗ್ರಾಮದಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಪ್ರತಿಮೆ ಮತ್ತು ಭಾವಚಿತ್ರಕ್ಕೆ ಅಪಮಾನ ಮಾಡಿ ಬಂಧಿತರಾಗಿರುವ ಇಬ್ಬರು ಕಿಡಿಗೇಡಿಗಳ ವಿರುದ್ಧ ದೇಶ ದ್ರೋಹದ ಪ್ರಕರಣ ದಾಖಲಿಸಿ, ಕಠಿಣ ಶಿಕ್ಷೆ...

ಮೈಸೂರು | ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ ಏಳು ದಶಕ ಪೂರೈಸಿದ ಸಂಭ್ರಮ

ಮೈಸೂರು ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಅಧಿಕೃತವಾಗಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸಂಸ್ಥಾಪನೆಗೊಂಡು ಏಳು ದಶಕ ಪೂರೈಸಿರುವ ಸಂಭ್ರಮದ ಹಿನ್ನೆಲೆಯಲ್ಲಿ ಜೂ.23 ರಿಂದ 26 ರ ವರೆಗೆ ಬೃಹತ್ ರಕ್ತದಾನ ಶಿಬಿರವನ್ನು...

ಮೈಸೂರು | ನಟನ ರಂಗಶಾಲೆಯಲ್ಲಿ ಉಮಾಶ್ರೀ ಅಭಿನಯದ ‘ ಶರ್ಮಿಷ್ಠೆ ‘

ಮೈಸೂರಿನ ನಟನ ರಂಗಶಾಲೆಯಲ್ಲಿ ಹಿರಿಯ ನಟಿ ಹಾಗೂ ಮಾಜಿ ಸಚಿವೆ ಉಮಾಶ್ರೀ ಅಭಿನಯದ ' ಶರ್ಮಿಷ್ಠೆ ' ನಾಟಕವನ್ನು ಮೈಸೂರು ಉಸ್ತುವಾರಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಹೆಚ್. ಸಿ....

ಈ ಹೊತ್ತಿನ ಪ್ರಮುಖ ಸುದ್ದಿ