ಮೈಸೂರು

ಮೈಸೂರು | ರೈತರಿಗೆ ಪರಿಹಾರ ಪಾವತಿ ಒತ್ತಾಯಿಸಿ ರೈತ ಸಂಘದಿಂದ ಅಹೋರಾತ್ರಿ ಧರಣಿ

ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಕೋಚನಹಳ್ಳಿ ಹಾಗು ಹಿಮ್ಮಾವು ಗ್ರಾಮದ ರೈತರು ಗನ್ ಹೌಸ್ ವೃತ್ತದಿಂದ, ರಾಮಸ್ವಾಮಿ ವೃತ್ತದ ಮಾರ್ಗವಾಗಿ ಪಾದಯಾತ್ರೆ ತೆರಳಿ ಕೆ ಆರ್ ಎಸ್ ರಸ್ತೆಯಲ್ಲಿರುವ ಕೆಐಡಿಬಿ ಕಚೇರಿ...

ಮೈಸೂರು | ಯಾವುದೇ ಹೊಸ ಭರವಸೆ ಹುಟ್ಟು ಹಾಕದ ಬಜೆಟ್: ಬಡಗಲಪುರ ನಾಗೇಂದ್ರ

ಮೈಸೂರಿನಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ, ಯಾವುದೇ ಹೊಸ ಭರವಸೆ ಹುಟ್ಟು ಹಾಕದ ಬಜೆಟ್ ಎಂದು ಲೇವಡಿ ಮಾಡಿದರು. ದೂರ ದೃಷ್ಟಿಯಿರದ ಕೇಂದ್ರ ಸರ್ಕಾರ ಬಜೆಟ್ ಮಂಡಿಸುವಲ್ಲಿ ಹೊಸತನವಿರದೆ...

ಮೈಸೂರು | ಮನರೇಗಾ ಹೆಸರು ಬದಲಾವಣೆ; ಕೇಂದ್ರದ ವಿರುದ್ಧ ಅಹೋರಾತ್ರಿ ಧರಣಿ

ಮೈಸೂರು ಉಸ್ತುವಾರಿ ಸಚಿವ ಡಾ. ಹೆಚ್. ಸಿ. ಮಹದೇವಪ್ಪ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಮಹಾತ್ಮ ಗಾಂಧಿ ಹಾಗು ಡಾ. ಬಿ. ಆರ್. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಮನರೇಗಾ ಹೆಸರನ್ನು ಬದಲಾಯಿಸಿರುವುದರ ವಿರುದ್ಧ...

ಮೈಸೂರು | ‘ಫ್ಲಾಗಿಂಗ್ ಅಭಿಯಾನ’ ಒಂದೇ ಗಂಟೆಯಲ್ಲಿ 600ಕೆಜಿ ಒಣ ಕಸ ಸಂಗ್ರಹ

ಸಾಂಸ್ಕೃತಿಕ ನಗರಿ ಮೈಸೂರು ಸ್ವಚ್ಛತೆಯಲ್ಲಿ ದೇಶಕ್ಕೇ ಅಗ್ರಸ್ಥಾನಕ್ಕೇರಿಸುವ ಸಂಕಲ್ಪದೊಂದಿಗೆ ಮೈಸೂರು ಮಹಾನಗರ ಪಾಲಿಕೆ ಹಮ್ಮಿಕೊಂಡಿದ್ದ 'ಫ್ಲಾಗಿಂಗ್ ಅಭಿಯಾನ'ದ ಭಾಗವಾಗಿ ಮೈಸೂರು ನಗರದಲ್ಲಿ ಬೃಹತ್ ಸ್ವಚ್ಛತಾ ಕಾರ್ಯಕ್ರಮ ಜರುಗಿತು. ಸ್ವಚ್ಛ ಸರ್ವೇಕ್ಷಣ್ 2.0 ಅಭಿಯಾನದ...

ಮೈಸೂರು ವಿಶ್ವವಿದ್ಯಾನಿಲಯದಲ್ಲಿ ರಾಷ್ಟ್ರಕವಿ ಕುವೆಂಪು ಜನ್ಮ ದಿನೋತ್ಸವ

ಮೈಸೂರು ವಿಶ್ವವಿದ್ಯಾನಿಲಯ, ಕುವೆಂಪು ಸಭಾಂಗಣದಲ್ಲಿ ರಾಷ್ಟ್ರಕವಿ ಕುವೆಂಪು ಜನ್ಮ ದಿನೋತ್ಸವ ಕಾರ್ಯಕ್ರಮ ನಡೆಯಿತು. ಕುವೆಂಪುರವರು ಪ್ರತಿಪಾದಿಸಿದ 'ವಿಶ್ವಮಾನವ' ಸಂದೇಶ ಸಮಾಜದಲ್ಲಿ ಜಾತಿ, ಮತ, ಕುಲ ಬೇಧಬಾವ ಹೊರಗಿಟ್ಟು ಎಲ್ಲರೂ ಒಂದೇ ಎಂಬ ಮಾನವೀಯ ಮೌಲ್ಯ...

ಮೈಸೂರಿನಲ್ಲಿ ಗಾಂಧಿ ಹುತಾತ್ಮ ದಿನದಂದು ನಡೆದ ‘ಸೌಹಾರ್ದ ನಡಿಗೆ’

ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಗಾಂಧಿ ಹುತಾತ್ಮ ದಿನದಂದು ಮೈಸೂರಿನಲ್ಲಿ 'ಸೌಹಾರ್ದ ನಡಿಗೆ', ಗೀತಗಾಯನ ನಡೆಯಿತು. ಸಂತ ಫಿಲೋಮಿನಾ ಚರ್ಚ್ ಆವರಣದಿಂದ ಪ್ರಾರಂಭವಾದ ಸೌಹಾರ್ದ ನಡಿಗೆ, ಅಜ್ಜಾಮ್ ಮಸೀದಿ, ಅಶೋಕ ರಸ್ತೆ ಮೂಲಕ ಪುರಭವನ ಆವರಣದ...

ಮೈಸೂರು | ಕಬಿನಿ ಜಲಾಶಯ ಹಿನ್ನೀರಿನಲ್ಲಿರುವ ಅಕ್ರಮ ರೆಸಾರ್ಟ್ ತೆರವುಗೊಳಿಸುವಂತೆ ಸಂಘಟನೆಗಳ ಒತ್ತಾಯ

ಮೈಸೂರು ಹೃದಯವಂತ ಕನ್ನಡಿಗರ ಬಳಗ, ರೈತ ಪರ ಸಂಘಟನೆ ಮತ್ತು ಕರ್ನಾಟಕ ಜೈ ಭೀಮ್ ಸೇನೆಯ ವತಿಯಿಂದ, ಕಬಿನಿ ಜಲಾಶಯದ ಹಿನ್ನೀರಿನಲ್ಲಿರುವ ಅಕ್ರಮ ರೆಸಾರ್ಟ್ ಗಳನ್ನು ತೆರವುಗೊಳಿಸುವಂತೆ ಸಂಘಟನೆಗಳ ಮುಖಂಡರು ಪ್ರಾದೇಶಿಕ ಆಯುಕ್ತರಿಗೆ...

ಮೈಸೂರು | ʼವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ’ಗೆ ಲೇಖಕಿಯರಿಂದ ಕಥಾ ಸಂಕಲನಗಳ ಆಹ್ವಾನ: ಫೆ.29 ಕೊನೆಯ ದಿನ

ಮೈಸೂರಿನ ಸಮತಾ ಅಧ್ಯಯನ ಕೇಂದ್ರವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ  ಡಾ. ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022ರಲ್ಲಿ ಸ್ಥಾಪಿಸಿರುವ  'ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ'ಗೆ ಲೇಖಕಿಯರಿಂದ ಕಥಾ ಸಂಕಲನಗಳನ್ನು ಆಹ್ವಾನಿಸಿದೆ. ಸಮತಾ...

ಹುಣಸೂರು | ಪರಿಸರ ಉಳಿಸುವ ರೈತರನ್ನು; ಪರಿಸರ ಹಾಳು ಮಾಡುವಂತೆ ಮಾಡಿದ್ದಾರೆ: ಹೊಸೂರು ಕುಮಾರ್

ಮೈಸೂರು ಜಿಲ್ಲೆ, ಹುಣಸೂರು ಪಟ್ಟಣದ ಆರ್ ಎಂ ಸಿ ಆವರಣದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ನಡೆದ 'ರಾಜ್ಯ ತಂಬಾಕು ಬೆಳೆಗಾರರ ಸಮಾಲೋಚನಾ ಸಭೆ'ಯಲ್ಲಿ ಜಿಲ್ಲಾಧ್ಯಕ್ಷರಾದ ಹೊಸೂರು ಕುಮಾರ್ ಮಾತನಾಡಿ, 'ಪರಿಸರ...

ಹುಣಸೂರು | ರೈತ ಸಭೆಗಳು ಗೋಳಾಗಬಾರದು; ದಿಟ್ಟ ನಿರ್ಣಯವಾಗಬೇಕು: ಬಡಗಲಪುರ ನಾಗೇಂದ್ರ

ಮೈಸೂರು ಜಿಲ್ಲೆ, ಹುಣಸೂರು ಪಟ್ಟಣದ ಆರ್ ಎಂ ಸಿ ಆವರಣದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ನಡೆದ 'ರಾಜ್ಯ ತಂಬಾಕು ಬೆಳೆಗಾರರ ಸಮಾಲೋಚನಾ ಸಭೆ'ಯಲ್ಲಿ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ ಮಾತನಾಡಿ, 'ರೈತ...

ಮೈಸೂರು | ಮಾನಸಿಕ ತೊಳಲಾಟವನ್ನು ಮಣಿಸುವ ಶಕ್ತಿ ಭರತನಾಟ್ಯಕ್ಕಿದೆ: ಡಾ ಎನ್ ಶ್ರೀನಿವಾಸ್

ಆಧುನಿಕ ಪ್ರಪಂಚದಲ್ಲಿ ತಾಂತ್ರಿಕತೆಯನ್ನು ಕಂಡ ಮನುಷ್ಯ ಮಾನಸಿಕ ನೆಮ್ಮದಿಯ ಹುಡುಕಾಟದಲ್ಲಿದ್ದಾನೆ. ಆತನ ಮಾನಸಿಕ ತೊಳಲಾಟವನ್ನು ಮಣಿಸುವ ಶಕ್ತಿ ಭರತನಾಟ್ಯಕ್ಕಿದೆ ಎಂದು ಯೋಗನರಸಿಂಹ ಸ್ವಾಮಿ ದೇವಸ್ಥಾನದ ಆಡಳಿತಾಧಿಕಾರಿ ಡಾ.ಎನ್. ಶ್ರೀನಿವಾಸನ್ ಅಭಿಪ್ರಾಯಪಟ್ಟರು. ಮೈಸೂರಿನ ಜಗನ್ಮೋಹನ ಅರಮನೆ...

ಮೈಸೂರು | ಗಾಂಧೀ ದೇಶಪ್ರೇಮ ಮೈಗೂಡಿಸಿಕೊಳ್ಳಿ : ಡಾ ಕವಿತಾ ರೈ

'ಗಾಂಧೀ, ವಿವೇಕಾನಂದರನ್ನು ಎಲ್ಲಾ ಕಾಲಕ್ಕೂ ನೆನೆಯಬೇಕು. ಗಾಂಧೀಜಿಯವರ ಜೀವನ ಶೈಲಿ ಹಾಗೂ ಅವರಲ್ಲಿದ್ದ ದೇಶ ಪ್ರೇಮವನ್ನು ಮೈಗೂಡಿಸಿಕೊಳ್ಳಬೇಕು' ಎಂದು ಕರ್ನಾಟಕ ರಾಜ್ಯ ಮುಕ್ತ ವಿವಿಯ ಕನ್ನಡ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಅಧ್ಯಕ್ಷೆ...

ಈ ಹೊತ್ತಿನ ಪ್ರಮುಖ ಸುದ್ದಿ