ಮೈಸೂರು

ಮೈಸೂರು | ಬಿಸಿಲಿನ ತಾಪಕ್ಕೆ ಬರಿದಾದ ಕೆರೆಕಟ್ಟೆ; ನಾಗರಹೊಳೆಯಲ್ಲಿ ಪ್ರಾಣಿಗಳ ದಾಹ ಇಂಗಿಸಲು ಟ್ಯಾಂಕರ್ ಮೂಲಕ ನೀರು

ಮೈಸೂರು ಜಿಲ್ಲೆ, ಹೆಗ್ಗಡದೇವನ ಕೋಟೆ ತಾಲ್ಲೂಕಿನ ನಾಗರಹೊಳೆ ಅಭಯಾರಣ್ಯ ಬಿಸಿಲಿನ ತಾಪಕ್ಕೆ ನಲುಗಿದೆ, ಕೆರೆಕಟ್ಟೆ ಬರಿದಾಗಿ ಪ್ರಾಣಿಗಳ ದಾಹ ಇಂಗಿಸಲು ಟ್ಯಾಂಕರ್ ಮೂಲಕ ನೀರು ತುಂಬಿಸುವ ಪ್ರಯತ್ನ ಸಾಗುತ್ತಿದೆ. ಮೈಸೂರು ಜಿಲ್ಲೆ ಹಾಗೂ ಕೊಡಗು...

ಮೈಸೂರು | ಯೋಗಾ ಹಬ್ಬನ್ನಾಗಿಸಲು ಕೇಂದ್ರ ಸರ್ಕಾರದ ಚಿಂತನೆ : ಜಿಲ್ಲಾ ಆಯುಷ್ ಅಧಿಕಾರಿ ಡಾ ಸಿ ರೇಣುಕಾದೇವಿ ಹೇಳಿಕೆ

ಮೈಸೂರನ್ನು ಯೋಗ ಹಬ್ಬನ್ನಾಗಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ ಸಿ ರೇಣುಕಾದೇವಿ ಹೇಳಿದರು. ಮೈಸೂರು ಯೋಗ ಅಸೋಸಿಯೇಷನ್ ಹಾಗೂ ಹಿಮಾಲಯ ಪ್ರತಿಷ್ಠಾನ ವತಿಯಿಂದ ನಗರದ ನಮೋ ಯೋಗ...

ಮೈಸೂರು | ಅರಣ್ಯ ಪಾಲಾದ ಲಕ್ಷ್ಮಣಪುರ ಗ್ರಾಮ : ಪರಿಹಾರವೂ ಇಲ್ಲ, ಪುನರ್ವಸತಿಯು ಇಲ್ಲ

ಮೈಸೂರು ಜಿಲ್ಲೆ, ಸರಗೂರು ತಾಲ್ಲೂಕು, ಯಶವಂತಪುರ ಹಾಗೂ ಎಂ ಸಿ ತಳಲು ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಸೇರಿದ ಕಂದಾಯ ಗ್ರಾಮಗಳಾದ 'ಲಕ್ಶ್ಮಣಪುರ ಹಾಗೂ ಅಳಲ ಹಳ್ಳಿ' ಅರಣ್ಯ ಪಾಲಾಗಿದೆ. ಅರಣ್ಯ ಕಾಯ್ದೆಯ ದುರುಪಯೋಗ...

ರಾಜ್ಯ ಬಜೆಟ್ | NABARD ಸಹಯೋಗದೊಂದಿಗೆ ಮೈಸೂರಿನಲ್ಲಿ ರೇಷ್ಮೆಗೂಡು ಮಾರುಕಟ್ಟೆ ಸ್ಥಾಪನೆ

ಅಂತಾರಾಷ್ಟ್ರೀಯ ದರ್ಜೆಯ ದ್ವಿತಳಿ ಕಚ್ಚಾ ರೇಷ್ಮೆಯ ದೇಶೀಯ ಬೇಡಿಕೆಯನ್ನು ಪೂರೈಸಲು ಮಧ್ಯಮ ವರ್ಗದ ರೇಷ್ಮೆ ನೂಲು ಬಿಚ್ಚಾಣಿಕೆದಾರರಿಗೆ 120 ಕೊನೆಗಳ ಸ್ವಯಂಚಾಲಿತ ರೀಲಿಂಗ್‌ ಘಟಕಗಳನ್ನು ಸ್ಥಾಪಿಸಲು ಪ್ರೋತ್ಸಾಹಿಸಲಾಗುವುದು. ರಾಮನಗರ ಮತ್ತು ಶಿಡ್ಲಘಟ್ಟ ಹೈ-ಟೆಕ್‌ ರೇಷ್ಮೆ...

ಮೈಸೂರು | ಜಿಲ್ಲಾಧ್ಯಂತ ಭತ್ತ,ರಾಗಿ ಖರೀದಿ ಕೇಂದ್ರ ಸ್ಥಾಪನೆ, ರೈತ ಸಂಘದ ಹೋರಾಟದ ಫಲ : ಹೊಸೂರು ಕುಮಾರ್

ಜಿಲ್ಲಾಧ್ಯಂತ ಭತ್ತ, ರಾಗಿ ಖರೀದಿ ಕೇಂದ್ರ ತೆರದಿದ್ದು, ಕನಿಷ್ಠ ಬೆಂಬಲ ಬೆಲೆ ನಿಗದಿಗೊಳಿಸಿದೆ. ಮೈಸೂರು, ನಂಜನಗೂಡು, ಟಿ ನರಸೀಪುರ, ಹುಣಸೂರು, ಕೆ ಆರ್ ನಗರ, ಸಾಲಿಗ್ರಾಮ, ಸರಗೂರು, ಪಿರಿಯಾಪಟ್ಟಣ ಎಪಿಎಂಸಿ ಆವರಣ.ಹಾರನಹಳ್ಳಿ, ಬೆಟ್ಟದಪುರ,...

ಮೈಸೂರು | ಪ್ರಾಣಿ,ಪಕ್ಷಿ ಸಂಕುಲ ಉಳಿಸಿ : ನಟ ಪ್ರಜ್ವಲ್ ದೇವರಾಜ್

ಮೈಸೂರು ನಗರದ ಚಾಮುಂಡಿ ಪುರಂನಲ್ಲಿರುವ ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ ಎರಡು ತಿಂಗಳ ಕಾಲ ' ನೀರುಣಿಸಿ - ಜೀವವನ್ನುಳಿಸಿ ' ಅಭಿಯೋಜನೆಯ ಮೂಕ ಸ್ಪಂದನ ಅಭಿಯಾನದ ಪೋಸ್ಟರನ್ನು ನಟ ಪ್ರಜ್ವಲ್ ದೇವರಾಜ್...

ಮೈಸೂರು | ವಿದ್ಯುತ್‌ ಕಳ್ಳತನ; ₹6 ಕೋಟಿಗೂ ಅಧಿಕ ದಂಡ ವಿಧಿಸಿದ ಸೆಸ್ಕಾಂ

ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಪಡೆದವರ ವಿರುದ್ಧ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ (ಸೆಸ್ಕಾಂ)ದ ಜಾಗೃತ ದಳದ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಂಡು ₹6 ಕೋಟಿಗೂ ಹೆಚ್ಚು ಮೊತ್ತದ ದಂಡ ವಿಧಿಸಿರುವುದಾಗಿ ತಿಳಿದುಬಂದಿದೆ....

ಮೈಸೂರು | ದಲಿತರ ಮೇಲಿನ ದೌರ್ಜನ್ಯ; ಆರೋಪಿಗಳನ್ನು ಕೂಡಲೇ ಬಂಧಿಸಿ : ಪ್ರಗತಿಪರ ಸಂಘಟನೆಗಳಿಂದ ಪಾದಯಾತ್ರೆ

ಮೈಸೂರು ಜಿಲ್ಲೆ, ಹುಣಸೂರು ತಾಲ್ಲೂಕು, ಹನಗೂಡು ಹೋಬಳಿಯ ರಾಮೇನಹಳ್ಳಿ ಗ್ರಾಮದಲ್ಲಿ ನಡೆದ ಜಾತ್ರಾ ಮಹೋತ್ಸವದ ವೇಳೆ ದಲಿತ ಕುಟುಂಬದ ಜೊತೆ ಅನುಚಿತವಾಗಿ ವರ್ತಿಸಿ, ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಪ್ರಕರಣ ಗ್ರಾಮಾಂತರ...

ಮೈಸೂರು | ಗ್ಯಾರೆಂಟಿ ಯೋಜನೆಗಳಿಗೆ ದಲಿತರ ದುಡ್ಡೇ ಬೇಕಾ; ದಸಂಸ

' ದಲಿತರಿಗೆ ಮೀಸಲಿಟ್ಟ ಎಸ್ಸಿಎಸ್ಪಿ - ಟಿಎಸ್ಪಿ ದುಡ್ಡೇ ಬೇಕಾ ಗ್ಯಾರೆಂಟಿ ಯೋಜನೆಗಳಿಗೆ, ಈ ಕೂಡಲೇ ಪರಿಶಿಷ್ಟರ ಅಭಿವೃದ್ಧಿಗಿರಿಸಿದ್ದ ಹಣವನ್ನು ಹಿಂದುರುಗಿಸುವಂತೆ' ಒತ್ತಾಯಿಸಿ ಮೈಸೂರಿನಲ್ಲಿ ದಲಿತ ಸಂಘರ್ಷ ಸಮಿತಿಯವರು ಅಪರ ಜಿಲ್ಲಾಧಿಕಾರಿ ಡಾ...

ಮೈಸೂರು | ಮನುಸ್ಮೃತಿಯಿಂದಲೇ ಇಂದು ದ್ವೇಷ ಸಂಸ್ಕೃತಿ ಬೆಳೆದಿದೆ : ಚಿಂತಕ ರಂಜಾನ್ ದರ್ಗಾ

ಮೈಸೂರು ವಿಶ್ವವಿದ್ಯಾನಿಲಯ ಬಸವೇಶ್ವರ ಸಾಮಾಜಿಕ ಪರಿಷ್ಕರಣೆ, ಸಂಶೋಧನೆ ಅಧ್ಯಯನ ಹಾಗೂ ವಿಸ್ತರಣಾ ಕೇಂದ್ರದಲ್ಲಿ ನಡೆದ ಉಪನ್ಯಾಸ ಹಾಗೂ ಮಹಾಮನೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಚಿಂತಕ ರಂಜಾನ್ ದರ್ಗಾ ' ಮನುಸ್ಮೃತಿಯಿಂದಲೇ...

ಮೈಸೂರು | ಬಳ್ಳೆ ವನ್ಯಜೀವಿ ವಲಯದಲ್ಲಿ ಮೃತ ಐಎಫ್ಎಸ್ ಅಧಿಕಾರಿ ಮಣಿಕಂಠನ್ ಪ್ರತಿಮೆ ಅನಾವರಣ

ಮೈಸೂರು ಜಿಲ್ಲೆ, ಹೆಗ್ಗಡದೇವನ ಕೋಟೆ ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಬಳ್ಳೆ ವನ್ಯಜೀವಿ ವಲಯದಲ್ಲಿ ಆನೆ ದಾಳಿಗೆ ತುತ್ತಾಗಿ ಮೃತಪಟ್ಟಿದ್ದ ಐಎಫ್ಎಸ್ ಅಧಿಕಾರಿ ಮಣಿಕಂಠನ್ ರವರ ಪ್ರತಿಮೆಯನ್ನು 'ವಿಶ್ವ ವನ್ಯಜೀವಿ ದಿನ...

ಮೈಸೂರು | ಮಹಾನಗರ ಪಾಲಿಕೆ ಚುನಾವಣೆ ಮುಂದೂಡಬೇಡಿ : ಪ್ರೊ. ನಂಜರಾಜ ಅರಸ್

ಮೈಸೂರು ಮಹಾನಗರ ಪಾಲಿಕೆ ಚುನಾವಣೆ ಹೋರಾಟ ಸಮಿತಿ ವತಿಯಿಂದ ಚಳುವಳಿಗಾರರು ಹಾಗೂ ವಿವಿಧ ಸಂಘಟನೆಯ ಮುಖಂಡರುಗಳ ಸಭೆ ಜಲದರ್ಶಿನಿಯಲ್ಲಿ ಇತಿಹಾಸ ತಜ್ಞರಾದ ಪ್ರೊ.ನಂಜರಾಜ ಅರಸ್ ಅವರ ನೇತೃತ್ವದಲ್ಲಿ ನಡೆಯಿತು. ಸಭೆಯನ್ನುದ್ದೇಶಿಸಿ ಮಾತನಾಡಿ ಮೈಸೂರು...

ಈ ಹೊತ್ತಿನ ಪ್ರಮುಖ ಸುದ್ದಿ