ಮೈಸೂರು

ಮೈಸೂರು | ಮುಡಾ ಪ್ರಕರಣದ ವರದಿ ಸಲ್ಲಿಕೆಗೆ ಮೇ 31ರವರೆಗೆ ಗಡುವು ವಿಸ್ತರಣೆ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ ಪ್ರಕರಣ)ದ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಬಗ್ಗೆ ವರದಿ ಸಲ್ಲಿಸಲು ಏಕಸದಸ್ಯ ನ್ಯಾಯಾಂಗ ಆಯೋಗಕ್ಕೆ ನೀಡಿದ್ದ ಗಡುವನ್ನು ರಾಜ್ಯ ಸರ್ಕಾರ ಮೇ 31ರವರೆಗೆ ವಿಸ್ತರಿಸಿದೆ. ಆಯೋಗವು ಆರಂಭದಲ್ಲಿ ಜನವರಿ ಮಧ್ಯದ...

ಮೈಸೂರು | ಯುವ ಸಮೂಹ ಓದುವ ಹವ್ಯಾಸ ರೂಢಿಸಿಕೊಳ್ಳಬೇಕು: ಸಚಿವ ಮಹದೇವಪ್ಪ

ಇಂದಿನ ಯುವ ಸಮೂಹವು ಓದುವ ಹವ್ಯಾಸಕ್ಕೆ ಹೆಚ್ಚಿನ ಒತ್ತು ನೀಡಬೇಕು. ಪ್ರತಿಯೊಂದು ವಿಚಾರದಲ್ಲೂ ಆಳವಾದ ಅಧ್ಯಯನ ಕೈಗೊಳ್ಳಬೇಕು ಎಂದು ಸಚಿವ ಡಾ. ಎಚ್‌ ಸಿ ಮಹದೇವಪ್ಪ ಹೇಳಿದರು. ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿವಿಯಲ್ಲಿ...

ಮೈಸೂರು | ಕ್ರಿಯೇಟಿವ್ ಎಕಾನಮಿಯೇ ಭಾರತದ ಭವಿಷ್ಯ: ಕೇಂದ್ರ ಸಚಿವ ಮುರುಗನ್

ಕ್ರಿಯೇಟಿವ್ ಎಕಾನಮಿಯೇ ಭಾರತದ ಭವಿಷ್ಯವಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಭಿಪ್ರಾಯವೂ ಕೂಡ ಅದೇ ಆಗಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆಯ ರಾಜ್ಯ ಸಚಿವ ಡಾ ಎಲ್ ಮುರುಗನ್ ಅಭಿಪ್ರಾಯಪಟ್ಟರು. ಮೈಸೂರು...

ಮೈಸೂರು | ಮೈಕ್ರೋ ಫೈನಾನ್ಸ್‌ಗಳ ದೌರ್ಜನ್ಯ ಖಂಡಿಸಿ ಮಹಿಳಾ ಸಂಘಟನೆಗಳ ಪ್ರತಿಭಟನೆ

ಮಹಿಳೆಯರ ಕೊರಳಿಗೆ ನೇಣು ಹಗ್ಗವಾಗಿ ಪರಿಣಮಿಸುತ್ತಿರುವ ಮೈಕ್ರೋ ಫೈನಾನ್ಸ್‌ಗಳ ದೌರ್ಜನ್ಯ ಖಂಡಿಸಿ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಇಂದು ದಲಿತ ಸಂಘರ್ಷ ಸಮಿತಿ ಹಾಗೂ ಜಿಲ್ಲಾ ಮಹಿಳಾ ಒಕ್ಕೂಟಗಳು ಪ್ರತಿಭಟನೆ ನಡೆಸಿದವು. "ರಾಜ್ಯಾದ್ಯಂತ ಮೂಲೆ ಮೂಲೆಗಳಲ್ಲಿ...

ಚೆಕ್ ಬೌನ್ಸ್​ | ಸ್ನೇಹಮಯಿ ಕೃಷ್ಣ ಮೋಸ ಸಾಬೀತು, ಕಾಂಗ್ರೆಸ್‌ ನಾಯಕರು ಹೇಳುವುದೇನು?

2019ರಲ್ಲಿ ಮೈಸೂರಿನ ನಗರದ ಕೆ.ಆ‌ರ್. ಠಾಣೆಯ ರೌಡಿಗಳ ಪಟ್ಟಿಯಲ್ಲಿ ಸ್ನೇಹಮಯಿ ಕೃಷ್ಣ ಹೆಸರು ಸೇರಿಸಲಾಗಿದೆ. ವಂಚನೆ, ಬೆದರಿಕೆ ಮೊದಲಾದ ಆರೋಪಗಳ ಮೇಲೆ ಮೈಸೂರು ನಗರ ವ್ಯಾಪ್ತಿಯಲ್ಲಿ 17 ಪ್ರಕರಣ ಸೇರಿದಂತೆ ರಾಜ್ಯದ ವಿವಿಧೆಡೆ...

ಮೈಸೂರು ಜಿಲ್ಲೆಯ ಕ್ಷಯ ಮುಕ್ತ ಅಭಿಯಾನಕ್ಕೆ ಜಿಲ್ಲಾ ಪಂಚಾಯತ್ ಚಾಲನೆ

ಕ್ಷಯರೋಗದ ಬಗ್ಗೆ ಜಾಗೃತಿ ಮೂಡಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಎಲ್ಲ ಇಲಾಖೆಗಳ ಅಧಿಕಾರಿಗಳು ಒಟ್ಟಾಗಿ ಕೆಲಸ ಮಾಡಬೇಕು. ಮೈಸೂರು ಜಿಲ್ಲೆಯನ್ನು ಕ್ಷಯರೋಗ ಮುಕ್ತವಾಗಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಜಿಲ್ಲಾ ಪಂಚಾಯತ್ ಸಿಇಒ ಕೆ...

ಬೇಸಿಗೆಯಲ್ಲಿ ಕಾಡ್ಗಿಚ್ಚು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಲು ಸಚಿವ ಈಶ್ವರ ಖಂಡ್ರೆ ಸೂಚನೆ

ಮೈಸೂರು ಅರಣ್ಯ ವೃತ್ತದಲ್ಲಿ ಆನೆ ಹಾವಳಿ ಇರುವ ಪ್ರದೇಶಗಳಲ್ಲಿ ತೋಡಲಾಗಿರುವ ಆನೆ ಕಂದಕಗಳ ಮತ್ತು ಅಳವಡಿಸಲಾದ ಸೌರ ಬೇಲಿಗಳ ಸಮರ್ಪಕ ನಿರ್ವಹಣೆ ಮಾಡಿ, ವರದಿ ಸಲ್ಲಿಸುವಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ...

ಮೈಸೂರು | ಕುಂಭಮೇಳಕ್ಕೆ ತೆರಳಿದ್ದ ಯುವಕರು ಅಪಘಾತದಲ್ಲಿ ದುರ್ಮರಣ

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ ನಗರದಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ತೆರಳಿದ್ದ ಮೈಸೂರು ಜಿಲ್ಲೆಯ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ನಡೆದಿದೆ. ಮೈಸೂರು ತಾಲೂಕಿನ ಮಂಟಿಕ್ಯಾತನಹಳ್ಳಿ ಗ್ರಾಮದ ರಾಮಕೃಷ್ಣ...

ಮೈಸೂರು | ಮಹಾರಾಣಿ ಕಾಲೇಜು ಕಟ್ಟಡ ಕುಸಿತ; ಓರ್ವ ಕಾರ್ಮಿಕ ಸಾವು

ಮೈಸೂರಿನಲ್ಲಿರುವ ಮಹಾರಾಣಿ ಕಾಲೇಜು ಕಟ್ಟಡ ಕುಸಿದುಬಿದ್ದಿದ್ದು, ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರೊಬ್ಬರು ಸಾವನ್ನಪ್ಪಿದ್ದಾರೆ. ಮೃತ ಕಾರ್ಮಿಕನನ್ನು ಮೈಸೂರಿನ ಗೌಸಿಯಾ ನಗರ ನಿವಾಸಿ ಸದ್ದಾಂ ಎಂದು ಗುರುತಿಸಲಾಗಿದೆ. ಮೂರು ವರ್ಷಗಳ ಹಿಂದೆ ಮಹಾರಾಣಿ ಕಾಲೇಜಿನ...

ಮೈಸೂರು | ದುಷ್ಕರ್ಮಿಗಳಿಂದ ಅಂಬೇಡ್ಕರ್ ಭಾವಚಿತ್ರ ವಿರೂಪ; ಪ್ರತಿಭಟನೆ

ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರವಿದ್ದ ನಾಮಫಲಕವನ್ನು ಕಿಡಿಗೇಡಿಗಳು ವಿರೂಪಗೊಳಿಸಿರುವ ಘಟನೆ ಮೈಸೂರು ಜಿಲ್ಲೆಯ ಸಿಂಧುವಳ್ಳಿ ಗ್ರಾಮದಲ್ಲಿ ನಡೆದಿದೆ. ಘಟನೆಯನ್ನು ಖಂಡಿಸಿ ಗ್ರಾಮದ ದಲಿತ ಮುಖಂಡರು ಪ್ರತಿಭಟನೆ ನಡೆಸಿದ್ದಾರೆ. ಸಿಂಧುವಳ್ಳಿ ಗ್ರಾಮದಲ್ಲಿನ ಅಂಬೇಡ್ಕರ್...

ಮೈಸೂರು | ಸರ್ಕಾರಿ ಶಾಲೆ ಮುಚ್ಚಲು ಮುಂದಾಗಿರುವ ಕಾಂಗ್ರೆಸ್‌ ನಡೆಗೆ ಎಐಡಿಎಸ್‌ಒ ವಿರೋಧ

ರಾಜ್ಯದ ಸುಮಾರು 4200 ಕನ್ನಡ ಶಾಲೆಗಳನ್ನು ಮುಚ್ಚಲು ಮುಂದಾಗಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರದ ಧೋರಣೆಗೆ ಎಐಡಿಎಸ್ಓ ತೀವ್ರ ವಿರೋಧ ವ್ಯಕ್ತಪಡಿಸಿ, ಮೈಸೂರಿನ ರಾಮಸ್ವಾಮಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದೆ. ಎಐಡಿಎಸ್ಓ ರಾಜ್ಯ ಖಚಾಂಚಿ ಸುಭಾಷ್ ಬೆಟ್ಟದ...

ಮೈಸೂರು | ಅಮಿತ್ ಶಾ ಹೇಳಿಕೆ ವಿರುದ್ಧ ಸಿಡಿದೆದ್ದ ಪ್ರಗತಿಪರ ಸಂಘಟನೆಗಳು; ಬಂಧನಕ್ಕೆ ಆಗ್ರಹ

ಮೈಸೂರು ಜಿಲ್ಲೆ ಹುಣಸೂರಿನಲ್ಲಿ ಇಂದು ಡಾ ಬಿ ಆರ್ ಅಂಬೇಡ್ಕರ್ ಹೋರಾಟ ಸಮಿತಿ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಬೃಹತ್ ಕಾಲ್ನಡಿಗೆ ಜಾಥಾ...

ಈ ಹೊತ್ತಿನ ಪ್ರಮುಖ ಸುದ್ದಿ