ಮೈಸೂರು

ಮೈಸೂರು | ಮಹಾರಾಜ ಕಾಲೇಜಿನ ಸೆಮಿಸ್ಟರ್ ಪರೀಕ್ಷೆ ಮುಂದೂಡುವಂತೆ ಎಐಡಿಎಸ್ಒ ಪ್ರತಿಭಟನೆ

ಮಹಾರಾಜ ಕಾಲೇಜಿನ ವಿದ್ಯಾರ್ಥಿಗಳಿಗೆ ಶೇ.75ರಷ್ಟು ಪಾಠ ಪ್ರವಚನಗಳು ಮುಗಿಯದೇ ಇರುವುದರಿಂದ, ಸೆಮಿಸ್ಟರ್ ಪರೀಕ್ಷೆಗಳನ್ನು ಮುಂದೂಡಬೇಕೆಂದು ಆಗ್ರಹಿಸಿ ಎಐಡಿಎಸ್ಓ ನೇತೃತ್ವದಲ್ಲಿ ಮೈಸೂರು ವಿ ವಿ ಮುಂಭಾಗ ಪ್ರತಿಭಟನೆ ಮಾಡಲಾಯಿತು. ರಾಜ್ಯ ಖಜಾಂಚಿ ಸುಭಾಷ್ ಬೆಟ್ಟದಕೊಪ್ಪ ಮಾತನಾಡಿ,...

ಮೈಸೂರು | ದೇಶಾದ್ಯಂತ ರೈಲ್ವೆ ಯೂನಿಯನ್ ಮಾನ್ಯತೆಗೆ ಡಿ.4 ರಿಂದ 6ರವರೆಗೆ ಚುನಾವಣೆ

ದೇಶದಾದ್ಯಂತ ರೈಲ್ವೆ ಯೂನಿಯನ್‌ ಮಾನ್ಯತೆಗಾಗಿ ಚುನಾವಣೆಗಳು ಘೋಷಣೆಯಾಗಿದ್ದು, 2024ರ ಡಿಸೆಂಬರ್ 4ರಿಂದ 6ರವರೆಗೆ ಮತದಾನ ನಡೆಯಲಿದೆ. ಮೈಸೂರಿನ ನೈರುತ್ಯ ರೈಲ್ವೆ ವಲಯದ ಚುನಾವಣೆಯಲ್ಲಿ ಎಐಯುಟಿಯುಸಿಗೆಸಂಯೋಜನೆಗೊಂಡಿರುವ ನೈಋತ್ಯ ರೈಲ್ವೆ ನೌಕರರ ಸಂಘ(ಎಸ್‌ಡಬ್ಲ್ಯೂಆರ್‌ಇಯು) ಸ್ಪರ್ಧಿಸುತ್ತಿದೆ. "ಈ ಚುನಾವಣೆಯಲ್ಲಿ...

ಮೈಸೂರು | ವಿಶ್ವ ಶೌಚಾಲಯ ದಿನಾಚರಣೆ ʼನಮ್ಮ ಶೌಚಾಲಯ-ನಮ್ಮ ಗೌರವʼ ಅಭಿಯಾನ

ಸ್ವಚ್ಛತೆ ಕಡೆಗೆ ಆಧ್ಯತೆ ನೀಡಿ, ಪ್ರತಿ ಮನೆಗೆ ಶೌಚಾಲಯ ನಿರ್ಮಿಸಿಕೊಡುವ ಮೂಲಕ ಗ್ರಾಮಗಳಲ್ಲಿ ಬಯಲು ಶೌಚ ನಿರ್ಮೂಲನೆ ಮಾಡಬೇಕಿದೆ. ಇಂತಹ ಕಾರ್ಯಕ್ರಮಗಳ ಅನುಷ್ಠಾನ ಕುರಿತಾಗಿ ಅತಿಹೆಚ್ಚು ಜಾಗೃತಿ ಮೂಡಿಸಿ ಬದಲಾವಣೆ ದಿಕ್ಕಿಗೆ ಸಾಗಬೇಕಿದೆ...

ಮೈಸೂರು | ಧರ್ಮದ ಹೆಸರಿನಲ್ಲಿ ದ್ವೇಷ ಹರಡಲು ಸಂವಿಧಾನದಲ್ಲಿ ಅವಕಾಶವಿಲ್ಲ: ಸಚಿವ ಡಾ ಹೆಚ್‌ ಸಿ ಮಹದೇವಪ್ಪ

ಧರ್ಮದ ಹೆಸರಿನಲ್ಲಿ ದ್ವೇಷ ಹರಡಲು ಸಂವಿಧಾನದಲ್ಲಿ ಅವಕಾಶವಿಲ್ಲ. ಯಾವುದೇ ಧರ್ಮದಲ್ಲೂ ಅಧರ್ಮ ಹಾಗೂ ಅನೀತಿಯನ್ನು ಬೋಧಿಸಿಲ್ಲ. ದ್ವೇಷವನ್ನು ಹರಡಿ ಎಂದು ಹೇಳಿಲ್ಲ. ಆದರೆ ಕೆಲವರು ಧರ್ಮದ ಹೆಸರಿನಲ್ಲಿ ಇತರರ ಮೇಲೆ ಸವಾರಿ ಮಾಡಲು...

ಮೈಸೂರು | ದೇವನೂರ ಬಗ್ಗೆ ದ್ವೇಷ ಭಾಷಣ; ಹೆಚ್ ಗೋವಿಂದಯ್ಯ ವಿರುದ್ಧ ದಸಂಸ ಕಿಡಿ

ಒಳಮೀಸಲಾತಿ ವಿಚಾರದ ಕಾರ್ಯಕ್ರಮವೊಂದರಲ್ಲಿ ಹೆಚ್ ಗೋವಿಂದಯ್ಯ ಅನಗತ್ಯವಾಗಿ ದಲಿತ ಚಳವಳಿ ಬಗ್ಗೆ ಪ್ರಸ್ತಾಪಿಸಿ, ದೇವನೂರ ಬಗ್ಗೆ ದ್ವೇಷ ಭಾಷಣ ಮಾಡಿದ್ದು, ʼದಲಿತ ಸಂಘರ್ಷ ಸಮಿತಿ ಒಡಕಿನ ಪಿತಾಮಹ ದೇವನೂರ ಮಹಾದೇವʼ ಎಂಬ ದ್ವೇಷಕಾರಿ...

ಶಿವಮೊಗ್ಗ | ಲಾಡ್ಜ್‌ನಲ್ಲಿ ಡೆತ್‌ನೋಟ್ ಬರೆದಿಟ್ಟು ಮೈಸೂರಿನ ವ್ಯಕ್ತಿ ಆತ್ಮಹತ್ಯೆ

ಲಾಡ್ಜ್ ಒಂದರಲ್ಲಿ ಡೆತ್‌ನೋಟ್ ಬರೆದಿಟ್ಟು ಮೈಸೂರಿನ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗದಲ್ಲಿ ವರದಿಯಾಗಿದ್ದು, ಪ್ರಕರಣ ಕುರಿತು ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮೈಸೂರಿನಿಂದ ಬಂದಿದ್ದ ರವಿಕುಮಾರ್ ಗೌಡ(50) ಎಂಬುವವರು ಶಿವಮೊಗ್ಗ ನಗರದ...

ಮೈಸೂರು | ಸಾಧನೆಗೆ ಮಾನಸಿಕ ಸಿದ್ಧತೆ ಅಗತ್ಯ: ನ್ಯಾ. ಅರವಿಂದ್ ಕುಮಾರ್ ಅಭಿಮತ

ವಿದ್ಯಾರ್ಥಿಗಳು ಸಾಧಕರಾಗಿ ರೂಪುಗೊಳ್ಳಬೇಕಾದರೆ ಆ ಸಾಧನೆಗೆ ಮಾನಸಿಕ ಸಿದ್ಧತೆ ಅಗತ್ಯವಾಗಿರುತ್ತದೆ ಎಂದು ನ್ಯಾ. ಅರವಿಂದ್ ಕುಮಾರ್ ಅಭಿಮತ ವ್ಯಕ್ತಪಡಿಸಿದರು. ಮೈಸೂರು ನಗರದ ಶ್ರೀ ಶಾರದಾ ಪಬ್ಲಿಕ್ ಶಾಲೆಯ ಎಸ್ ರಾಮನಾಥನ್ ಸ್ಮಾರಕ ವಿಭಾಗವನ್ನು ಉದ್ಘಾಟಿಸಿ...

ಮಂಗಳೂರು: ರೆಸಾರ್ಟ್​ನ 6 ಅಡಿಯ ಈಜುಕೊಳದಲ್ಲಿ ಮುಳುಗಿ ಮೈಸೂರಿನ ಮೂವರು ಯುವತಿಯರು ಸಾವು

ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಸಾವನ್ನಪ್ಪಿರುವ ಘಟನೆ ಮಂಗಳೂರು ಹೊರವಲಯದ ಉಚ್ಚಿಲ ಬೀಚ್ ಬಳಿಯ ಖಾಸಗಿ ಬೀಚ್ ರೆಸಾರ್ಟ್​ನಲ್ಲಿ ನಡೆದಿದೆ. ಮೈಸೂರು ಮೂಲದ ಯುವತಿಯರು ಉಚ್ಚಿಲ ಬೀಚ್ ಬಳಿಯ ರೆಸಾರ್ಟ್​ನ ಈಜುಕೊಳದಲ್ಲಿ ಈಜಾಡುವಾಗ...

ಮೈಸೂರು | ಕಳವು ಪ್ರಕರಣ; ಸೊತ್ತು ಸಹಿತ ಆರೋಪಿಯ ಬಂಧನ

ಮೈಸೂರಿನ ಕುವೆಂಪುನಗರ ಪೊಲೀಸ್ ಠಾಣೆಯ ಅಪರಾಧ ವಿಭಾಗದ ಸಿಬ್ಬಂದಿಯವರು ಠಾಣೆಯಲ್ಲಿ ದಾಖಲಾಗಿದ್ದ ಕಳುವು ಪ್ರಕರಣಗಳಲ್ಲಿ ಮಾಲು ಸಹಿತ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಮೈಸೂರು ನಗರದ ಶ್ರೀರಾಂಪುರ ಚೆಕ್‌ಪೋಸ್ಟ್ ಬಳಿ ಗುಮಾನಿ ಮೇರೆಗೆ ವಾಹನಗಳನ್ನು ಚೆಕ್...

ಮೈಸೂರು | ಬಿರ್ಸಾ ಮುಂಡಾ ಜಯಂತಿಯಂದು ‘ಜನ ಜಾತಿ ಗೌರವ’ ಕಾರ್ಯಕ್ರಮ

ಮೈಸೂರಿನ ಕೆರ್ಗಳ್ಳಿಯಲ್ಲಿರುವ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯಲ್ಲಿ ಬಿರ್ಸಾ ಮುಂಡಾ ಜಯಂತಿ ಪ್ರಯುಕ್ತ 'ಜನ ಜಾತಿ ಗೌರವ' ಕಾರ್ಯಕ್ರಮ ನಡೆಯಿತು. ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್ ಡಿ ಕುಮಾರಸ್ವಾಮಿ...

ಮೈಸೂರು | ತಂಬಾಕು ಬೆಲೆ ಕುಸಿತ; ಕಂಗಾಲಾದ ರೈತ

ರಾಜ್ಯದಲ್ಲಿಯೇ ಗುಣಮಟ್ಟದ ತಂಬಾಕು(ವರ್ಜೀನಿಯ) ಬೆಳೆಯುವ ಜಿಲ್ಲೆ ಮೈಸೂರು. ಜಿಲ್ಲೆಯಲ್ಲಿ ಹುಣಸೂರು, ಪಿರಿಯಾಪಟ್ಟಣ, ಕೆ ಆರ್ ನಗರ, ಹೆಗ್ಗಡದೇವನ ಕೋಟೆಯಲ್ಲಿ ತಂಬಾಕು ಬೆಳೆಯಲಾಗುತ್ತದೆ. ವಿಶ್ವದಲ್ಲಿ ತಂಬಾಕು ಬೆಳೆಯುವಲ್ಲಿ ಭಾರತ ಎರಡನೆಯ ಅತಿದೊಡ್ಡ ರಾಷ್ಟ್ರ ಕೂಡ...

ಮೈಸೂರು | ಕಾನೂನು ಬಾಹಿರವಾಗಿ ಕುದುರೆ ಜೂಜಾಟ: ಇಬ್ಬರು ಆರೋಪಿಗಳ ಬಂಧನ

ಕಾನೂನು ಬಾಹಿರವಾಗಿ ಕುದುರೆ ಜೂಜಾಟ ಆಡುತ್ತಿದ್ದವರ ಮೇಲೆ ದಾಳಿ ನಡೆಸಿರುವ ಮೈಸೂರಿನ ಸಿಸಿಬಿ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೈಸೂರು ನಗರದ ಸಿಸಿಬಿ ಘಟಕದ ಪೊಲೀಸ್‌ನವರಿಗೆ ನವೆಂಬರ್ 13ರಂದು ಮೈಸೂರಿನ ಹೆಬ್ಬಾಳ್ 2...

ಈ ಹೊತ್ತಿನ ಪ್ರಮುಖ ಸುದ್ದಿ