ಮೈಸೂರು

ಮೈಸೂರು | ಎಐಡಿಎಸ್ಒ ಸಂಘಟನೆಯಿಂದ ಕ್ರಾಂತಿಕಾರಿ ಭಗತ್ ಸಿಂಗ್ ಜನ್ಮದಿನಾಚರಣೆ

ಮಹಾನ್ ಕ್ರಾಂತಿಕಾರಿ ಭಗತ್ ಸಿಂಗ್ ಅವರ 117ನೇ ಜನ್ಮದಿನಾಚರಣೆ ಅಂಗವಾಗಿ ಎಐಡಿಎಸ್‌ಒ ವತಿಯಿಂದ ಮೈಸೂರಿನ ಮಹಾರಾಜ ಕಾಲೇಜು, ಯುವರಾಜ ಕಾಲೇಜು, ಕುಕ್ಕರಹಳ್ಳಿ ಪಾರ್ಕ್, ಮಹಾರಾಣಿ ಪದವಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಭಗತ್ ಸಿಂಗ್...

ಮೈಸೂರು | ವಾರಕ್ಕೆ ಆರು ದಿನ ಸರ್ಕಾರಿ ಶಾಲಾ ಮಕ್ಕಳಿಗೆ ಮೊಟ್ಟೆ ನೀಡಬೇಕು; ಸಚಿವ ಡಾ ಹೆಚ್ ಸಿ ಮಹದೇವಪ್ಪ

ವಾರಕ್ಕೆ ಆರು ದಿನ ಸರ್ಕಾರಿ ಶಾಲಾ ಮಕ್ಕಳಿಗೆ ಮೊಟ್ಟೆ ನೀಡಬೇಕು ಎಂದು ಸಚಿವ ಡಾ ಹೆಚ್ ಸಿ ಮಹದೇವಪ್ಪ ತಿಳಿಸಿದರು. ಮೈಸೂರು ಮಹಾರಾಜ ಕಾಲೇಜಿನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ...

ಮೈಸೂರು ದಸರಾ | ಉದ್ಘಾಟಕರಾದ ಸಾಹಿತಿ ಹಂಪನಾ, ಸಿಎಂ ಸಿದ್ದರಾಮಯ್ಯಗೆ ಅಧಿಕೃತ ಆಹ್ವಾನ

ಮೈಸೂರು ಜಿಲ್ಲಾಡಳಿತದ ವತಿಯಿಂದ ಮೈಸೂರು ದಸರಾ ಮಹೋತ್ಸವ ಉದ್ಘಾಟಕರಾದ ಹೆಸರಾಂತ ಸಂಶೋಧಕ, ಸಾಹಿತಿ ಪ್ರೊ ಹಂ ಪ ನಾಗರಾಜಯ್ಯ (ಹಂಪನಾ) ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದಸರಾ ಮಹೋತ್ಸವಕ್ಕೆ ಗುರುವಾರ ಅಧಿಕೃತವಾಗಿ ಆಹ್ವಾನ...

ಮೈಸೂರು‌ | ಕೂರ್ಗಳ್ಳಿ ಹಾಲು ಉತ್ಪಾದಕರ ಸಂಘದಲ್ಲಿ ಅವ್ಯವಹಾರ; ಕಾಡಾ ಕಚೇರಿಗೆ ದೂರು

ಮೈಸೂರು ಗ್ರಾಮಾಂತರ ಕೂರ್ಗಳ್ಳಿ ಹಾಲು ಉತ್ಪಾದಕರ ಸಂಘದಲ್ಲಿ ಸಂಘದ ನಿರ್ದೇಶಕರೇ ಅವ್ಯವಹಾರ ನಡೆಸಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ ಗ್ರಾಮಸ್ಥರು ಕಾಡಾ ಕಚೇರಿಯ ಸಹಕಾರ ಇಲಾಖೆಗೆ ದೂರು ನೀಡಿದ್ದಾರೆ. "ಹಾಲು ಉತ್ಪಾದಕರ ಸಂಘದಲ್ಲಿ ಕೂರ್ಗಳ್ಳಿ...

ಮೈಸೂರು | ನಾಗರಿಕತೆ, ಸಂಸ್ಕೃತಿಯನ್ನು ಜನರಿಗೆ ಅರ್ಥೈಸುವಲ್ಲಿ ಶಿಲ್ಪ ಕಲೆಗಳ ಪಾತ್ರ ಮಹತ್ವದ್ದು: ಸಚಿವ ಮಹದೇವಪ್ಪ

ಲಲಿತ ಕಲೆ ಮತ್ತು ಕರಕುಶಲ ಕಲೆ ಉಪಸಮಿತಿ ಹಾಗೂ ಕರ್ನಾಟಕ ಶಿಲ್ಪಕಲಾ ಶಿಬಿರ ಅಕಾಡೆಮಿ ಬೆಂಗಳೂರುಸಹಯೋಗದೊಂದಿಗೆ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗಿದ್ದ 'ರಾಜ್ಯ ಮಟ್ಟದ ಶಿಲ್ಪಕಲಾ ಶಿಬಿರ'ವನ್ನು ಸಚಿವ ಡಾ...

ಮೈಸೂರು | ಬಡವರಿಗೆ ಸಹಾಯ ಮಾಡಿ, ಸಮಾಜಕ್ಕೆ ಕೊಡುಗೆ ನೀಡಿ; ಕೆ ಆರ್ ಸತ್ಯ ನಾರಾಯಣ್

ಮೈಸೂರಿನ ವಿಶ್ವೇಶ್ವರ ನಗರದಲ್ಲಿರುವ ಕೆ ವಿ ಆರ್ ಸಭಾಂಗಣದಲ್ಲಿ ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಹಾಗೂ ಕೆಎಂಪಿಕೆ ಟ್ರಸ್ಟ್ ನ 18ನೇ ವಾರ್ಷಿಕೋತ್ಸವದ ಅಂಗವಾಗಿ, ಸಂಘಟನೆ ಹಾಗೂ ಧಾರ್ಮಿಕ ಸೇವೆಯಲ್ಲಿ ನಿರಂತರವಾಗಿ...

ಮೈಸೂರು | ಕುಲಾಂತರಿ ಬೀಜ, ಆಹಾರ ಪದ್ಧತಿ ವಿರೋಧಿಸಿ ಸಹಿ ಸಂಗ್ರಹ ಅಭಿಯಾನ

ಮೈಸೂರಿನ ನಂಜರಾಜ ಬಹದ್ದೂರ್ ಛತ್ರದಲ್ಲಿ ' ಪರಿಸರಕ್ಕಾಗಿ ನಾವು ' ಸಂಘಟನೆಯಿಂದ ನಡೆದ ಸೊಪ್ಪು ಮೇಳದಲ್ಲಿ ' ಕುಲಾಂತರಿ ಬೀಜ ಮತ್ತು ಕುಲಾಂತರಿ ಆಹಾರ ಪದ್ಧತಿಗೆ ನಮ್ಮ ವಿರೋಧ ' ಎಂದು ಸಹಿ...

ಇದ್ದೂ ಸತ್ತಂತಿದೆ ‘ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ’

ಕರ್ನಾಟಕ ರಾಜ್ಯದ ಪರಿಶಿಷ್ಟ ಪಂಗಡಗಳ ಪಟ್ಟಿಯಲ್ಲಿರುವ 50 ಬುಡಕಟ್ಟು ಸಮುದಾಯಗಳ ಸಂಶೋಧನೆ, ತರಬೇತಿ, ಮೌಲ್ಯಮಾಪನ, ಕುಲಶಾಸ್ತ್ರೀಯ ಅಧ್ಯಯನ, ಜಾಗೃತಿ ಕಾರ್ಯಕ್ರಮಗಳು, ಸಾಕ್ಷಾಚಿತ್ರ ನಿರ್ಮಾಣ, ಗ್ರಂಥಾಲಯ ಹಾಗೂ ಬುಡಕಟ್ಟು ವಸ್ತುಸಂಗ್ರಹಾಲಯ ಸ್ಥಾಪನೆ ಹಾಗೂ ಸರ್ಕಾರಗಳ...

ಮೈಸೂರು | ನಾಡಹಬ್ಬ ದಸರಾ ಮಹೋತ್ಸವ-2024ರ ವೆಬ್‌ಸೈಟ್ ಅನಾವರಣ

ಮೈಸೂರು ಉಸ್ತುವಾರಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ ಹೆಚ್ ಸಿ ಮಹದೇವಪ್ಪ ಅವರು ಅರಮನೆ ಮಂಡಳಿ ಉಪ ನಿರ್ದೇಶಕರ ಕಚೇರಿ ಸಭಾಂಗಣದಲ್ಲಿ ನಾಡಹಬ್ಬ ದಸರಾ ಮಹೋತ್ಸವ-2024ರ ವೆಬ್ಸೈಟ್ ಅನಾವರಣಗೊಳಿಸಿ, ಯುವ...

ಮೈಸೂರು | ಮಾವುತರು, ಕಾವಾಡಿಗ ಕುಟುಂಬದವರ ಜತೆಗೆ ಉಪಾಹಾರ ಸೇವಿಸಿದ ಸಚಿವ ಡಾ ಹೆಚ್ ಸಿ ಮಹದೇವಪ್ಪ

ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್ ಸಿ ಮಹದೇವಪ್ಪನವರು ಮಾವುತರು ಹಾಗೂ ಕಾವಾಡಿಗರ ಕುಟುಂಬದವರಿಗೆ ಉಪಾಹಾರ ಬಡಿಸಿ, ತಾವೂ ಕೂಡಾ ಅವರೊಟ್ಟಿಗೆ ಉಪಹಾರ ಸೇವಿಸಿದರು. ಮೈಸೂರು ದಸರಾ ಅಂಗವಾಗಿ...

ಮೈಸೂರು | ದಸರಾಕ್ಕೆ ಬಂದಿದ್ದ ಆನೆಗಳ ನಡುವೆ ಗುದ್ದಾಟ: ದಿಕ್ಕಾಪಾಲಾಗಿ ಓಡಿದ ಜನ!

ನಾಡಹಬ್ಬ ದಸರೆಗೆಂದು ಬಂದಿದ್ದ ಎರಡು ಆನೆಗಳ ನಡುವೆ ಗುದ್ದಾಟ ನಡೆದಿದ್ದರಿಂದ ಆತಂಕ ಸೃಷ್ಟಿಯಾದ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ದಸರಾಕ್ಕೆಂದು ಬಂದಿದ್ದ ಧನಂಜಯ ಹಾಗೂ ಕಂಜನ್ ಎಂಬ ಆನೆಗಳ ನಡುವೆ ಗುದ್ದಾಟ ನಡೆದಿದ್ದು, ಈ...

ಮೈಸೂರು | ದಲಿತರಿಗೆ ಅವಹೇಳನ ಮಾಡಿದ ಮುನಿರತ್ನ; ಶಾಸಕ ಸ್ಥಾನ ರದ್ದತಿಗೆ ಅಹಿಂದ ಆಗ್ರಹ

ಕೋಮುವಾದಿ ಬಿಜೆಪಿ ಶಾಸಕ ಮುನಿರತ್ನ ದಲಿತರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ, ನಿಂದಿಸಿರುವುದು ಖಂಡನೀಯ. ಕೂಡಲೇ ಅವರನ್ನು ಶಾಸಕ ಸ್ಥಾನದಿಂದ ವಜಾ ಮಾಡಬೇಕು, ಕಠಿಣ ಕಾನೂನು ಕ್ರಮ ಕೈಗೊಂಡು ದಲಿತರ ಕ್ಷಮೆ ಕೋರಬೇಕು ಎಂದು...

ಈ ಹೊತ್ತಿನ ಪ್ರಮುಖ ಸುದ್ದಿ