ಸರ್ಕಾರಿ ನೌಕರರೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಎಫ್‌ಡಿಎ ಆಗಿ ಕಾರ್ಯನಿರ್ವಹಿಸುತ್ತಿದ್ದ 32 ವಯಸ್ಸಿನ ಪ್ರಜ್ವಲ್ ಎಂಬುವವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ...
ಎಂಜಿನಿಯರ್‌ಗಳು ಮುಕ್ತ ಮನಸ್ಸಿನಿಂದ ಯೋಚನೆ ಮಾಡಬೇಕು. ಅದರ ಸ್ಪಷ್ಟತೆಯೊಂದಿಗೆ ಜೀವನದ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಸ್ಯಾಮ್ಸಂಗ್ ಆರ್ & ಡಿ ಇನ್‌ಸ್ಟಿಟ್ಯೂಟ್ ಇಂಡಿಯಾ, ಬೆಂಗಳೂರು ವಿಶುವಲ್ ಇಂಟೆಲಿಜೆನ್ಸ್ ನಿರ್ದೇಶಕ ಪ್ರವೀಣ್ ಬಿ ಪಿ...
ಸ್ವಾತಂತ್ರ್ಯ ಹೋರಾಟಗಾರ ರಾಮಸ್ವಾಮಿಯವರ 77ನೇ ಹುತಾತ್ಮ ದಿನವನ್ನು ಆಚರಿಸಿ ಎಐಡಿಎಸ್ಒ ಮೈಸೂರು ಜಿಲ್ಲಾ ಸಮಿತಿಯಿಂದ ಬಾಣಾವರದ ರಾಮಸ್ವಾಮಿಯವರಿಗೆ ಗೌರವ ಸಲ್ಲಿಸಿದರು.
ಈ ವೇಳೆ ಎಐಡಿಎಸ್ಒ ಜಿಲ್ಲಾಧ್ಯಕ್ಷೆ ಚಂದ್ರಕಲಾ ಮಾತನಾಡಿ, "ಭಾರತ ದೇಶಕ್ಕೆ ಆಗಸ್ಟ್ 15ರಂದು...
'ಸ್ವಚ್ಚ ಭಾರತ್ ಮಿಷನ್' ಯೋಜನೆಯಡಿ ಗ್ರಾಮ ಪಂಚಾಯಿತಿಯಿಂದ ಕಸ ಸಂಗ್ರಹಿಸಿ ಸ್ವಚ್ಛವಾಹಿನಿ ಮೂಲಕ ವಿಲೇವಾರಿ ಮಾಡುವ ಸ್ವಸಹಾಯ ಸಂಘದ ಮಹಿಳಾ ಚಾಲಕಿಯರಿಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್ ಸಿ ಮಹದೇವಪ್ಪ...
ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕಳೆದುಕೊಂಡು ನಿರುದ್ಯೋಗಿಯಾಗಿರುವ ಮಾಜಿ ಸಂಸದ ಪ್ರತಾಪ್ ಸಿಂಹ, ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆ ನೀಡುತ್ತಾ ಸುದ್ದಿಯಲ್ಲಿ ಉಳಿದಿದ್ದಾರೆ. ಇತ್ತೀಚೆಗೆ, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಮಾತನಾಡಿದ್ದ ಪ್ರತಾಪ್...
ಆಪಾದಿತ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಡಾದ ಮಾಜಿ ಆಯುಕ್ತರಾಗಿರುವ ನಟೇಶ್ ಮತ್ತು ದಿನೇಶ್ ಕುಮಾರ್ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಮೈಸೂರಿನ ಕೃಷ್ಣರಾಜ ವಿಧಾನದಭಾ ಕ್ಷೇತ್ರದ ಬಿಜೆಪಿ...
ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆಯನ್ನು ಖಂಡಿಸಿ ಕರ್ನಾಟಕ ಜನರಂಗದಿಂದ ಮೈಸೂರಿನ ಜಲದರ್ಶಿನಿಯಲ್ಲಿ ʼಪ್ರಜಾಪ್ರಭುತ್ವ ಉಳಿಸಿ, ಸಂವಿಧಾನ ಗೌರವಿಸಿ' ಎಂಬ ಸಭೆ ನಡೆಯಿತು....
ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಿದ್ದರಾಮಯ್ಯರವರ ವಿರುದ್ಧ ತನಿಖೆಗೆ ಅನುಮತಿ ನೀಡಿರುವುದು ಅತ್ಯಂತ ಬಾಲಿಶವಾದದ್ದು. ಒಂದು ವೇಳೆ ಉಚ್ಚನ್ಯಾಯಾಲಯದಲ್ಲಿ ತನಿಖೆ ಅನುಮತಿ ರದ್ದು ಮಾಡದೇ ಇದ್ದರು, ನ್ಯಾಯಾಲಯ ಸರಿಯಿದೆ ಎಂದರೂ ಕೂಡ...
ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ವಕೀಲರ ಸಂಘದಿಂದ ವಕೀಲರು ಸ್ವಯಂ ಪ್ರೇರಿತವಾಗಿ ನ್ಯಾಯಾಲಯದ ಕಾರ್ಯಕಲಾಪಗಳಿಂದ ಹೊರಗುಳಿದು, ಮಹಾತ್ಮ ಗಾಂಧಿ ಪುತ್ಥಳಿ ಎದುರು ಜಮಾಯಿಸಿ ಸಿಎಂ ಸಿದ್ದರಾಮಯ್ಯನವರಿಗೆ ಬೆಂಬಲ ಘೋಷಿಸಿದರು.
ವಕೀಲರ ಸಂಘದ ಅಧ್ಯಕ್ಷ...
ಮೈಸೂರು ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ವಿಭಾಗದ ವಿಶ್ರಾಂತ ಪ್ರಾಧ್ಯಾಪಕ ಪ್ರೊ. ಬಿ ಪಿ ಮಹೇಶ ಚಂದ್ರಗುರು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಅವರಿಗೆ 68 ವರ್ಷ ವಯಸ್ಸಾಗಿತ್ತು. ಇಂದು ಸಂಜೆ(ಆಗಸ್ಟ್ 17) 7.30ರ ಸುಮಾರಿಗೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ...
ರಾಜ್ಯದಲ್ಲಿ ಉತ್ತಮ ಮಳೆಯಾಗಿದ್ದು, ಜನರು ಖುಷಿಯಿಂದಿದ್ದಾರೆ. ಆದ್ದರಿಂದ ವಿಶ್ವ ವಿಖ್ಯಾತ ನಾಡಹಬ್ಬ ದಸರಾವನ್ನು ಈ ಬಾರಿ ಅದ್ದೂರಿಯಾಗಿ ಆಚರಣೆ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ...
ಭಾರತೀಯ ರೈಲ್ವೆ ಖಾಸಗೀಕರಣ ಮತ್ತು ವ್ಯಾಪಾರೀಕರಣ ವಿರೋಧಿಸಿ ದೇಶ ವ್ಯಾಪಿ ಸಹಿ ಸಂಗ್ರಹ ಚಳುವಳಿ ನಡೆಸಲಾಗುತ್ತಿದೆ. ಇದರ ಭಾಗವಾಗಿ ಮೈಸೂರಿನಲ್ಲೂ ಕೂಡ ಆಲ್ ಇಂಡಿಯಾ ಡೆಮಾಕ್ರಟಿಕ್ ಯೂತ್ ಆರ್ಗನೈಝೇಷನ್ ವತಿಯಿಂದ ಸಹಿ ಸಂಗ್ರಹ...