ಪರಿಶಿಷ್ಟ ಜಾತಿಯವರಿಗೆ ಮೀಸಲಿಟ್ಟಿರುವ ಎಸ್‌ಸಿಪಿ/ಟಿಎಸ್‌ಪಿ ಹಣ ದುರ್ಬಳಕೆ ಮಾಡುತ್ತಿರುವ ಆಧಿಕಾರಿಗಳ ವಿರುದ್ಧ ಕಲಂ 24 ಮತ್ತು 25ರಂತೆ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಹಕ್ಕೊತ್ತಾಯಗಳ ಬಗ್ಗೆ ಮುಖ್ಯಮಂತ್ರಿಗಳ ಜತೆಗೆ ಚರ್ಚಿಸಲು ಸಮಯ ನಿಗದಿ...
ಮೈಸೂರು ಎಕ್ಸ್ ಸರ್ವಿಸ್ ಮೆನ್ ಮೂವ್ಮೆಂಟ್(ರಿ) ತಂಡದವರು ಹಮ್ಮಿಕೊಂಡಿದ್ದ 25ನೇ ವರ್ಷದ ಕಾರ್ಗಿಲ್ ವಿಜಯೋತ್ಸವದ ಅಂಗವಾಗಿ ನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಹೆಬ್ಬಾಗಿಲಿನಲ್ಲಿ ಕಾರ್ಗಿಲ್ ಹುತಾತ್ಮರಾದ ಕ್ಯಾಪ್ಟನ್ ವಿಕ್ರಂ ಭತ್ರ, ಲೆಫ್ಟಿನೆಂಟ್...
ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆ ತಾಲೂಕು ವ್ಯಾಪ್ತಿಯ ನುಗು ಅರಣ್ಯ ವಲಯ, ಸರಗೂರು ತಾಲೂಕು ವ್ಯಾಪ್ತಿಯ ಹೆಡಿಯಾಲ ಅರಣ್ಯ ವಲಯ ಹಾಗೂ ಚಾಮರಾಜ ನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕು ಬಂಡೀಪುರ ಅರಣ್ಯ ವಲಯ ಪ್ರದೇಶಕ್ಕೆ...
ಆರ್‌ಟಿಐ ಕಾರ್ಯಕರ್ತರೆಂದು ಗಂಗರಾಜು ಮತ್ತು ಸ್ನೇಹಮಹಿ ಕೃಷ್ಣರವರು ಮುಡಾ ಹಗರಣ ಕುರಿತು ಸಿಎಂ ಸಿದ್ದರಾಮಯ್ಯನವರ ಮೇಲೆ ಸುಳ್ಳು ಆರೋಪ ಮಾಡುತ್ತಿರುವುದು ಖಂಡನೀಯ ಎಂದು ಮೈಸೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಬಿ...
ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ, ರೈತರ ಆತ್ಮಹತ್ಯೆ ತಡೆಗಟ್ಟಲು ಆಗ್ರಹಿಸಿ ರಾಜ್ಯಾದ್ಯಂತ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಜು.18ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ...
ಕರ್ನಾಟಕದ ವೈದ್ಯಕೀಯ ಕಾಲೇಜುಗಳಿಗೆ ದಂಡ ವಿಧಿಸಿರುವ ಎನ್ಎಂಸಿಯ ಏಕಪಕ್ಷೀಯ ನಡೆಯನ್ನು ಖಂಡಿಸಿ ಎಐಡಿಎಸ್‌ಒ ಮೈಸೂರು ಜಿಲ್ಲಾ ಸಮಿತಿ ಪ್ರತಿಭಟನೆ ನಡೆಸಿದೆ.
ಎಐಡಿಎಸ್‌ಒ ಕಾರ್ಯದರ್ಶಿ ಚಂದ್ರಕಲಾ ಮಾತನಾಡಿ, "ರಾಜ್ಯದ ಹಲವು ವೈದ್ಯಕೀಯ ಕಾಲೇಜುಗಳಿಗೆ ನೋಟಿಸ್ ಜಾರಿ...
ರಾಜ್ಯದಲ್ಲಿ ಡೆಂಘೀ ನಿರಂತರವಾಗಿ ಹೆಚ್ಚಳವಾಗುತ್ತಿರುವ ನಡುವೆಯೇ, ಮೈಸೂರು ಜಿಲ್ಲೆಯಲ್ಲಿ ಸಾರ್ವಜನಿಕ ಆಸ್ಪತ್ರೆಯಾಗಿರುವ ಚೆಲುವಾಂಬ ಸರ್ಕಾರಿ ಆಸ್ಪತ್ರೆ, ಜನರ ಪಾಲಿಗೆ ಅಕ್ಷರಶಃ ನರಕದ ಕೂಪವಾಗಿ ಪರಿಣಮಿಸಿವೆ.
ಸಾವಿರಾರು ಬಡ ಹೊರ ರೋಗಿಗಳು ಬರುವ, ನೂರಾರು ಜನ...
ಬಲಿಷ್ಟ ಭಾರತಕ್ಕಾಗಿ ಪ್ರತಿಯೊಬ್ಬರೂ ಯೋಗ ಮಾಡಬೇಕು. ಹಿಂದೆ ಹರಿದ್ವಾರ ಅಥವಾ ಋಷಿಕೇಶವನ್ನು ಯೋಗದ ರಾಜಧಾನಿ ಎನ್ನಲಾಗುತ್ತಿತ್ತು. ಆದರೆ ಈಗಾ ಮೈಸೂರನ್ನು ಯೋಗದ ರಾಜಧಾನಿ ಎನ್ನಲಾಗುತ್ತಿದೆ ಎಂದು ಮೈಸೂರಿನ ಯೋಗ ಫೆಡರೇಶನ್‌ನ ಅಧ್ಯಕ್ಷ ಶ್ರೀಹರಿ...
ಮೂಲಸೌಕರ್ಯ ಕೋರಿ ಮೈಸೂರು ಜಿಲ್ಲಾಡಳಿತದ ವಿರುದ್ಧ ಪ್ರತಿಭಟನೆಗೆ ನಿರ್ಧಾರ ಕೈಗೊಳ್ಳುವುದಾಗಿ ಮೈಸೂರು ಪೂರ್ವ ವಲಯ ಬಡಾವಣೆಗಳ ಒಕ್ಕೂಟದಿಂದ ಪೂರ್ವಭಾವಿ ಸಭೆ ನಡೆಸಿದರು.
ದಶಕಗಳಿಂದ ಸಮಸ್ಯೆ ನಡುವೆ ಜೀವನ ಸಾಗಿಸುತ್ತಿರುವ ಖಾಸಗಿ ಬಡಾವಣೆ ನಿವಾಸಿಗಳ ಕೂಗಿಗೆ...
ಕೆಂಪೇಗೌಡರು ಒಕ್ಕಲಿಗ ಸಮುದಾಯದ ಪ್ರಭುಗಳಾಗಿದ್ದರೂ ಕೂಡಾ ಒಂದೇ ಸಮುದಾಯಕ್ಕೆ ಸೀಮೀತವಾದವರಲ್ಲ ಎಂಬುದಕ್ಕೆ ಅವರು ಕಟ್ಟಿದ ಬೆಂಗಳೂರು ನಗರವೇ ಸಾಕ್ಷಿ. ಪ್ರತಿಯೊಂದು ಸಮುದಾಯದ ಜನರಿಗೂ ಒಂದೊಂದು ಕೇರಿಯನ್ನು ಸಮುದಾಯದ ಹೆಸರಿನಲ್ಲೇ ಕಟ್ಟಿಕೊಟಿದ್ದಾರೆ ಎಂದು ಬಿಜೆಪಿ...
ಪ್ರಜ್ಞಾವಂತ ಯುವಜನತೆ ಪರಿಸರ ಸಂರಕ್ಷಣೆ ಬಗ್ಗೆ ಧ್ವನಿ ಎತ್ತಬೇಕಿದೆ. ಪರಿಸರ ಉಳಿಸುವುದು, ಬೆಳೆಸುವುದು ಯುವಜನತೆಯ ಕರ್ತವ್ಯ ಹಾಗೂ ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ದಿನೇಶ್ ಬಿ ಜಿ...
ಮಕ್ಕಳಲ್ಲಿ ಮಾದಕ ವಸ್ತುಗಳ ಅರಿವು ಮೂಡಬೇಕು. ಸ್ವಾಸ್ಥ್ಯ ಸಮಾಜಕ್ಕೆ ಕೊಡುಗೆಯಾಗುವ ನಿಟ್ಟಿನಲ್ಲಿ ಮಕ್ಕಳು ಬೆಳೆಯಬೇಕು ಎಂದು ಅಂಕಣಕಾರ ಡಾ ವಿ ರಂಗನಾಥ್ ಹೇಳಿದರು.
ಮೈಸೂರಿನ ಕೋಟೆ ಆಂಜನೇಯ ದೇವಸ್ಥಾನದ ಮುಂಭಾಗ ಪುಷ್ಪಾಂಜಲಿ ಸೇವಾ ಸಂಸ್ಥೆ...