ಮೈಸೂರು

ಮೈಸೂರು | ಸಂಚಾರ ನಿಯಮ ಉಲ್ಲಂಘನೆ; ಕ್ರಮಕ್ಕೆ ಮುಂದಾದ ಪೊಲೀಸರು

ಸಾರ್ವಜನಿಕ ರಸ್ತೆಯಲ್ಲಿ ಸ್ಟಂಟ್‌ ಮಾಡುವ ಮೂಲಕ ಅಪಾಯಕಾರಿ ಚಾಲನೆ ಮಾಡುತ್ತಿದ್ದ ಆಟೋ ಚಾಲಕನ ವಿರುದ್ಧ ಪ್ರಲರಣ ದಾಖಲಿಸಿದ್ದ ಮೈಸೂರು ನಗರದ ವಿವಿ ಪುರಂ ಪೊಲೀಸರು ಆಟೋ ಚಾಲಕನನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಸಂಚಾರ ನಿಯಮಗಳನ್ನು...

ಮೈಸೂರು | ಕಾರ್ಖಾನೆಯಿಂದ ಉದ್ಯೋಗ ಸಿಕ್ಕಿಲ್ಲವೆಂದು ಭೂಮಿ ನೀಡಿದ್ದ ರೈತ ಆತ್ಮಹತ್ಯೆ

ಕುಟುಂಬದಲ್ಲಿ ಒಬ್ಬರಿಗೆ ಉದ್ಯೋಗ ನೀಡುವುದಾಗಿ ಹೇಳಿ ಜಮೀನು ಪಡೆದ ಕಾರ್ಖಾನೆಯವರು ಉದ್ಯೋಗ ನೀಡಿಲ್ಲವೆಂದು ಮನವೊಂದ ರೈತನೊಬ್ಬ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ನಂಜನಗೂಡು ಕೈಗಾರಿಕಾ ಪ್ರದೇಶ ವ್ಯಾಪ್ತಿಯಲ್ಲಿರುವ ಅಡಕನಹಳ್ಳಿ...

ಮೈಸೂರು | ಐಟಿಸಿ ಕಂಪನಿ ಉತ್ಪಾದನಾ ಘಟಕ ಉದ್ಘಾಟಿಸಿದ ಮುಖ್ಯಮಂತ್ರಿ

ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಾಂಡವಪುರ ಕೈಗಾರಿಕಾ ಪ್ರದೇಶದಲ್ಲಿರುವ ಐಟಿಸಿ ಕಂಪನಿಯ ಉತ್ಪಾದನಾ ಘಟಕವನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದ್ದಾರೆ. ಬಳಿಕ ಮಾತನಾಡಿದ ಮುಖ್ಯಮಂತ್ರಿ, ಹೆಚ್ಚು ಹೆಚ್ಚು ಕೈಗಾರಿಕೆಗಳು...

ಮೈಸೂರು | ರಸ್ತೆಗೆ ಅಡ್ಡ ಇಟ್ಟಿರುವ ಬ್ಯಾರಿಕೇಡ್‌ಗಳ ತೆರವಿಗೆ ಆಗ್ರಹ

ಮೈಸೂರು ಬಸ್ ನಿಲ್ದಾಣದ ಎದುರು ಬಿಎನ್ ರಸ್ತೆಯಲ್ಲಿ 15 ಅಡಿಗಳ ರಸ್ತೆಗೆ ಅಡ್ಡ ಇಟ್ಟಿರುವ ಬ್ಯಾರಿಕೇಡ್‌ಗಳನ್ನು ತೆರವುಗೊಳಿಸುವಂತೆ ಆಗ್ರಹಿಸಿ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಸಿ ನಾರಾಯಣಗೌಡ ಅವರು ಮೈಸೂರು ನಗರ ಪೊಲೀಸ್‌...

ಮೈಸೂರು | ಕುಮಾರಸ್ವಾಮಿಯವರಿಗೆ ಸೈದ್ಧಾಂತಿಕ ಸ್ಪಷ್ಟತೆ ಇಲ್ಲ: ಸಚಿವ ಎಚ್‌ ಸಿ ಮಹದೇವಪ್ಪ

ಭೂ ಸುಧಾರಣೆ ತಿದ್ದುಪಡಿ ಕಾಯ್ದೆಗೆ ಸದನದ ಒಳಗೆ ಬಿಜೆಪಿಗೆ ಬೆಂಬಲ ನೀಡಿ, ಸದನದ ಹೊರಗೆ ಪ್ರತಿಭಟನೆ ಮಾಡುವ ನಾಟಕ ಆಡಿದ್ದ ಕುಮಾರಸ್ವಾಮಿ ಅವರಿಗೆ ಸೈದ್ಧಾಂತಿಕ ಸ್ಪಷ್ಟತೆ ಇಲ್ಲ ಎಂಬುದು ಎಲ್ಲರಿಗೂ ತಿಳಿದ ವಿಚಾರ...

ಮೈಸೂರು | ನಿವೇಶನದ ಮಂಜೂರಾತಿ ಪತ್ರ; ಪತ್ರಕರ್ತರ ಸಂಘಕ್ಕೆ ಹಸ್ತಾಂತರಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಬಹುದಿನಗಳ ಮಹತ್ವಾಕಾಂಕ್ಷೆಯಾಗಿದ್ದ ಪ್ರತ್ಯೇಕ ನಿವೇಶನ(ಸಿಎ) ದೊರಕಿಸಿಕೊಳ್ಳಬೇಕೆಂಬ ಆಸೆ ಕೊನೆಗೂ ಕೈಗೂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ ಎಚ್ ಸಿ ಮಹದೇವಪ್ಪ ಅವರು ಸಂಘಕ್ಕೆ...

ಮೈಸೂರು | ಆರ್‌ಬಿಐನ ಕನ್ನಡ ಕೈಂಕರ್ಯ ನಾಡು ಮೆಚ್ಚುವಂತದ್ದು: ಸಾಹಿತಿ ಬನ್ನೂರು ರಾಜು

ಎಲ್ಲ ಜಾತಿ, ಮತ, ಧರ್ಮ, ಜನಾಂಗ, ವರ್ಗ ಸೇರಿದಂತೆ ಅನೇಕ ಭಾಷಿಕರನ್ನು ಒಳಗೊಳ್ಳುತ್ತಿರುವ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಅನೇಕತೆಯಲ್ಲಿ ಏಕತೆಯನ್ನು ಸಾಧಿಸುತ್ತಿದೆ. ಜೊತೆಗೆ ಕನ್ನಡವನ್ನು ಕಟ್ಟುವ ಕೈಂಕರ್ಯವನ್ನು ಅಭಿಮಾನದಿಂದ ಮಾಡುತ್ತಿದೆ. ಆರ್‌ಬಿಐನ...

ಮೈಸೂರು | ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಉದ್ಘಾಟಿಸಿದ ಡಾ.ಎಚ್.ಸಿ.ಮಹದೇವಪ್ಪ

ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ ಅವರು ನಗರದ ಚಾಮರಾಜ ಜೋಡಿ ರಸ್ತೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು (ಎನ್.ಎಂ.ಕೆ.ಎ ಬಾಲಬೋಧಿನಿ) ಗುರುವಾರ (ನ.16) ಉದ್ಘಾಟಿಸಿದರು. ಉದ್ಘಾಟನೆ ಬಳಿಕ ಮಾತನಾಡಿದ...

ಮಕ್ಕಳ ದಿನಾಚರಣೆ | ಮೈಸೂರು ಮೃಗಾಲಯಕ್ಕೆ ಮಕ್ಕಳಿಗೆ ಉಚಿತ ಪ್ರವೇಶ

ನವೆಂಬರ್ 14 (ಇಂದು) ನೆಹರು ಜನ್ಮದಿನದ ಅಂಗವಾಗಿ ದೇಶಾದ್ಯಂತ ಮಕ್ಕಳ ದಿನಾಚರಣೆ ಆಚರಿಸಲಾಗುತ್ತಿದೆ. ಇದರ ಅಂಗವಾಗಿ ಮೈಸೂರಿನ ಚಾಮರಾಜೇಂದ್ರ ಮೃಗಾಲಯದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಉಚಿತ ಪ್ರವೇಶ ಸೌಲಭ್ಯ ನೀಡಲಾಗಿದೆ. ಮಕ್ಕಳ ದಿನಾಚರಣೆಯನ್ನು ವಿಶೇಷವಾಗಿ...

ಮೈಸೂರು | ಗೂಡ್ಸ್‌ ವಾಹನ ಪಲ್ಟಿ; ಓರ್ವ ಸಾವು, 10 ಮಂದಿಗೆ ಗಂಭೀರ ಗಾಯ

ಗೂಡ್ಸ್ ವಾಹನ ಪಲ್ಟಿಯಾದ ಪರಿಣಾಮ ಓರ್ವ ಮೃತಪಟ್ಟಿದ್ದು, ಹತ್ತು ಮಂದಿ ಗಾಯಗೊಂಡಿರುವ ಘಟನೆ ಮೈಸೂರು ತಾಲೂಕಿನ ಮೇಗಳಾಪುರ ಬಳಿ ನಡೆದಿದೆ. ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದಾಗ ಮೈಸೂರು-ತಿ.ನರಸೀಪುರ ಮುಖ್ಯ ರಸ್ತೆಯಲ್ಲಿ ಅಪಘಾತದಲ್ಲಿ ಸಂಭವಿಸಿದೆ. ದರ್ಶನ್...

ಮೈಸೂರು | ವಿರೋಧ ಪಕ್ಷದ ನಾಯಕ ಅಕಾಂಕ್ಷಿಗಳಲ್ಲಿ ನಾನೂ ಒಬ್ಬ: ಶಾಸಕ ಡಾ ಅಶ್ವತ್ಥನಾರಾಯಣ

"ವಿರೋಧ ಪಕ್ಷದ ನಾಯಕರ ಆಯ್ಕೆ ಸಂಬಂಧ ಮುಂದಿನ ಶುಕ್ರವಾರ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಆ ಸಭೆಯಲ್ಲಿ ವಿರೋಧ ಪಕ್ಷದ ನಾಯಕರ ಆಯ್ಕೆ ಆಗಲಿದೆ. ಬಿಜೆಪಿಯ ಶಾಸಕರೆಲ್ಲರೂ ಆಕಾಂಕ್ಷಿಗಳಾಗಿದ್ದು, ಅದರಲ್ಲಿ ನಾನೂ ಕೂಡ...

ಚಿಕ್ಕಮಗಳೂರು | ಶಾಸಕ ಸೋಮಶೇಖರ್‌ಗೆ ಬಿಜೆಪಿ ಏನು ಮೋಸ ಮಾಡಿದೆ?: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಬಿಜೆಪಿ ಅಧಿಕಾರದಲ್ಲಿದ್ದಾಗ ಶಾಸಕ ಎಸ್ ಟಿ ಸೋಮಶೇಖರ್ ಅವರಿಗೆ ಸಹಕಾರದಂತಹ ದೊಡ್ಡ ಖಾತೆಯನ್ನೇ ನೀಡಿರಲಿಲ್ಲವೆ. ಪಕ್ಷ ಅವರಿಗೆ ಏನು ಮೋಸ ಮಾಡಿದೆ ಎಂದು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ...

ಈ ಹೊತ್ತಿನ ಪ್ರಮುಖ ಸುದ್ದಿ