ಮೈಸೂರು

ಮೈಸೂರು | ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನ; ರೈತರ ಬಂಧನ

ಕೃಷಿಗೆ ಸಮರ್ಪಕ ವಿದ್ಯುತ್ ಪೂರೈಕೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮೈಸೂರಿನಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ರೈತರು ಮುತ್ತಿಗೆ ಹಾಕಲು ಯತ್ನಿಸಿದ್ದು, ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗುರುವಾರ ಬೆಳಗ್ಗೆ ಮೈಸೂರಿನಲ್ಲಿ...

ಮೈಸೂರು | ರಷ್ಯಾದ ಮಹಾ ಕ್ರಾಂತಿಗೆ 106 ವರ್ಷ

ಜಗತ್ತಿನಲ್ಲೇ ಮೊಟ್ಟಮೊದಲ ಬಾರಿಗೆ ಮಾನವನಿಂದ ಮಾನವನ ಶೋಷಣೆಯನ್ನು ಸಂಪೂರ್ಣವಾಗಿ ಕೊನೆಗಾಣಿಸಿ ಭೂಮಿಯ ಮೇಲೆ ಮನುಕುಲದ ಹೊಸ ಬದುಕಿನ ಬೀಜಗಳನ್ನು ಬಿತ್ತಿದ ರಷ್ಯಾದಲ್ಲಿ 1917ರ ನವೆಂಬರ್‌ನಲ್ಲಿ ಜರಗಿದ ಮಹಾನ್ ಸಂಕ್ರಮಣಕ್ಕೆ ಈಗ 106 ವರ್ಷಗಳು...

ಮೈಸೂರು | ಬೆಳಗಾವಿಯ ಗುತ್ತಿಗೆದಾರರ ಪ್ರತಿಭಟನೆ ನನ್ನ ಗಮನಕ್ಕೆ ಬಂದಿಲ್ಲ: ನಗರಾಭಿವೃದ್ಧಿ ಸಚಿವ

ಬೆಳಗಾವಿಯಲ್ಲಿ ಗುತ್ತಿಗೆದಾರರು ನನ್ನ ವಿರುದ್ಧ ಪ್ರತಿಭಟಿಸಿರುವುದು ಗಮನಕ್ಕೆ ಬಂದಿಲ್ಲ’ ಎಂದು ನಗರಾಭಿವೃದ್ಧಿ ಸಚಿವ ಬಿ ಎಸ್ ಸುರೇಶ್‌ ಪ್ರತಿಕ್ರಿಯಿಸಿದರು. ಮೈಸೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದರು. "ಗುತ್ತಿಗೆದಾರರು ನೇರವಾಗಿ ನನ್ನ ಹೆಸರು ಹೇಳಿದ್ದಾರೆಯೇ, ಗುತ್ತಿಗೆ ವಿಚಾರಕ್ಕೂ...

ಮೈಸೂರು | ಸರ್ಕಾರಿ ಆಸ್ಪತ್ರೆ ವೈದ್ಯ ವಿರುದ್ಧ ನ್ಯಾಯಾಧೀಶೆ ದೂರು; ಪ್ರಕರಣ ದಾಖಲು

ಚಿಕಿತ್ಸೆ ನೀಡಲು 12 ವರ್ಷದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿಕೊಳ್ಳದ ಆರೋಪದ ಮೇಲೆ ಮೈಸೂರಿನ ಸರ್ಕಾರಿ ವೈದ್ಯೆ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಒಂದನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶೆ ಎ.ಜೆ ಶಿಲ್ಪಾ...

ಮೈಸೂರು | ಈಶ್ವರಪ್ಪ ಸವಕಲು ನಾಣ್ಯ, ಅವರಿಗೆ ಬೆಲೆ ಇಲ್ಲ: ಸಿಎಂ ಸಿದ್ದರಾಮಯ್ಯ

ಈಶ್ವರಪ್ಪ ಮಾತಿಗೆ ಯಾವುದೇ ಬೆಲೆ ಇಲ್ಲ. ಅವರು ಸವಕಲು ನಾಣ್ಯ. ಹಾಗಾಗಿಯೇ ಅವರಿಗೆ ಬಿಜೆಪಿಯವರು ಟಿಕೆಟ್ ಕೊಡಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, 'ಕಾಂತರಾಜು ವರದಿಗೆ...

ಮೈಸೂರು | ದಸರಾ ಯಶಸ್ಸಿಗೆ ಶ್ರಮಿಸಿದ ಎಲ್ಲರಿಗೂ ಅಭಿನಂದನೆ: ಸಚಿವ ಡಾ ಎಚ್.ಸಿ ಮಹದೇವಪ್ಪ

ಬರ ಪರಿಸ್ಥಿತಿ ನಡುವೆಯೂ ನಾಡಹಬ್ಬ ದಸರಾ ಮಹೋತ್ಸವವನ್ನು ಸಾಂಪ್ರದಾಯಿಕವಾಗಿ ಆಚರಿಸಲಾಗಿದ್ದು, ದಸರಾ ಯಶಸ್ಸಿಗೆ ಶ್ರಮಿಸಿದ ಜಿಲ್ಲಾಡಳಿತ, ಸಂಘ ಸಂಸ್ಥೆಗಳು ಹಾಗೂ ಮೈಸೂರಿನ ಸಮಸ್ತ ಜನತೆಗೆ ಸರ್ಕಾರದ ವತಿಯಿಂದ ಜಿಲ್ಲಾ ಉಸ್ತುವಾರಿ ಸಚಿವ ಡಾ...

ಮೈಸೂರು | ಮಹರ್ಷಿ ವಾಲ್ಮೀಕಿ ಎಲ್ಲರಿಗೂ ಆದರಣೀಯ ಪುರುಷ: ಎಚ್ ಸಿ ಮಹದೇವಪ್ಪ

ಜನಜೀವನದಲ್ಲಿ ಸಾಮರಸ್ಯ, ಪ್ರೀತಿ, ಅಭಿವೃದ್ಧಿ ಪರವಾದ ಆಡಳಿತ, ತ್ಯಾಗ ಮತ್ತು ಗುಣಾತ್ಮಕವಾದ ನಡವಳಿಕೆಯನ್ನು ತಮ್ಮ ಕಾವ್ಯದ ಮೂಲಕ ಇಡೀ ಪ್ರಪಂಚಕ್ಕೆ ಸಾರಿದ ಮಹರ್ಷಿ ವಾಲ್ಮೀಕಿ ಅವರು ಎಲ್ಲರಿಗೂ ಆದರಣೀಯ ಪುರುಷ ಎಂದು ಸಮಾಜ...

ಮೈಸೂರು | ದಸರಾ ಜಂಬೂಸವಾರಿ; 49 ಸ್ತಬ್ಧ ಚಿತ್ರಗಳ ಪ್ರದರ್ಶನ

ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಜಂಬೂ ಸವಾರಿಯಲ್ಲಿಈ ಬಾರಿ ರಾಜ್ಯದ ಹಲವು ಜಿಲ್ಲೆಗಳ 31 ಸ್ತಬ್ಧ ಚಿತ್ರಗಳು ಹಾಗೂ ಹಲವು ಇಲಾಖೆಗಳ 18 ಸ್ತಬ್ಧ ಚಿತ್ರಗಳು ಸೇರಿದಂತೆ ಒಟ್ಟು 49 ಸ್ತಬ್ಧ...

ಮೈಸೂರು | ಅವೈಜ್ಞಾನಿಕ ಸಂಚಾರ ಕ್ರಮ; ಪ್ರವಾಸಿಗರಿಗೆ, ಪ್ರಯಾಣಿಕರಿಗೆ ಅನಾನುಕೂಲ

ಮೈಸೂರು ದಸರಾ ಮಹೋತ್ಸವದಲ್ಲಿ ಪ್ರವಾಸಿಗರು ಮತ್ತು ಸ್ಥಳೀಯರ ಸಾಮಾನ್ಯ ದೂರುಗಳಲ್ಲಿ ಸಂಚಾರ ನಿರ್ವಹಣೆಯ ಕೊರತೆಯೂ ಒಂದಾಗಿದೆ. ಅವೈಜ್ಞಾನಿಕ ತಿರುವುಗಳು ಮತ್ತು ಏಕಮುಖ ಸಂಚಾರವು ವಾಹನ ಚಾಲಕರಲ್ಲಿ ಸಾಕಷ್ಟು ಗೊಂದಲವನ್ನು ಸೃಷ್ಟಿಸುತ್ತಿದೆ ಎಂದು ಪ್ರವಾಸಿಗರು...

ಮೈಸೂರು | ಜಂಬೂಸವಾರಿಗೂ ಮುನ್ನ ದರ್ಗಾಕ್ಕೆ ಭೇಟಿ ನೀಡಿದ ಗಜ ಪಡೆ

ಮೈಸೂರು ದಸರಾದ ಕೇಂದ್ರಬಿಂದು ಜಂಬೂಸವಾರಿಗೂ ಮುನ್ನ ಅಂಬಾರಿ ಹೊರುವ ಆನೆ ಅಭಿಮನ್ಯು ಸೇರಿದಂತೆ ಗಜ ಪಡೆ ಇಮಾಮ್ ಶಾ ವಲೀ ದರ್ಗಾಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದಿವೆ. ಆ ಮೂಲಕ ದಸರಾದಲ್ಲಿ ಸೌಹಾರ್ದತೆಯನ್ನು...

ಮೈಸೂರು | ದಸರಾ ವಿರುದ್ಧ ಪ್ರತಿಭಟನೆ; ಹೆದ್ದಾರಿ ತಡೆಗೆ ಮುಂದಾದ ರೈತರ ಬಂಧನ

ರಾಜ್ಯದಲ್ಲಿ ಬರ ಆವರಿಸಿದೆ. ರೈತರು ಸಂಕಷ್ಟದಲ್ಲಿದ್ದಾರೆ. ರೈತರನ್ನು ಸಂಕಷ್ಟಕ್ಕೆ ದೂಡಿ ಅದ್ದೂರಿ ದಸರಾ ಆಚರಿಸಲಾಗುತ್ತಿದೆ. ಇದು ಖಂಡನೀಯವೆಂದು ದಸರಾ ಆಚರಣೆಯ ವಿರುದ್ಧ ಮೈಸೂರಿನಲ್ಲಿ ಹೆದ್ದಾರಿ ತಡೆದು ಪ್ರತಿಭಟನೆಗೆ ಮುಂದಾದ ರೈತರನ್ನು ಪೊಲೀಸರು ವಶಕ್ಕೆ...

ಬೆಂಗಳೂರು | ವಿಮಾನ ನಿಲ್ದಾಣದಲ್ಲಿ ಜನದಟ್ಟಣೆ; ಶೇ.32ರಷ್ಟು ಪ್ರಯಾಣಿಕರ ಹೆಚ್ಚಳ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆ ಮುಂದುವರಿದಿದ್ದು, ಹಿಂದಿನ ವರ್ಷದ ಇದೇ ಅವಧಿಗೆ ಹೋಲಿಸಿದರೆ ಈ ಹಣಕಾಸು ವರ್ಷದ ಮೊದಲರ್ಧದಲ್ಲಿ ಶೇ.32ರಷ್ಟು ಹೆಚ್ಚಳವಾಗಿದೆ ಎಂದು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ) ವರದಿ...

ಈ ಹೊತ್ತಿನ ಪ್ರಮುಖ ಸುದ್ದಿ