ಮೈಸೂರು

ಸಿದ್ದರಾಮನಹುಂಡಿಯಿಂದ ಕಾಲ್ನಡಿಗೆ ಜಾಥಕ್ಕೆ ಮುಂದಾಗಿದ್ದ ಒಳಮೀಸಲಾತಿ ಹೋರಾಟಗಾರರ ಬಂಧನ

ಪರಿಪೂರ್ಣ ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಸಿದ್ದರಾಮನಹುಂಡಿಯಿಂದ ಕಾಲ್ನಡಿಗೆ ಜಾಥಕ್ಕೆ ಹೊರಟಿದ್ದ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿಯ ಒಳಮೀಸಲಾತಿ ಹೋರಾಟಗಾರರನ್ನು ಬಂಧಿಸಲಾಗಿದೆ. ಪೊಲೀಸರು ಜಾಥ ನಡೆಸಲು ಅವಕಾಶ ನೀಡುತ್ತಿಲ್ಲ ಎಂದು ಹೋರಾಟಗಾರರು ಹೇಳಿದ್ದಾರೆ. ಡಿಸೆಂಬರ್...

ಡಿ.6ರಂದು ಕೃಷ್ಣರಾಜನಗರದಲ್ಲಿ ಡಾ ಬಿ ಆರ್ ಅಂಬೇಡ್ಕರ್ 69ನೇ ಪರಿನಿಬ್ಬಾಣ ದಿನದಂದು ದೀಪ ನಮನ

ಮೈಸೂರು ಜಿಲ್ಲೆ ಕೃಷ್ಣರಾಜನಗರ ಹಾಗೂ ಸಾಲಿಗ್ರಾಮ ತಾಲ್ಲೂಕು ದಲಿತ ಸಂಘಟನೆಗಳ ಒಕ್ಕೂಟದಿಂದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 69 ನೇ ವರ್ಷದ ಪರಿನಿಬ್ಬಾಣದ ಅಂಗವಾಗಿ ದೀಪ ನಮನ ಕಾರ್ಯಕ್ರಮ ಹಮ್ಮಿಕೊಂಡಿದೆ. ಸಾಮಾಜಿಕ...

ಡಿ.23ರಂದು ರೈತ ದಿನಾಚರಣೆ-ಬೃಹತ್ ಜಿಲ್ಲಾ ರೈತ ಸಮಾವೇಶ

ರೈತ ಕಣ್ಮಣಿ ಕೆ.ಎಸ್. ಪುಟ್ಟಣ್ಣಯ್ಯ ಅವರ 76ನೇ ಜನ್ಮದಿನದಂದು ಮೈಸೂರು ಗ್ರಾಮಾಂತರ ಇಲವಾಲದಲ್ಲಿ ರೈತ ದಿನಾಚರಣೆ ಹಾಗೂ ಬೃಹತ್ ಜಿಲ್ಲಾ ರೈತ ಸಮಾವೇಶ ಹಮ್ಮಿಕೊಂಡಿರುವುದಾಗಿ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಹೇಳಿದರು. ನಾಡು ಕಂಡಂತಹ ಅಪ್ರತಿಮ...

ಮೈಸೂರಿನ ಇಲವಾಲದಲ್ಲಿ ಡಿ.23ರಂದು ರೈತ ಕಣ್ಮಣಿ ಕೆ ಎಸ್ ಪುಟ್ಟಣ್ಣಯ್ಯ ಪ್ರತಿಮೆ ಅನಾವರಣ: ಬಡಗಲಪುರ ನಾಗೇಂದ್ರ

ಮೈಸೂರಿನ ಜಲದರ್ಶಿನಿಯಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ, ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಇಲವಾಲದಲ್ಲಿ ಇದೇ ಡಿಸೆಂಬರ್. 23ರಂದು ರೈತ ಕಣ್ಮಣಿ ಕೆ ಎಸ್ ಪುಟ್ಟಣ್ಣಯ್ಯ ಅವರ ಜನ್ಮದಿನದಂದು...

ಹೆಗ್ಗಡದೇವನಕೊಟೆಯಲ್ಲಿ ವಿಶ್ವ ಏಡ್ಸ್ ದಿನಾಚರಣೆ

ಮೈಸೂರು ಜಿಲ್ಲೆ, ಹೆಗ್ಗಡದೇವನಕೋಟೆಯ ವಿಶ್ವ ಭಾರತಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ ಮತ್ತು ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ವತಿಯಿಂದ ವಿಶ್ವಭಾರತಿ ಪ್ರಥಮ ದರ್ಜೆ ಕಾಲೇಜು ಸಹಯೋಗದಲ್ಲಿ, ತಾಲ್ಲೂಕು...

ಪಿರಿಯಾಪಟ್ಟಣ | ಸಾಲಬಾಧೆಗೆ ರೈತ ಅಸಹಜ ಸಾವು

ಮೈಸೂರು ಜಿಲ್ಲೆ, ಪಿರಿಯಾಪಟ್ಟಣ ತಾಲ್ಲೂಕಿನ ಬಿಳಗುಂದ ಗ್ರಾಮದ ಶ್ರೀನಿವಾಸ್ (47) ಎಂಬುವರು ಸಾಲಭಾದೆಯಿಂದ ಅಸಹಜ ರೀತಿಯಲ್ಲಿ ಸಾವನ್ನಪ್ಪಿದ್ದಾರೆ. ಮೃತ ರೈತ ಕುಟುಂಬದವರ ಹೆಸರಿನಲ್ಲಿದ್ದ ಭೂಮಿಯಲ್ಲಿ ಸಹೋದರ ತಿಮ್ಮೇಗೌಡರ ಜೊತೆ ಸೇರಿ ತಂಬಾಕು ಮತ್ತು ಶುಂಠಿ...

ಒಳಮೀಸಲಾತಿಗೆ ಒತ್ತಾಯಿಸಿ ಡಿ.6ರಂದು ಸಿದ್ದರಾಮನಹುಂಡಿಯಿಂದ ಮೈಸೂರಿಗೆ ಕಾಲ್ನಡಿಗೆ ಜಾಥಾ: ಬಸವರಾಜ ಕೌತಾಳ್

ಮೈಸೂರಿನ ಪತ್ರಕರ್ತರ ಭವನದಲ್ಲಿಂದು ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿಯಿಂದ 'ಸಾಮಾಜಿಕ ನ್ಯಾಯಕ್ಕಾಗಿ' ಇದೇ ಡಿಸೆಂಬರ್ 6ರಂದು ಸಿಎಂ ಸಿದ್ದರಾಮಯ್ಯನವರ ಸ್ವಗ್ರಾಮ ಸಿದ್ದರಾಮನಹುಂಡಿಯಿಂದ ಮೈಸೂರಿನವರೆಗೆ ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಮುಖಂಡರಾದ ಬಸವರಾಜ...

ಪಿರಿಯಾಪಟ್ಟಣದ ಪುಟ್ಟಣ್ಣ ಕಣಗಾಲರ ಮನೆಯನ್ನ ಸ್ಮಾರಕವನ್ನಾಗಿಸಿ ಉಳಿಸಿಕೊಳ್ಳಬೇಕಿದೆ: ರಘು ಕೌಟಿಲ್ಯ

ಕನ್ನಡ ಚಿತ್ರರಂಗದ ಚಿತ್ರಬ್ರಹ್ಮ ಎಸ್.ಆರ್. ಪುಟ್ಟಣ್ಣ ಕಣಗಾಲ್ ರ ಜನ್ಮದಿನೋತ್ಸವ ಅಂಗವಾಗಿ ಕರುಣಾಮಯಿ ವಿಷ್ಣು ಅಭಿಮಾನಿ ಬಳಗದ ವತಿಯಿಂದ ಮೈಸೂರಿನ ಚಾಮುಂಡಿಪುರಂನ ತಗಡೂರು ರಾಮಚಂದ್ರರಾವ್ ವೃತ್ತದಲ್ಲಿ 'ಪುಟ್ಟಣ್ಣ ನೆನಪಿನಂಗಳ' ಕಾರ್ಯಕ್ರಮದಲ್ಲಿ ಮಾತನಾಡಿದ ಬಿಜೆಪಿ...

ಮೈಸೂರಿನಲ್ಲಿ ಅತ್ಯಾಧುನಿಕ ಪೊಲೀಸ್ ವಸ್ತುಸಂಗ್ರಹಾಲಯ ಸ್ಥಾಪಿಸಲಾಗುವುದು: ಗೃಹಸಚಿವ ಜಿ ಪರಮೇಶ್ವರ

ಮೈಸೂರು ನಗರದಲ್ಲಿ ಅತ್ಯಾಧುನಿಕ ಕರ್ನಾಟಕ ಪೊಲೀಸ್ ವಸ್ತುಸಂಗ್ರಹಾಲಯವನ್ನು ಸ್ಥಾಪಿಸಲಾಗುವುದು ಎಂದು ಗೃಹಸಚಿವ ಜಿ. ಪರಮೇಶ್ವರ ಅವರು ಘೋಷಿಸಿದರು. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಕರ್ನಾಟಕ ಪೊಲೀಸರು ದಶಕಗಳಲ್ಲಿ ಗಮನಾರ್ಹವಾಗಿ ಬೆಳೆದಿದ್ದಾರೆ. ಈ ಹಿನ್ನೆಲೆಯಲ್ಲಿ ಅದರ...

ಮೈಸೂರು | ರಾಷ್ಟ್ರದ ಆಡಳಿತ ವ್ಯವಸ್ಥೆಯ ನಿಯಮಗಳ ಕೃತಿಯೇ ಸಂವಿಧಾನ: ಎಸ್. ಜಿ. ಒಂಬತ್ಕೆರೆ

ಮೈಸೂರಿನ ಸಿ ಎಫ್ ಟಿ ಆರ್ ಐ ನ ಚೆಲುವಾಂಬ ಸಭಾಂಗಣದಲ್ಲಿ 'ಸಂವಿಧಾನ ದಿನಾಚರಣೆ'ಯಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದ, ನಿವೃತ್ತ ಮೇಜರ್ ಜನರಲ್ ಎಸ್.ಜಿ. ಒಂಬತ್ಕೆರೆ 'ರಾಷ್ಟ್ರದ ಆಡಳಿತ...

ಮೈಸೂರು | ನೆರೆಹೊರೆಯವರ ಸಂಬಂಧ ಅತ್ಯಂತ ಮಹತ್ವದ್ದು: ಜನಾಬ್ ಅಕ್ಬರ್ ಆಲಿ

ಮೈಸೂರಿನ ನಜರ್ ಬಾದ್ ನಲ್ಲಿರುವ ಹೋಟೆಲ್ ಪೋರ್ಚ್ಯೂನ್ ಜೆ ಪಿ ಪ್ಯಾಲೇಸ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಮಾಅತೆ ಇಸ್ಲಾಮೀ ಹಿಂದ್ ನ ರಾಜ್ಯ ಕಾರ್ಯದರ್ಶಿ ಜನಾಬ್ ಅಕ್ಬರ್ ಆಲಿ, ಸಬಂಧಗಳಲ್ಲಿ ಅತ್ಯಂತ...

ಮೈಸೂರು | ಜಿಲ್ಲೆಯಾದ್ಯಂತ ಭತ್ತ, ರಾಗಿ, ಜೋಳ ಖರೀದಿ ಕೇಂದ್ರ ತೆರೆಯುವಂತೆ ರೈತ ಸಂಘದ ಒತ್ತಾಯ

ಕರ್ನಾಟಕ ರಾಜ್ಯ ರೈತ ಸಂಘ ಭತ್ತ, ರಾಗಿ, ಜೋಳ ಖರೀದಿ ಕೇಂದ್ರ ತೆರೆಯುವಂತೆ ಆಗ್ರಹಿಸಿ ಜಿಲ್ಲೆಯಾದ್ಯಂತ ತಾಲ್ಲೂಕು ಕಛೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ, ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದೆ. ಕೃಷ್ಣರಾಜ ನಗರ, ಪಿರಿಯಾಪಟ್ಟಣ, ಹೆಗ್ಗಡದೇವನ...

ಈ ಹೊತ್ತಿನ ಪ್ರಮುಖ ಸುದ್ದಿ