ಅಧಿಕಾರಿಗಳು ಸಾರ್ವಜನಿಕರ ಕೆಲಸಗಳನ್ನು ಮಾಡಿಕೊಡುತ್ತಿಲ್ಲ, ವಿಳಂಬ ಮಾಡುತ್ತಿದ್ದಾರೆಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ರೈತರು ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಆಡಳಿತ ಭವನದಲ್ಲಿ ನಿದ್ದೆ ಮಾಡುವ ಮೂಲಕ...
ಹುಲಿ ದಾಳಿಯಿಂದ ರೈತರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ದಾಳಿ ನಡೆದ ಸ್ಥಳಕ್ಕೆ ಅರಣ್ಯಾಧಿಕಾರಿ ಭೇಟಿ ನೀಡಿದ್ದು, ಆ ವೇಳೆ ಸಿಬ್ಬಂದಿ ಮೇಲೆ ಗ್ರಾಮಸ್ಥರು ಹಲ್ಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ...
ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ವರುಣಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಏಚಗಳ್ಳಿ ಗ್ರಾಮದಲ್ಲಿ ಕ್ಷೇತ್ರದ ಮಾಜಿ ಶಾಸಕ ಹಾಗೂ ಆಶ್ರಯ ಸಮಿತಿಯ ಅಧ್ಯಕ್ಷ ಡಾ. ಯತೀಂದ್ರ ಸಿದ್ದರಾಮಯ್ಯನವರು ಗ್ರಾಮದಲ್ಲಿ ಏರ್ಪಡಿಸಿದ್ದ ಜನಸ್ಪಂದನ ಕಾರ್ಯಕ್ರಮದಲ್ಲಿ...
ಅರಣ್ಯ ಪ್ರದೇಶದಲ್ಲಿ ದಾರಿ ತಪ್ಪಿ ಹಳ್ಳಿ ಎಡೆಗೆ ಬಂದಿದ್ದ ಜಿಂಕೆ ನಾಲೆಗೆ ಬಿದ್ದಿದ್ದು, ಜೀವ ಉಳಿಸಿಕೊಳ್ಳಲು ಒದ್ದಾಡುತ್ತಿತ್ತು. ಅದನ್ನು ಕಂಡ ಪೊಲೀಸರು ತಕ್ಷಣವೇ ಕಾರ್ಯಪ್ರೌವೃತ್ತರಾಗಿ ಜಿಂಕೆಯನ್ನು ರಕ್ಷಿಸಿದ್ದಾರೆ.
ಪೊಲೀಸರು ಜಿಂಕೆಯನ್ನು ರಕ್ಷಿಸಿರುವ ಘಟನೆ...
ನಂಜನಗೂಡು ತಾಲೂಕಿನ ಕಾಡಂಚಿನ ಗ್ರಾಮದಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್ ಗ್ರಾಮ ವಾಸ್ತವ್ಯ ನಡೆಸಿದ್ದು, ಕ್ಷೇತ್ರದ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ತಾಲೂಕನ ಕಾಡಂಚಿನ ಗ್ರಾಮದಲ್ಲಿ ಇದೆ ಮೊದಲ ಬಾರಿಗೆ ಜನಪ್ರತಿನಿಧಿಯೊಬ್ಬರು ಗ್ರಾಮ ವಾಸ್ತವ್ಯ ನಡೆಸಿದ್ದಾರೆ...
ಪ್ರತಿ ಧರ್ಮಕ್ಕೂ ತನ್ನದೇ ಆದ ಧರ್ಮ ಗ್ರಂಥಗಳಿವೆ. ಹಿಂದೂಗಳಿಗೆ ಭಗವದ್ಗೀತೆ,ಮುಸಲ್ಮಾನರಿಗೆ ಕುರಾನ್,ಕ್ರೈಸ್ತರಿಗೆ ಬೈಬಲ್ ಆದರೆ ಭಾರತದ ಈ ಎಲ್ಲ ಧರ್ಮಗಳಿಗೆ ಇರುವುದೊಂದೇ ಗ್ರಂಥ ಅದುವೇ ಸಂವಿಧಾನ. ಭಾರತವನ್ನು ಅರಿತುಕೊಳ್ಳಲು ಸಂವಿಧಾನ ಓದಬೇಕು ಎಂದು...
ಆಸ್ತಿ ಕಬಳಿಸಲು ವಿದೇಶದಲ್ಲಿರುವ ವ್ಯಕ್ತಿಗೂ ಡೆತ್ ಸರ್ಟಿಫಿಕೇಟ್
ಕಂದಾಯ ಇಲಾಖೆ ಅಧಿಕಾರಿಗಳಿಂದ ಯಡವಟ್ಟು ಆರೋಪ
ಜೀವಂತ ಇರುವಾಗಲೇ ಅಜ್ಜಿ ಮತ್ತು ಮತ್ತೊಬ್ಬ ವ್ಯಕ್ತಿಯ ಹೆಸರಿನಲ್ಲಿ ಮರಣ ಪತ್ರ ನೀಡಿರುವ ಪ್ರಕರಣ ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ...
ರಾಜ್ಯ ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ಚುನಾವಣೆಯಲ್ಲಿ ಸೋಲಿನ ಭಯದಲ್ಲಿರುವ ಕೇಸರಿ ಪಡೆಗೆ ಒಂದೊಂದು ಸ್ಥಾನವೂ ಮುಖ್ಯವಾಗಿದೆ. ಈ ನಡುವೆ, ಹಳೇ ಮೈಸೂರು ಭಾಗದಲ್ಲಿ ತನ್ನ ಪ್ರಾಬಲ್ಯ ಹೆಚ್ಚಿಕೊಳ್ಳಲು ಬಿಜೆಪಿ ಸೆಣಸಾಡುತ್ತಿದೆ. ಆದರೆ,...