ಮೈಸೂರು ಜಿಲ್ಲೆ, ಪಿರಿಯಾಪಟ್ಟಣ ತಾಲ್ಲೂಕಿನ ಬಿಳಗುಂದ ಗ್ರಾಮದ ಶ್ರೀನಿವಾಸ್ (47) ಎಂಬುವರು ಸಾಲಭಾದೆಯಿಂದ ಅಸಹಜ ರೀತಿಯಲ್ಲಿ ಸಾವನ್ನಪ್ಪಿದ್ದಾರೆ.
ಮೃತ ರೈತ ಕುಟುಂಬದವರ ಹೆಸರಿನಲ್ಲಿದ್ದ ಭೂಮಿಯಲ್ಲಿ ಸಹೋದರ ತಿಮ್ಮೇಗೌಡರ ಜೊತೆ ಸೇರಿ ತಂಬಾಕು ಮತ್ತು ಶುಂಠಿ...
ಮೈಸೂರಿನ ಪತ್ರಕರ್ತರ ಭವನದಲ್ಲಿಂದು ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿಯಿಂದ 'ಸಾಮಾಜಿಕ ನ್ಯಾಯಕ್ಕಾಗಿ' ಇದೇ ಡಿಸೆಂಬರ್ 6ರಂದು ಸಿಎಂ ಸಿದ್ದರಾಮಯ್ಯನವರ ಸ್ವಗ್ರಾಮ ಸಿದ್ದರಾಮನಹುಂಡಿಯಿಂದ ಮೈಸೂರಿನವರೆಗೆ ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಮುಖಂಡರಾದ ಬಸವರಾಜ...
ಕನ್ನಡ ಚಿತ್ರರಂಗದ ಚಿತ್ರಬ್ರಹ್ಮ ಎಸ್.ಆರ್. ಪುಟ್ಟಣ್ಣ ಕಣಗಾಲ್ ರ ಜನ್ಮದಿನೋತ್ಸವ ಅಂಗವಾಗಿ ಕರುಣಾಮಯಿ ವಿಷ್ಣು ಅಭಿಮಾನಿ ಬಳಗದ ವತಿಯಿಂದ ಮೈಸೂರಿನ ಚಾಮುಂಡಿಪುರಂನ ತಗಡೂರು ರಾಮಚಂದ್ರರಾವ್ ವೃತ್ತದಲ್ಲಿ 'ಪುಟ್ಟಣ್ಣ ನೆನಪಿನಂಗಳ' ಕಾರ್ಯಕ್ರಮದಲ್ಲಿ ಮಾತನಾಡಿದ ಬಿಜೆಪಿ...
ಮೈಸೂರು ನಗರದಲ್ಲಿ ಅತ್ಯಾಧುನಿಕ ಕರ್ನಾಟಕ ಪೊಲೀಸ್ ವಸ್ತುಸಂಗ್ರಹಾಲಯವನ್ನು ಸ್ಥಾಪಿಸಲಾಗುವುದು ಎಂದು ಗೃಹಸಚಿವ ಜಿ. ಪರಮೇಶ್ವರ ಅವರು ಘೋಷಿಸಿದರು.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಕರ್ನಾಟಕ ಪೊಲೀಸರು ದಶಕಗಳಲ್ಲಿ ಗಮನಾರ್ಹವಾಗಿ ಬೆಳೆದಿದ್ದಾರೆ. ಈ ಹಿನ್ನೆಲೆಯಲ್ಲಿ ಅದರ...
ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ಎರಡು ಪೊಕ್ಸೋ ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ ಮೊದಲ ಪ್ರಕರಣದ ಕೋರ್ಟ್ ತೀರ್ಪು ಹೊರಬಿದ್ದಿದ್ದು, ಮುರುಘಾ ಶರಣರಿಗೆ ಬಿಗ್ ರಿಲೀಫ್ ನೀಡಿದೆ. ಚಿತ್ರದುರ್ಗದ 2ನೇ ಅಡಿಷನಲ್ ಸೆಷನ್ಸ್...
ಮೈಸೂರಿನ ಸಿ ಎಫ್ ಟಿ ಆರ್ ಐ ನ ಚೆಲುವಾಂಬ ಸಭಾಂಗಣದಲ್ಲಿ 'ಸಂವಿಧಾನ ದಿನಾಚರಣೆ'ಯಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದ, ನಿವೃತ್ತ ಮೇಜರ್ ಜನರಲ್ ಎಸ್.ಜಿ. ಒಂಬತ್ಕೆರೆ 'ರಾಷ್ಟ್ರದ ಆಡಳಿತ...
ಕಾರ್ಮಿಕರು ಮತ್ತು ಕಾರ್ಮಿಕ ಪರ ಸಂಘಟನೆಗಳು, ಟ್ರೇಡ್ ಯೂನಿಯನ್‌ಗಳು ದೇಶಾದ್ಯಂತ ಈಗಾಗಲೇ ಭಾರೀ ಪ್ರತಿರೋಧ ಒಡ್ಡಿದಾಗಲೂ, ಹೋರಾಟ ಮಾಡಿದಾಗಲೂ, ಕಾರ್ಮಿಕರ ಹೋರಾಟವನ್ನು ಲೆಕ್ಕಿಸದೆ ಕೇಂದ್ರ ಸರ್ಕಾರ ನಾಲ್ಕು ಕಾರ್ಮಿಕ ವಿರೋಧಿ ಸಂಹಿತೆಗಳನ್ನು ಜಾರಿಗೊಳಿಸಿರುವುದನ್ನು...
ಮೈಸೂರಿನ ನಜರ್ ಬಾದ್ ನಲ್ಲಿರುವ ಹೋಟೆಲ್ ಪೋರ್ಚ್ಯೂನ್ ಜೆ ಪಿ ಪ್ಯಾಲೇಸ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಮಾಅತೆ ಇಸ್ಲಾಮೀ ಹಿಂದ್ ನ ರಾಜ್ಯ ಕಾರ್ಯದರ್ಶಿ ಜನಾಬ್ ಅಕ್ಬರ್ ಆಲಿ, ಸಬಂಧಗಳಲ್ಲಿ ಅತ್ಯಂತ...
ಕರ್ನಾಟಕ ರಾಜ್ಯ ರೈತ ಸಂಘ ಭತ್ತ, ರಾಗಿ, ಜೋಳ ಖರೀದಿ ಕೇಂದ್ರ ತೆರೆಯುವಂತೆ ಆಗ್ರಹಿಸಿ ಜಿಲ್ಲೆಯಾದ್ಯಂತ ತಾಲ್ಲೂಕು ಕಛೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ, ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದೆ.
ಕೃಷ್ಣರಾಜ ನಗರ, ಪಿರಿಯಾಪಟ್ಟಣ, ಹೆಗ್ಗಡದೇವನ...
ಕನ್ನಡ ಭಾಷಾ ಪ್ರೇಮ, ನಾಡ ಪ್ರೇಮ ಮಾತಿನಲ್ಲಿ ತಿಳಿಸುವಂತದ್ದಲ್ಲ, ಅದು ನಮ್ಮ ಮನದಿಂದ ಮೂಡಿ ಬರುವಂತಾಗಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷರಾದ ಮಡ್ಡಿಕೆರೆ ಗೋಪಾಲ್ ತಿಳಿಸಿದರು.
ಭೈರವಿ ಗೌಡತಿಯರ ಬಳಗದಿಂದ ಕನ್ನಡ ರಾಜ್ಯೋತ್ಸವವನ್ನು...
ಎಐಡಿವೈಓ ಮತ್ತು ಸಾರ್ವಜನಿಕ ಗ್ರಂಥಾಲಯದ ಓದುಗರ ಬಳಗದಿಂದ ಗ್ರಂಥಾಲಯದ ಮೂಲಭೂತ ಸೌಕರ್ಯ ಒದಗಿಸುವಂತೆ ಪ್ರತಿಭಟನೆ ನಡೆಸಿದರು.
ಮೈಸೂರಿನ ಕುವೆಂಪು ನಗರದಲ್ಲಿರುವ ಸರ್ಕಾರಿ ಸಾರ್ವಜನಿಕ ನಗರ ಕೇಂದ್ರ ಗ್ರಂಥಾಲಯದಲ್ಲಿ ಪ್ರತಿದಿನ ನೂರಾರು ಜನ ವಿದ್ಯಾರ್ಥಿಗಳು ಮತ್ತು...
ಮೈಸೂರು ಜಿಲ್ಲೆ, ಟಿ ನರಸೀಪುರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ತಾಲ್ಲೂಕು ಅಧ್ಯಕ್ಷರಾದ ಕೆ. ಕುಮಾರಸ್ವಾಮಿ ಕರೋಹಟ್ಟಿ ಅವರ ನೇತೃತ್ವದಲ್ಲಿ ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಕೂಡಲೇ ಭತ್ತ ಖರೀದಿ ಕೇಂದ್ರ...