ಮೈಸೂರು

ಮೈಸೂರು | ಅಪ್ರಾಪ್ತ ಬಾಲಕಿ ಮೇಲಾದ ಕೃತ್ಯ ಖಂಡಿಸಿ ಪ್ರತಿಭಟನೆ

ಗುಲ್ಬರ್ಗ ಮೂಲದ ಅಲೆಮಾರಿ ಕುಟುಂಬಗಳು ದಸರಾದಲ್ಲಿ ಹೊಟ್ಟೆಪಾಡಿಗಾಗಿ ಬಲೂನ್ ಮಾರಲು ಬಂದಿದ್ದರು. ಇದೇ ಸಂದರ್ಭದಲ್ಲಿ ಅಪ್ರಾಪ್ತ ಬಾಲಕಿಯ ಮೇಲಾದ ಹೀನ ಕೃತ್ಯ ಖಂಡಿಸಿ ಮೈಸೂರಿನ ಹಳೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಎಐಎಂಎಸ್ಎಸ್ ಮತ್ತು...

ಮೈಸೂರು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರಾಗಿ ಶಾಸಕ ಜಿ ಡಿ ಹರೀಶ್ ಗೌಡ ಅವಿರೋಧ ಆಯ್ಕೆ

ಮೈಸೂರು ಸಹಕಾರ ಕ್ಷೇತ್ರದಲ್ಲಿ ತಮ್ಮ ಪ್ರಾಬಲ್ಯ ಮುಂದುವರಿಸಿರುವ ಹುಣಸೂರು ಕ್ಷೇತ್ರದ ಶಾಸಕ ಜಿ.ಡಿ. ಹರೀಶ್ ಗೌಡ ಅವರು ಪ್ರತಿಷ್ಠಿತ ಮೈಸೂರು ಜಿಲ್ಲಾ ಸಹಕಾರ ಯೂನಿಯನ್‌ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಆ ಮೂಲಕ ಮೈಸೂರು...

ಚಿತ್ರದುರ್ಗ | ದಸರಾದಲ್ಲಿ ಮದಕರಿನಾಯಕರ ಸ್ಥಬ್ದಚಿತ್ರಕ್ಕೆ ಪ್ರಥಮ ಸ್ಥಾನ: ಕಲಾವಿದರಿಗೆ ಸಿಇಓ ಡಾ. ಆಕಾಶ್ ಅಭಿನಂದನೆ

ನಾಡಹಬ್ಬ ಮೈಸೂರು ದಸರಾದಲ್ಲಿ ಈ ಬಾರಿ ಚಿತ್ರದುರ್ಗ ಜಿಲ್ಲೆಯ ಸಂಕೇತವಾಗಿ ದುರ್ಗವನ್ನಾಳಿದ ಜನಪರ ಪಾಳೆಯಗಾರರ ಐತಿಹಾಸಿಕ ಸ್ಥಬ್ದ ಚಿತ್ರ ಪ್ರತಿನಿಧಿಸಿತ್ತು. ಕಲೆ, ಇತಿಹಾಸ, ಸಂಸ್ಕೃತಿ ಭವ್ಯತೆ ಸಾರುವ ಉತ್ತಮ ಸ್ಥಬ್ದ ಚಿತ್ರಗಳಿಗೆ ಪ್ರಶಸ್ತಿ...

ಮೈಸೂರಿನಲ್ಲಿ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ; ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಗೆ ಗುಂಡೇಟು

ಮೈಸೂರು ದಸರಾದಲ್ಲಿ ಬಲೂನ್ ಮಾರಲು ಬಂದಿದ್ದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿದ ವೇಳೆ ಪೊಲೀಸರು ಕಾಲಿಗೆ ಗುಂಡು ಹೊಡೆದಿರುವ ಘಟನೆ ಗುರುವಾರ...

ಮೈಸೂರು | ವಸ್ತು ಪ್ರದರ್ಶನ ಮೈದಾನದಲ್ಲಿ ಬಾಲಕಿ ಮೃತದೇಹ ಪತ್ತೆ ಪ್ರಕರಣ: ಆರೋಪಿ ಬಂಧನ

ಮೈಸೂರು ದಸರಾ ಸಮಯದಲ್ಲಿ ಬಲೂನು ಮಾರಾಟ ಮಾಡಲು ಬಂದಿದ್ದ ಅಪ್ರಾಪ್ತ ಬಾಲಕಿಯ ದೇಹ ವಸ್ತು ಪ್ರದರ್ಶನದ ಮುಂಭಾಗದ ದೊಡ್ಡಕೆರೆ ಮೈದಾನದಲ್ಲಿ ಪತ್ತೆಯಾಗಿತ್ತು. ಕೃತ್ಯ ಆಧರಿಸಿ ತನಿಖೆ ಕೈಗೊಂಡಿದ್ದ ಪೊಲೀಸರು ಅತ್ಯಾಚಾರವೆಸಗಿ, ಕೊಲೆ ಮಾಡಿದ್ದ...

ಮೈಸೂರು | ಸಿಜೆಐ ಬಿ.ಆರ್. ಗವಾಯಿ ಮೇಲೆ ಶೂ ಎಸೆತ ಪ್ರಕರಣ; ಜಿಲ್ಲಾದ್ಯಂತ ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನೆ

ಮೈಸೂರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ದಲಿತ ಸಂಘರ್ಷ ಸಮಿತಿ ವತಿಯಿಂದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಬಿ.ಆರ್. ಗವಾಯಿಯವರ ಮೇಲೆ ವಕೀಲ ರಾಕೇಶ್ ಕಿಶೋರ್ ಶೂ ಎಸೆತ ಖಂಡಿಸಿ ಪ್ರತಿಭಟನೆ ನಡೆಸಿದರು. ಮೊಘಲರ ಕಾಲದಲ್ಲಿ ಭಗ್ನಗೊಂಡ ವಿಷ್ಣು...

ಮೈಸೂರು | ವಸ್ತು ಪ್ರದರ್ಶನ ಮೈದಾನದಲ್ಲಿ ಬಾಲಕಿ ಮೃತದೇಹ ಪತ್ತೆ; ಅತ್ಯಾಚಾರ ಶಂಕೆ

ಇತ್ತೀಚೆಗೆ ನಡೆದ ಮೈಸೂರು ದಸರಾ ಸಮಯದಲ್ಲಿ ಬಲೂನು ಮಾರಾಟ ಮಾಡಲು ಬಂದಿದ್ದ ಅಪ್ರಾಪ್ತ ಬಾಲಕಿಯ ಮೃತದೇಹವು ಮೈಸೂರಿನ ವಸ್ತು ಪ್ರದರ್ಶನ ಮೈದಾನದಲ್ಲಿ ಪತ್ತೆಯಾಗಿದೆ. ಆಕೆಯ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿರಬಹುದು ಎಂದು...

ಮೈಸೂರು | ಸೌಜನ್ಯ ಕೊಲೆ ಪ್ರಕರಣ; ‘ನ್ಯಾಯಕ್ಕಾಗಿ ಜನಾಗ್ರಹ’

ಮೈಸೂರಿನ ಪುರಭವನ ಆವರಣದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಮುಂದೆ ಸಮಾನ ಮನಸ್ಕರ ವೇದಿಕೆ ಹಾಗೂ ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆಯಿಂದ ಹಕ್ಕೊತ್ತಾಯ ಪ್ರತಿಭಟನೆ ನಡೆಯಿತು. ಇದೇ ಅಕ್ಟೋಬರ್. 09ಕ್ಕೆ ಸೌಜನ್ಯ ಕೊಲೆಗೀಡಾಗಿ 13 ವರ್ಷಗಳೇ...

ಮೈಸೂರು | ಪ್ರಪಂಚಕ್ಕೆ ಧರ್ಮದ ಮೌಲ್ಯ, ಬದುಕಿನ ನೈತಿಕತೆ ತಿಳಿಸಿದವರು ಮಹರ್ಷಿ ವಾಲ್ಮೀಕಿ : ಸಚಿವ ಮಹದೇವಪ್ಪ

ಕರ್ನಾಟಕ ಸರ್ಕಾರ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಮೈಸೂರು ನಗರ ಮತ್ತು ತಾಲ್ಲೂಕು ನಾಯಕ ಜನಾಂಗದ ಸಂಘಗಳ...

ಅಂಗನವಾಡಿಗಾಗಿ ಜಾಗ ಗುರುತು: ಅನಧಿಕೃತವಾಗಿ ದೇವಾಲಯ ನಿರ್ಮಿಸಿ ಶಿಕ್ಷಣ ವಂಚಿತರನ್ನಾಗಿಸುವ ಹುನ್ನಾರ

ಮೈಸೂರು ಜಿಲ್ಲೆಯ ಚಿಕ್ಕ ಹುಣಸೂರು ಗ್ರಾಮದ ಅಂಬೇಡ್ಕರ್ ನಗರದಲ್ಲಿ ಅಂಗನವಾಡಿ ನಿರ್ಮಿಸಲು ಕಾಯ್ದಿರಿಸಿದ್ದ ಜಾಗದಲ್ಲಿ ಅನಧಿಕೃತವಾಗಿ ಏಕಾಏಕಿ ಮಾರಮ್ಮ ದೇವಾಲಯ ನಿರ್ಮಿಸುವ ಸಂಚು ನಡೆದಿದೆ. ಓದಿಗಿಂತ, ಜ್ಞಾನಕ್ಕಿಂತ ಮಿಗಿಲಾದದ್ದು ಬೇರೊಂದಿಲ್ಲ, ಮಕ್ಕಳಿಗೆ ಪ್ರಾಥಮಿಕ ಹಂತದಲ್ಲಿ...

ಮೈಸೂರು | ಅ.18 ರಂದು ಯಾದಗಿರಿಯಲ್ಲಿ ರೈತ ಸಮಾವೇಶ : ಬಡಗಲಪುರ ನಾಗೇಂದ್ರ

ಮೈಸೂರಿನ ಪತ್ರಕರ್ತರ ಭವನದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ ಮಾತನಾಡಿ, ಇದೇ ಅಕ್ಟೋಬರ್.18 ರಂದು ಯಾದಗಿರಿಯಲ್ಲಿ ರೈತ ಸಮಾವೇಶ ನಡೆಯಲಿದೆ ಎಂದು ಮಾಹಿತಿ ನೀಡಿದರು. "ಅತಿವೃಷ್ಟಿ, ಅನಾವೃಷ್ಟಿಯಿಂದ ರೈತರು ಸಂಕಷ್ಟಕ್ಕೆ...

ಮೈಸೂರು ದಸರಾ ಜಂಬೂಸವಾರಿ ಮೆರವಣಿಗೆ: ರಾಜೀವ್ ಗಾಂಧಿ ವಿವಿ ಸ್ತಬ್ಧಚಿತ್ರಕ್ಕೆ ದ್ವಿತೀಯ ಬಹುಮಾನ

ಮೈಸೂರಿನ ಐತಿಹಾಸಿಕ ದಸರಾ ಜಂಬೂಸವಾರಿ ಮೆರವಣಿಗೆಯಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ (RGUHS) ಸ್ತಬ್ಧಚಿತ್ರ ಎರಡನೇ ಬಹುಮಾನ ಪಡೆಯುವ ಮೂಲಕ ಮಹತ್ವಪೂರ್ಣ ಸಾಧನೆಯನ್ನು ದಾಖಲಿಸಿದೆ. ಆರೋಗ್ಯಪೂರ್ಣ ಮನಸ್ಸು, ನಶಾಮುಕ್ತ ಕ್ಯಾಂಪಸ್‌ ಎಂಬ ಥೀಮ್‌ನೊಂದಿಗೆ...

ಈ ಹೊತ್ತಿನ ಪ್ರಮುಖ ಸುದ್ದಿ