ಮೈಸೂರು

ಮೈಸೂರು | ಪ್ಯಾಲೆಸ್ತೀನ್ ಜನರೊಂದಿಗೆ ಜಾಗತಿಕ ಐಕ್ಯತೆಯ ಸಪ್ತಾಹ; ಪ್ರತಿಭಟನಾ ಪ್ರದರ್ಶನ

ವಿಶ್ವ ಕಾರ್ಮಿಕ ಸಂಘಗಳ ಒಕ್ಕೂಟ ನೀಡಿದ ಕರೆಯ ಮೇರೆಗೆ, ಪ್ಯಾಲೆಸ್ತೀನಿಯನ್‌ ಜನರೊಂದಿಗೆ ಜಾಗತಿಕ ಐಕ್ಯತೆಯ ಸಪ್ತಾಹದ ಅಂಗವಾಗಿ ಎಐಯುಟಿಯುಸಿ ಮೈಸೂರು ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಪ್ರತಿಭಟನಾ ಪ್ರದರ್ಶನ ಹಮ್ಮಿಕೊಳ್ಳಲಾಯಿತು. ಜಿಲ್ಲಾ ಕಾರ್ಯದರ್ಶಿ ಚಂದ್ರಶೇಖರ ಮೇಟಿ...

ಮೈಸೂರು | ಯುವ ದಸರಾ; ಸ್ಥಳ ಪರಿಶೀಲಿಸಿದ ಸಚಿವ ಮಹದೇವಪ್ಪ

ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ ಅವರು ದಸರಾ ಮಹೋತ್ಸವದ ಅಂಗವಾಗಿ ಉತ್ತನಹಳ್ಳಿ ಸಮೀಪದಲ್ಲಿ ಸೆ.23 ರಿಂದ ಜರುಗಲಿರುವ ಯುವದಸರಾ ಕಾರ್ಯಕ್ರಮದ ಸ್ಥಳವನ್ನು ಪರಿಶೀಲನೆ ಮಾಡಿದರು. ಕಾರ್ಯಕ್ರಮದ...

ಸರಗೂರು | ಸಮೀಕ್ಷೆಯಲ್ಲಿ ಬೌದ್ಧ ಧರ್ಮ ಎಂದು ನಮೂದಿಸಿ : ಜ್ಞಾನಪ್ರಕಾಶ ಸ್ವಾಮೀಜಿ

ಮೈಸೂರು ಜಿಲ್ಲೆ, ಸರಗೂರು ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಸಮುದಾಯದ ಭವನದಲ್ಲಿ ಭಾನುವಾರದಂದು ಬಲಗೈ ಸಮಾಜದ ಪರಿಶಿಷ್ಟ ಜಾತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಉರಿಲಿಂಗಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ ಧರ್ಮದ ಕಾಲಂನಲ್ಲಿ 'ಬೌದ್ಧ'...

ಮೈಸೂರು | ಮನೆ ಮನೆಗೂ ಸಂವಿಧಾನ ಪೀಠಿಕೆ ತಲುಪುವಂತಾಗಬೇಕು : ಸಚಿವ ಮಹದೇವಪ್ಪ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಮೈಸೂರು ಮಹಾನಗರ ಪಾಲಿಕೆ ವತಿಯಿಂದ ನಗರದ ಪುರಭವನ ಆವರಣದಲ್ಲಿ ಆಯೋಜಿಸಲಾಗಿದ್ದ 'ಸಂವಿಧಾನ ಪೀಠಿಕೆ' ಶಿಲಾಫಲಕ ಉದ್ಘಾಟನೆ ಮಾಡಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಹಾಗೂ...

ಮೈಸೂರು | ‘ಸಹಜ ರಂಗ’ ತರಬೇತಿ ಶಿಬಿರದ ಸಮಾರೂಪ

ನಿರಂತರ ಫೌಂಡೇಶನ್ ಮೈಸೂರಿನ ಆಯೋಜನೆಯಲ್ಲಿ ನಡೆದ 'ಸಹಜ ರಂಗ' ತರಬೇತಿ ಶಿಬಿರದ ಸಮಾರೋಪ ಸಮಾರಂಭ ಕಳೆದ ಶುಕ್ರವಾರ ಸಂಜೆ ಕಲಾಮಂದಿರದ ಆವರಣದಲ್ಲಿರುವ ಕಿರು ರಂಗಮಂದಿರದಲ್ಲಿ ಜರುಗಿತು. ‘ರಂಗಭೂಮಿಗೆ ಭೂಮಿ ತೂಕದ ಶಕ್ತಿ ಇದೆ’ ಎಂಬ...

ಹೆಚ್ ಡಿ ಕೋಟೆ | ತಾಲ್ಲೂಕು ರೈತ ಸಂಘದ ಅಧ್ಯಕ್ಷರಾಗಿ ಮಹಾದೇವ ನಾಯಕ ಪುನಾರಾಯ್ಕೆ

ಮೈಸೂರು ಜಿಲ್ಲೆ, ಹೆಗ್ಗಡದೇವನ ಕೋಟೆ ತಾಲ್ಲೂಕು ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷರಾಗಿ ಮಹಾದೇವ ನಾಯಕ ಅವರು ಪುನಾರಾಯ್ಕೆಯಾಗಿದ್ದಾರೆ. ಕೋಟೆಯಲ್ಲಿ ಕಳೆದ ಶುಕ್ರವಾರ ರಾಜ್ಯ ಸಮಿತಿಯ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ ಹಾಗೂ ಜಿಲ್ಲಾಧ್ಯಕ್ಷ ಹೊಸೂರು...

ಮೈಸೂರು | ಹೋರಾಟಗಾರರನ್ನು ಕಳೆದುಕೊಳ್ಳುವುದು ಸಮಾಜಕ್ಕೆ ನಷ್ಟ : ಬಡಗಲಪುರ ನಾಗೇಂದ್ರ

ಮೈಸೂರು ಜಿಲ್ಲೆ, ಹೆಗ್ಗಡದೇವನ ಕೋಟೆಯಲ್ಲಿ ನಡೆದ ಹೆಗ್ಗನೂರು ಅಣ್ಣೆಗೌಡ ಅವರ ಶ್ರದ್ದಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ 'ಹೋರಾಟಗಾರರನ್ನು ಕಳೆದುಕೊಳ್ಳುವುದು ಸಮಾಜಕ್ಕೆ ನಷ್ಟ' ಎಂದು ಅಭಿಪ್ರಾಯಪಟ್ಟರು. "ಇಂದಿನ...

ದಾವಣಗೆರೆ | ದಲಿತ ಮಹಿಳೆಗೆ ಅವಮಾನಕರ ಹೇಳಿಕೆ; ಯತ್ನಾಳ್ ಬಂಧನಕ್ಕೆ ದಸಂಸ ಒತ್ತಾಯ

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ದಸರಾ ಹಬ್ಬ ಉದ್ಘಾಟನೆಯ ಬಗ್ಗೆ ವಿಜಯಪುರ ಶಾಸಕ ಬಸನಗೌಡ ಯತ್ನಾಳ್ ಮಾತನಾಡುವಾಗ ಮೈಸೂರು ದಸರಾದಲ್ಲಿ ಸನಾತನ ಧರ್ಮದವರು ಮಾತ್ರ ಚಾಮುಂಡಿ ದೇವಿಗೆ ಹೂ ಮುಡಿಸಬೇಕು. ಅದರ ಹೊರತು ಒಬ್ಬ...

ಮೈಸೂರು | ದಸರಾ ಉದ್ಘಾಟನೆ; ಹೈಕೋರ್ಟ್ ಆದೇಶ ಸ್ವಾಗತಾರ್ಹ : ದಲಿತ ಮಹಾಸಭಾ

ಮೈಸೂರಿನ ಪುರಭವನ ಆವರಣದಲ್ಲಿರುವ ಡಾ. ಬಿ. ಆರ್. ಅಂಬೇಡ್ಕರ್ ಪ್ರತಿಮೆ ಮುಂಭಾಗದಲ್ಲಿ ದಲಿತ ಮಹಾಸಭಾ ಕಾರ್ಯಕರ್ತರು ದಸರಾ ಉದ್ಘಾಟಕರ ಆಯ್ಕೆ ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಸಲ್ಲಿಕೆಯಾಗಿದ್ದ ಪಿಐಎಲ್ ವಜಾ ಮಾಡಿರುವುದನ್ನು ಸ್ವಾಗತಿಸಿ, ಸಂತಸ...

ಹುಣಸೂರು | ರೈತ ಸಂಘದ ಪಿತಾಮಹ ಎಚ್. ಎಸ್. ರುದ್ರಪ್ಪ : ಹೊಸೂರು ಕುಮಾರ್

ಮೈಸೂರು ಜಿಲ್ಲೆ, ಹುಣಸೂರು ತಾಲ್ಲೂಕು, ಬಿಳಿಕೆರೆ ಹೋಬಳಿಯ ಗಾಗೇನಹಳ್ಳಿಯಲ್ಲಿ ರೈತ ಸಂಘದ ಶಾಖೆಯನ್ನು ಜಿಲ್ಲಾಧ್ಯಕ್ಷ ಹೊಸೂರು ಕುಮಾರ್ ಉದ್ಘಾಟಿಸಿ ರೈತ ಸಂಘದ ಪಿತಾಮಹ ಎಚ್. ಎಸ್. ರುದ್ರಪ್ಪ ಎಂದರು. ಹೊಸೂರು ಕುಮಾರ್ ಮಾತನಾಡಿ, "ರೈತ...

ಮೈಸೂರು | ವಕ್ಫ್ ತಿದ್ದುಪಡಿ ಕಾಯ್ದೆ: ಸುಪ್ರೀಂ ತೀರ್ಪಿನ ಕುರಿತು ಎಸ್‌ಡಿಪಿಐ ಪ್ರತಿಕ್ರಿಯೆ

ವಕ್ಫ್ ತಿದ್ದುಪಡಿ ಕಾಯ್ದೆ 2025 ಕುರಿತು ಸರ್ವೋಚ್ಚ ನ್ಯಾಯಾಲಯ ನೀಡಿದ ಮಧ್ಯಂತರ ತೀರ್ಪನ್ನು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಸ್ವಾಗತಿಸಿದೆ. ಸೆಪ್ಟೆಂಬರ್ 15ರಂದು ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ಕರ್ನಾಟಕ ರಾಜ್ಯಾಧ್ಯಕ್ಷ...

ಮೈಸೂರು | ಹಳೇ ಮೈಸೂರು ಅಭಿವೃದ್ಧಿಗೆ ಸರ್. ಎಂ. ವಿಶ್ವೇಶ್ವರಯ್ಯರವರ ಕೊಡುಗೆಯಿದೆ : ಸಂದೇಶ್ ಸ್ವಾಮಿ

ಭಾರತರತ್ನ ದಿವಾನ್ ಸರ್. ಎಂ. ವಿಶ್ವೇಶ್ವರಯ್ಯ ರವರ 165ನೇ ಜಯಂತಿ ಕಾರ್ಯಕ್ರಮವನ್ನು ಮೈಸೂರಿನ ಸಯ್ಯಾಜಿರಾವ್ ರಸ್ತೆಯಲ್ಲಿರುವ ಸರ್ ಎಂ. ವಿಶ್ವೇಶ್ವರಯ್ಯ ವೃತ್ತದಲ್ಲಿ ಮಾಜಿ ಮಹಾಪೌರ ಸಂದೇಶ್ ಸ್ವಾಮಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಹಳೇ...

ಈ ಹೊತ್ತಿನ ಪ್ರಮುಖ ಸುದ್ದಿ