ಮೈಸೂರು

ಮೈಸೂರು | ನಂಜನಗೂಡು ತಹಶೀಲ್ದಾರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪ್ರತಿಭಟನೆ

ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ಕೆಐಎಡಿಬಿ ಭೂ ಸ್ವಾಧೀನ ಸಂಭಂದವಾಗಿ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ವಿತರಿಸದೆ ಅಕ್ರಮ ಎಸಗಿರುವುದು, ತನಿಖೆ ವಿಳಂಬ ಹಾಗೂ ತಪ್ಪಿತಸ್ಥ...

ಮೈಸೂರು | ಹಿಮ್ಮಾವು ಭೂ ಸ್ವಾಧೀನ; ಪರಿಹಾರ ಹಣ ದುರುಪಯೋಗ : ಬಡಗಲಪುರ ನಾಗೇಂದ್ರ

ಮೈಸೂರಿನ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಮಾತನಾಡಿ ಜಿಲ್ಲೆಯ ನಂಜನಗೂಡು ತಾಲ್ಲೂಕು ಹಿಮ್ಮಾವು ಗ್ರಾಮದಲ್ಲಿ ಚಿತ್ರನಗರಿ ನಿರ್ಮಾಣ ಉದ್ದೇಶಕ್ಕೆ ಸ್ವಾಧೀನ ಪಡಿಸಿಕೊಂಡ ಭೂಮಿಯ...

ಮೈಸೂರು | ಯುವಜನರಿಗೆ ಮೌಲಿಕ ದಾರಿ, ಯೋಗ್ಯ ಮಾರ್ಗದರ್ಶನದ ಅಗತ್ಯವಿದೆ : ಪ್ರೊ ಸುತ್ತೂರು ಎಸ್ ಮಾಲಿನಿ

ಮೈಸೂರು ನಗರದ ಶಾರದಾ ವಿಲಾಸ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ, ಗುರು ವಂದನೆ ಹಾಗೂ ಕಾಲೇಜಿನ ವಾರ್ಷಿಕ ಸಂಚಿಕೆ 'ಶಾರದೆ' ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಮೈಸೂರು ವಿಶ್ವವಿದ್ಯಾನಿಲಯದ ಜೆನೆಟಿಕ್ಸ್ ಮತ್ತು...

ಟಿ. ನರಸೀಪುರ | ಕ್ಷುಲ್ಲಕ ಕಾರಣಕ್ಕೆ ಗಲಾಟೆ: ದಲಿತ ಯುವಕನಿಗೆ ಮನಬಂದಂತೆ ಥಳಿಸಿದ ಪೊಲೀಸರು!

ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನ ವರುಣಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತುಂಬಲ ಗ್ರಾಮದಲ್ಲಿ ಒಂದೇ ಮನೆಯ ಅಣ್ಣ ತಮ್ಮ, ಅಕ್ಕತಂಗಿಯರ ಮಕ್ಕಳು ಸಣ್ಣಪುಟ್ಟ ವಿಚಾರಕ್ಕೆ ಗಲಾಟೆ ಮಾಡಿಕೊಂಡಿದ್ದಾರೆ. ಮಾಹಿತಿ ತಿಳಿದ ಟಿ....

ಮೈಸೂರು | ಪ್ರಶಸ್ತಿಗಳು ನಮ್ಮನ್ನು ಅಣಕಿಸಬಾರದು : ಜಯಪ್ಪ ಹೊನ್ನಾಳಿ

ಮೈಸೂರು ತಾಲ್ಲೂಕಿನ ಇಲವಾಲ ಸರ್ಕಾರಿ ಪ್ರೌಢಶಾಲೆ ಮತ್ತು ಕರ್ನಾಟಕ ಪಬ್ಲಿಕ್ ಶಾಲೆ ಆವರಣದಲ್ಲಿ ಕನ್ನಡಾಂಬೆ ರಕ್ಷಣಾ ವೇದಿಕೆ ವತಿಯಿಂದ 'ಶಿಕ್ಷಕರ ದಿನಾಚರಣೆ' ಪ್ರಯುಕ್ತ ಏರ್ಪಡಿಸಿದ್ದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ...

ಮೈಸೂರು | ಮಕ್ಕಳ ವಾಕ್ ಶ್ರವಣ ಸಮಸ್ಯೆ ಪರಿಹರಿಸುವ ಪ್ರಯಾಸ್ ಯೋಜನೆ; ಅಂಗನವಾಡಿ ಕಾರ್ಯಕರ್ತೆಯರಿಗೆ ತರಬೇತಿ

ಮೈಸೂರಿನಲ್ಲಿ ಅಂಗನವಾಡಿ ಮಕ್ಕಳಲ್ಲಿರಬಹುದಾದ ವಾಕ್-ಶ್ರವಣ ಸಮಸ್ಯೆಗಳನ್ನು ಆರಂಭದಲ್ಲಿಯೇ ಗುರುತಿಸಿ ಚಿಕಿತ್ಸೆ ನೀಡುವ ಯೋಜನೆಯನ್ನು ರಾಜ್ಯದಲ್ಲಿಯೇ ಮೊದಲ ಬಾರಿಗೆ ಚಾಮರಾಜನಗರ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸುತ್ತಿರುವ ವಿನೂತನ 'ಪ್ರಯಾಸ್' ಯೋಜನೆ ಸಂಬಂಧ ಅಂಗನವಾಡಿ ಕಾರ್ಯಕರ್ತೆಯರನ್ನು ಸಜ್ಜುಗೊಳಿಸುವ ತರಬೇತಿ...

ಮೈಸೂರು | ಮಹಿಳೆಯರ ಮೇಲಿನ ದೌರ್ಜನ್ಯ, ಅಶ್ಲೀಲತೆ, ಮದ್ಯಪಾನ ಹಾವಳಿಯ ವಿರುದ್ಧ ದೇಶ ವ್ಯಾಪಿ ಪ್ರತಿಭಟನೆ

ಮೈಸೂರು ಜಿಲ್ಲಾ ಸಮಿತಿಯು, ನಗರದ ಗಾಂಧಿ ವೃತ್ತದಲ್ಲಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯ ಕರೆಯ ಮೇರೆಗೆ ಮಹಿಳೆಯರ ಮೇಲಿನ ದೌರ್ಜನ್ಯ, ಅಶ್ಲೀಲತೆ, ಮದ್ಯಪಾನ ಹಾವಳಿಯ ವಿರುದ್ಧ ದೇಶ ವ್ಯಾಪಿ ಪ್ರತಿಭಟನೆ ನಡೆಸಿದರು. ಸೆಪ್ಟೆಂಬರ್....

ಮೈಸೂರು ದಸರಾ | ಜಿಲ್ಲಾ ಉಸ್ತುವಾರಿ ಸಚಿವರಿಗೆ ಜಿಲ್ಲಾಡಳಿತದಿಂದ ಆಹ್ವಾನ

ಸಮಾಜ ಕಲ್ಯಾಣ ಇಲಾಖೆ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್. ಸಿ. ಮಹದೇವಪ್ಪ ಅವರನ್ನು ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ಭಾಗವಹಿಸಲು ಜಿಲ್ಲಾಡಳಿತದ ವತಿಯಿಂದ ಇಂದು ಬೆಂಗಳೂರಿನ ಸಚಿವರ ನಿವಾಸದಲ್ಲಿ...

ಮೈಸೂರು | ಪತ್ರಿಕಾ ವಿತರಕರ ವೃತ್ತಿ ಶ್ರೇಷ್ಠವಾದದ್ದು : ಜಿ ಲಕ್ಷ್ಮಿಕಾಂತ್ ರೆಡ್ಡಿ

ಮೈಸೂರು ನಗರದ ದೇವರಾಜ ಮಾರುಕಟ್ಟೆ ಮುಂಭಾಗದಲ್ಲಿರುವ ಚಿಕ್ಕ ಗಡಿಯಾರದ ಬಳಿ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘ ಆಯೋಜಿಸಿದ್ದ 'ವಿಶ್ವ ಪತ್ರಿಕಾ ವಿತರಕರ ದಿನಾಚರಣೆ' ಕಾರ್ಯಕ್ರಮವನ್ನು...

ಮೈಸೂರು | ಬಿಜೆಪಿಗರೇ ಧರ್ಮದ ಹೆಸರಿನಲ್ಲಿ ಕೀಳುಮಟ್ಟದ ರಾಜಕೀಯ ಮಾಡಬೇಡಿ : ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನೆ

ಮೈಸೂರಿನ ನ್ಯಾಯಾಲಯ ಮುಂಭಾಗದ ಗಾಂಧಿ ಪ್ರತಿಮೆ ಎದುರು ಪ್ರಗತಿಪರ ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸಿ ದಸರಾ ಉದ್ಘಾಟಕರಾಗಿ ಆಯ್ಕೆಯಾಗಿರುವ ಭಾನು ಮುಷ್ತಾಕ್ ಅವರನ್ನು ವಿರೋಧಿಸುತ್ತಿರುವ ಬಿಜೆಪಿ ಹಾಗೂ ಸಂಘಪರಿವಾರದವರ ನಡೆಗೆ ಧರ್ಮದ ಹೆಸರಿನಲ್ಲಿ...

ಮೈಸೂರು | ಜೆಎಸ್ಎಸ್ ವತಿಯಿಂದ ‘ಮೆಡೈಕ್ ಇನ್ನೊವೇಶನ್-ಪ್ರತಿಭಾ ಅಭಿವೃದ್ದಿ’ ಕಾರ್ಯಕ್ರಮ

ಮೈಸೂರಿನ ಜೆಎಸ್ಎಸ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಮತ್ತು ರಿಸರ್ಚ್ (ಜೆಎಸ್‌ಎಸ್ ಎಹೆಚ್‌ಇಆರ್) ಮತ್ತು ಎಲ್‌&ಟಿ ಟೆಕ್ನಾಲಜಿ ಸರ್ವಿಸಸ್ (ಎಲ್ವಿಟಿಎಸ್) ಮೆಡೈಕ್ ಉದ್ಯಮಕ್ಕಾಗಿ ಫಿಕ್ಚರ್ ರೆಡಿ ನುರಿತ ಕಾರ್ಯಪಡೆಯನ್ನು ರಚಿಸುವ ಉದ್ದೇಶದಿಂದ ತಿಳುವಳಿಕೆ...

ಮೈಸೂರು | ಸೆ.13 ರಂದು ‘ಪ್ರವಾದಿ ಮುಹಮ್ಮದ್ (ಸ) ನ್ಯಾಯದ ಹರಿಕಾರ’ ಸೀರತ್ ಸಮಾವೇಶ

ಮೈಸೂರಿನ ಪತ್ರಕರ್ತರ ಭವನದಲ್ಲಿಂದು ಜಮಾಅತೆ ಇಸ್ಲಾಮೀ ಹಿಂದ್ ಸಂಘಟನೆ ಪತ್ರಿಕಾಗೋಷ್ಠಿ ನಡೆಸಿ, ಇದೇ ಸೆಪ್ಟೆಂಬರ್.13 ರಂದು ಶನಿವಾರ ಸಂಜೆ 7 ಗಂಟೆಗೆ ಸಿದ್ವಿಕ್ ನಗರದಲ್ಲಿರುವ ಮಿಲನ್ ಫಂಕ್ಷನ್ ಹಾಲ್ ನಲ್ಲಿ 'ಪ್ರವಾದಿ ಮುಹಮ್ಮದ್(ಸ)...

ಈ ಹೊತ್ತಿನ ಪ್ರಮುಖ ಸುದ್ದಿ