ಮೈಸೂರು

ಮೈಸೂರು | ವೈದ್ಯಕೀಯ ಇತಿಹಾಸದಲ್ಲಿ ಹೊಸ ಅಧ್ಯಾಯ; ಮೊದಲ ರೋಬೋಟಿಕ್ ಥೈರಾಯ್ಡ್ ಶಸ್ತ್ರಚಿಕಿತ್ಸೆ ಯಶಸ್ವಿ

ಮೈಸೂರಿನ ಭಾರತ್ ಆಸ್ಪತ್ರೆ ಮತ್ತು ಆಂಕಾಲಜಿ ಹಾಗೂ ರೋಬೋಟಿಕ್ ಸರ್ಜರಿ ಸಂಸ್ಥೆ ವೈದ್ಯಕೀಯ ಕ್ಷೇತ್ರದಲ್ಲಿ ಇತಿಹಾಸದಲ್ಲೇ ಮೊದಲ ಬಾರಿಗೆ, ಡಾ ವಿಂಚಿ ರೋಬೋಟಿಕ್ ಸರ್ಜಿಕಲ್ ಸಿಸ್ಟಮ್ ಬಳಸಿ ಥೈರಾಯ್ಡ್ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನೆರವೇರಿಸಲಾಗಿದೆ. ಈ...

ಮೈಸೂರು | ತ್ಯಾಗ, ಬಲಿದಾನ, ಹೋರಾಟದಿಂದ ದಕ್ಕಿದ ಸ್ವಾತಂತ್ರ್ಯ : ಸಚಿವ ಡಾ ಹೆಚ್ ಸಿ ಮಹದೇವಪ್ಪ

ಮೈಸೂರಿನ ಬನ್ನಿಮಂಟಪ ಪಂಜಿನ ಕಾವಾಯತು ಮೈದಾನದಲ್ಲಿ ಜಿಲ್ಲಾಡಳಿತ ವತಿಯಿಂದ 79 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ನೆರವೇರಿಸಿ ಮಾತನಾಡಿದ ಮೈಸೂರು ಜಿಲ್ಲಾ ಉಸ್ತುವಾರಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ ಹೆಚ್ ಸಿ...

ಮೈಸೂರು | ಸಂಭ್ರಮದ ಜನಸ್ವಾತಂತ್ರ್ಯೋತ್ಸವ; ಸಂವಿಧಾನ ಸಂರಕ್ಷಣಾ ಪಡೆಗೆ ಚಾಲನೆ

ಮೈಸೂರು ಜಿಲ್ಲೆ, ಹೆಗ್ಗಡದೇವನ ಕೋಟೆ ತಾಲ್ಲೂಕು ಹ್ಯಾಂಡ್ ಪೋಸ್ಟ್ ನ ಐಸಿಎಫ್ ಸಭಾಂಗಣದಲ್ಲಿ ಸಂಭ್ರಮದ ಜನಸ್ವಾತಂತ್ರ್ಯೋತ್ಸವ ಹಾಗೂ ಸಂವಿಧಾನ ಸಂರಕ್ಷಣಾ ಪಡೆಗೆ ಪ್ರಗತಿಪರ ಸಂಘಟನೆಗಳ ಮುಖಂಡರು ಚಾಲನೆ ನೀಡಿದರು. ಸಂವಿಧಾನ ಪೀಠಿಕೆ ಭೋದಿಸುವುದರ ಮೂಲಕ...

ಆಶಾ ಕಾರ್ಯಕರ್ತರ ಅಹೋರಾತ್ರಿ ಧರಣಿ; ನುಡಿದಂತೆ ನಡೆಯುವುದೇ ಗ್ಯಾರೆಂಟಿ ಸರ್ಕಾರ

ನುಡಿದಂತೆ ನಡೆಯದ ಸರ್ಕಾರದ ವಿರುದ್ಧ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತರ ಸಂಘದ ನೇತೃತ್ವದಲ್ಲಿ ಆಗಸ್ಟ್. 12 ರಿಂದ 14 ರ ವರೆಗೆ ಆಶಾ ಕಾರ್ಯಕರ್ತರು ರಾಜ್ಯ ವ್ಯಾಪಿ ಮೂರು ದಿನಗಳ ಅಹೋರಾತ್ರಿ...

ಮೈಸೂರು | ಹಿರಿಯರ ತ್ಯಾಗದಿಂದ ಬ್ಯಾರಿ ಸಮುದಾಯ ಗೌರವದಿಂದ ಬದುಕುತಿದೆ : ಯು ಟಿ ಖಾದರ್

ಮೈಸೂರಿನ ಎ ಆರ್ ಕನ್ವೆನ್ಷನ್ ನಲ್ಲಿ ಭಾನುವಾರ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಹಾಗೂ ಬ್ಯಾರಿ ವೆಲ್ಫೇರ್ ಅಸೋಸಿಯೇಷನ್ ಸಹಯೋಗದೊಂದಿಗೆ ನಡೆದ 2024 ನೇ ಸಾಲಿನ ಗೌರವ ಪ್ರಶಸ್ತಿ ಪ್ರಧಾನ ಮತ್ತು ಬ್ಯಾರಿ...

ಮೈಸೂರು | ಜೀವಿಕಾದಿಂದ ಇದೇ ಆಗಸ್ಟ್.10 ರಂದು ರಾಜ್ಯಮಟ್ಟದ ಸಮಾವೇಶ; ಒಕ್ಕೂಟದ ಚುನಾವಣೆ

ಮೈಸೂರಿನ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಜೀತ ವಿಮುಕ್ತಿ ಕರ್ನಾಟಕ (ಜೀವಿಕ) ಹಾಗೂ ಕರ್ನಾಟಕ ಜೀತದಾಳು ಮತ್ತು ಕೃಷಿ ಕಾರ್ಮಿಕರ ಒಕ್ಕೂಟ (ರಿ) ಸಂಘಟನೆಯಿಂದ ಇದೇ ಆಗಸ್ಟ್. 10 ರಂದು ಕಲಾ ಮಂದಿರದಲ್ಲಿ...

ಮೈಸೂರು | ಆಗಸ್ಟ್. 12 ರಿಂದ 14 ರ ವರೆಗೆ ರಾಜ್ಯವ್ಯಾಪಿ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ

ಮೈಸೂರಿನ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಇದೇ ಆಗಸ್ಟ್. 12 ರಿಂದ 14 ರ ವರೆಗೆ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಪ್ರತಿಭಟನಾ ಧರಣಿಯನ್ನು ರಾಜ್ಯವ್ಯಾಪಿ...

ಮೈಸೂರು | ಉತ್ತಮ ವಸತಿ ನಿಲಯ, ಸೌಲಭ್ಯಗಳನ್ನು ಒದಗಿಸುವಂತೆ ವಿದ್ಯಾರ್ಥಿನಿಯರ ಪ್ರತಿಭಟನೆ

ಮೈಸೂರಿನ ಕ್ರಾಫರ್ಡ್ ಹಾಲ್ ಎದುರು ಉತ್ತಮ ವಸತಿ ನಿಲಯ, ಮೂಲಭೂತ ಸೌಲಭ್ಯಗಳನ್ನು ಒದಗಿಸುವಂತೆ ಎಐಡಿಎಸ್‌ಒ ನೇತೃತ್ವದಲ್ಲಿ ಮಹಾರಾಜ ಕಾಲೇಜಿನ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಐಡಿಎಸ್‌ಒ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯೆ...

ಮೈಸೂರು | ಪ್ರತಾಪ್ ಸಿಂಹ ಇತಿಹಾಸ ಗೊತ್ತಿರದ ಮೂರ್ಖ ವ್ಯಕ್ತಿ : ಅಬ್ದುಲ್ ಮಜೀದ್

ಮೈಸೂರಿನ ಮಹದೇವಪುರ ರಸ್ತೆಯಲ್ಲಿರುವ ಎಸ್‌ಡಿಪಿಐ ಕಚೇರಿಯಲ್ಲಿ ಬುಧವಾರ ಮದ್ಯಾಹ್ನ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಪ್ರತಾಪ್ ಸಿಂಹ ಇತಿಹಾಸ ಗೊತ್ತಿರದ ಮೂರ್ಖ ವ್ಯಕ್ತಿ ಎಂದು ಕಿಡಿಕಾರಿದರು. ಸತತ 25 ವರ್ಷಗಳಿಂದ ಬಿಜೆಪಿ...

ಮೈಸೂರು | ಸರಗೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ ವಿಶ್ವ ಸ್ತನ್ಯಪಾನ ಸಪ್ತಾಹ ‘

ಮೈಸೂರು ಜಿಲ್ಲೆ, ಸರಗೂರು ಸಮುದಾಯ ಆರೋಗ್ಯ ಕೇಂದ್ರ ವತಿಯಿಂದ ತಾಲ್ಲೂಕು ಆರೋಗ್ಯಾಧಿಕಾರಿಗಳ‌ ಕಚೇರಿ ಸಹಯೋಗದೊಂದಿಗೆ ' ವಿಶ್ವ ಸ್ತನ್ಯಪಾನ ಸಪ್ತಾಹ ' ಕಾರ್ಯ ಕ್ರಮವನ್ನು ಆಯೋಜಿಸಲಾಗಿತ್ತು. ಮಕ್ಕಳ ತಜ್ಞರಾದ ಡಾ. ಜಯಮಾಲಾ ರವರು ಮಾತನಾಡಿ,...

ಮೈಸೂರು | ಆ.10 ರಂದು ಬ್ಯಾರಿ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ: ಕುಟುಂಬ ಸಮ್ಮಿಲನ ಕಾರ್ಯಕ್ರಮ; ಉಮರ್ ಯು ಹೆಚ್

ಮೈಸೂರಿನ ಪತ್ರಕರ್ತರ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಕೊಡಮಾಡುವ 2024 ನೇ ಸಾಲಿನ ಗೌರವ ಪ್ರಶಸ್ತಿ ಪ್ರದಾನ ಮತ್ತು ಪಿರ್ಸಪ್ಪಾಡ್‌ ಬ್ಯಾರಿ ಕುಟುಂಬ ಸಮ್ಮಿಲನವು ಆಗಸ್ಟ್‌ 10ರಂದು ಮೈಸೂರಿನಲ್ಲಿ...

ಮೈಸೂರು | ಕುಸಿದು ಬಿದ್ದ ಸೇತುವೆ; ನಾಲೆಗೆ ಜಾರಿದ ಲಾರಿ

ಭತ್ತ ತುಂಬಿದ ಲಾರಿಯೊಂದು ತೆರಳುತ್ತಿದ್ದಾಗ ಸೇತುವೆ ಕುಸಿದು ಬಿದ್ದಿರುವ ಘಟನೆ ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಹಾಲುಗಡದಲ್ಲಿ ನಡೆದಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಚಾಲಕ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಹಾಲುಗಡ...

ಈ ಹೊತ್ತಿನ ಪ್ರಮುಖ ಸುದ್ದಿ