ಮೈಸೂರು ವಿಶ್ವ ವಿದ್ಯಾಲಯದ ಯುವರಾಜ ಮತ್ತು ಮಹಾರಾಜ ಕಾಲೇಜು ಒಳಾಂಗಣ ಕ್ರೀಡಾಂಗಣದಲ್ಲಿ ಇದೇ ಮೊದಲನೇ ಬಾರಿ ' ಆಲ್ ಇಂಡಿಯಾ ಆಲ್ ಸ್ಟೈಲ್ ಓಪನ್ ಫುಲ್ ಕಾಂಟ್ಯಾಕ್ಟ್ ಮಾರ್ಷಲ್ ಆರ್ಟ್ಸ್ ' ಕರಾಟೆ...
ಮೈಸೂರು ಜಿಲ್ಲೆ, ನಂಜನಗೂಡಿನಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶ್ರೀಕಂಠೇಶ್ವರ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಂಡಿದ್ದ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ 134ನೇ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಸಮಾಜ...
ಮೈಸೂರು ನಗರದ ಕುಕ್ಕರಹಳ್ಳಿ ಬಳಿ ಶ್ರೀ ದುರ್ಗಾ ಫೌಂಡೇಶನ್ ಹಾಗೂ ಸುಯೋಗ ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ ' ವಿಶ್ವ ತಾಯಂದಿರ ದಿನಾಚರಣೆ ' ಅಂಗವಾಗಿ ತಾಯಂದಿರರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ...
ಮೈಸೂರು ಜಿಲ್ಲೆ, ಕೃಷ್ಣರಾಜ ನಗರದ ವಾರ್ಡ್ 2 ರ ಒಂದನೇ ಕ್ರಾಸ್ ನಲ್ಲಿರುವ ಕುಡಿಯುವ ನೀರಿನ ಟ್ಯಾಂಕ್ ಶಿಥಿಲಾವಸ್ಥೆಯಲ್ಲಿದ್ದು ಕುಸಿಯುವ ಹಂತದಲ್ಲಿದೆ. ಅಪಾಯ ಎದುರಾಗುವ ಮುನ್ನ ಪುರಸಭೆ ಅಧಿಕಾರಿಗಳು, ಸ್ಥಳೀಯ ಜನ ಪ್ರತಿನಿಧಿಗಳು...
ಹಿರಿಯ ಸಾಹಿತಿ ಸವಿತಾ ನಾಗಭೂಷಣ ಅವರ 'ದಿನದ ಪ್ರಾರ್ಥನೆ' ಕವನ ಸಂಕಲನವು 2025ನೇ ಸಾಲಿನ ಡಾ. ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿಗೆ ಆಯ್ಕೆಯಾಗಿದೆ. ಸವಿತಾ ಅವರೇ ಮುನ್ನಡೆಸುವ ಶಿವಮೊಗ್ಗದ 'ನುಡಿ' ಪ್ರಕಾಶನವು 2024ರಲ್ಲಿ ಈ ಸಂಕಲನವನ್ನು...
ಮೈಸೂರು ಜಿಲ್ಲೆ, ಹೆಗ್ಗಡದೇವನ ಕೋಟೆ ತಾಲೂಕಿನ ಹಿರೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹಿರೇಹಳ್ಳಿ ' ಬಿ ' ಗ್ರಾಮದ ಚರಂಡಿ ಸ್ವಚ್ಛತೆಗೆ ಆಗ್ರಹಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
ಗ್ರಾಮಸ್ಥರಾದ ರಾಜೇಗೌಡ ಮಾತನಾಡಿ "...
ಮೈಸೂರು ಜಿಲ್ಲೆ ,ಹುಣಸೂರು ತಾಲ್ಲೂಕು, ಹನಗೂಡು ಹೋಬಳಿಯ, ಕರ್ಣಕುಪ್ಪೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹೆಮ್ಮಿಗೆ ಹಾಡಿ ' ಬಿ ' ಕಾಡಂಚಿನ ಗ್ರಾಮ. ಸರಿ ಸುಮಾರು 36 ಗಿರಿಜನ ಕುಟುಂಬಗಳು ವಾಸ ಮಾಡುತ್ತಿವೆ....
ಮೈಸೂರಿನ ಶಾರದ ವಿಲಾಸ ಕಾನೂನು ಕಾಲೇಜಿನಲ್ಲಿ ವಿದ್ಯಾರ್ಥಿಗಳಾದ ಅಭಿಷೇಕ್, ಸುಮಂತ್, ಪ್ರದೀಪ್, ರಾಮಕೃಷ್ಣ ಪುಂಡಾಟಿಕೆ ನಡೆಸಿ, ಗೋಡೆಗಳಲ್ಲಿ ಆಕ್ಷೇಪಾರ್ಹ ಬರಹಗಳನ್ನು ರಾಜಾರೋಷವಾಗಿ ಅಂಟಿಸಿದ್ದಾರೆ. ಕಾಲೇಜಿನ ವ್ಯವಸ್ಥಾಪಕ ಸಮಿತಿ ವಿರುದ್ಧವು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು,...
ಮೈಸೂರು ಜಿಲ್ಲಾ ಪಂಚಾಯತ್‌ನ ಡಿ. ದೇವರಾಜ ಅರಸು ಸಭಾಂಗಣದಲ್ಲಿ ಧರ್ಮ ಗುರು ಮೌಲಾನ ಮುಫ್ತಿ ತಾಜುದ್ದಿನ್ ಅವರ ನೇತೃತ್ವದ ಮುಸ್ಲಿಂ ನಿಯೋಗ ಜಿಲ್ಲಾಧಿಕಾರಿ ಜಿ. ಲಕ್ಷ್ಮಿಕಾಂತ ರೆಡ್ಡಿಯವರನ್ನು ಭೇಟಿ ಮಾಡಿ ವಕ್ಫ್ ತಿದ್ದುಪಡಿ...
ಮೈಸೂರಿನ ತಿಲಕ್ ನಗರದಲ್ಲಿರುವ ಈದ್ಗಾ ಮೈದಾನದಲ್ಲಿ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಜಿಲ್ಲಾ ಸಮಿತಿ ನೇತೃತ್ವದಲ್ಲಿ ' ವಕ್ಫ್ ತಿದ್ದುಪಡಿ ಕಾಯ್ದೆ - 2025 ' ವಿರೋಧಿಸಿ ಶನಿವಾರ ಭಾರಿ...
ರಾಜ್ಯದ ವಿವಿಧೆಡೆ ‘ ಬಾಂಬ್ ಇಡಲಾಗಿದೆ ’ ಎಂದು ಸರ್ಕಾರಿ ಕಚೇರಿಗಳಿಗೆ ಬಂದ ‘ಇ–ಮೇಲ್’ ಸಂದೇಶ ಆತಂಕಕ್ಕೆ ಎಡೆ ಮಾಡಿತು.ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿ, ಮೈಸೂರಿನ ಪೊಲೀಸ್ ಆಯುಕ್ತರ ಕಚೇರಿ,ರಾಯಚೂರು ಜಿಲ್ಲಾಧಿಕಾರಿ ಕಚೇರಿಗಳಿಗೆ ಬೆದರಿಕೆಯ...
ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಬೃಹತ್ ಪ್ರತಿಭಟನಾ ಸಮಾವೇಶದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಪ್ರತಿರೋಧ ತೋರಲಿದ್ದೇವೆ ಎಂದು ಮಾಜಿ ಮೇಯರ್ ಹಾಗೂ ವಸ್ತು ಪ್ರದರ್ಶನ ಪ್ರಾಧಿಕಾರ ಅಧ್ಯಕ್ಷ ಅಯೂಬ್ ಖಾನ್ ತಿಳಿಸಿದರು.
ಮೈಸೂರು...