ದೇಶದಲ್ಲಿದ್ದುಕೊಂಡು ಪಾಕಿಸ್ತಾನಕ್ಕೆ ಜೈ ಎನ್ನುವವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಮೈಸೂರು ನಗರದಲ್ಲಿ ಹೇಳಿಕೆ ನೀಡಿದ್ದಾರೆ.
ಮೈಸೂರು ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, "ನಮ್ಮ ದೇಶದ ಅನ್ನ ತಿಂದು,...
ದೇಶದಲ್ಲಿ ಸುಳ್ಳಿನ ರಾಜಕಾರಣ ನಡೆಯುತ್ತಿದೆ. ಅದರಲ್ಲೂ ರಾಜಕೀಯಕ್ಕಾಗಿ ಧರ್ಮ ಧರ್ಮಗಳ ನಡುವೆ ವಿಷಬೀಜ ಬಿತ್ತುವಂತ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ವಕ್ಫ್ ತಿದ್ದುಪಡಿ ಕಾಯ್ದೆ ತರುವ ಮೂಲಕ ನಾವು ವಕ್ಫ್ ಆಸ್ತಿ ಉಳಿಸುವುದಕ್ಕಾಗಿ ಕಾಯ್ದೆ...
ಮೈಸೂರು ಜಿಲ್ಲೆ, ಹುಣಸೂರು, ಹೆಗ್ಗಡದೇವನ ಕೋಟೆ ತಾಲ್ಲೂಕಿನ ವಸತಿ ರಹಿತ ಜನರಿಗಾಗಿ ನಿರ್ಮಿಸುತ್ತಿರುವ ವಸತಿ ಯೋಜನೆ ಕಾಮಗಾರಿಯನ್ನು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಎಸ್. ಯುಕೇಶ್ ಕುಮಾರ್ ವೀಕ್ಷಿಸಿ, ಪರಿಶೀಲಿಸಿದರು.
ಹುಣಸೂರು ತಾಲ್ಲೂಕಿನ ಗುರುಪುರ ಗ್ರಾಮ...
ಮೈಸೂರು ಜಿಲ್ಲೆ, ವರುಣಾ ವ್ಯಾಪ್ತಿ ಸುತ್ತೂರಿನ ಐಸಿಎಆರ್ ಜೆಎಸ್ಎಸ್ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ರೈತರಿಗೆ ನಿಖರ ಕೃಷಿ ಬೇಸಾಯದ ಕುರಿತು ಮಾಹಿತಿ ನೀಡಲು ' ನಿಖರ ಕೃಷಿ ಬೇಸಾಯ ಪಾತ್ಯಕ್ಷಿಕಾ ಘಟಕ...
ಮೈಸೂರು ನಗರದ ಹೂಟಗಳ್ಳಿ ಎಸ್‌ಆರ್‌ಎಸ್ ಕಾಲೋನಿಯಲ್ಲಿರುವ ಒಡನಾಡಿ ಸೇವಾ ಸಂಸ್ಥೆ ಆವರಣದಲ್ಲಿ ಬುಧವಾರ ಆಯೋಜಿಸಿದ್ದ ' ಪ್ರಸ್ತುತ ವಿದ್ಯಮಾನದಲ್ಲಿ ತೇಜಸ್ವಿ ಚಿಂತನೆ ' ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದಾರ್ಥನಗರ ಸರ್ಕಾರಿ ಪ್ರಥಮ ದರ್ಜೆ...
ಮೈಸೂರು ಜಿಲ್ಲೆ, ಹುಣಸೂರು ತಾಲ್ಲೂಕು ಕರ್ಣಕುಪ್ಪೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹೆಮ್ಮಿಗೆ ಹಾಡಿ ' ಎ ' ವೊಂದರ ಸರಿ ಸುಮಾರು 32 ಮನೆಗಳಿಗೆ ವಿದ್ಯುತ್ ಸಂಪರ್ಕವು ಇಲ್ಲ, ಗ್ಯಾರೆಂಟಿ ಯೋಜನೆಯ ಗೃಹಜ್ಯೋತಿ...
ಮೈಸೂರು ಜಿಲ್ಲೆ, ಹುಣಸೂರು ಪಟ್ಟಣದ ಖಾಸಗಿ ಹೋಟೆಲ್ ನಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ 134 ಜಯಂತಿ ಅಂಗವಾಗಿ ನಡೆದ ಜನಜಾಗೃತಿ ಸಮಾವೇಶದಲ್ಲಿ ದಸಂಸ ರಾಜ್ಯ ಸಂಚಾಲಕರಾದ ಗುರುಪ್ರಸಾದ್...
ಮೈಸೂರಿನಲ್ಲಿ ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿಯವರೊಂದಿಗೆ ಸಭೆ ನಡೆಸಿ ಮಾತನಾಡಿದ ಹುಣಸೂರು ಶಾಸಕ ಜಿ. ಡಿ. ಹರೀಶ್ ಗೌಡ ಬಿ ಖಾತಾ ಆಂದೋಲನ ಅರಂಭವಾದ ನಂತರ ಮೈಸೂರು ಜಿಲ್ಲೆಯಾದ್ಯಂತ ಸ್ಥಳೀಯ ಸಂಸ್ಥೆಗಳಲ್ಲಿ ಕಳೆದ...
ಕೊಡಗು ಜಿಲ್ಲೆಯ ಮಡಿಕೇರಿ, ಸುಂಟಿಕೊಪ್ಪ, ಸಿದ್ದಾಪುರ ಸೇರಿದಂತೆ ಹಲವೆಡೆ ಭಾನುವಾರ ಮಳೆಯಾಗಿದ್ದು, ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲಾದ್ಯಂತ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆ ಸುರಿದಿದೆ.
ಮಡಿಕೇರಿಯಲ್ಲಿ ಅರ್ಧ ಗಂಟೆ ಬಿರುಸಿನ ಮಳೆಯಾಯಿತು. ಸೋಮವಾರ...
ಮೈಸೂರು ಜಿಲ್ಲೆ, ಪಿರಿಯಾಪಟ್ಟಣ ತಾಲ್ಲೂಕು, ಬೈಲುಕುಪ್ಪೆ ಠಾಣಾ ವ್ಯಾಪ್ತಿಯ ನವಿಲೂರು ಗ್ರಾಮದಲ್ಲಿ ಕುಡಿತಕ್ಕೆ ಹಣ ನೀಡಲಿಲ್ಲವೆಂದು ಹೆತ್ತ ತಾಯಿಯನ್ನೇ ಮಗ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಗೌರಮ್ಮ (60) ಮೃತಪಟ್ಟ ದುರ್ದೈವಿಯಾಗಿದ್ದು. ಸ್ವಾಮಿ (40)...
ಮೈಸೂರು ತಾಲ್ಲೂಕು ವಾಜಮಂಗಲದಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಜಯಂತಿ ಶುಭಾಶಯ ಕೋರಿ ಅಳವಡಿಸಿದ್ದ ಬ್ಯಾನರ್ ಹಾಗೂ ನಾಮಫಲಕವನ್ನು ಕಿಡಿಗೇಡಿಗಳು ವಿರೂಪಗೊಳಿಸಿ ವಿಕೃತಿ ಮೆರೆದಿದ್ದಾರೆ.
ದಿನಾಂಕ -18/04/2024 ರ ಶುಕ್ರವಾರ ಬ್ಯಾನರ್ ಹರಿದು,ಸಿದ್ದಾರ್ಥ ಯುವಕ ಮಂಡಲದ ನಾಮಫಲಕ...
ಇತ್ತೀಚೆಗಷ್ಟೇ 400 ಟ್ರೈನಿ ಉದ್ಯೋಗಿಗಳನ್ನು ವಜಾಗೊಳಿಸಿದ್ದ ಉದ್ಯಮಿ ನಾರಾಯಣ ಮೂರ್ತಿ ಅವರ ಇನ್ಫೋಸಿಸ್ ಸಂಸ್ಥೆ, ಇದೀಗ ಮತ್ತೆ 240 ಟ್ರೈನಿ ಉದ್ಯೋಗಿಗಳನ್ನು ವಜಾಗೊಳಿಸಿದೆ.
ಮೈಸೂರಿನಲ್ಲಿ ಇನ್ಫೋಸಿಸ್ ಕ್ಯಾಂಪಸ್‌ಗೆ ಟ್ರೈನಿ ಉದ್ಯೋಗಿಗಳಾಗಿ ಆಯ್ಕೆಯಾಗಿದ್ದ 240 ಮಂದಿ...