ಮೈಸೂರು

ಮೈಸೂರು | ಭಗತ್ ಸಿಂಗ್ ಹುತಾತ್ಮ ದಿನದಂದು ಸರ್ಕಾರಿ ಶಾಲೆಗಳನ್ನು ಉಳಿಸುವ ಸಂಕಲ್ಪ

ಭಗತ್ ಸಿಂಗ್ , ಸುಖದೇವ್ ಹಾಗೂ ರಾಜಗುರು ಅವರ ಹುತಾತ್ಮ ದಿನದಂದು ಎಐಡಿಎಸ್ಓ ವಿದ್ಯಾರ್ಥಿ ಸಂಘಟನೆ ' ಸರ್ಕಾರಿ ಶಾಲೆಗಳನ್ನು ಉಳಿಸುವ ಸಂಕಲ್ಪ ' ಮಾಡಿ ಮೈಸೂರಿನ ಮಹಾರಾಜ ಪೆವಿಲಿಯನ್ ಮೈದಾನ, ಕುಕ್ಕರಹಳ್ಳಿ...

ಹುಣಸೂರು | ಎಲ್ಲ 12 ಸ್ಥಾನಗಳನ್ನೂ ಗೆದ್ದ ಜೆಡಿಎಸ್; ಕಾಂಗ್ರೆಸ್‌ಗೆ ಭಾರೀ ಮುಖಭಂಗ

ಹುಣಸೂರಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಎಲ್ಲ 12 ಸ್ಥಾನಗಳನ್ನೂ ಜೆಡಿಎಸ್‌ ಗೆದ್ದುಕೊಂಡಿದ್ದು, ಕಾಂಗ್ರೆಸ್‌ ಭಾರೀ ಮುಖಭಂಗ ಅನುಭವಿಸಿದೆ. ಮೈಸೂರು ಜಿಲ್ಲೆಯ ಹಣಸೂರಿನ ಕಸಬಾ ಪ್ರಾಥಮಿಕ ಕೃಷಿ ಪತ್ತಿನ...

ಮೈಸೂರು | ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ, ತಪ್ಪಿಸಿಕೊಳ್ಳಲು ಯತ್ನ; ಆರೋಪಿ ಕಾಲಿಗೆ ಗುಂಡು

ಮೈಸೂರು ಜಿಲ್ಲಾ ವ್ಯಾಪ್ತಿಯ ಜಯಪುರದಲ್ಲಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯ ಮೇಲೆ ಹಲ್ಲೆ, ಕೊಲೆ ಪ್ರಯತ್ನ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದು, ಸದರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೈಸೂರು...

ಮೈಸೂರು | ಹೋಟೆಲ್ ಗಳಲ್ಲಿ ನೀರಿನ ಮಿತ ಬಳಕೆ ಜಾಗೃತಿ ಅಭಿಯಾನ

ಮೈಸೂರು ನಗರದ ನಜರ್ಬಾದ್ ದಕ್ಷಿಣಪಾಕ ಹೋಟೆಲ್ ನಲ್ಲಿ ಅಪೂರ್ವ ಸ್ನೇಹ ಬಳಗದ ವತಿಯಿಂದ 'ವಿಶ್ವ ಜಲ ದಿನಾಚರಣೆ' ಅಂಗವಾಗಿ ಹೋಟೆಲ್ ಗಳಲ್ಲಿ ನೀರಿನ ಮಿತ ಬಳಕೆ ಜಾಗೃತಿ ಅಭಿಯಾನದ ಮೂಲಕ ಗ್ರಾಹಕರು ನೀರನ್ನು...

ಕರ್ನಾಟಕ ಬಂದ್ | ಮೈಸೂರಿನಲ್ಲಿ ಕನ್ನಡ ಪರ ಸಂಘಟನೆಗಳ ಮುಖಂಡರ ಬಂಧನ

ಕೆಎಸ್‌ಆರ್‌ಟಿಸಿ ನಿರ್ವಾಹಕನ ಮೇಲೆ ಮರಾಠಿಗರು ಹಲ್ಲೆ ನಡೆಸಿರುವುದನ್ನು ಸೇರಿದಂತೆ ವಿವಿಧ ಘಟನೆಗಳನ್ನು ಖಂಡಿಸಿ ವಾಟಾಳ್ ನಾಗರಾಜ್ ನೇತೃತ್ವದ ಗುಂಪು ಶನಿವಾರ 'ಕರ್ನಾಟಕ ಬಂದ್‌'ಗೆ ಕರೆ ನೀಡಿದೆ. ಮೈಸೂರಿನಲ್ಲಿ ಬಸ್‌ ಓಡಾಟ ತಡೆದ ಕನ್ನಡಪರ...

ಯುಗಾದಿ, ರಂಜಾನ್ ಪ್ರಯುಕ್ತ ಮೈಸೂರು-ಕಾರವಾರ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು

ಮುಂಬರುವ ಯುಗಾದಿ ಮತ್ತು ರಂಜಾನ್ ಹಬ್ಬಗಳ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು ಮೈಸೂರು-ಕಾರವಾರ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್‌ಪ್ರೆಸ್ ರೈಲು ಕಾರ್ಯಾಚರಣೆಗೆ ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. ವಿಶೇಷ ರೈಲು ಸೇವೆಯ...

ಮೈಸೂರು | ವಿದ್ಯುತ್ ಸಂಪರ್ಕ, ರೈತರಿಂದ ದುಪ್ಪಟ್ಟು ವಸೂಲಿ; ರೈತ ಸಂಘದಿಂದ ಪ್ರತಿಭಟನೆಯ ಎಚ್ಚರಿಕೆ

ಕರ್ನಾಟಕ ರಾಜ್ಯ ರೈತ ಸಂಘದ ಮೈಸೂರು ಜಿಲ್ಲಾಧ್ಯಕ್ಷ ಹೊಸೂರು ಕುಮಾರ್ ಪತ್ರಿಕಾ ಹೇಳಿಕೆಯಲ್ಲಿ ' ವಿದ್ಯುತ್ ಸಂಪರ್ಕ ಪಡೆಯಲು ನಿಗದಿತ ಹಣಕ್ಕಿಂತ ದುಪ್ಪಟ್ಟಾಗಿ ರೈತರಿಂದ ಗುತ್ತಿಗೆದಾರರು ಹಣ ಸುಲಿಗೆ ಮಾಡುತಿದ್ದು ದಂಧೆಯಾಗಿ ಪರಿಣಮಿಸಿದೆ....

ಮೈಸೂರು | ಹುಣಸೂರಿನ ಹಾಡಿಗಳಿಗೆ ಭೇಟಿ ನೀಡಿದ ಸಿಇಓ ; ಸಮಸ್ಯೆಗಳ ಆಲಿಕೆ

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಸ್ ಯುಕೇಶ್ ಕುಮಾರ್ ಮೈಸೂರು ಜಿಲ್ಲೆ, ಹುಣಸೂರು ತಾಲ್ಲೂಕಿನ ವಿವಿಧ ಹಾಡಿಗಳಿಗೆ ಭೇಟಿ ನೀಡಿ ಸಮಸ್ಯೆ ಆಲಿಕೆ ಮಾಡಿದರು. ಹನಗೂಡು ಹೋಬಳಿಯ ದೊಡ್ಡ ಹೆಜ್ಜುರು, ಉಮ್ಮತ್ತೂರು ಗ್ರಾಮ...

ಮೈಸೂರು | ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಮಾದಿಗ ಸಮುದಾಯದಿಂದ ‘ಕ್ರಾಂತಿಕಾರಿ ಸಮಾವೇಶ’

ಮೈಸೂರು ಜಿಲ್ಲೆ, ಹುಣಸೂರಿನ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಮಾಜಿ ನಗರಸಭೆ ಸದಸ್ಯ ಹಾಗೂ ಮಾದಿಗ ಸಮುದಾಯದ ಮುಖಂಡ ಎಂ ಶಿವಕುಮಾರ್ ಮಾತನಾಡಿ " ಮಾರ್ಚ್ 21 ರಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ...

ಮೈಸೂರು | ಹಳೇ ದ್ವೇಷ, ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಎಫ್ಐಆರ್ ದಾಖಲು

ಮೈಸೂರು ಜಿಲ್ಲೆ, ಪಿರಿಯಾಪಟ್ಟಣ ತಾಲ್ಲೂಕು ಆಯಿತನಹಳ್ಳಿ ಗ್ರಾಮದ ಪ್ರಜ್ವಲ್ (20) ಎಂಬ ಯುವಕನ ಮೇಲೆ ನಾಲ್ವರು ಕಿಡಿಗೇಡಿಗಳು ಹಳೇ ದ್ವೇಷದಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದು, ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದರಿ ಗ್ರಾಮದ...

ಮೈಸೂರು | ‘ ಅಯ್ಯಾ ಎಂದರೆ ಸ್ವರ್ಗ, ಎಲವೋ ಎಂದರೆ ನರಕ ‘ : ಗಾವಡಗೆರೆ ನಟರಾಜ ಸ್ವಾಮೀಜಿ

ಮೈಸೂರು ಜಿಲ್ಲೆ, ಹುಣಸೂರು ಗಾವಡಗೆರೆಯಲ್ಲಿ ತಾಲ್ಲೂಕು ಆಡಳಿತ ಹೋಬಳಿ ಮಟ್ಟದ 'ಅಸ್ಪೃಶ್ಯತಾ ನಿರ್ಮೂಲನಾ ಜಾಗೃತಿ' ಕಾರ್ಯಕ್ರಮವನ್ನು ನಟರಾಜ ಸ್ವಾಮೀಜಿ ಉದ್ಘಾಟಿಸಿ " ಹನ್ನೆರಡನೇ ಶತಮಾನದ ಜಗಜ್ಯೋತಿ ಬಸವಣ್ಣನವರ ʼಅಯ್ಯಾ ಎಂದರೆ ಸ್ವರ್ಗ, ಎಲವೋ...

ಮೈಸೂರು | ಸರ್ಕಾರಿ ನೌಕರರ ಆಸ್ತಿ ವಿವರಕ್ಕಾಗಿ ಪೋರ್ಟಲ್ ರೂಪಿಸುವಂತೆ ಒತ್ತಾಯ

ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಮೈಸೂರು ಘಟಕ ವತಿಯಿಂದ ' ಲೋಕಾಯುಕ್ತ ಸಂಸ್ಥೆಗೆ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರ ಆಸ್ತಿ ವಿವರ ತಿಳಿಯುವಂತೆ ಪೋರ್ಟಲ್ ರೂಪಿಸಬೇಕು, ಪ್ರತಿವರ್ಷ ಆಸ್ತಿ ವಿವರವನ್ನು ಪೋರ್ಟಲ್‌ನಲ್ಲಿ ಅಪ್‌ಲೋಡ್...

ಈ ಹೊತ್ತಿನ ಪ್ರಮುಖ ಸುದ್ದಿ