ಮೈಸೂರು

ಮೈಸೂರು | ಪತ್ರಕರ್ತರಿಗೆ ಕೊಲೆ ಬೆದರಿಕೆ, ಜಾತಿ ನಿಂದನೆ; ಅರಮನೆ ಮಂಡಳಿ ಸಿಬ್ಬಂದಿ ವಿರುದ್ಧ ಎಫ್‌ಐಆರ್

ವರದಿಗೆ ತೆರಳಿದ್ದ ಪತ್ರಕರ್ತರ ಮೇಲೆ ಅರಮನೆ ಮಂಡಳಿ ಉಪನಿರ್ದೇಶಕ ಮತ್ತು ಇತರ ಸಿಬ್ಬಂದಿ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿ ಕೊಲೆ ಬೆದರಿಕೆ ಒಡ್ಡಿರುವ ಆರೋಪದ ಮೇಲೆ ದೇವರಾಜ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್...

ಮೈಸೂರು | ಪಾತಾಳಕ್ಕಿಳಿದ ಶುಂಠಿ ಬೆಲೆ; ಬೆಳೆಗಾರರ ಆದಾಯಕ್ಕೆ ಪೆಟ್ಟು

ಕಳೆದ ವರ್ಷ 60 ಕೆಜಿ ಚೀಲಕ್ಕೆ ₹5,000ದಿಂದ ₹6,000ದವೆರಗೆ ಇದ್ದ ಶುಂಠಿ ಬೆಲೆ ಈ ಬಾರಿ ₹1000ರಿಂದ ₹1,400ಕ್ಕೆ ಕುಸಿದಿದ್ದು, ಶುಂಠಿ ಬೆಳೆಗಾರರ ಆದಾಯದ ಮೇಲೆ ಪರಿಣಾಮ ಬೀರಿದೆ. ಈ ತಿಂಗಳು ಸುಗ್ಗಿ...

ಮೈಸೂರು | ಬೆಳಗಾವಿ ಕನ್ನಡಿಗರ ಮೇಲಿನ ಹಲ್ಲೆ ಪ್ರಕರಣ; ಕನ್ನಡಾಂಬೆ ರಕ್ಷಣಾ ವೇದಿಕೆ ಪ್ರತಿಭಟನೆ

ಬೆಳಗಾವಿಯಲ್ಲಿ ಕನ್ನಡಿಗರನ್ನು ಗುರಿಯಾಗಿಸಿ ಕೆಎಸ್‌ಆರ್‌ಟಿಸಿ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ, ಭಾಷೆ ವಿಚಾರವಾಗಿ ಖ್ಯಾತೆ ತೆಗೆದಿರುವುದನ್ನು ಖಂಡಿಸಿ ಮೈಸೂರಿನ ಅಗ್ರಹಾರದ ವೃತ್ತದಲ್ಲಿ ಕನ್ನಡಾಂಬೆ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮಹಾರಾಷ್ಟ್ರ ಅಭಿವೃದ್ಧಿ ಮಂಡಳಿಯನ್ನು...

ಮೈಸೂರು | ಕ್ರಾಂತಿಕಾರಿ ಚಂದ್ರಶೇಖರ್ ಆಜಾದ್ ಪುಣ್ಯಸ್ಮರಣೆ

ಎಐಡಿಎಸ್ಓ ವಿದ್ಯಾರ್ಥಿ ಸಂಘಟನೆಯಿಂದ ಮೈಸೂರಿನಲ್ಲಿ ' ಮಹಾನ್ ಕ್ರಾಂತಿಕಾರಿ, ಸ್ವಾತಂತ್ರ್ಯ ಹೋರಾಟಗಾರ ಚಂದ್ರಶೇಖರ್ ಆಜಾದ್ ' ರ 95 ನೇ ಪುಣ್ಯ ಸ್ಮರಣೆ ಕಾರ್ಯಕ್ರಮ ನಡೆಯಿತು. " ಬ್ರಿಟಿಷ್ ಸಾಮ್ರಾಜ್ಯ ಶಾಹಿಗಳಿಗೆ ಸಿಂಹ ಸ್ವಪ್ನರಾಗಿದ್ದ...

ಮೈಸೂರು | ಶಿಲಾಫಲಕದ ಮೇಲೆ ಮೂಡಿದ ‘ಸಂವಿಧಾನ ಪೀಠಿಕೆ’

ಮೈಸೂರು ಪುರಭವನದ ಆವರಣದಲ್ಲಿರುವ ಡಾ ಬಿ ಆರ್ ಅಂಬೇಡ್ಕರ್ ಅವರ ಪ್ರತಿಮೆ ಬಳಿ ಸಮಾಜ ಕಲ್ಯಾಣ ಇಲಾಖೆಯಿಂದ ಶಿಲಾ ಫಲಕದಲ್ಲಿ 'ಸಂವಿಧಾನ ಪೀಠಿಕೆ' ಕೆತ್ತಿಸಲಾಗಿದೆ. ಈಗಿನ ಸರ್ಕಾರ 2023ರಲ್ಲಿ ಶಾಲಾ ಕಾಲೇಜುಗಳಲ್ಲಿ 'ಸಂವಿಧಾನ ಪೀಠಿಕೆ'...

ಮೈಸೂರು | ಕಾವೇರಿ ಕುಡಿಯುವ ನೀರು ಸರಬರಾಜು ಮಾಡುವಂತೆ ದಸಂಸ ಮನವಿ

ಮೈಸೂರಿನ ಏಕಲವ್ಯ ನಗರ ಹಾಗೂ ಚಾಮುಂಡೇಶ್ವರಿ ರೈಲ್ವೆ ಬಡಾವಣೆಯ ನಿವಾಸಿಗಳಿಗೆ ಕಾವೇರಿ ಶುದ್ಧ ಕುಡಿಯುವ ನೀರು ಸರಬರಾಜು ಮಾಡುವಂತೆ, ಸರ್ಕಾರದಿಂದ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದರೂ ಈ ಎರಡು ಬಡಾವಣೆಗಳಿಗೆ ನಗರ ನೀರು ಸರಬರಾಜು...

ಮೈಸೂರು | ತಹಶೀಲ್ದಾರ್ ನೇತೃತ್ವದಲ್ಲಿ ರೈತ ಸಭೆ; ಅಹವಾಲುಗಳಿಗೆ ಸ್ಪಂದನೆ

ಮೈಸೂರು ಜಿಲ್ಲೆ ಹೆಗ್ಗಡದೇವನ ಕೋಟೆ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಹಶೀಲ್ದಾರ್ ಶ್ರೀನಿವಾಸ್ ಅವರ ನೇತೃತ್ವದಲ್ಲಿ ರೈತ ಸಂಘಟನೆಯ ಮುಖಂಡರು , 39 ಇಲಾಖೆ ಅಧಿಕಾರಿಗಳು ಸೇರಿದಂತೆ ರೈತ ಸಭೆ ನಡೆಯಿತು. ಕರ್ನಾಟಕ ರಾಜ್ಯ ರೈತ...

ಮೈಸೂರು | ಬೆಳಗಾವಿ ಜಿಲ್ಲೆಯ ಮರಾಠಿ ಪುಂಡರನ್ನು ರಾಜ್ಯದಿಂದ ಗಡಿಪಾರು ಮಾಡುವಂತೆ ಆಗ್ರಹ

ಬೆಳಗಾವಿ ಜಿಲ್ಲೆ ಸುಳೇಬಾವಿ ಗ್ರಾಮದ ಹೊರವಲಯದಲ್ಲಿ ಕರ್ತವ್ಯ ನಿರತ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ನಿರ್ವಾಹಕ ಮಹದೇವಪ್ಪ ಅವರ ಮೇಲೆ ಅಮಾನುಷವಾಗಿ ಹಲ್ಲೆ ಮಾಡಿರುವ ಮರಾಠಿ ಪುಂಡರನ್ನು ಕಠಿಣ ಶಿಕ್ಷೆಗೆ ಒಳಪಡಿಸಿ,ರಾಜ್ಯದಿಂದ ಗಡಿಪಾರು...

ಮೈಸೂರು | ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಿಸಿ: ಸಿಪಿಐಎಂ ಮನವಿ

ಮೈಸೂರು ಜಿಲ್ಲೆಯ ಹುಣಸೂರು ನಗರದ ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಿಸಿ, ಕಚೇರಿಗೆ ಬರುವವರಿಗೆ ಬಳಕೆಯಾಗುವ ರೀತಿಯಲ್ಲಿ ನಿತ್ಯ ಶುಚಿತ್ವ ಕಾಪಡಬೇಕು ಎಂದು ಆಗ್ರಹಿಸಿ ಸಿಪಿಐಎಂ ಪಕ್ಷ ಹುಣಸೂರು ತಾಲೂಕು ಸಮಿತಿಯಿಂದ ಉಪ...

ಮೈಸೂರು | ಕೆಎಸ್‌ಐಸಿ ಉಳಿಸಿ, ಬೇರೆಡೆ ತಾಲೂಕು ಕ್ರೀಡಾಂಗಣ ನಿರ್ಮಿಸಿ ಹೋರಾಟ ಕುರಿತು ದಸಂಸ ಎಚ್ಚರಿಕೆ

ಮೈಸೂರು ಜಿಲ್ಲೆಯ ಟಿ ನರಸೀಪುರ ಪಟ್ಟಣದಲ್ಲಿ ತಾಲೂಕು ಕೇಂದ್ರ ಕ್ರೀಡಾಂಗಣ ನಿರ್ಮಾಣಕ್ಕೆ ಕೆಎಸ್ಐಸಿ ಜಾಗವನ್ನು ಪಡೆದುಕೊಳ್ಳುವುದು ಸೂಕ್ತವಲ್ಲ. ಅನಿವಾರ್ಯವಾದರೆ 'ಕೆಎಸ್ಐಸಿ ಉಳಿಸಿ, ಬೇರೆಡೆ ಕ್ರೀಡಾಂಗಣ ನಿರ್ಮಿಸಿ' ಹೋರಾಟ ಮಾಡಲಾಗುವುದು ಎಂದು ದಲಿತ ಸಂಘರ್ಷ...

ಮೈಸೂರು | ವಿದ್ಯಾರ್ಥಿ ವೇತನ ಬಿಡುಗಡೆಗೆ ಆಗ್ರಹಿಸಿ ಎಐಡಿಎಸ್ಓ ಪ್ರತಿಭಟನೆ

ಕಳೆದ ಮೂರು ವರ್ಷಗಳಿಂದ ಬಾಕಿ ಉಳಿಸಿಕೊಂಡಿರುವ ರಾಜ್ಯದ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನವನ್ನು ಕೂಡಲೇ ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿ ಮೈಸೂರಿನ ರಾಮಸ್ವಾಮಿ ವೃತ್ತದಲ್ಲಿ ಎಐಡಿಎಸ್ಒ ಪ್ರತಿಭಟನೆ ನಡೆಸಿತು. ಎಐಡಿಎಸ್ಓ ಜಿಲ್ಲಾ ಕಾರ್ಯದರ್ಶಿ ನಿತಿನ್ ಮಾತನಾಡಿ, "ಕಳೆದ ಮೂರು...

‘ಜಾಗೃತ ಕರ್ನಾಟಕ’ ರಾಜಕೀಯ ಸಂಘಟನೆಗೆ ಮೈಸೂರಿನಲ್ಲಿ ಚಾಲನೆ

ಮೈಸೂರು ನಗರದ ಪುರಭವನದ ಮುಂಭಾಗದಲ್ಲಿರುವ ಡಾ ಬಿ ಆರ್ ಅಂಬೇಡ್ಕರ್ ಪ್ರತಿಮೆ ಬಳಿ ಜಮಾಯಿಸಿದ ಕಾರ್ಯಕರ್ತರು ಪ್ರತಿಜ್ಞಾ ವಿಧಿ ಸ್ವೀಕರಿಸುವ ಮೂಲಕ 'ಜಾಗೃತ ಕರ್ನಾಟಕ' ರಾಜಕೀಯ ಸಂಘಟನೆಗೆ ಚಾಲನೆ ನೀಡಿದರು. "ಭಾರತದ ಇಂದಿನ...

ಈ ಹೊತ್ತಿನ ಪ್ರಮುಖ ಸುದ್ದಿ