ಕೆಆರ್‌ಎಸ್‌ನಿಂದ ಸುಮಾರು 2 ಕಿಮೀ ಮೇಲ್ಭಾಗದಲ್ಲಿರುವ ಮೈಸೂರಿಗೆ ಶಾಶ್ವತವಾಗಿ ನೀರು ಪೂರೈಸುವ ಹಳೇ ಉಂಡವಾಡಿ ನೀರು ಸರಬರಾಜು ಯೋಜನೆ ಸ್ಥಾವರಕ್ಕೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್ ಸಿ ಮಹದೇವಪ್ಪ ಅವರು...
ಮೈಸೂರು ಜಿಲ್ಲೆ ಹುಣಸೂರು ಪಟ್ಟಣದ ತಾಲ್ಲೂಕು ಕಛೇರಿ ಮುಂಭಾಗದಲ್ಲಿ ಗ್ರಾಮಾಡಳಿತಾಧಿಕಾರಿಗಳು ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದು, ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡರು ಪ್ರತಿಭಟನೆಯಲ್ಲಿ ಭಾಗಿಯಾಗುವುದರ ಮೂಲಕ ಬೆಂಬಲ ನೀಡಿದ್ದಾರೆ.
ಕಂದಾಯ ಇಲಾಖೆಯ ಕರ್ನಾಟಕ ರಾಜ್ಯದ...
ಮೈಸೂರು ರಾಮಕೃಷ್ಣ ನಗರದ 58 ನೇ ವಾರ್ಡಿನ ಸಾಯಿಬಾಬಾ ವೃತ್ತದ ಹತ್ತಿರ ರಸ್ತೆ ದುರಸ್ತಿ, ಕಾಮಗಾರಿ ವಿಳಂಬವಾಗಿ ನಡೆಯುತ್ತಿರುವ ಹಿನ್ನಲೆಯಲ್ಲಿ ಸ್ಥಳೀಯರು ಹಾಗೂ ಶಾಲಾ ಮಕ್ಕಳು ಪ್ರತಿಭಟನೆ ನಡೆಸಿದ್ದಾರೆ.
ಮೈಸೂರು ಮಹಾ ನಗರ ಪಾಲಿಕೆಯಿಂದ...
ಮೈಸೂರು ಜಿಲ್ಲಾ ಉಸ್ತುವಾರಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ ಹೆಚ್ ಸಿ ಮಹದೇವಪ್ಪ ನೇತೃತ್ವದಲ್ಲಿ ನಂಜನಗೂಡು ಬಳಿಯ ಬಿದರಗೋಡಿನಲ್ಲಿರುವ ಕಬಿನಿ ಕುಡಿಯುವ ನೀರು ಯೋಜನೆ ಕಾಮಗಾರಿ ವೀಕ್ಷಣೆ ನಡೆಸಲಾಯಿತು.
ಚಾಮುಂಡೇಶ್ವರಿ ವಿಧಾನಸಭಾ...
ರಾಜ್ಯದ ಅಭಿವೃದ್ಧಿಗೆ ತಮ್ಮದೇ ಆದ ಸೇವೆ ಹಾಗೂ ಸಾಧನೆ ಮಾಡಿದ ಎಲ್ಲಾ ಮುಖ್ಯಮಂತ್ರಿಗಳ ಕೊಡುಗೆ ಕೇಂದ್ರೀಕರಿಸುವ ಕೆಲಸವಾಗಬೇಕು ಎಂದು ಕೆಪಿಸಿಸಿ ವಕ್ತಾರ ಹೆಚ್ ಎ ವೆಂಕಟೇಶ್ ಅಭಿಪ್ರಾಯ ವ್ಯಕ್ತಪಡಿಸಿದರು.
ಮೈಸೂರಿನ ದಿ ಇನ್ಸ್‌ಟಿಟ್ಯೂಷನ್ ಆಫ್...
ಮೈಸೂರು ನಗರದ ಅಪಾರ್ಟ್‌ಮೆಂಟ್‌ವೊಂದರಲ್ಲಿ ಒಂದೇ ಕುಟುಂಬದ ನಾಲ್ವರು ಶವವಾಗಿ ಪತ್ತೆಯಾಗಿರುವ ಘಟನೆ ವರದಿಯಾಗಿದೆ.
ಪತ್ನಿ ಹಾಗೂ ಮಕ್ಕಳಿಗೆ ವಿಷ ನೀಡಿ ವ್ಯಕ್ತಿ ನೇಣಿಗೆ ಶರಣಾಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ವಿಶ್ವೇಶ್ವರಯ್ಯ ನಗರದಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಈ...
ಲೋಕಸಭೆಯಲ್ಲಿ ಆಡಳಿತಾರೂಢ ಬಿಜೆಪಿ ಮಂಡಿಸಿರುವ ವಕ್ಫ್ ತಿದ್ದುಪಡಿ ಮಸೂದೆಯನ್ನು ಜನತಾದಳ (ಯು) ಮತ್ತು ತೆಲುಗುದೇಶಂ ಪಕ್ಷಗಳು ಸೇರಿದಂತೆ ದೇಶದ ಎಲ್ಲ ಜನತೆ ತಿರಸ್ಕರಿಸಬೇಕು ಎಂದು ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಒತ್ತಾಯಿಸಿದರು.
ಮೈಸೂರು ನಗರದ...
ಮದುವೆಗೂ ಮುನ್ನ ಮೈಸೂರಿನ ಭಾರತೀಯ ಅಂಚೆ ಇಲಾಖೆ ಅಧಿಕಾರಿಗಳು ವಿಶೇಷ ವಿನ್ಯಾಸದ ನಟ ಡಾಲಿ ಧನಂಜಯ್ ಹಾಗೂ ಡಾ ಧನ್ಯತಾ ಭಾವಚಿತ್ರವಿರುವ 12 ಅಂಚೆ ಚೀಟಿಗಳ ಪಟವಿರುವ ವಿಶೇಷ ಉಡುಗೊರೆಯೊಂದನ್ನು ನೀಡಿದ್ದು, ನಟ...
300ಕ್ಕೂ ಹೆಚ್ಚು ಉದ್ಯೋಗಿಗಳನ್ನು ಸಾಮೂಹಿಕವಾಗಿ ವಜಾಗೊಳಿಸಿರುವ ನಾರಾಯಣ ಮೂರ್ತಿ ಅವರ ಇನ್ಫೋಸಿಸ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಕಾರ್ಮಿಕ ಇಲಾಖೆಗೆ ಕೇಂದ್ರ ಕಾರ್ಮಿಕ ಸಚಿವಾಲಯ ಸೂಚನೆ ನೀಡಿದೆ. 'ವಿವಾದವನ್ನು ಪರಿಹರಿಸಲು ಅಗತ್ಯ ತುರ್ತು...
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರೈತ ವಿರೋಧಿ ನೀತಿಗಳ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ ಆಕ್ರೋಶ ವ್ಯಕ್ತಪಡಿಸಿತು. ಮೈಸೂರಿನ ಟೌನ್ ಹಾಲ್ ಆವರಣದಲ್ಲಿ ನಿನ್ನೆ ನಡೆದ ಪ್ರೊ. ನಂಜುಂಡಸ್ವಾಮಿ ಅವರ 89ನೇ...
ಮೈಸೂರಿನ ಉದಯಗಿರಿಯಲ್ಲಿ ನಡೆದ ಕಲ್ಲು ತೂರಾಟ ಪ್ರಕರಣದಲ್ಲಿ ಈವರೆಗೆ 8 ಮಂದಿಯನ್ನು ಬಂಧಿಸಲಾಗಿದೆ. ವಿಚಾರಣೆಗೆ ಒಳಮಡಿಸಲಾಗಿದೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.
ಬಂಧಿತರನ್ನು ಸುಹೇಲ್, ರಾಹಿಲ್, ಅಯಾನ್, ಸೈಯದ್ ಸಾದಿಕ್, ಶೋಹೇಬ್ ಪಾಷಾ,...
ಮೈಸೂರು ನಗರದ ಉದಯಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ʼ2047ರ ಹೊತ್ತಿಗೆ ಭಾರತವನ್ನು ಇಸ್ಲಾಂ ದೇಶವನ್ನಾಗಿ ಮಾಡಲು ಮುಂದಾಗಿದ್ದು, ಭಯಾನಯಕ ವಾತಾವರಣವನ್ನು ಸೃಷ್ಟಿ ಮಾಡಲು ಕಲ್ಲು ತೂರಾಟ ನಡೆಸಿದ್ದಾರೆʼ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್...