ರಾಹುಲ್ ಗಾಂಧಿ, ಕೇಜ್ರಿವಾಲ್, ಅಖಿಲೇಶ್ ಯಾದವ್ ಅವರನ್ನು ಅಶ್ಲೀಲವಾಗಿ ಚಿತ್ರಿಸಿ, ಮುಸ್ಲಿಂ ಸಮುದಾಯಕ್ಕೆ ಅವಹೇಳನ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟರ್ ಒಂದನ್ನು ವೈರಲ್ ಮಾಡಲಾಗಿದೆ. ಪೋಸ್ಟರ್ ವೈರಲ್ ಆದ ಬೆನ್ನಲ್ಲೇ, ಮುಸ್ಲಿಂ ಸಮುದಾಯದ...
ಮುಸ್ಲಿಂ ಸಮುದಾಯವನ್ನು ನಿಂದಿಸಿ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಾಕಾರಿ ಪೋಸ್ಟ್ ಹಾಕಿದ್ದ ಆರೋಪಿ ಸುರೇಶ್ ಎಂಬಾತನನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ.
ಮೈಸೂರಿನ ಉದಯಗಿರಿ ನಿವಾಸಿ ಸುರೇಶ್ ಎಂಬಾತ ಪೋಸ್ಟರ್‌ವೊಂದನ್ನು ರಚಿಸಿದ್ದು, ಅದರಲ್ಲಿ ರಾಹುಲ್ ಗಾಂಧಿ,...
ಮೈಸೂರಿನ ಲಲಿತ್ ಮಹಲ್ ಮೈದಾನದ ಬಳಿ ಇರುವ ಕೆಂಪೇಗೌಡ ವೃತ್ತದಲ್ಲಿ ರಾತ್ರೋರಾತ್ರಿ ಕೆಂಪೇಗೌಡರ ಪ್ರತಿಮೆಯನ್ನು ಪ್ರತಿಷ್ಠಾಪನೆ ಮಾಡಲಾಗಿದೆ. ಜಿಲ್ಲಾಡಳಿತದ ಅನುಮತಿ ಪಡೆಯದೆ ನಿರ್ಮಾಣ ಮಾಡಲಾಗಿರುವ ಪ್ರತಿಮೆಯ ತೆರವಿಗೆ ಪೊಲೀಸರು ಸೂಚಿಸಿದ್ದು, ಬಿಗುವಿನ ವಾತಾವರಣ...
ಶಾಲೆಗಾಗಿ ಮಂಜೂರಾಗಿದ್ದ ಭೂಮಿಯನ್ನು ಕೆಲವು ವ್ಯಕ್ತಿಗಳು ಅನಧಿಕೃತವಾಗಿ, ಕಾನೂನು ಬಾಹಿರವಾಗಿ ತಮ್ಮ ಸ್ವಂತ ಉಪಯೋಗಕ್ಕೆ ಬಳಸಿಕೊಳ್ಳಲು ಯತ್ನಿಸುತ್ತಿದ್ದಾರೆ. ಯಾರೇ ಆಗಲಿ ಭೂಕಬಳಿಕೆ ಮಾಡದಂತೆ ತಡೆಯಬೇಕು ಎಂದು ಆರೋಪಿಸಿ ಮೈಸೂರು ತಾಲೂಕಿನ ಭೋಗಾದಿ ಗ್ರಾಮಸ್ಥರು...
ಮಹಿಳೆಯರ ಘನತೆ ಮತ್ತು ಮಾನವೀಯ ಮೌಲ್ಯ ಉಳಿಸಲು ವಲಯ ಮಟ್ಟದ 'ಯುವಜನರ ಸಂಕಲ್ಪ' ಸಮಾವೇಶವನ್ನು ಮೈಸೂರು ನಗರದ ಗೋವರ್ಧನ ಸಭಾಂಗಣದಲ್ಲಿ ಎಐಡಿವೈಓ ಸಂಘಟನೆಯಿಂದ ಆಯೋಜಿಸಲಾಗಿತ್ತು.
ಕಾರ್ಯಕ್ರಮ ಉದ್ಘಾಟಿಸಿದ ಮೆಡಿಕಲ್ ಸರ್ವೀಸ್ ಸೆಂಟರ್‌ನ ರಾಜ್ಯಾಧ್ಯಕ್ಷೆ ಡಾ...
ರಾಷ್ಟ್ರೀಯ ಹೆದ್ದಾರಿ-766ರಲ್ಲಿ ಎಂಟು ಅಪಘಾತ ವಲಯಗಳನ್ನು ಗುರುತಿಸಿ ₹127 ಕೋಟಿ ವೆಚ್ಚದಲ್ಲಿ ಮೇಲ್ಸೇತುವೆಗಳು, ಕೆಳಸೇತುವೆಗಳು ಮತ್ತು ಸೇವಾ ರಸ್ತೆಗಳನ್ನು ನವೀಕರಿಸುವ ಮೂಲಕ ರಸ್ತೆ ಅಪಘಾತ ಮುಕ್ತ ಕಾರಿಡಾರ್ ಆಗಿ ಪರಿವರ್ತಿಸಲು ರಾಷ್ಟ್ರೀಯ ಹೆದ್ದಾರಿ...
ಮೈಸೂರು ನಗದರ ವಿಶ್ವೇಶ್ವರನಗರ ಇಂಡಸ್ಟ್ರಿಯಲ್ ಸಬರ್ಬ್ ವ್ಯಾಪ್ತಿಯ ಮಹರ್ಷಿ ಪಬ್ಲಿಕ್ ಶಾಲೆಯಲ್ಲಿ ಫೆಬ್ರವರಿ 14ರಂದು ಉಚಿತವಾಗಿ ಸಾಮೂಹಿಕ ಅಕ್ಷರಭ್ಯಾಸ ಹಾಗೂ ಸರಸ್ವತಿ ಪೂಜೆ ಕಾರ್ಯಕ್ರಮ ನಡೆಯುವ ಕುರಿತು ಮಾಜಿ ಸಂಸದ ಪ್ರತಾಪ್ ಸಿಂಹ...
ಮೈಸೂರು ನಗರದ ರೈಲ್ವೆ ರಕ್ಷಣಾ ಪಡೆ(ಆರ್‌ಪಿಎಫ್) ರೈಲು ಪ್ರಯಾಣಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವ ಕಾರ್ಯವನ್ನು ಮಾಡುವುದಷ್ಟೇ ಅಲ್ಲದೆ ರೈಲ್ವೆ ನಿಲ್ದಾಣಗಳಲ್ಲಿ ಅನುಮಾನಾಸ್ಪದವಾಗಿ ಅಲೆದಾಡುವ ನಿರ್ಗತಿಕ ಮಕ್ಕಳನ್ನು ರಕ್ಷಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಕಳೆದ ಮೂರು...
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ ಪ್ರಕರಣ)ದ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಬಗ್ಗೆ ವರದಿ ಸಲ್ಲಿಸಲು ಏಕಸದಸ್ಯ ನ್ಯಾಯಾಂಗ ಆಯೋಗಕ್ಕೆ ನೀಡಿದ್ದ ಗಡುವನ್ನು ರಾಜ್ಯ ಸರ್ಕಾರ ಮೇ 31ರವರೆಗೆ ವಿಸ್ತರಿಸಿದೆ.
ಆಯೋಗವು ಆರಂಭದಲ್ಲಿ ಜನವರಿ ಮಧ್ಯದ...
ಇಂದಿನ ಯುವ ಸಮೂಹವು ಓದುವ ಹವ್ಯಾಸಕ್ಕೆ ಹೆಚ್ಚಿನ ಒತ್ತು ನೀಡಬೇಕು. ಪ್ರತಿಯೊಂದು ವಿಚಾರದಲ್ಲೂ ಆಳವಾದ ಅಧ್ಯಯನ ಕೈಗೊಳ್ಳಬೇಕು ಎಂದು ಸಚಿವ ಡಾ. ಎಚ್ ಸಿ ಮಹದೇವಪ್ಪ ಹೇಳಿದರು.
ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿವಿಯಲ್ಲಿ...
ಕ್ರಿಯೇಟಿವ್ ಎಕಾನಮಿಯೇ ಭಾರತದ ಭವಿಷ್ಯವಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಭಿಪ್ರಾಯವೂ ಕೂಡ ಅದೇ ಆಗಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆಯ ರಾಜ್ಯ ಸಚಿವ ಡಾ ಎಲ್ ಮುರುಗನ್ ಅಭಿಪ್ರಾಯಪಟ್ಟರು.
ಮೈಸೂರು...