ಮೈಸೂರು

ನಂಜನಗೂಡು | ಬಸ್-ಟಿಪ್ಪರ್ ನಡುವೆ ಓವರ್​​ಟೇಕ್‌, ಮಹಿಳೆಯೊಬ್ಬರ ಕುತ್ತಿಗೆ ಕತ್ತರಿಸಿ ದಾರುಣ ಸಾವು

ಸಾರಿಗೆ ಬಸ್ ಮತ್ತು ಟಿಪ್ಪರ್ ನಡುವಿನ ಓವರ್​​ಟೇಕ್​ ವೇಳೆ ಅಪಘಾತ ಸಂಭವಿಸಿದ್ದು, ಪ್ರಯಾಣಿಕ ಮಹಿಳೆಯೊಬ್ಬರು ಕುತ್ತಿಗೆ ಮತ್ತು ಕೈ ಕತ್ತರಿಸಿ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ...

ಮೈಸೂರು | ಕೊರಚ ಸಮುದಾಯದ ಕುಟುಂಬಗಳಿಗೆ ನಿವೇಶನ ನೀಡುವಂತೆ ಆಗ್ರಹಿಸಿ ದಸಂಸ ಧರಣಿ

ಮೈಸೂರು ಜಿಲ್ಲೆ ಟಿ ನರಸೀಪುರ ತಾಲ್ಲೂಕು ಕಚೇರಿ ಆವರಣದಲ್ಲಿ ಅಲೆಮಾರಿ ಕೊರಚ ಸಮುದಾಯದ ಸುಮಾರು 40 ಕುಟುಂಬಗಳಿಗೆ ನಿವೇಶನ ನೀಡುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಅನಿರ್ಧಿಷ್ಟಾವಧಿ ಧರಣಿ ಆರಂಭಿಸಿದೆ. ದಸಂಸ ಜಿಲ್ಲಾ ಸಂಚಾಲಕ...

ಮೈಸೂರು | ಹಾಡಹಗಲೇ ಕಾರು ಅಡ್ಡಗಟ್ಟಿ ದರೋಡೆ; ಕಾರು ಸಹಿತ ದುಷ್ಕರ್ಮಿಗಳು ಪರಾರಿ

ಬೀದರ್‌ನ ಎಟಿಎಂಗೆ ಹಣ ತುಂಬಿಸುವವರ ಮೇಲೆ ಶೂಟೌಟ್ ಪ್ರಕರಣ, ಮಂಗಳೂರಿನ ಉಳ್ಳಾಲ ಕೋಟೆಕಾರು ಬ್ಯಾಂಕ್​ನಲ್ಲಿ ನಡೆದ ದರೋಡೆ ಪ್ರಕರಣಗಳ ಬೆನ್ನಲ್ಲೇ ಮೈಸೂರಿನಲ್ಲಿಯೂ ಇಂಥ ದುಷ್ಕೃತ್ಯ ನಡೆದಿದ್ದು, ಹಾಡಹಗಲೇ ಕಾರು ಅಡ್ಡಗಟ್ಟಿ ದರೋಡೆ ಮಾಡಿದ...

ಮೈಸೂರು | ʼನೆಲ ಬಾಡಿಗೆʼ ಹೆಸರಿನಲ್ಲಿ ಬಡವರ ಶೋಷಣೆ; ಬಾಡಿಗೆ ಜಾಗದಲ್ಲಿ ಪ್ಲಾಸ್ಟಿಕ್‌ ಗುಡಿಸಲು!

ಕಾರ್ಪೊರೇಟ್ ಸೆಕ್ಟರ್, ವಾಣಿಜ್ಯ, ವ್ಯಾಪಾರ, ವಹಿವಾಟು, ಉದ್ದಿಮೆ ಹೀಗೆ ಬಹು ಆದಾಯದ ಮೂಲವಾಗಿ ನೆಲ ಬಾಡಿಗೆ ಅತ್ಯಂತ ಲಾಭದಾಯಕವಾಗಿದೆ. ಹಾಗೆಯೇ ಸರ್ಕಾರ ಹಾಗೂ ನ್ಯಾಯಾಲಯ ಕೂಡಾ ಹಲವು ನಿಯಮಗಳನ್ನು ರೂಪಿಸಿದೆ. ನೆಲ ಬಾಡಿಗೆ...

ಮೈಸೂರು | ಪೆ.10ರಿಂದ 12ರವರೆಗೆ ಕುಂಭಮೇಳ; ಅಗತ್ಯ ಮೂಲಸೌಲಭ್ಯ ಕಲ್ಪಿಸಲು ಎಚ್ ಸಿ ಮಹದೇವಪ್ಪ ಸೂಚನೆ

ಮೈಸೂರು ಜಿಲ್ಲೆಯ ಟಿ ನರಸೀಪುರದ ತ್ರಿವೇಣಿ ಸಂಗಮದಲ್ಲಿ ಮೂರು ವರ್ಷಕ್ಕೊಮ್ಮೆ ನಡೆಯುವ 'ಕುಂಭಮೇಳ-2025'ನ್ನುಫೆಬ್ರವರಿ 10ರಿಂದ 12ರವರೆಗೆ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮಕ್ಕೆ ಬರುವವರಿಗೆಲ್ಲ ಅಗತ್ಯ ಮೂಲಸೌಲಭ್ಯ ಕಲ್ಪಿಸಬೇಕು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್...

ಮೈಸೂರು | ದೂರು ಸ್ವೀಕರಿಸಲು ಪೊಲೀಸರ ನಿರಾಕರಣೆ; ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ಆಸ್ಪತ್ರೆಗೆ ದಾಖಲು

ಪೊಲೀಸರು ದೂರು ಸ್ವೀಕರಿಸಲಿಲ್ಲವೆಂದು ಮನನೊಂದ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದು, ಕುಟುಂಬಸ್ಥರು ಆಸ್ಪತ್ರೆ ದಾಖಲಿಸಿರುವ ಘಟನೆ ಮೈಸೂರು ಜಿಲ್ಲೆಯ ಸರಗೂರಿನಲ್ಲಿ ನಡೆದಿದೆ. ಗಂಡನ ಕಿರುಕುಳ ತಾಳಲಾರದೆ ಗೃಹಿಣಿಯೊಬ್ಬರು ಸರಗೂರು ಪೊಲೀಸ್ ಠಾಣೆಗೆ ತೆರಳಿ ದೂರು ನೀಡಲು...

ಈ ದೇಶದ ನಿರ್ಮಾತೃಗಳು ರಾಜಕಾರಣಿಗಳಲ್ಲ, ಉದ್ಯಮಿಗಳು: ನಾರಾಯಣ ಮೂರ್ತಿ

ರಾಜಕಾರಣಿಗಳು, ಅಧಿಕಾರಿಗಳು ಈ ದೇಶದ ನಿರ್ಮಾತೃಗಳಲ್ಲ. ಉದ್ಯಮಿಗಳು ನಿಜವಾದ ನಿರ್ಮಾತೃಗಳು. ಬಡ ರೈ ತ, ಕಾರ್ಮಿಕರಿಗೆ ಶಕ್ತಿ ತುಂಬುವ ಸಾಮರ್ಥ್ಯ ಇರುವುದು ಅವರಿಗೆ ಮಾತ್ರ’ ಎಂದು ಇನ್ಫೊಸಿಸ್ ಸಹ ಸಂಸ್ಥಾಪಕ ಎನ್ ಆರ್...

ನಂಜನಗೂಡು | ಆಕಳು ಕರುವಿನ ಬಾಲ ಕತ್ತರಿಸಿ ದುಷ್ಕರ್ಮಿಗಳು ಪರಾರಿ

ಮಾರಕಾಸ್ತ್ರದಿಂದ ಹರಕೆಗಾಗಿ ಬಿಟ್ಟ ಆಕಳು ಕರುವಿನ ಬಾಲವನ್ನು ದುಷ್ಕರ್ಮಿಗಳು ತುಂಡರಿಸಿ ಪರಾರಿಯಾಗಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ಪಟ್ಟಣದಲ್ಲಿ ನಡೆದಿದೆ. ಬೆಂಗಳೂರಿನ ಚಾಮರಾಜಪೇಟೆಯ ವಿನಾಯಕನಗರದಲ್ಲಿ ಆಗಂತುಕರು ಹಾಲು ತುಂಬಿದ ಮೂರು ಹಸುಗಳ ಕೆಚ್ಚಲು ಕೊಯ್ಯುವ...

ಮೈಸೂರು | ವಿವಾಹೇತರ ಸಂಬಂಧ ಆರೋಪ; ಮಹಿಳೆಯ ಬರ್ಬರ ಹತ್ಯೆ

ವಿವಾಹೇತರ ಸಂಬಂಧ ಹೊಂದಿದ್ದರೆಂಬ ಆರೋಪದ ಮೆಲೆ ವ್ಯಕ್ತಿಯೊಬ್ಬ ತನ್ನ ಪತ್ನಿಯ ತಲೆಯನ್ನೇ ಕತ್ತರಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರು ಜಿಲ್ಲೆಯ ಎಚ್‌.ಡಿ ಕೋಟೆ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಕಣಿಯನಹುಂಡಿಯಲ್ಲಿ ಘಟನೆ ನಡೆಸಿದ್ದು,...

ಮೈಸೂರು | ಹೆರಿಗೆಗಾಗಿ ಪತ್ನಿಯನ್ನು ಕರೆತಂದಿದ್ದ ಪತಿ ಆಸ್ಪತ್ರೆ ಆವರಣದಲ್ಲೇ ಸಾವು

ಹೆರಿಗೆಗಾಗಿ ಪತ್ನಿಯನ್ನು ಆಸ್ಪತ್ರೆಗೆ ಕರೆತಂದಿದ್ದ ಪತಿಯೊಬ್ಬ, ಮಗು ಹುಟ್ಟಿದ ಮರುದಿನವೇ ಆಸ್ಪತ್ರೆಯ ಆವರಣದಲ್ಲಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆಯೊಂದು ಮೈಸೂರು ನಗರದಲ್ಲಿ ನಡೆದಿದೆ. ಶಿವಗೋಪಾಲಯ್ಯ(35) ಮೃತ ದುರ್ದೈವಿ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ನಿವಾಸಿ...

ಮೈಸೂರು | ಅಶೋಕಪುರಂ ನಿಲ್ದಾಣದವರೆಗೆ ರೈಲುಗಳ ವಿಸ್ತರಣೆ; ಸ್ಥಳೀಯರ ವಿರೋಧ

ಮೈಸೂರು ನಗರ ವ್ಯಾಪ್ತಿಯಲ್ಲಿ ರೈಲ್ವೆ ನಿಲ್ದಾಣದಿಂದ ಅಶೋಕಪುರಂ ರೈಲ್ವೆ ನಿಲ್ದಾಣದವರೆಗೆ ಪ್ರಮುಖ ಎಂಟು ರೈಲುಗಳ ವಿಸ್ತರಣೆಗೆ ನಗರದ ನಿವಾಸಿಗಳು ವಿರೋಧಿಸುತ್ತಿದ್ದಾರೆ. "ಎಂಟು ದೈನಂದಿನ ರೈಲುಗಳು ಅಶೋಕಪುರಂನಿಂದ ಪ್ರಾರಂಭವಾಗಿ, ಕೊನೆಗೊಳ್ಳುವುದು ಪ್ರಾರಂಭವಾದರೆ, ಎರಡು ಪ್ರಮುಖ ಸ್ಥಳಗಳಾದ...

ಮೈಸೂರು | ಎಂಸಿಸಿ ಇ-ಖಾತಾ ಅಭಿಯಾನ; ಡಿಸೆಂಬರ್‌ನಲ್ಲಿ ₹1.7 ಕೋಟಿ ಆದಾಯ ಹೆಚ್ಚಳ

ಮೈಸೂರು ಮಹಾನಗರ ಪಾಲಿಕೆಯ ಇ-ಖಾತಾ ಅಭಿಯಾನದಿಂದ ನವೆಂಬರ್ ತಿಂಗಳಿಗೆ ಹೋಲಿಸಿದರೆ ಡಿಸೆಂಬರ್‌ನಲ್ಲಿ ₹1.7 ಕೋಟಿ ಆದಾಯ ಹೆಚ್ಚಳವಾಗಿದ್ದು, ಡಿಜಿಟಲ್ ಸಂಸ್ಕರಿಸಿದ ಖಾತಾಗಳನ್ನು ಪಡೆಯಲು ಸುಮಾರು 2,500 ಮಂದಿ ಅರ್ಜಿದಾರರು ಆಸ್ತಿ ತೆರಿಗೆ...

ಈ ಹೊತ್ತಿನ ಪ್ರಮುಖ ಸುದ್ದಿ