ಮೈಸೂರು ಜಿಲ್ಲೆಯ ಟಿ ನರಸೀಪುರ ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಅಲೆಮಾರಿ ಕೊರಚ ಸಮುದಾಯದ ಸರಿ ಸುಮಾರು ನಲವತ್ತು ಕುಟುಂಬಗಳಿಗೆ ಸೇರಿದ ಇನ್ನೂರಕ್ಕು ಅಧಿಕ ಜನರಿಗೆ ಶಾಶ್ವತ ನೆಲೆಯಿಲ್ಲದೆ ಬದುಕು ಅತಂತ್ರವಾಗಿದೆ. ಇರಲು ಸೂರಿಲ್ಲದೆ,...
ಮಾನವ ಕಳ್ಳಸಾಗಣೆಯು ಬಹುದೊಡ್ಡ ಸಾಮಾಜಿಕ ಪಿಡುಗಾಗಿದ್ದು, ಮಕ್ಕಳು, ಮಹಿಳೆಯರು ಮತ್ತು ಅಪ್ರಾಪ್ತ ಹೆಣ್ಣುಮಕ್ಕಳು ಸೇರಿದಂತೆ ಶಿಕ್ಷಣದ ಕೊರತೆ, ಆರ್ಥಿಕವಾಗಿ ದುರ್ಬಲರಾಗಿರುವವರು ಸುಲಭವಾಗಿ ಮಾನವ ಕಳ್ಳಸಾಗಣೆಕೆಯ ಕೂಪಕ್ಕೆ ಬಲಿಯಾಗುತ್ತಿದ್ದಾರೆ. ಅಂಥವರ ರಕ್ಷಣೆಗಾಗಿ ಮತ್ತು ಸಮಾಜದಲ್ಲಿ...
ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್ ಸಿ ಮಹದೇವಪ್ಪ ಅವರ ಸ್ವಕ್ಷೇತ್ರದಲ್ಲೇ ಕೊರಚ ಕುಟುಂಬಗಳ ಬದುಕು ಅತಂತ್ರವಾಗಿದ್ದು, ಮೃತದೇಹಗಳ ಅಂತ್ಯಕ್ರಿಯೆಗೂ ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ.
ಮೈಸೂರು ಜಿಲ್ಲೆಯ ಟಿ ನರಸೀಪುರ ಪಟ್ಟಣದಲ್ಲಿ...
ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ವರುಣಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊರಳವಾಡಿ ಹೊಸೂರು ಗ್ರಾಮದಲ್ಲಿ ಭೂ ಮಾಲೀಕ, ನ್ಯಾಯಾಲಯದ ಆದೇಶವಿದೆ ಎನ್ನುವ ಕಾರಣಕ್ಕೆ ಹಂದಿಜೋಗಿ ಕುಟುಂಬಗಳನ್ನು ಹೊರ ಹಾಕಿ ತಂತಿ ಬೇಲಿ ಹಾಕಿಕೊಂಡಿದ್ದನು....
ಅನಾರೋಗ್ಯದಿಂದ ಮೃತಪಟ್ಟ ಪರಿಶಿಷ್ಟ ಜಾತಿ ಅಲೆಮಾರಿ ಕೊರಚ ಸಮುದಾಯದ ವ್ಯಕ್ತಿಯೊಬ್ಬರ ಮೃತದೇಹವನ್ನು ಹೂಳಲು ಸ್ಮಶಾನವಿಲ್ಲದೆ ಕುಟುಂಬದವರು ನೂರಾರು ಕಿ.ಮೀ ದೂರದ ದಾವಣಗೆರೆಗೆ ಮೃತದೇಹ ಕೊಂಡೊಯ್ದ ಅಮಾನವೀಯ ಘಟನೆ ಮೈಸೂರಿನ ತಿ ನರಸೀಪುರದಲ್ಲಿ ನಡೆದಿದೆ.
ತಿ.ನರಸೀಪುರ...
ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಅವರ ಕುರಿತಾಗಿ ಕೇಂದ್ರ ಸಚಿವ ಅಮಿತ್ ಶಾ ಅವರು ಸಂಸತ್ತಿನಲ್ಲಿ ನೀಡಿದ್ದ ಹೇಳಿಕೆಯನ್ನು ಖಂಡಿಸಿ ಹಮ್ಮಿಕೊಂಡಿದ್ದ ಮೈಸೂರು ಬಂದ್ ಭಾಗಶಃ ಯಶಸ್ವಿಯಾಗಿದೆ.
ಉರಿಲಿಂಗ ಪೆದ್ದಿ...
ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕು ಹೊರಳವಾಡಿ ಹೊಸೂರಿನಲ್ಲಿ ಅಮಾನವೀಯ ಘಟನೆಯೊಂದು ಬೆಳಕಿಗೆ ಬಂದಿದೆ. ಹಂದಿಜೋಗಿ ಜನಾಂಗದ ಎರಡು ಕುಟುಂಬಗಳನ್ನು ಭೂ ಮಾಲೀಕ ಕಾನೂನಿನ ಬಲದಲ್ಲಿ ವಾಸಿಸುತ್ತಿದ್ದ ಮನೆ ಸಮೇತ ನೆಲಕ್ಕುರುಳಿಸಿ ಹೊರ ಹಾಕಿದ್ದು,...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತರವರೂರು ಸಿದ್ದರಾಮಯ್ಯಹುಂಡಿ ಬಳಿಯ ಶ್ರೀನಿವಾಸಪುರ ಗ್ರಾಮದಲ್ಲಿ ದಲಿತ ಕುಟುಂಬವೊಂದಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿ, ಪ್ರಬಲ ಜಾತಿಯವರು ಜಾತಿ ದೌರ್ಜನ್ಯ ಎಸಗಿರುವ ಘಟನೆ ವರದಿಯಾಗಿದೆ.
ವರುಣಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಶ್ರೀನಿವಾಸಪುರದಲ್ಲಿ...
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮಂಗಳವಾರ ಮುಂಜಾನೆ ಚಿರತೆಯೊಂದು ಕಾಣಿಸಿಕೊಂಡಿದೆ. ಈ ಬೆನ್ನಲ್ಲೇ ಸಂಸ್ಥೆಯು ಇಂದು (ಡಿಸೆಂಬರ್ 31) ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಮ್ ಘೋಷಣೆ ಮಾಡಿದೆ ಎಂದು ವರದಿಯಾಗಿದೆ.
ಈ ಬಗ್ಗೆ ಸಂಸ್ಥೆಯ ಮಾನವ...
ಡಾ. ಬಿ.ಆರ್ ಅಂಬೇಡ್ಕರ್ ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಕಾಂಗ್ರೆಸ್ ಮುಖಂಡರು ಆಗ್ರಹಿಸಿದ್ದಾರೆ. ಮೈಸೂರು ಜಿಲ್ಲಾಧಿಕಾರಿ ಮೂಲಕ...
ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ದೂರು ನೀಡಿದ್ದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ನಾಪತ್ತೆಯಾಗಿದ್ದಾರೆ. ಇತ್ತೀಚೆಗೆ ಕರ್ತವ್ಯಕ್ಕೆ ಅಡ್ಡಿಪಡಿಸುತ್ತಿದ್ದಾರೆ ಎಂದು ಆರೋಪಿಸಿ ಚಾಮುಂಡಿ ಬೆಟ್ಟದ ಕಾರ್ಯುದರ್ಶಿ ರೂಪ ಸ್ನೇಹಮಯಿ ವಿರುದ್ಧ...
ಹುಟ್ಟಿನಿಂದಲೆ ಎರಡೂ ಕಣ್ಣುಗಳಲ್ಲಿ ಸಂಪೂರ್ಣ ಬಿಳಿ ಕಣ್ಣಿನ ಪೊರೆಯಿಂದ ಬಳಲುತ್ತಿದ್ದ ರಾಜಸ್ಥಾನದ 11 ವರ್ಷದ ಬಾಲಕಿಗೆ ದೃಷ್ಟಿ ಮರಳಿ ಬಂದಿದೆ.
ಮೈಸೂರು ನಗರದ ಉಷಾ ಕಿರಣ್ ಕಣ್ಣಿನ ಆಸ್ಪತ್ರೆಯ ಡಾ. ಕೆ ವಿ ರವಿಶಂಕರ್...