ಮೈಸೂರು

ಸಿದ್ದರಾಮಯ್ಯ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಪಂಚಮಸಾಲಿ ಶ್ರೀಗೆ ಬಿಜೆಪಿ ಸುಪಾರಿ: ಕೆ ಎಸ್ ಶಿವರಾಮು ಆರೋಪ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನುಲಿಂಗಾಯತ ವಿರೋಧಿ ಎಂದು ಕರೆದಿರುವ ಕೂಡಲಸಂಗಮ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿಕೆ ಖಂಡಿಸಿ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಮೈಸೂರಿನಲ್ಲಿ ಸಭೆ ನಡೆಸಿ ನಡೆಸಿ ಸ್ವಾಮೀಜಿ ವಿರುದ್ಧ ತೀವ್ರ...

ಮೈಸೂರು | ಫೆಂಗಲ್‌ ಚಂಡಮಾರುತ; ಅಕಾಲಿಕ ಮಳೆ ಅವಾಂತರಕ್ಕೆ ಭತ್ತ, ರಾಗಿ, ಕಾಫಿ ಫಸಲು ಹಾನಿ

ಈ ಭಾರಿ ವರ್ಷಪೂರ್ತಿ ಮಳೆಯಾಗಿ ಪರಿಣಮಿಸಿದ್ದು, ಫೆಂಗಲ್‌ ಚಂಡಮಾರುತದಿಂದ ಇನ್ನೂ ಮಳೆ ಹೆಚ್ಚಾಗುವ ಕುರಿತು ಹವಾಮಾನ ಇಲಾಖೆ ಸೂಚನೆಯನ್ನು ನೀಡಿದೆ. ಕೊಡಗು, ಮೈಸೂರು ಭಾಗದಲ್ಲಿ ಕಟಾವಿಗೆ ಬಂದಿದ್ದ ಕಾಫಿ, ಭತ್ತ, ರಾಗಿ ಫಸಲು...

ಅರ್ಥಶಾಸ್ತ್ರಜ್ಞ ಪ್ರೊ. ವಿ.ಕೆ. ನಟರಾಜ್ ನಿಧನ

ಮೈಸೂರು ವಿಶ್ವವಿದ್ಯಾನಿಲಯದ ಅಭಿವೃದ್ಧಿ ಅಧ್ಯಯನ ವಿಭಾಗದ ಪ್ರಾಧ್ಯಾಪಕರೂ ಮುಖ್ಯಸ್ಥರೂ ಆಗಿದ್ದ ಅರ್ಥಶಾಸ್ತ್ರಜ್ಞ ಪ್ರೊ. ವಿ.ಕೆ. ನಟರಾಜ್ (85) ನಿಧನರಾಗಿದ್ದಾರೆ. ಅವರ ಪಾರ್ಥಿವ ಶರೀರವನ್ನು ಮಂಗಳವಾರ (ಡಿ.10) ಮೈಸೂರಿನ ಜೆಎಸ್‌ಎಸ್‌ ಆಸ್ಪತ್ರೆಗೆ ದಾನ ಮಾಡಲಾಗುತ್ತದೆ. ಬೆಂಗಳೂರಿನಲ್ಲಿ...

ಮೈಸೂರು | ಘೋಷಣೆಯಾಗೇ ಉಳಿದ ನೈಟ್ ಲೈಫ್; ಜಾರಿ ಮಾಡುವುದನ್ನು ಮರೆತ ಸರ್ಕಾರ

ರಾಜ್ಯ ಸರ್ಕಾರ ಕಳೆದ ಬಜೆಟ್ ಮಂಡನೆಯಲ್ಲಿ ಮೈಸೂರು ನಗರದ ಪ್ರವಾಸೋಧ್ಯಮ, ವ್ಯಾಪಾರ, ವಹಿವಾಟನ್ನು ಗಮನದಲ್ಲಿರಿಸಿ 'ನೈಟ್ ಲೈಫ್' ಜಾರಿ ಮಾಡುವುದಾಗಿ ಹೇಳಿತ್ತು. ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೆಳೆಯುತ್ತಿರುವ ನಗರ ಮೈಸೂರು ಪ್ರವಾಸಿಗರ ಸ್ವರ್ಗ ಎನಿಸಿರುವ...

ಮೈಸೂರು | ಬಿಳಿಕೆರೆ ಕಂದಾಯ ನಿರೀಕ್ಷಕ ಮಂಜುನಾಥ್ ವಿರುದ್ಧ ಶಿಸ್ತು ಕ್ರಮಕ್ಕೆ ರೈತರ ಆಗ್ರಹ

ಬಿಳಿಕೆರೆ ಕಂದಾಯ ನಿರೀಕ್ಷಕ ಮಂಜುನಾಥ್ ಅವರ ಮೇಲೆ ಶಿಸ್ತು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಮೈಸೂರು ಜಿಲ್ಲೆಯ ಹುಣಸೂರು ತಾಲೂಕು ಕಚೇರಿ ಮುಂಭಾಗ ಧರಣಿ ಸತ್ಯಾಗ್ರಹ ನಡೆಸಿದರು. "ಸರ್ಕಾರ ರೈತಪರ, ದಲಿತ ಪರ ಎನ್ನುವ...

ಮೈಸೂರು | ಜಾತಿ, ಧರ್ಮದ ಹೆಸರಿನಲ್ಲಿ ಸಂಘರ್ಷ

ಜಾತಿ ಮತ್ತು ಧರ್ಮದ ಹೆಸರಿನಲ್ಲಿ ಸಂಘರ್ಷಗಳು ನಡೆಯುತ್ತಿವೆ. ಸಮಾಜದಲ್ಲಿ ವ್ಯವಹಾರಿಕತೆ, ಅಸಹನೀಯ ಪ್ರವೃತ್ತಿ ಹೆಚ್ಚುತ್ತಿದೆ. ಇಂತಹ ಹೊತ್ತಿನಲ್ಲಿ ಜೀವನ ಪ್ರೀತಿಯ ಅಗತ್ಯವಿದೆ. ಬುದ್ಧ ಮತ್ತು ಗಾಂಧಿಯ ಜೀವನ ಪ್ರೀತಿಯನ್ನು ನಾವು ಅಳವಡಿಸಿಕೊಳ್ಳಬೇಕಿದೆ ಎಂದು...

ಮೈಸೂರು | ಎಸ್‌ಡಿಪಿಐ ರಾಜ್ಯಾಧ್ಯಕ್ಷರಾಗಿ ಅಬ್ದುಲ್ ಮಜೀದ್ ಪುನರಾಯ್ಕೆ

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್‌ಡಿಪಿಐ) ರಾಜ್ಯಾಧ್ಯಕ್ಷರಾಗಿ ಅಬ್ದುಲ್ ಮಜೀದ್ ಮೈಸೂರು ಪುನರಾಯ್ಕೆಯಾಗಿದ್ದಾರೆ. ಮೈಸೂರು ನಗರದಲ್ಲಿ ಎಸ್‌ಡಿಪಿಐ ಕರ್ನಾಟಕ ಪಕ್ಷದ ಎರಡು ದಿನಗಳ ರಾಜ್ಯ ಪ್ರತಿನಿಧಿ ಸಭೆ ಮತ್ತು 2024-27ನೇ ಸಾಲಿನ ನೂತನ ಸಮಿತಿ...

ಮೈಸೂರು | ಪಿಟಿಸಿಎಲ್ ಪರಭಾರೆ ನಿಷೇಧಿತ ಭೂಮಿ ಮಾರಾಟ; ಅಧಿಕಾರಿಗಳ ವಿರುದ್ಧ ನ.28ರಂದು ಧರಣಿ

ಮೈಸೂರು ಗ್ರಾಮಾಂತರ ತಾಲೂಕು ಬಿಳಿಕೆರೆ ವ್ಯಾಪ್ತಿಯ ಪಿಟಿಸಿಎಲ್ ಪರಭಾರೆ ನಿಷೇಧಿತ ಭೂಮಿಯನ್ನು ಮಾರಾಟ ಮಾಡಿದ್ದು, ಅಧಿಕಾರಿಗಳು ಅಧಿಕಾರ ದುರುಪಯೋಗ ಮಾಡಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಹುಣಸೂರು ತಾಲೂಕು ಅಧ್ಯಕ್ಷ ಬೆಂಕಿಪುರ...

ಮೈಸೂರು | ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ಎಚ್ಚರಿಕೆ ಜಾಥಾ

ಸಂಯುಕ್ತ ಕಿಸಾನ್ ಮೋರ್ಚಾ ಕಳೆದ ದಿನ ರಾಜ್ಯವ್ಯಾಪಿ ಜನಜಾಗೃತಿ ಅಭಿಯಾನದ ಭಾಗವಾಗಿ ರೈತ, ಕಾರ್ಮಿಕ ಹಾಗೂ ಎಲ್ಲ ರೀತಿಯ ಶೋಷಿತ ಬಂಧುಗಳ ಹಿತ ಕಾಯುವಂತೆ ಆಗ್ರಹಿಸಿ 'ಎಚ್ಚರಿಕೆ ಜಾಥಾʼ ನಡೆಸಿತು. ಟೌನ್ ಹಾಲ್ ಮುಂಭಾಗದಲ್ಲಿ...

ಮೈಸೂರು | ಓದುವ ಆಸಕ್ತಿಯಿಂದ ಬೌದ್ಧಿಕ ಮತ್ತು ಭಾವನಾತ್ಮಕ ವಿಕಾಸ

ಬೌದ್ಧಿಕ ಮತ್ತು ಭಾವನಾತ್ಮಕ ವಿಕಾಸದ ಮೂಲಕ 'ಮನೋವಿಕಾಸ'ಕ್ಕೆ ನೆರವಾಗುವ ಸಾಹಿತ್ಯಾತ್ಮಕ ಪುಸ್ತಗಳನ್ನೂ ಹೆಚ್ಚು ಹೆಚ್ಚು ಓದುವ ಆಸಕ್ತಿ ಬೆಳಸಿಕೊಳ್ಳಬೇಕು. ವಿದ್ಯಾರ್ಥಿಗಳು ಮತ್ತು ಯುವಜನರು ಗ್ರಂಥಾಲಯದಲ್ಲಿನ ಸ್ಪರ್ಧಾತ್ಮಕ ಪರೀಕ್ಷೆಗಾಗಿ ಇರುವ ಪುಸ್ತಕಗಳನ್ನು ಓದುವುದಕ್ಕಷ್ಟೇ ಸೀಮಿತವಾಗಬಾರದು...

ಮೈಸೂರು | ಡಿಸೆಂಬರ್‌ನಲ್ಲಿ ಮೂರು ದಿನ ಎಐಡಿಎಸ್ಒ 10ನೇ ಅಖಿಲ ಭಾರತ ವಿದ್ಯಾರ್ಥಿ ಸಮ್ಮೇಳನ

ನಮ್ಮ ದೇಶದ ನವೋದಯ ಚಳವಳಿಯ ಮೂಲ ಉದ್ದೇಶ ಎಲ್ಲ ಹಳೆಯ ಕಂದಾಚಾರ, ಮೌಡ್ಯ, ಮತಾಂಧತೆಗಳಿಂದ ಮುಕ್ತಗೊಳಿಸುವುದಾಗಿತ್ತು ಎಂದು ಎಐಡಿಎಸ್ಒ ರಾಜ್ಯ ಖಜಾಂಚಿ ಸುಭಾಷ್ ಬಿ ಜಿ ಹೇಳಿದರು. ಮೈಸೂರು ನಗರದ ಪತ್ರಿಕಾ ಭವನದಲ್ಲಿ ನಡೆದ...

ಮೈಸೂರು | ಮಹಾರಾಜ ಕಾಲೇಜಿನ ಸೆಮಿಸ್ಟರ್ ಪರೀಕ್ಷೆ ಮುಂದೂಡುವಂತೆ ಎಐಡಿಎಸ್ಒ ಪ್ರತಿಭಟನೆ

ಮಹಾರಾಜ ಕಾಲೇಜಿನ ವಿದ್ಯಾರ್ಥಿಗಳಿಗೆ ಶೇ.75ರಷ್ಟು ಪಾಠ ಪ್ರವಚನಗಳು ಮುಗಿಯದೇ ಇರುವುದರಿಂದ, ಸೆಮಿಸ್ಟರ್ ಪರೀಕ್ಷೆಗಳನ್ನು ಮುಂದೂಡಬೇಕೆಂದು ಆಗ್ರಹಿಸಿ ಎಐಡಿಎಸ್ಓ ನೇತೃತ್ವದಲ್ಲಿ ಮೈಸೂರು ವಿ ವಿ ಮುಂಭಾಗ ಪ್ರತಿಭಟನೆ ಮಾಡಲಾಯಿತು. ರಾಜ್ಯ ಖಜಾಂಚಿ ಸುಭಾಷ್ ಬೆಟ್ಟದಕೊಪ್ಪ ಮಾತನಾಡಿ,...

ಈ ಹೊತ್ತಿನ ಪ್ರಮುಖ ಸುದ್ದಿ