ದೇಶದಾದ್ಯಂತ ರೈಲ್ವೆ ಯೂನಿಯನ್ ಮಾನ್ಯತೆಗಾಗಿ ಚುನಾವಣೆಗಳು ಘೋಷಣೆಯಾಗಿದ್ದು, 2024ರ ಡಿಸೆಂಬರ್ 4ರಿಂದ 6ರವರೆಗೆ ಮತದಾನ ನಡೆಯಲಿದೆ. ಮೈಸೂರಿನ ನೈರುತ್ಯ ರೈಲ್ವೆ ವಲಯದ ಚುನಾವಣೆಯಲ್ಲಿ ಎಐಯುಟಿಯುಸಿಗೆಸಂಯೋಜನೆಗೊಂಡಿರುವ ನೈಋತ್ಯ ರೈಲ್ವೆ ನೌಕರರ ಸಂಘ(ಎಸ್‌ಡಬ್ಲ್ಯೂಆರ್‌ಇಯು) ಸ್ಪರ್ಧಿಸುತ್ತಿದೆ.
"ಈ ಚುನಾವಣೆಯಲ್ಲಿ...
ಸ್ವಚ್ಛತೆ ಕಡೆಗೆ ಆಧ್ಯತೆ ನೀಡಿ, ಪ್ರತಿ ಮನೆಗೆ ಶೌಚಾಲಯ ನಿರ್ಮಿಸಿಕೊಡುವ ಮೂಲಕ ಗ್ರಾಮಗಳಲ್ಲಿ ಬಯಲು ಶೌಚ ನಿರ್ಮೂಲನೆ ಮಾಡಬೇಕಿದೆ. ಇಂತಹ ಕಾರ್ಯಕ್ರಮಗಳ ಅನುಷ್ಠಾನ ಕುರಿತಾಗಿ ಅತಿಹೆಚ್ಚು ಜಾಗೃತಿ ಮೂಡಿಸಿ ಬದಲಾವಣೆ ದಿಕ್ಕಿಗೆ ಸಾಗಬೇಕಿದೆ...
ಆರೋಗ್ಯ ಅಭಿಯಾನ ವಿಶೇಷ ಗ್ರಾಮ ಸಭೆಗೆ ಯಾರಿಗೂ ಆಹ್ವಾನ ನೀಡದೆ ಕೆಲವೇ ಕೆಲವು ಗ್ರಾಮ ಪಂಚಾಯಿತಿ ಸದಸ್ಯರು, ಅಧಿಕಾರಿಗಳು ನಡೆಸುತ್ತಿರುವ ಸಭಾ ನಡಾವಳಿಗೆ ಜನ ಸಂಗ್ರಾಮ್ ಪರಿಷತ್ ರಾಜ್ಯಾಧ್ಯಕ್ಷ ನಗರ್ಲೆ ವಿಜಯ್...
ಧರ್ಮದ ಹೆಸರಿನಲ್ಲಿ ದ್ವೇಷ ಹರಡಲು ಸಂವಿಧಾನದಲ್ಲಿ ಅವಕಾಶವಿಲ್ಲ. ಯಾವುದೇ ಧರ್ಮದಲ್ಲೂ ಅಧರ್ಮ ಹಾಗೂ ಅನೀತಿಯನ್ನು ಬೋಧಿಸಿಲ್ಲ. ದ್ವೇಷವನ್ನು ಹರಡಿ ಎಂದು ಹೇಳಿಲ್ಲ. ಆದರೆ ಕೆಲವರು ಧರ್ಮದ ಹೆಸರಿನಲ್ಲಿ ಇತರರ ಮೇಲೆ ಸವಾರಿ ಮಾಡಲು...
ಒಳಮೀಸಲಾತಿ ವಿಚಾರದ ಕಾರ್ಯಕ್ರಮವೊಂದರಲ್ಲಿ ಹೆಚ್ ಗೋವಿಂದಯ್ಯ ಅನಗತ್ಯವಾಗಿ ದಲಿತ ಚಳವಳಿ ಬಗ್ಗೆ ಪ್ರಸ್ತಾಪಿಸಿ, ದೇವನೂರ ಬಗ್ಗೆ ದ್ವೇಷ ಭಾಷಣ ಮಾಡಿದ್ದು, ʼದಲಿತ ಸಂಘರ್ಷ ಸಮಿತಿ ಒಡಕಿನ ಪಿತಾಮಹ ದೇವನೂರ ಮಹಾದೇವʼ ಎಂಬ ದ್ವೇಷಕಾರಿ...
ಲಾಡ್ಜ್ ಒಂದರಲ್ಲಿ ಡೆತ್‌ನೋಟ್ ಬರೆದಿಟ್ಟು ಮೈಸೂರಿನ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗದಲ್ಲಿ ವರದಿಯಾಗಿದ್ದು, ಪ್ರಕರಣ ಕುರಿತು ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮೈಸೂರಿನಿಂದ ಬಂದಿದ್ದ ರವಿಕುಮಾರ್ ಗೌಡ(50) ಎಂಬುವವರು ಶಿವಮೊಗ್ಗ ನಗರದ...
ವಿದ್ಯಾರ್ಥಿಗಳು ಸಾಧಕರಾಗಿ ರೂಪುಗೊಳ್ಳಬೇಕಾದರೆ ಆ ಸಾಧನೆಗೆ ಮಾನಸಿಕ ಸಿದ್ಧತೆ ಅಗತ್ಯವಾಗಿರುತ್ತದೆ ಎಂದು ನ್ಯಾ. ಅರವಿಂದ್ ಕುಮಾರ್ ಅಭಿಮತ ವ್ಯಕ್ತಪಡಿಸಿದರು.
ಮೈಸೂರು ನಗರದ ಶ್ರೀ ಶಾರದಾ ಪಬ್ಲಿಕ್ ಶಾಲೆಯ ಎಸ್ ರಾಮನಾಥನ್ ಸ್ಮಾರಕ ವಿಭಾಗವನ್ನು ಉದ್ಘಾಟಿಸಿ...
ಮೈಸೂರು ಜಿಲ್ಲೆಯ ಹುಣಸೂರು ಪಟ್ಟಣದ ಹೃದಯ ಭಾಗದಲ್ಲಿ ಲಕ್ಷ್ಮಣತೀರ್ಥ ನದಿ ಹರಿಯುತ್ತದೆ. ಸರಿ ಸುಮಾರು ಒಂದು ಕಿಮೀ ಪಟ್ಟಣದ ವ್ಯಾಪ್ತಿಯಲ್ಲಿ ಹರಿಯುವ ನದಿ.
ಸದಾ ಮಲಿನವಾಗಿ, ಹಸಿರುಗಟ್ಟಿದ ಕೊಳಚೆಯಿಂದ ಹರಿಯುತ್ತಿದೆ. ನೀರು ತಿಳಿಯಾಗಿರದೆ ತನ್ನ...
ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಸಾವನ್ನಪ್ಪಿರುವ ಘಟನೆ ಮಂಗಳೂರು ಹೊರವಲಯದ ಉಚ್ಚಿಲ ಬೀಚ್ ಬಳಿಯ ಖಾಸಗಿ ಬೀಚ್ ರೆಸಾರ್ಟ್ನಲ್ಲಿ ನಡೆದಿದೆ.
ಮೈಸೂರು ಮೂಲದ ಯುವತಿಯರು ಉಚ್ಚಿಲ ಬೀಚ್ ಬಳಿಯ ರೆಸಾರ್ಟ್ನ ಈಜುಕೊಳದಲ್ಲಿ ಈಜಾಡುವಾಗ...
ಮೈಸೂರಿನ ಕುವೆಂಪುನಗರ ಪೊಲೀಸ್ ಠಾಣೆಯ ಅಪರಾಧ ವಿಭಾಗದ ಸಿಬ್ಬಂದಿಯವರು ಠಾಣೆಯಲ್ಲಿ ದಾಖಲಾಗಿದ್ದ ಕಳುವು ಪ್ರಕರಣಗಳಲ್ಲಿ ಮಾಲು ಸಹಿತ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಮೈಸೂರು ನಗರದ ಶ್ರೀರಾಂಪುರ ಚೆಕ್‌ಪೋಸ್ಟ್ ಬಳಿ ಗುಮಾನಿ ಮೇರೆಗೆ ವಾಹನಗಳನ್ನು ಚೆಕ್...
ಮೈಸೂರು ಜಿಲ್ಲೆ ಹುಣಸೂರು ತಾಲೂಕು ವೀರನ ಹೊಸಹಳ್ಳಿ ವನ್ಯಜೀವಿ ವಲಯದ ಮಂಟಳ್ಳಿ ಕಾಡಿನಲ್ಲಿರುವ ಬಸವೇಶ್ವರ ದೇವಸ್ಥಾನ ಬಯಲಿನಲ್ಲಿ ಆದಿವಾಸಿ ಕಣ್ಮಣಿ ಬಿರ್ಸಾ ಮುಂಡಾ ಅವರ 150 ನೆಯ ಜಯಂತಿ ಕಾರ್ಯಕ್ರಮವನ್ನು ಆದಿವಾಸಿಗಳು ನಡೆಸಿದರು.
ಸ್ವಾತಂತ್ರ...
ಮೈಸೂರಿನ ಕೆರ್ಗಳ್ಳಿಯಲ್ಲಿರುವ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯಲ್ಲಿ ಬಿರ್ಸಾ ಮುಂಡಾ ಜಯಂತಿ ಪ್ರಯುಕ್ತ 'ಜನ ಜಾತಿ ಗೌರವ' ಕಾರ್ಯಕ್ರಮ ನಡೆಯಿತು.
ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್ ಡಿ ಕುಮಾರಸ್ವಾಮಿ...